Hubballi News: ಹುಬ್ಬಳ್ಳಿ: ಅನೇಕ ಜಾನಪದ ಕಲೆಯನ್ನ ಬೆಳಕಿಗೆ ತಂದು ಸಾಕಷ್ಟು ಭಜನೆ, ಜಗ್ಗಲಗಿ ಅನೇಕ ಮೇಳಗಳನ್ನು ಮಾಡಿದ ವಸಂತರಾವ್ ಅವರು ಮಂಗಳವಾರ ಹುಬ್ಬಳ್ಳಿ ತಾಲೂಕಿನ ಸುಳ್ಳ ಗ್ರಾಮದಲ್ಲಿ ನಿಧನರಾದರು. ಅವರಿಗೆ 91 ವರ್ಷ ವಯಸ್ಸಾಗಿತ್ತು. ಸುಮಾರು ಸಾವಿರಕ್ಕೂ ಹೆಚ್ಚು ಜಾನಪದ ಕಲೆಗಳಲ್ಲಿ ಭಾಗವಹಿಸಿ ಸಾಕಷ್ಟು ಕಾರ್ಯಕ್ರಮ ನೀಡಿದ್ದಾರೆ.
ಆಕಸ್ಮಿಕ ಚಿತ್ರದ ಹುಟ್ಟಿದರೆ ಕನ್ನಡ ನಾಡು...
Hassan Political News: ಹಾಸನ: ಹಾಸನದಲ್ಲಿ ಹಾಸನಾಂಬಾ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡ ಜೆಡಿಎಸ್ ಸೈನ್ಯ, ದೇವಿಯ ಮಡಿಲಲ್ಲಿ ಒಗ್ಗಟ್ಟು ಪ್ರದರ್ಶಿಸಿದೆ. ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸೇರಿದಂತೆ, ಜೆಡಿಎಸ್ ನಾಯಕರೆಲ್ಲ ಸೇರಿ ಹಾಸನಾಂಬೆಯ ದರ್ಶನ ಮಾಡಿ, ಬಳಿಕ ಫೋಟೋಗೆ ಪೋಸ್ ಕೊಟ್ಟಿದ್ದಾರೆ.
ಇಷ್ಟೇ ಅಲ್ಲದೇ, ಜೆಡಿಎಸ್ ಶಾಸಕರಿಗೆ ಜಿಲ್ಲಾಡಳಿತ ವತಿಯಿಂದ, ಅದ್ಧೂರಿ ಸನ್ಮಾನವೂ ನಡೆಯಿತು. ಈ ವೇಳೆ...
Hubballi Political News: ಹುಬ್ಬಳ್ಳಿಯಲ್ಲಿ ಮಾತನಾಡಿದ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ, ಆಪರೇಶನ್ ಹಸ್ತದಲ್ಲಿಯೇ ಆಪರೇಶನ್ ಹಸ್ತ ಮಾಡೋ ಟೀಮ್ ರೆಡಿಯಾಗಿದೆ. ಕಾಂಗ್ರೆಸ್ ಈ ಟೀಮ್ ರೆಡಿ ಮಾಡಿಕೊಂಡಿದೆ ಎಂದು ಟೆಂಗಿನಕಾಯಿ ಆರೋಪಿಸಿದ್ದಾರೆ.
ಕಾಂಗ್ರೆಸ್ ನಲ್ಲಿ ಮೊದಲು ಎರಡು ಬಾಗಿಲಿತ್ತು. ಇದೀಗ ನಾಲ್ಕು ಬಾಗಿಲಾಗಿವೆ. ಇದರಲ್ಲಿ ಬಿಜೆಪಿ ಇನ್ವಾಲ್ ಮೆಂಟ್ ಇಲ್ಲ. ಕಾಂಗ್ರೆಸ್ ನಲ್ಲಿ ಬಣ...
Dharwad Political News: ಧಾರವಾಡ: ಕಿಯೋನಿಕ್ಸ್ ಎಂಡಿಯನ್ನು ಕಡ್ಡಾಯ ರಜೆಯ ಮೇಲೆ ಕಳುಹಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ.ಮಹಾದೇವಪ್ಪ ಅವರು ಧಾರವಾಡದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
ಕಿಯೋನಿಕ್ಸ್ ಭ್ರಷ್ಟಾಚಾರದ ಬಗ್ಗೆ ನನಗೆ ಗೊತ್ತಿಲ್ಲ. ಅವರು ಕಮೀಷನ್ ಕೇಳಿರುವ ವಿಚಾರ ನನಗೆ ಗೊತ್ತಿಲ್ಲ. ಈ ಬಗ್ಗೆ ಗುತ್ತಿಗೆದಾರರು ದೂರು ಕೊಟ್ಟಿದ್ದಾರೆ. ದೂರಿನ ಆಧಾರದ ಮೇಲೆ...
Political News: ಧಾರವಾಡ : ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ.ಮಹಾದೇವಪ್ಪ ಅವರು ತಮ್ಮ ಅಂಗರಕ್ಷಕನಿಂದ ಶೂ ಹಾಕಿಸಿಕೊಂಡ ಪ್ರಸಂಗ ಧಾರವಾಡದಲ್ಲಿ ನಡೆದಿದೆ.
ಧಾರವಾಡ ಸಪ್ತಾಪುರದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿಗಳ ವಸತಿ ನಿಲಯಕ್ಕೆ ದಿಢೀರ್ ಭೇಟಿ ನೀಡಿದ ಸಚಿವ ಮಹಾದೇವಪ್ಪ ಅಲ್ಲಿನ ಸ್ಥಿತಿಗತಿ ಬಗ್ಗೆ ಪರಿಶೀಲನೆ ನಡೆಸಿದರು. ಅಲ್ಲದೇ ಊಟದ ವ್ಯವಸ್ಥೆ ಬಗ್ಗೆಯೂ ವಿದ್ಯಾರ್ಥಿಗಳ...
Hubballi News: ಹುಬ್ಬಳ್ಳಿ: ಇತ್ತಿಚಿನ ದಿನಗಳಲ್ಲಿ ಮತಾಂತರ ಪ್ರಕ್ರಿಯೆ ಹೆಚ್ಚಾಗುತ್ತಿದ್ದು, ಈ ಬಗ್ಗೆ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು ಇಲ್ಲದೇ ಹೋದರೆ, ಬೀದಿಗೆ ಇಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರ, ಹಳ್ಳಿ ಹಳ್ಳಿಗಳಲ್ಲಿ ಮತಾಂತರ ಹೆಚ್ಚಾಗುತ್ತಿದೆ. ಕಳೆದ 2-3 ಚಿಕ್ಕಬಳ್ಳಾಪುರ, ಚಿತ್ರದುರ್ಗದಲ್ಲಿ...
Bengaluru News: ಬೆಂಗಳೂರು: ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು, 25 ಕನ್ನಡಿಗರಿಗೆ ಚಾಂಪಿಯನ್ಸ್ ಆಫ್ ಚೇಂಜ್ ಕರ್ನಾಟಕ ಪ್ರಶಸ್ತಿಯನ್ನು ನೀಡಿ, ಗೌರವಿಸಿದ್ದಾರೆ.
ಬೆಂಗಳೂರಿನ ರಾಡಿಸನ್ ಬ್ಲೂ ಹೊಟೇಲ್‌ನಲ್ಲಿ ಈ ಕಾರ್ಯಕ್ರಮ ನಡೆದಿದ್ದು, ಕಾರ್ಯಕ್ರಮದಲ್ಲಿ ಭಾರತ ರತ್ನ ಸಿ.ಎನ್.ಆರ್ ರಾವ್, ಪದ್ಮವಿಭೂಷಣ ಎಸ್.ಎಂ.ಕೃಷ್ಣ, ಡಿ.ವೀರೆಂದ್ರ ಹೆಗ್ಡೆ, ಬಿ.ಸರೋಜಾದೇವಿ, ಪದ್ಮಶ್ರೀ ತುಳಸಿಗೌಡ, ಸಂಸದರಾದ ತೇಜಸ್ವಿ ಸೂರ್ಯ, ಕ್ರಿಕೇಟಿಗ...
New York News: ಪ್ರತಿಷ್ಠಿತ ವೀವರ್ಕ್ ಕಂಪನಿ ದಿವಾಳಿಯ ಸ್ಥಿತಿಗೆ ಬಂದಿದ್ದು, ದಿವಾಳಿ ತಡೆಗೆ ಮನವಿ ಅರ್ಜಿ ಸಲ್ಲಿಸಿದೆ. ಆರ್ಥಿಕ ಮುಗ್ಗಟ್ಟಿನಿಂದಾಗಿ, ಕಂಪನಿ ಈ ಸ್ಥಿತಿಗೆ ಬಂದಿದ್ದು, ಈ ಹಿಂದೆ ಕಂಪನಿ ನಷ್ಟ ಅನುಭವಿಸುತ್ತಿದೆ ಎಂದು ಸುದ್ದಿಯಾಗಿತ್ತು.
ಒಂದು ಕಾಲದಲ್ಲಿ ಅಮೆರಿಕದ ಅತ್ಯಂತ ಭರವಸೆಯ ಟಾಪ್ ಕಂಪನಿಯಾಗಿದ್ದ ವೀವರ್ಕ್ ಬಳಿ ಈಗ, ಕಂಪನಿ ಉಳಿಸಿಕೊಳ್ಳುವಷ್ಟು ಕೂಡ...
Assam Political News: ಡಿಸ್ಪುರ: ಅರ್ಚಕರು, ಸಂತರ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ಅಸ್ಸಾಂ ಕಾಂಗ್ರೆಸ್ ಶಾಸಕ ಅಫ್ತಾಬುದ್ದೀನ್ ಮುಲ್ಲಾ (Aftabuddin Mollah) ಅವರನ್ನು ಅಸ್ಸಾಂ ಪೊಲೀಸರು (Assam Police) ಬಂಧಿಸಿದ್ದಾರೆ. “ವಿವಾದಾತ್ಮಕ ಹೇಳಿಕೆ ಹಿನ್ನೆಲೆಯಲ್ಲಿ ಜಾಲೇಶ್ವರ್ ವಿಧಾನಸಭೆ ಕ್ಷೇತ್ರದ ಶಾಸಕ ಅಫ್ತಾಬುದ್ದೀನ್ ಮುಲ್ಲಾ ಅವರನ್ನು ಬಂಧಿಸಲಾಗಿದೆ” ಎಂದು ಅಸ್ಸಾಂ ಪೊಲೀಸರು ಮಾಹಿತಿ ನೀಡಿದ್ದಾರೆ.
ಅಫ್ತಾಬುದ್ದೀನ್...
Hubballi News: ಹುಬ್ಬಳ್ಳಿ: ವಿಷ ಸೇವಿಸಿ ಎಎಸ್ಐ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ಜಿಲ್ಲೆ (Hubballi News) ಕುಂದಗೋಳ ತಾಲೂಕಿನ ಗುಡಗೇರಿಯಲ್ಲಿ ಘಟನೆ ನಡೆದಿದೆ. ಗುಡಗೇರಿ ಪೊಲೀಸ್ ಠಾಣೆಯ ಎಎಸ್‌ಐ ಬಸವರಾಜ ಪಾಯಣ್ಣವರ (54) ಮೃತ ದುರ್ದೈವಿ.
ರಾತ್ರಿಪಾಳಿ ಕೆಲಸ ಮುಗಿಸಿ ವಸತಿ ಗೃಹಕ್ಕೆ ಹೋಗಿದ್ದ ಬಸವರಾಜ, ವಸತಿ ಗೃಹದ ಆವರಣದ ದೇಗುಲದ ಬಳಿ ವಿಷ...