International News: ಗಾಜಾದಲ್ಲಿ ಇಸ್ರೇಲ್ ಮತ್ತು ಹಮಾಸ್ ಉಗ್ರರ ನಡುವೆ ಯುದ್ಧ ನಡೆಯುತ್ತಿದ್ದು, ಸಾವು ನೋವುಗಳು ಸಂಭವಿಸಿದೆ. ಆದರೂ ಕೂಡ 57 ಮುಸ್ಲಿಂ ರಾಷ್ಟ್ರಗಳು ಒಟ್ಟಿಗೆ ಸೇರಲಿವೆಯಂತೆ. ಆದರೆ ಇದಕ್ಕೊಂದು ಉತ್ತಮ ಕಾರಣವಿದೆ ಎಂಬ ಮಾಹಿತಿ ಇದೆ.
ಪ್ರಸ್ತುತ ಅಧ್ಯಕ್ಷ ಸೌದಿ ಅರೇಬಿಯಾದ ಆಹ್ವಾನದ ಮೇರೆಗೆ ನವೆಂಬರ್12ರಂದು ರಿಯಾದ್‌ನಲ್ಲಿ 57 ಇಸ್ಲಾಮಿಕ್ ರಾಷ್ಟ್ರಗಳ, ಶೃಂಗಸಭೆ ನಡೆಸಲಾಗುತ್ತಿದೆ....
Political News: ಧಾರವಾಡ: ಧಾರವಾಡದ ಜೆಎಸ್ಎಸ್ ಕ್ಯಾಂಪಸ್‌ನಲ್ಲಿ ಬಾಸ್ಕೇಟ್ ಬಾಲ್ ಅಂಕಣ ಉದ್ಘಾಟನೆ ಮಾಡಲು ಬಂದಿದ್ದ ಶಾಸಕ ಅರವಿಂದ್ ಬೆಲ್ಲದ್, ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.
ಮಾಧ್ಯಮದವರು ಮಾತನಾಡಿಸಲು ಬಂದಾಗ, ಬರೀ ಬಾಸ್ಕೇಟ್ ಬಾಲ್ ಅಂಕಣ ಉದ್ಘಾಟನೆ ಬಗ್ಗೆ ಮಾತನಾಡಿದ ಬೆಲ್ಲದ್, ಬಳಿಕ ವಿಜಯೇಂದ್ರ ಬಗ್ಗೆ ಕೇಳಿದ ಪ್ರಶ್ನೆಗೆ, ಉತ್ತರಿಸದೇ, ಮುಖ...
International News: ಗಾಜಾದ ಪರಿಸ್ಥಿತಿ ಅದೆಷ್ಟು ಭೀಕರವಾಗಿದೆ ಎಂಬ ಬಗ್ಗೆ ನಾವು ನಿಮಗೆ ಹೇಳಿದ್ದೆವು. ಅಲ್ಲಿನ ಶಿಬಿರದಲ್ಲಿ 50 ಸಾವಿರ ಜನ ನಿರಾಶ್ರಿತರಿದ್ದಾರೆ. ಅವರಿಗೆ ಬಳಸಲು ಬರೀ 4 ಟಾಯ್ಲೇಟ್ ಇದ್ದು, ಅವುಗಳಿಗೆ ಬರೀ 4 ತಾಸು ಅಷ್ಟೇ ನೀರು ಬಿಡಲಾಗುತ್ತಿದೆ. ಇನ್ನು ಪುಟ್ಟ ಪುಟ್ಟ ಮಕ್ಕಳಿಗೆ ನೀರು ಮತ್ತು ಆಹಾರಕ್ಕಾಗಿ ತತ್ವಾರ ಉಂಟಾಗಿದ್ದು,...
International News: ಇಸ್ರೇಲ್ ಮತ್ತು ಹಮಾಸ್ ಯುದ್ಧ ಶುರುವಾಗಿ 35 ದಿನ ಕಳೆದಿದೆ. ಆದರೂ ಯಾರೂ ದಾಳಿ ನಿಲ್ಲಿಸಿ, ಶಾಂತಿ ಮಾತುಕತೆಗೆ ಮುಂದಾಗಿಲ್ಲ. ಇನ್ನು ಇಸ್ರೇಲ್ ಹಮಾಸ್ ಉಗ್ರರ ಮೇಲೆ ದಾಳಿ ಮಾಡಿದ್ದು, ಅವರ ರಾಕೇಟ್ ಧ್ವಂಸ ಮಾಡಲಾಗಿದೆ. ಹಮಾಸ್‌ನ ಕಮಾಂಡರ್ ಸೇರಿ, ಹಲವು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ.
ಇಸ್ರೇಲ್ ಸೇನಾ ಕಾರ್ಯಾಚರಣೆಯಲ್ಲಿ ಹಮಾಸ್ ಭಯೋತ್ಪಾದಕರ ಕಮಾಂಡರ್,...
Hubballi News: ಹುಬ್ಬಳ್ಳಿ: ಬಿಜೆಪಿಯ ಕೇಂದ್ರ ನಾಯಕರು ಅತ್ತು ಕರೆದು ಮಾಡಿರೋ ರೀತಿಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷರನ್ನು ಆಯ್ಕೆ ಮಾಡಿದ್ದಾರೆ ಎಂದು ಮಾಜಿ ಸಿಎಂ ಹಾಗೂ ವಿಪ ಸದಸ್ಯ ಜಗದೀಶ್ ಶೆಟ್ಟರ್ ಲೇವಡಿ ಮಾಡಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಆರು ತಿಂಗಳಿಂದ ಬಿಜೆಪಿ ನಾಯಕನ ಆಯ್ಕೆ ಮಾಡಿರಲಿಲ್ಲ. ಇದೀಗ ಆಯ್ಕೆ ಮಾಡಿದ್ದಾರೆ. ರಾಜಕೀಯ...
Political News: ಬಿಜೆಪಿ ಸರ್ಕಾರದಲ್ಲಿ ಈವರೆಗೂ ರಾಜ್ಯಾಧ್ಯಕ್ಷನ ಪಟ್ಟ ಯಾರಿಗೆ ನೀಡಬೇಕೆಂದು ನಿರ್ಧಾರವಾಗಿರಲಿಲ್ಲ. ಆದರೆ ದೀಪಾವಳಿ ಬಂಪರ್ ಆಗಿ, ಇಂದು ಮಾಜಿ ಸಿಎಂ ಯಡಿಯೂರಪ್ಪನವರ ಮಗ, ಮತ್ತು ಬಿಜೆಪಿಯ ಕಾರ್ಯಕರ್ತ ಬಿ.ವೈ.ವಿಜಯೇಂದ್ರ ಅವರಿಗೆ, ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಸಿಕ್ಕಿದೆ. ಇದನ್ನೇ ಅಸ್ತ್ರವಾಗಿ ಬಳಸಿಕೊಂಡ ಕಾಂಗ್ರೆಸ್, ಟ್ವೀಟ್ ಮಾಡುವ ಮೂಲಕ, ಬಿಜೆಪಿಯ ಕಾಲೆಳೆದಿದೆ.
"ಯಡಿಯೂರಪ್ಪನವರ ಮಗ" ಎಂಬ ಅರ್ಹತೆಯಲ್ಲಿ...
Political News: ಬರೀ ಬೆಂಗಳೂರಿನಲ್ಲೇ ಸಂಚರಿಸುತ್ತಿರುವ ಮೆಟ್ರೋವನ್ನು ಬಿಡದಿವರೆಗೆ ವಿಸ್ತರಣೆ ಮಾಡಬೇಕೆಂಬ ಚಿಂತನೆ ಇದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಇಂದು ಬಿಡದಿಯ ಟೋಯೋಟಾ ಕಿರ್ಲೋಸ್ಕರ್ ಸಂಸ್ಥೆಯ ತಾಂತ್ರಿಕ ತರಬೇತಿ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಅವರು, ಬಿಡದಿಯಿಂದ ಬೆಂಗಳೂರಿಗೆ ಹೋಗಿ ಕೆಲಸ ಮಾಡುವವರ ಸಂಖ್ಯೆ ಲಕ್ಷಕ್ಕೂ ಹೆಚ್ಚಿದೆ. ಅವರ ಪ್ರಯಾಣಕ್ಕೆ ತುಂಬಾ ತೊಂದರೆಯುಂಟಾಗುತ್ತಿದೆ. ಹಾಗಾಗಿ ಇಲ್ಲಿ...
Political News: ಸಿಎಂ ಸಿದ್ದರಾಮಯ್ಯ ಈ ಬಾರಿ ತೆಲಂಗಾಣದಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ ತರಲೇಬೇಕೆಂದು ನಿರ್ಧರಿಸಿದ್ದು, ಇಂದು ಭರ್ಜರಿ ಪ್ರಚಾರದಲ್ಲಿ ತೊಡಗಿದ್ದರು. ತೆಲಂಗಾಣಕ್ಕೆ ಹೋಗಿ, ಅಲ್ಲಿನ ಜನರನ್ನು ಕುರಿತು ಭಾಷಣ ಮಾಡಿದ ಅವರು, ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ತಂದರೆ, 100 ದಿನದಲ್ಲಿ 6 ಗ್ಯಾರಂಟಿಗಳನ್ನು ಪೂರೈಸುತ್ತೇನೆ ಎಂದರು. ಈ ಬಗ್ಗೆ ಟ್ವೀಟ್ ಕೂಡ ಮಾಡಿರುವ...
Political News: ಮಾಜಿ ಸಿಎಂ ಸದಾನಂದಗೌಡರು ಮೊನ್ನೆ ತಾನೇ ಹಾಸನದಲ್ಲಿ ಸುದ್ದಿಗೋಷ್ಠಿ ನಡೆಸಿ, ಹಲವು ವಿಚಾರಗಳ ಬಗ್ಗೆ ಮಾತನಾಡಿದರು. ಜೊತೆಗೆ ತಾವು ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತಿದ್ದೇನೆ ಎಂದು ಕೂಡ ಹೇಳಿದರು. ಈ ಬಗ್ಗೆ ಹಲವರು ಹಲವು ರೀತಿ ಸುದ್ದಿ ಬಿತ್ತರಿಸಿದರು. ಹಾಗಾಗಿ ಈ ಬಗ್ಗೆ ಮಾಜಿ ಸಿಎಂ ಯಡಿಯೂರಪ್ಪ ಟ್ವೀಟ್ ಮಾಡಿ, ಸದಾನಂದಗ ಗೌಡರ...
Political News: ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡಿರುವ ಬಿ.ವೈ.ವಿಜಯೇಂದ್ರ ಅವರಿಗೆ ಹಲವು ಬಿಜೆಪಿ ನಾಯಕರು ಶುಭಕೋರಿದ್ದಾರೆ. ಜೊತೆಗೆ ಮಾಜಿ ಸಿಎಂ ಕುಮಾರಸ್ವಾಮಿ, ಸಂಸದೆ ಸುಮಲತಾ ಅಂಬರೀಶ್ ಕೂಡ ವಿಶ್ ಮಾಡಿದ್ದಾರೆ.
ಮಾಜಿ ಸಿಎಂ ಕುಮಾರಸ್ವಾಮಿ ಈ ಬಗ್ಗೆ ಟ್ವೀಟ್ ಮಾಡಿದ್ದು, ಕರ್ನಾಟಕ ಬಿಜೆಪಿ ಪಕ್ಷದ ಅಧ್ಯಕ್ಷರಾಗಿ ನೇಮಕಗೊಂಡಿರುವ ಶಾಸಕ ಶ್ರೀ ಬಿ.ವೈ.ವಿಜಯೇಂದ್ರ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು ಮತ್ತು...