Political News: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆಗೊಂಡಿರುವ ಬಿ.ವೈ.ವಿಜಯೇಂದ್ರ ಪ್ರಧಾನಿ ಮೋದಿ, ಅಮಿತ್ ಶಾ ಸೇರಿ ಹಲವು ಬಿಜೆಪಿ ನಾಯಕರಿಗೆ ಧನ್ಯವಾದ ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ವಿಜಯೇಂದ್ರ, ಅಚಲ ವಿಶ್ವಾಸವಿಟ್ಟು ಪಕ್ಷ ಸಂಘಟನೆಯ ಬಹುದೊಡ್ಡ ಜವಾಬ್ದಾರಿ ವಹಿಸಿದ ಮಾನ್ಯ ಪ್ರಧಾನಿ ಶ್ರೀ ನರೇಂದ್ರ ಮೋದಿಜಿ ಅವರಿಗೆ , ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ಜೆ.ಪಿ.ನಡ್ಡಾಜಿ ಅವರಿಗೆ,...
Political News: ಬಿಜೆಪಿ ಮತ್ತು ಜೆಡಿಎಸ್ ನಾಯಕರು ಬರ ಅಧ್ಯಯನ ಮಾಡುತ್ತಿರುವ ಕಾರಣಕ್ಕೆ, ಡಿಕೆಶಿ ಟ್ವೀಟ್ ಮಾಡುವ ಮೂಲಕ ವ್ಯಂಗ್ಯವಾಡಿದ್ದಾರೆ. ಅಧಿಕಾರ ಇಲ್ಲದಿದ್ದರೂ ಬಿಜೆಪಿ, ಜೆಡಿಎಸ್ ರೈತರ ಮೇಲೆ ಅನುಕಂಪ ತೋರುತ್ತಿದೆ. ಪ್ರಚಾರದ ಕಾರಣಕ್ಕಾಗಿ ಬರ ಅಧ್ಯಯಮ ಮಾಡುವುದರಿಂದ ಬಂದ ಭಾಗ್ಯವೇನು ಅಂತಾ ಡಿಕೆಶಿ ಪ್ರಶ್ನಿಸಿದ್ದಾರೆ. ಇನ್ನು ಅವರು ಟ್ವೀಟ್‌ನಲ್ಲಿ ಹೀಗೆ ಬರೆದಿದ್ದಾರೆ.
ಅಧಿಕಾರ ಇಲ್ಲದ...
Mandya: ಮಂಡ್ಯ: ಜನರು ತಮ್ಮ ತಮ್ಮ ಇಷ್ಟಾರ್ಥಗಳನ್ನು ಈಡೇರಿಸುವಂತೆ ದೇವರ ಮೊರೆ ಹೋಗುವುದು ಸರ್ವೆ ಸಾಮಾನ್ಯ. ಅದೇ ರೀತಿ 30 ವರ್ಷ ದಾಟಿದ್ದರು ಮದುವೆಯಾಗದ ಅವಿವಾಹಿತರು ವಧು ಸಿಗುವಂತೆ ಮಾದಪ್ಪನ ಮೊರೆ ಹೋಗಿದ್ದಾರೆ. ಹೌದು ಅನ್ನದಾತರ ಮಕ್ಕಳಿಗೆ ಹೆಣ್ಣು ಕೊಡಿ ಅಂತ ಯುವಕರು ಪಾದಯಾತ್ರೆ ಮೂಲಕ ಮಲೆ ಮಹದೇಶ್ವರನ ಮೊರೆ ಹೋಗಿದ್ದಾರೆ.
ಇನ್ನು ಮಲೆ ಮಹದೇಶ್ವರ...
Hassan Political News: ಹಾಸನ: ಹಾಸನದಲ್ಲಿ ಹಾಸನಾಂಬೆ ದರ್ಶನದ ವೇಳೆ ಶಾಕ್ ಹೊಡೆದು ಓರ್ವ ಯುವತಿ ಗಂಭೀರವಾಗಿ ಗಾಯಗೊಂಡಿದ್ದು, ಕೆಲವರು ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದಾರೆ. ಅಲ್ಲದೇ, ಆ ಸ್ಥಳದಲ್ಲಿ ನೂಕುನುಗ್ಗಲಾಗಿದ್ದು, ಸ್ಥಳಕ್ಕೆ ಪ್ರಜ್ವಲ್ ರೇವಣ್ಣ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಸ್ಥಳೀಯರಿಂದ ಮಾಹಿತಿ ಪಡೆದ ಸಂಸದ ಪ್ರಜ್ವಲ್ ರೇವಣ್ಣ ಮುಂದೆ ಭಕ್ತಾದಿಗಳು ಸಮಸ್ಯೆಗಳ ಸರಮಾಲೆ...
Bengaluru News: ಬೆಂಗಳೂರು : ಕೆಇಎ ನೇಮಕಾತಿ ಯ ಎಫ್‌ಡಿಎ ಪರೀಕ್ಷೆಯಲ್ಲಿನ ಅಕ್ರಮ ಪ್ರಕರಣದ ಪ್ರಮುಖ ಕಿಂಗ್ ಪಿನ್ ಆರ್ ಡಿ ಪಾಟೀಲ್ ಕೊನೆಗೂ ಬಂಧನವಾಗಿದೆ. 12 ದಿನಗಳ ಕಾಲ ತಲೆಮರೆಸಿಕೊಂಡಿದ್ದ ಪಾಟೀಲ್ ಅನ್ನು ಮಹಾರಾಷ್ಟ್ರದಲ್ಲಿ ಬಂಧಿಸಲಾಗಿದೆ. ಪ್ರಮುಖ ಆರೋಪಿ ಆರ್ ಡಿ ಪಾಟೀಲ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ತಿರಸ್ಕೃತಗೊಂಡಿತ್ತು.
12 ದಿನಗಳಿಂದ ತಲೆಮರೆಸಿಕೊಂಡಿದ್ದ...
Hassan News: ಹಾಸನದಲ್ಲಿ ಹಾಸನಾಂಬೆಯ ದರ್ಶನಕ್ಕೆ ಬಂದ ಭಕ್ತಾದಿಗಳಲ್ಲಿ ಕೆಲವರಿಗೆ ಶಾಕ್ ಹೊಡೆದಿದ್ದು, ಇನ್ನು ಕೆಲವರು ನೂಕುನುಗ್ಗಲಿನಿಂದ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ.
ಹಾಗಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹಾಸನ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ, ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ. ಇವರಿಗೆ ಶಾಸಕ ಶಿವಲಿಂಗೇಗೌಡ ಕೂಡ ಸಾಥ್ ನೀಡಿದ್ದು, ಐಸಿಯುನಲ್ಲಿದ್ದ ಬಾಲಕಿಗೆ ಸಚಿವರು ಧೈರ್ಯ ತುಂಬಿದ್ದಾರೆ. ಇನ್ನು...
Hassan News: ಹಾಸನ:ಹಾಸನಾಂಬೆಯ ದರ್ಶನಕ್ಕೆ ಬಂದ ಭಕ್ತರಲ್ಲಿ ಕೆಲವರಿಗೆ ವಿದ್ಯುತ್ ಶಾಕ್ ತಗುಲಿ, ಕುಸಿದು ಬಿದ್ದರೆ, ಇನ್ನುಳಿದವರಲ್ಲಿ ನೂಕು ನುಗ್ಗಲಾಗಿದೆ.
20 ರಿಂದ 25 ಅಧಿಕ ಭಕ್ತಾದಿಗಳಿಗೆ ವಿದ್ಯುತ್ ಶಾಕ್ ತಗುಲಿದ್ದು, ಭಕ್ತಾದಿಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಅದರಲ್ಲಿ ಓರ್ವ ಯುವತಿಯ ಸ್ಥಿತಿ ಗಂಭೀರವಾಗಿದೆ. ಆಕೆಗೆ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆದೊಯ್ಯಲಾಗಿದೆ. ಸ್ಥಳಕ್ಕೆ ಜಿಲ್ಲಾಸ್ಪತ್ರೆಗೆ ಜಿಲ್ಲಾ ಆರೋಗ್ಯ...
Kalaburagi News: ಕಲಬುರಗಿ: ಆರ್.ಡಿ.ಪಾಟೀಲ್‌ಗೆ ರಕ್ಷಣೆ ನೀಡಿದ ಆರೋಪದ ಮೇಲೆ ಇನ್ನು ಇಬ್ಬರನ್ನು ಸ್ಥಳೀಯ ಪೊಲೀಸರು ಬಂಧಿಸಿದ್ದಾರೆ. ಇವರಿಬ್ಬರು ಪಾಟೀಲ್‌ಗೆ ಅಪಾರ್ಟಮೆಂಟ್ ಫ್ಲ್ಯಾಟನ್ನು ಬಾಡಿಗೆಗೆ ನೀಡಿದ್ದರು. ಅಪಾರ್ಟ್ಮೆಂಟ್ ನ ವ್ಯವಸ್ಥಾಪಕ ದಿಲೀಪ್ ಪವಾರ್, ಅಪಾರ್ಟ್‌ಮೆಂಟ್ ಫ್ಲ್ಯಾಟ್ ಬಾಡಿಗೆಗೆ ನೀಡಿದ ಶಹಾಪೂರದ ಶಂಕರ್ ಗೌಡ ಯಾಳವಾರ್ ಎಂಬುವವರು ಬಂಧಿತ ಆರೋಪಿಗಳು. ಪಾಟೀಲ್‌ನಿಂದ 10 ಸಾವಿರ ರೂಪಾಯಿ...
Sports News: ಶ್ರೀಲಂಕಾವನ್ನು ಸೋಲಿಸುವ ಮೂಲಕ ನ್ಯೂಜಿಲೆಂಡ್ 2023ರ ವಿಶ್ವಕಪ್‌ನ ಸೆಮಿಫೈನಲ್‌ಗೆ (World Cup 2023) ಬಹುತೇಕ ಅರ್ಹತೆ ಪಡೆದಿದೆ. ಈ ಗೆಲುವಿನೊಂದಿಗೆ ನ್ಯೂಜಿಲೆಂಡ್ ಪಾಯಿಂಟ್ಸ್ ಪಟ್ಟಿಯಲ್ಲಿ 10 ಅಂಕ ಗಳಿಸಿದೆ. ಕಿವೀಸ್ ತಂಡದ ರನ್ ರೇಟ್ ಕೂಡ ಉತ್ತಮವಾಗಿದೆ. ನ್ಯೂಜಿಲೆಂಡ್‌ನ ಈ ಗೆಲುವು ಪಾಕಿಸ್ತಾನದ ಸೆಮಿಫೈನಲ್ ಆಸೆಯನ್ನು ಬಹುತೇಕ ಭಗ್ನಗೊಳಿಸಿದೆ. ಈ ಮಹತ್ವದ...
ಕಂಪ್ಲಿ: ಅಡುಗೆಗೆಂದು ಒಲೆಯ ಮೇಲಿಟ್ಟಿದ್ದ ಕುಕ್ಕರ್ ಒಂದು ಸ್ಫೋಟಗೊಂಡ ಘಟನೆ ತಾಲೂಕಿನ ಮೆಟ್ರಿ ಗ್ರಾಮದ ಹೊನ್ನಳ್ಳಿ ಸಿದ್ದಪ್ಪನವರ ಪಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಶಾಲೆಯ ಬಿಸಿಯೂಟ ಅಡುಗೆ ಕೊಠಡಿಯಲ್ಲಿ ಗ್ಯಾಸ್ ಒಲೆ ಮೇಲೆ 20 ಲೀಟರ್ ಕುಕ್ಕರ್‌ನಲ್ಲಿ 3 ಸೇರು ತೊಗರಿಬೇಳೆ ಬೇಯಿಸುತ್ತಿದ್ದಾಗ ವಿಜಿಲ್ ಬಾರದೇ ಏಕಾಏಕಿ ಸ್ಫೋಟಗೊಂಡಿತು ಅದರಿಂದ ಕೊಠಡಿಯ ಚಾವಣಿ, ಅಕ್ಕಪಕ್ಕದ...