Hassan News: ಹಾಸನ: ಹಾಸನದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದು, ಇಲ್ಲಿನ ಅಧಿಕಾರಿಗಳನ್ನು ವಿಚಾರಣೆ ನಡೆಸಿದೆ.
ಲಂಚ ಆರೋಪ ಹಿನ್ನೆಲೆ, ಹಾಸನದ ಕೆ.ಆರ್.ಪುರಂನಲ್ಲಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಚೇರಿ ಮೇಲೆ, ಬೆಂಗಳೂರು ಮತ್ತು ಹಾಸನ ಲೋಕಾಯುಕ್ತ ಅಧಿಕಾರಿಗಳಿಂದ ಈ ದಾಳಿ ನಡೆದಿದೆ. ಬೆಂಗಳೂರು ಲೋಕಾಯುಕ್ತ ಎಸ್ಪಿ...
Dharwad Political News: ಧಾರವಾಡ: ಗೋವಿಂದ ಕಾರಜೋಳ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿ, ಆರೋಪ ಮಾಡಿದ್ದರ ಕುರಿತು, ಧಾರವಾಡದಲ್ಲಿ ಶಾಸಕ ಬಿ.ಆರ್.ಪಾಟೀಲ್ ಪ್ರತಿಕ್ರಿಯೆ ನೀಡಿದ್ದಾರೆ.
ನಾವು ಮೂರು ಜನರಲ್ಲ, ಅನೇಕ ಜನ ಸೇರಿ ಪತ್ರ ಬರೆದಿದ್ವಿ. ಶಾಸಕಾಂಗ ಪಕ್ಷದ ಸಭೆ ಕರೆಯಿರಿ ಅಂತಾ ಪತ್ರದಲ್ಲಿತ್ತು. ಅದರಲ್ಲಿ ಅಸಮಾಧನ, ಅತೃಪ್ತಿ ಇರಲಿಲ್ಲ. ಆದರೆ ಹಳೇ ದಿನಾಂಕದ ಲೆಟರ್...
Dharwad News: ಧಾರವಾಡ: ಧಾರವಾಡದಲ್ಲಿಂದು ರೈತರೊಂದಿಗೆ ಜಿಲ್ಲಾಧಿಕಾರಿ ಕಚೇರಿ ಎದುರು, ಕೋಡಿಹಳ್ಳಿ ಚಂದ್ರಶೇಖರ್ ಪ್ರತಿಭಟನೆ ನಡೆಸಿದರು.
ಇದೇ ವೇಳೆ ರಾಜ್ಯಸರ್ಕಾರದ ವಿರುದ್ಧ ಕೋಡಿಹಳ್ಳಿ ವಾಗ್ದಾಳಿ ನಡೆಸಿದ್ದು, ರಾಜ್ಯದಲ್ಲಿ ಭೀಕರ ಬರಗಾಲವಿದೆ. ಇಂತಹ ಸಂದರ್ಭದಲ್ಲಿ ತೆಲಂಗಾಣ ರಾಜ್ಯಕ್ಕೆ ಚುನಾವಣೆ ಪ್ರಚಾರಕ್ಕೆ ಹೋಗ್ತಾ ಇದ್ದಾರೆ. ಗ್ಯಾರಂಟಿ ಯೋಜನೆಗಳನ್ನ ಮಾಡಿ, ಏನು ಕಡಿದು ಕಟ್ಟೆ ಹಾಕಿದ್ದೀವಿ ಅಂತಾ, ಹೊರ ರಾಜ್ಯದಲ್ಲಿ ಚುನಾವಣೆಯಲ್ಲಿ...
Gadag News: ಗದಗ: ಜಿಲ್ಲೆಯ ನರಗುಂದದ ಸುನೀಲ ದೋಂಗಡಿ ಎನ್ನುವವರು ಬೊಲೆರೋ ಪಿಕ್‍ಅಪ್ ವಾಹನಕ್ಕೆ ಹುಬ್ಬಳ್ಳಿಯ ವಿದ್ಯಾನಗರದ HDFC ಇರ್ಗೋ ಜನರಲ್ ಇನ್ಸುರೆನ್ಸ್ ಕಂಪನಿಯಿಂದ ವಿಮೆ ಮಾಡಿಸಿದ್ದರು. ಆ ವಿಮೆ ಚಾಲ್ತಿಯಿರುವಾಗ 2019 ಸೆಪ್ಟೆಂಬರ್ 27 ರಂದು ವಾಹನ ನರಗುಂದದ ಹಿರೇಹಳ್ಳ ಹತ್ತಿರ ಅಪಘಾತಕ್ಕೀಡಾಗಿ ಜಖಂಗೊಂಡಿತ್ತು. ಆ ವಾಹನದ ದುರಸ್ತಿಗಾಗಿ 2,04,967 ರೂಪಾಯಿ ತಗಲುತ್ತದೆ...
Hubballi News: ಹುಬ್ಬಳ್ಳಿ: ಒಂದು ಕೆ.ಜಿ. ಗೆ 68-80 ರೂ. ಗೆ ಈರುಳ್ಳಿ ಖರೀದಿಸುವ ಆತಂಕದಲ್ಲಿದ್ದ ಗೃಹಿಣಿಯರು ನಗರದಲ್ಲಿ ಮಂಗಳವಾರ ‘ಈರುಳ್ಳಿ ಕೆಜಿಗೆ 25 ರೂ’ ಎಂಬ ಬೋರ್ಡ್‌ಗಳಿರುವ ನಾಲ್ಕು ಮೊಬೈಲ್ ವ್ಯಾನ್‌ಗಳನ್ನು ಕಂಡು ಸಂತಸಪಟ್ಟರು. ಚಿಲ್ಲರೆ ಮಾರುಕಟ್ಟೆಯಲ್ಲಿ ಈರುಳ್ಳಿ (onion) ಮಾರಾಟಕ್ಕೆ ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಲು ನಿರ್ಧರಿಸಿದ್ದು, ಗ್ರಾಹಕರಲ್ಲಿ ಸಂತಸ ಮೂಡಿಸಿದೆ....
Political News: ಬೆಂಗಳೂರು: ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಸಂಸದ ಡಿಕೆ ಸುರೇಶ್ ಅವರು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಎರಡು ದಿನಗಳ ಹಿಂದೆ ಸತೀಶ್ ಜಾರಕಿಹೊಳಿ-ಡಿಕೆ ಶಿವಕುಮಾರ್ ಭೇಟಿಯಾಗಿದ್ದರು. ಇದೀಗ ಜಾರಕಿಹೊಳಿ ನಿವಾಸದಲ್ಲಿ ಡಿಕೆ ಸುರೇಶ್ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ನಂತರ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಸಂಸದ ಡಿಕೆ ಸುರೇಶ್, ನಮ್ಮ ಕಾರ್ಯಾಧ್ಯಕ್ಷರು ಜೊತೆಗೆ...
Bengaluru News: ಬೆಂಗಳೂರು: ಲಂಚ ಸ್ವೀಕರಿಸುವ ಸಂದರ್ಭದಲ್ಲಿ ರೆವಿನ್ಯೂ ಇನ್ಸ್‌ಪೆಕ್ಟರ್ (Revenue Inspector) ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ (Bengaluru) ನಡೆದಿದ್ದು, ಮಾದವಾರ ಸರ್ಕಲ್ ದಾಸನಪುರದ ರೆವಿನ್ಯೂ ಇನ್ಸ್‌ಪೆಕ್ಟರ್ ವಸಂತ್ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಯಾಗಿದ್ದಾರೆ. ನಾಲ್ಕು ಲಕ್ಷ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ರೆಡ್ ಹ್ಯಾಂಡ್...
Belagavi News: ಬೆಳಗಾವಿ: ಬೈಕ್ ಕಳ್ಳತನ ಮಾಡಿ ವಿಲ್ ಕದ್ದು ಕಳ್ಳರು ಪರಾರಿಯಾಗಿರೋ ಘಟನೆ ಜಿಲ್ಲೆಯ ರಾಯಬಾಗ ತಾಲೂಕಿನ ಬಾವನಸೌಂದತ್ತಿ ಗ್ರಾಮದಲ್ಲಿ ನಡೆದಿದೆ.
ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಅನ್ನು ಕಳ್ಳತನ ಮಾಡಿದ್ದಾರೆ. ಬಳಿಕ ಸುಮಾರು ಎರಡು ಕಿಮೀ ದೂರದ ದಿಗ್ಗೇವಾಡಿ ಗ್ರಾಮಕ್ಕೆ ತೆಗೆದುಕೊಂಡು ಹೋಗಿ ಬೈಕ್‌ನ ಎರಡೂ ಚಕ್ರ ಕದ್ದು ಪರಾರಿಯಾಗಿದ್ದಾರೆ. ಈ ಬೈಕ್...
Cricket News: ಮುಂಬಯಿ: ಟೀಮ್ ಇಂಡಿಯಾದ ಸ್ಟಾರ್ ಯುವ ಆಟಗಾರ ಶುಭಮನ್ ಗಿಲ್(Gill And Sara) ಅವರು ಬುಧವಾರ ಪ್ರಕಟಗೊಂಡ ಐಸಿಸಿ ನೂತನ ಬ್ಯಾಟಿಂಗ್ ಶ್ರೇಯಾಂಕದಲ್ಲಿ ನಂ.1 ಸ್ಥಾನಕ್ಕೇರಿದ್ದಾರೆ. ಇದೇ ವಿಚಾರವಾಗಿ ದಿಗ್ಗಜ ಬ್ಯಾಟರ್ ಸಚಿನ್ ತೆಂಡೂಲ್ಕರ್(sachin tendulkar) ಅವರ ಪುತ್ರಿ ಸಾರಾ ತೆಂಡೂಲ್ಕರ್ (sara tendulkar) ಅವರು ತಮ್ಮ ಟ್ವಿಟರ್ ಎಕ್ಸ್ ಖಾತೆಯಲ್ಲಿ...
Bengaluru News: ಬೆಂಗಳೂರು: ಈ ತಿಂಗಳ ಅಂತ್ಯದಲ್ಲಿ ಮೂರು ದಿನ ವಿಧಾನಸೌಧ ಅಥವಾ ಫ್ರೀಡಂಪಾರ್ಕ್ನಲ್ಲಿ ಸತ್ಯಾಗ್ರಹ ಮಾಡ್ತೇನೆ. ನಾಳೆ ಸತ್ಯಾಗ್ರಹದ ದಿನಾಂಕ ನಿಗದಿ ಮಾಡುತ್ತೇನೆ ಎಂದು ಬೆಂಗಳೂರಿನಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದ್ದಾರೆ. ಮುನಿರತ್ನ (Munirathna) ಕ್ಷೇತ್ರದಲ್ಲಿ ಸರ್ಕಾರ ಸೇಡಿನ ರಾಜಕಾರಣ ಮಾಡುತ್ತಿದೆ. ಅಭಿವೃದ್ಧಿ ಕೆಲಸಗಳಿಗೆ ಅನುದಾನ ನಿಲ್ಲಿಸಿ ಗೊಂದಲ ಮಾಡಿದ್ದಾರೆ. ರಾಜ್ಯದಲ್ಲಿ...