Vijayanagara News: ವಿಜಯನಗರ: ರಾಜ್ಯ ಸರ್ಕಾರವೂ ಹಣ ಕೊಡದದೇ, ಇತ್ತ DMF KMERC ಹಣವೂ ಇಲ್ಲದೇ ಕ್ಷೇತ್ರದ ಅಭಿವೃದ್ಧಿ ಹೇಗೆ ಮಾಡೋದು ಅಂತ ಶಾಸಕರು ಅಳಲು ತೋಡಿಕೊಂಡಿದ್ದಾರೆ.
ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ವಿಧಾನ ಸಭೆ ಕ್ಷೇತ್ರದ ಬಿಜೆಪಿ ಶಾಸಕ ಕೃಷ್ಣನಾಯಕ್ ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ್ದು, ರಾಜ್ಯದಲ್ಲಿ ಒಂದು ಕಡೆ ಬರಗಾಲ, ಮತ್ತೊಂದು ಕಡೆ...
Kalaburagi News: ಕಲಬುರ್ಗಿ : ಕೆಇಎ ಪರೀಕ್ಷೆ ಅಕ್ರಮ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿ ಯಾರು ಎಂದು ಗೊತ್ತಾಗಿದೆ. ಆರೋಪಿ ಕಾಂಪೌಂಡ್ ಹಾರಿ, ಎಸ್ಕೇಪ್ ಆಗುತ್ತಿರುವ ದೃಶ್ಯದ ಸಿಸಿಟಿವಿ ಫೂಟೇಜ್ ಲಭ್ಯವಾಗಿದ್ದು, ಆರ್.ಡಿ.ಪಾಟೀಲ್ ಆರೋಪಿಯಾಗಿದ್ದಾನೆ.
ನಗರದ ಹಳೆ ಜೇವರ್ಗಿ ರಸ್ತೆಯ ಖಾಸಗಿ ಅಪಾರ್ಟ್‌ಮೆಂಟ್ ನಲ್ಲಿ ಕಿಂಗ್ ಪಿನ್ ಬಚ್ಚಿಟ್ಟುಕೊಂಡಿದ್ದ. ಪೊಲೀಸರು ಬಂಧಿಸಲು ಹೋದಾಗ, ಈಗ ಕಾಂಪೌಂಡ್...
Chamaraj Nagar News: ಚಾಮರಾಜನಗರ: ಚಾಮರಾಜನಗರದಲ್ಲಿ ಇಂದು ಮಾತನಾಡಿದ ಬಿಜೆಪಿ ಹಿರಿಯ ನಾಯಕ, ಶಾಸಕ ಯತ್ನಾಳ್ ಹರಿಹಾಯ್ದಿದ್ದಾರೆ.
ಆಪರೇಷನ್ ಹಸ್ತ ವಿಚಾರದ ಬಗ್ಗೆ ಮಾತನಾಡಿದ ಯತ್ನಾಳ್, ಜಗದೀಶ್ ಶೆಟ್ಟರ್ ಇಂತಹ ಹಲ್ಕಾ ಕೆಲಸ ಬಿಡಬೇಕು. ಗ್ರಾಮ ಪಂಚಾಯತಿ ಸದಸ್ಯನಾಗಲು ಯೋಗ್ಯವಿಲ್ಲದವನನ್ನು ಬಿಜೆಪಿ ಸಿಎಂ ಮಾಡಿತ್ತು. ಮಂತ್ರಿ ಸ್ಥಾನ ಸೇರಿದಂತೆ ಹಲವಾರು ಹುದ್ದೆ ನೀಡಿತ್ತು. ಆ ವ್ಯಕ್ತಿ...
Hassan News: ಹಾಸನ : ಹಾಸನದಲ್ಲಿ ಹಾಸನಾಂಬೆಯ ಜಾತ್ರಾ ಮಹೋತ್ಸವ ಶುರುವಾಗಿದ್ದು, ಇಂದು ಮಾಜಿ ಸಿಎಂ ಕುಮಾರಸ್ವಾಮಿ, ಪತ್ನಿ ಅನಿತಾ ಕುಮಾರಸ್ವಾಮಿ ಜೊತೆಗೂಡಿ, ದೇವಿಯ ದರ್ಶನ ಮಾಡಿದರು.
ನಿನ್ನೆಯಷ್ಟೇ ಪ್ರಜ್ವಲ್ ರೇವಣ್ಣ, ಕುಮಾರಸ್ವಾಮಿಯವರು ನಾಳೆ ದೇವಿಯ ದರ್ಶನಕ್ಕೆ ಹಾಸನಕ್ಕೆ ಬರಲಿದ್‌ದಾರೆಂದು ಹೇಳಿದ್ದರು. ಅದರಂತೆ ಇಂದು ಕುಮಾರಸ್ವಾಮಿಯವರು ಹಾಸನಾಂಬೆಯ ದರ್ಶನಕ್ಕೆ ಬಂದಿದ್ದು, ತಾಯಿಯ ದರ್ಶನ ಮಾಡಿದ್ದಾರೆ.
ಅಲ್ಲದೇ ದೇವಿಗೆ,...
Chithradurga News: ಚಿತ್ರದುರ್ಗ: ಕುಡಿದ ಚಟಕ್ಕೆ ಬಲಿಯಾಗಿದ್ದ ಮಗ ತಂದೆಯನ್ನು ಕ್ಷುಲ್ಲಕ ಕಾರಣಕ್ಕೆ ಹೊಡೆದು ಸಾಯಿಸಿರುವ ಘಟನೆ ನಡೆದಿದೆ.
ಚಿತ್ರದುರ್ಗ ಜಿಲ್ಲೆ, ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಹೋಬಳಿಯ ಭತ್ತಯ್ಯನಹಟ್ಟಿ ಗ್ರಾಮದ ವರವು ಕಾವಲಿನ ಜಮೀನಿನಲ್ಲಿ ಈ ಘಟನೆ ನಡೆದಿದೆ. ಕುಡಿತದ ಚಟ ಕಲಿತ ಮಗ ಭಾನುವಾರ ತಡರಾತ್ರಿ ತಂದೆ ಜೊತೆ ಜಗಳ ಮಾಡಿದ್ದಾನೆ. ಬೆಳಿಗ್ಗೆ ಈ...
Hubballi News: ಹುಬ್ಬಳ್ಳಿ:ಅದು ರಾಜ್ಯದ ಎರಡನೇ ಅತೀದೊಡ್ಡ ಮಹಾನಗರ ಪಾಲಿಕೆ. ಆ ಪಾಲಿಕೆ ನಿತ್ಯ ಒಂದಲ್ಲಾ ಒಂದು ಸುದ್ದಿಯಲ್ಲಿರತ್ತೆ. ಹೇಗೆ ದೊಡ್ಡ ಪಾಲಿಕೆಯೋ, ಅದೇ ರೀತಿ ಪಾಲಿಕೆಯಲ್ಲಿ ವಿವಾದಕ್ಕೇನೂ ಕಮ್ಮಿ ಇಲ್ಲ ಎಂಬಂತಾಗಿದೆ. ಇದೀಗ ಪಾಲಿಕೆಯ ಸದಸ್ಯರು ಮತ್ತು ಅಧಿಕಾರಿಗಳ ಕಣ್ಣು ರಿಯಲ್ ಎಸ್ಟೇಟ್ (Real estate) ಮೇಲೆ ಮೇಲೆ ಬಿದ್ದಿದೆ..ಪಾಲಿಕೆ ಸುತ್ತಮುತ್ತಲಿನ ಗ್ರಾಮಗಳನ್ನು...
Hubballi News: ಹುಬ್ಬಳ್ಳಿ: ಹುಬ್ಬಳ್ಳಿಯ ಕೇಶ್ವಾಪೂರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಯು.ಹೆಚ್. ಸಾತೇನಹಳ್ಳಿ ವಿರುದ್ದ ಮತ್ತೊಂದು ಗಂಭೀರ ಆರೋಪ ಕೇಳಿ ಬಂದಿದೆ. ಈ ಹಿಂದೆ ನಿಖಿಲ್ ಎಂಬ ಯುವಕನ ಆತ್ಮಹತ್ಯೆಗೆ ಇನ್ಸ್ಪೆಕ್ಟರ್ ಸಾತೇನಹಳ್ಳಿ ಕಿರುಕುಳವೇ ಕಾರಣ ಎಂಬ ಆರೋಪ ಕೇಳಿ ಬಂದಿತ್ತು. ಈಗ ಕೇಸ್ ವಾಪಸ್ ತಗೆದುಕೊಳ್ಳದೆ ಹೋದರೆ ರೌಡಿಶೀಟರ್ ಹಾಕೋದಾಗಿ ಬೆದರಿಕೆ ಹಾಕಿದ್ದಾರೆ...
Dharwad News: ಧಾರವಾಡ: ಧಾರವಾಡ ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ನೇತೃತ್ವದಲ್ಲಿ ನಡೆಸಿದ ಜನತಾ ದರ್ಶನ ಕಾರ್ಯಕ್ರಮ ವಿಶೇಷ ಚೇತನ ಮಹಿಳೆ ಪಾಲಿಗೆ ದೀಪಾವಳಿ ಹಬ್ಬದ ಶುಭ ಸಂದರ್ಭದಲ್ಲಿ ಬಂಗಾರವಾಗಿದೆ.
2 ಕಾಲಿಲ್ಲದೇ ಮಗನನ್ನು ಸಾಕಿ ಸಲುಹುತ್ತಿರುವ, ಬದುಕಿನ ಬಂಡಿ ಸಾಗಿಸಲು ಕಷ್ಟಪಡುತ್ತಿರುವ ಮಹಿಳೆ ಪಾಲಿಗೆ ನೀಜಕ್ಕೂ ನವೆಂಬರ್ 6 ರಂದು ನಡೆದ...
Mysuru News: ಮೈಸೂರು: ಮೈಸೂರಿನ್ಲಲಿ ಮಾನವ ಪ್ರಾಣಿ ಸಂಘರ್ಷ ಮುಂದುವರೆದಿದೆ. ಇತ್ತೀಚೆಗೆ ಜಿಲ್ಲೆಯ ನಂಜನಗೂಡು ತಾಲೂಕಿನ ಮಹದೇವನಗರದಲ್ಲಿ ಜಾನುವಾರು ಮೇಲೆ ದಾಳಿ ಮಾಡಿ ರಕ್ಷಣೆಗೆ ಹೋದ ವೀರಭದ್ರ ಬೋವಿ ಎಂಬ ರೈತನ ಮೇಲೆ ಹುಲಿ ದಾಳಿ ನಡೆಸಿತ್ತು. ಈಗ ಇದೇ ರೀತಿಯ ಘಟನೆ ಮರುಕಳಿಸಿದೆ. ಮತ್ತೊಂದೆಡೆ ನಿನ್ನೆ ಮೈಸೂರು ಜಿಲ್ಲೆಯಲ್ಲಿ ಹುಲಿ ದಾಳಿಯಿಂದ ಮತ್ತೋರ್ವ...
Hubballi Political News: ಹುಬ್ಬಳ್ಳಿ: ಕುಸುಗಲ್ ಗ್ರಾಮಕ್ಕೆ ಬರ ಅಧ್ಯಯನಕ್ಕೆ ಬಂದಿದ್ದ ಸಚಿವ ಸಂತೋಷ ಲಾಡ್ ಹಾಗೂ ಶಾಸಕ ಎನ್.ಎಚ್.ಕೋನರೆಡ್ಡಿ ಕುಸುಗಲ್ ಗ್ರಾಮದ ಸ್ಪೆಷಲ್ ಗಿರಮಿಟ್ ಸವಿದಿದ್ದಾರೆ.
ಮಳೆಯಿಂದ ಬರ ಪರಿಶೀಲನೆ ಮೊಟಕುಗೊಂಡಿದ್ದು, ಈ ನಿಟ್ಟಿನಲ್ಲಿ ಗ್ರಾಮ ಪಂಚಾಯತಿಯಲ್ಲಿ ಗ್ರಾಮಸ್ಥರ ಅಹವಾಲು ಸ್ವೀಕರಿಸುವ ಮುನ್ನ ಇಲ್ಲಿನ ಸ್ಪೆಷಲ್ ಗಿರಮಿಟ್ ಸವಿಯುವ ಮೂಲಕ ಗ್ರಾಮೀಣ ಭಾಗದ ರುಚಿಯನ್ನು...