Hubballi News: ಹುಬ್ಬಳ್ಳಿ: ಕೀಲಿ ಮುರಿದು ಮನೆಯಲ್ಲಿದ್ದ 3.54 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನವಾದ ಘಟನೆ ಇಲ್ಲಿನ ಗೋಕುಲ ರಸ್ತೆಯ ಮಂಜುನಾಥ ನಗರದಲ್ಲಿ ನಡೆದಿದೆ. ವೀರಪ್ಪ ಮಂಗಳೂರು ಎಂಬುವರ ಮನೆಯಲ್ಲಿದ್ದ 3.17 ಲಕ್ಷ ರೂ. ಮೌಲ್ಯದ 55 ಗ್ರಾಂ ಚಿನ್ನಾಭರಣ, 550 ಗ್ರಾಂ ಮೌಲ್ಯದ ಬೆಳ್ಳಿ ಆಭರಣಗಳನ್ನು ಕಳ್ಳತನ ಮಾಡಲಾಗಿದೆ. ಗೋಕುಲ ರೋಡ್...
Political News: ಹುಬ್ಬಳ್ಳಿ: ಧಾರವಾಡ ಜಿಲ್ಲೆಯ ಬಿಜೆಪಿಯ ಮತ್ತೊಬ್ಬ ನಾಯಕ ಕಾಂಗ್ರೆಸ್ ಸೇರ್ಪಡೆಗೆ ಸಿದ್ಧತೆ ನಡೆಸಿದ್ದು, ಇಂದು ಮಾಜಿ ಸಿಎಂ, ಕಾಂಗ್ರೆಸ್ ಎಂಎಲ್ಸಿ ಜಗದೀಶ್ ಶೆಟ್ಟರ್ ಅವರ ನೇತೃತ್ವದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಕುಂದಗೋಳ ಬಿಜೆಪಿ ಮಾಜಿ ಶಾಸಕ SI ಚಿಕ್ಕನಗೌಡರ ಸಿದ್ದರಾಮಯ್ಯ ಭೇಟಿ ಮಾಡಿ ಕಾಂಗ್ರೆಸ್ ಸೇರ್ಪಡೆ ಕುರಿತಂತೆ ಚರ್ಚೆ...
Hubballi Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಉಪಮುಖ್ಯಮಂತ್ರಿ, ಗೋವಿಂದ ಕಾರಜೋಳ, ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.
ಕಾಂಗ್ರೆಸ್'ನವರು ಮೋಸ ಮಾಡಿ ಅಧಿಕಾರಕ್ಕೆ ಬಂದಿದ್ದಾರೆ. ಒಂದು ಕಾಲದಲ್ಲಿ ಮನೆಯಿಂದ ಹಣ ಖರ್ಚು ಮಾಡಿ ಚುನಾವಣೆ ಮಾಡುವ ಒಂದು ಕಾಲವಿತ್ತು. ಆದ್ರೆ ಇದೀಗ ಕಾಂಗ್ರೆಸ್'ನವರು ಸರ್ಕಾರದ ಖಜಾನೆಯನ್ನು ಲೂಟಿ ಮಾಡಿ ಆಯ್ಕೆಯಾಗಿದ್ದಾರೆ. ಜನರಿಗೆ ಭರವಸೆ ಕೊಟ್ಟು...
Political News: ಚಿಕ್ಕಬಳ್ಳಾಪುರ: ಇಂದು ರಾಜ್ಯ ಬಿಜೆಪಿ ತಂಡದಿಂದ ಬರ ಅಧ್ಯಯನ ಪ್ರವಾಸ ವೀಕ್ಷಣೆ ಕಾರ್ಯಕ್ರಮವು ಮರಳಕುಂಟೆ ಗ್ರಾಮ ಚಿಕ್ಕಬಳ್ಳಾಪುರ ತಾಲ್ಲೂಕಿನಲ್ಲಿ ಶ್ರೀ ಸಿ.ಟಿ. ರವಿ ರವರು ರಾಷ್ಟ್ರೀಯ ಬಿಜೆಪಿ ಪ್ರದಾನ ಕಾರ್ಯದರ್ಶಿಗಳು ಇವರ ನೇತೃತ್ವದಲ್ಲಿ ಜರುಗಿತು.
ಈ ಸಂದರ್ಭದಲ್ಲಿ ಬಿಜೆಪಿ ಚಿಕ್ಕಬಳ್ಳಾಪುರ ಜಿಲ್ಲಾ ಅಧ್ಯಕ್ಷರು ಶ್ರೀ ರಾಮಲಿಂಗಪ್ಪ ರವರು, ಕೋಲಾರ ಸಂಸದರಾದ ಶ್ರೀ ಎಸ್....
Political News: ಚಿಕ್ಕಬಳ್ಳಾಪುರ: ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಇದ್ಲುಡು ಗ್ರಾಮಕ್ಕೆ ಇಂದು ರಾಜ್ಯ ಬಿಜೆಪಿ ತಂಡದಿಂದ ಬರ ಅಧ್ಯಯನ ಪ್ರವಾಸ ವೀಕ್ಷಣೆ ಕಾರ್ಯಕ್ರಮವು, ಶ್ರೀ ಸಿ.ಟಿ. ರವಿ ರವರು ರಾಷ್ಟ್ರೀಯ ಬಿಜೆಪಿ ಪ್ರದಾನ ಕಾರ್ಯದರ್ಶಿಗಳು ಇವರ ಅಧ್ಯಕ್ಷತೆಯಲ್ಲಿ ಜರುಗಿತು.
ಈ ಸಂದರ್ಭದಲ್ಲಿ ಬಿಜೆಪಿ ಚಿಕ್ಕಬಳ್ಳಾಪುರ ಜಿಲ್ಲಾ ಅಧ್ಯಕ್ಷರು ಶ್ರೀ ರಾಮಲಿಂಗಪ್ಪರವರು, ಶ್ರೀ ಎಸ್. ಮುನಿಸ್ವಾಮಿ ರವರು...
Political News: ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ವಿಧಾನಸಭಾ ಕ್ಷೇತ್ರದ ತಳಗವಾರ ಗ್ರಾಮಕ್ಕೆ ಇಂದು ರಾಜ್ಯ ಬಿಜೆಪಿ ತಂಡದಿಂದ ಬರ ಅಧ್ಯಯನ ಪ್ರವಾಸ ವೀಕ್ಷಣೆ ಕಾರ್ಯಕ್ರಮವು ,ಶ್ರೀ ಸಿ.ಟಿ. ರವಿ ರವರು ರಾಷ್ಟ್ರೀಯ ಬಿಜೆಪಿ ಪ್ರದಾನ ಕಾರ್ಯದರ್ಶಿಗಳು ಇವರ ಅಧ್ಯಕ್ಷತೆಯಲ್ಲಿ ಜರುಗಿತು.
ಈ ಸಂದರ್ಭದಲ್ಲಿ ಬಿಜೆಪಿ ಚಿಕ್ಕಬಳ್ಳಾಪುರ ಜಿಲ್ಲಾ ಅಧ್ಯಕ್ಷರು ಶ್ರೀ ರಾಮಲಿಂಗಪ್ಪರವರು, ಶ್ರೀ ಎಸ್....
Kalaburagi News: ಕಲಬುರಗಿ: KPSC ಗ್ರೂಪ್ C ಹುದ್ದೆಗೆ ನಡೆದ ಪರೀಕ್ಷೆಯಲ್ಲಿ ಕಲಬುರಗಿ ಜಿಲ್ಲಾಡಳಿತ ಯಡವಟ್ಟು ಮಾಡಿಕೊಂಡಿದೆ. ಅಕ್ರಮ ತಡೆಯೋದಕ್ಕೆಂದು ಕತ್ತಲ್ಲಿದ್ದ ಮಹಿಳೆಯರ ತಾಳಿ, ಕಾಲುಂಗುರ ತೆಗೆಸಿ ಪರೀಕ್ಷೆ ಹಾಲ್ಗೆ ಕಳುಹಿಸಿದ್ದಾರೆ.
ಈ ಘಟನೆ ಕಲಬುರಗಿ ನಗರದ ಸರಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜ್ ನಲ್ಲಿ ನಡೆದಿದೆ. ಕತ್ತಲ್ಲಿದ್ದ ತಾಳಿ ತೆಗೆಯಲು ಹಿಂದೆಟು ಹಾಕಿದಕ್ಕೆ ಎಕ್ಸಾಂ...
Mandya News: ಮಂಡ್ಯ : ಆತ ದೇಶ ಸೇವೆ ಮಾಡಬೇಕು, ದೇಶಕ್ಕಾಗಿ ಪ್ರಾಣತ್ಯಾಗ ಮಾಡಬೇಕು ಎಂದು ಪಣತೊಟ್ಟಿದ್ದ. ಆದರೆ, ವಿಧಿಯಾಟ ಬಲ್ಲವರಾರು? ಜಮೀನು ವಿವಾದಕ್ಕೆ ದುಷ್ಕರ್ಮಿಗಳು ಬಂದೂಕಿನಿಂದ ಶೂಟ್ ಮಾಡಿದ್ದು ಆ ಯುವಕ ಮಸಣ ಸೇರಿದ್ದಾನೆ.
ಹೌದು, ಜಮೀನು ವಿಚಾರಕ್ಕಾಗಿ ತಂದೆಯ ಕಣ್ಣೆದುರೇ ಮಗನನ್ನು ಬಂದೂಕಿನಿಂದ ಶೂಟ್ ಮಾಡಿ ಹತ್ಯೆಗೈದಿರುವ ದಾರುಣ ಘಟನೆ ಮಂಡ್ಯ ಜಿಲ್ಲೆಯಲ್ಲಿ...
Bellary News: ಬಳ್ಳಾರಿ : ಜಿಲ್ಲೆಯ ಸಿರುಗುಪ್ಪ ತಾಲೂಕಿನ ತೆಕ್ಕಲಕೋಟೆ ಪಟ್ಟಣದ ಮೂರನೇ ವಾರ್ಡಿನ ಕೆಲವು ಕೇರಿಗಳಲ್ಲಿ ನೀರು ಬಿಟ್ಟ ಸಂದರ್ಭದಲ್ಲಿ ನಲ್ಲಿಗಳಲ್ಲಿ ರಕ್ತದ ನೀರು ಬಂದಿದ್ದು ಸಾರ್ವಜನಿಕರು ಆತಂಕಗೊಂಡಿದ್ದಾರೆ.
ಜಾಮಿಯಾ ಮಸೀದಿ ಹತ್ತಿರದ ಕಮಾಲ್ ಸಾಬ್ ಓಣಿ, ವಲಿಪೀರ್ ಸಾಬ್ ಅವರ ಓಣಿಯ ಕೆಲವು ನಲ್ಲಿಯಲ್ಲಿ ಏಕಾಏಕಿ ರಕ್ತ ಹಾಗೂ ರಕ್ತದ ಗಡ್ಡೆಗಳು ಬಂದಿದ್ದು...
Bengaluru News: ಬೆಂಗಳೂರು: ಇತ್ತೀಚೆಗೆ ಇಬ್ಬರು ಯುವಕರ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ ಪ್ರಕರಣ ಸಂಬಂಧ ಮಾಗಡಿ ರಸ್ತೆ ಪೊಲೀಸ್ ಠಾಣೆ ಸಹಾಯಕ ಸಬ್ ಇನ್‌ಸ್ಪೆಕ್ಟರ್ (ಎಎಸ್‌ಐ) ಶ್ರೀನಿವಾಸ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಆದೇಶಿಸಲಾಗಿದೆ.
ಆರ್‌ಪಿಸಿ ಲೇಔಟ್‌ನ ರೈಲ್ವೆ ರಸ್ತೆಯಲ್ಲಿರುವ ತೇಜಸ್ವಿ ಬಾರ್‌ಗೆ ಅ.27ರ ರಾತ್ರಿ ಮದ್ಯ ಸೇವನೆಗೆ ಆಟೋ ಚಾಲಕ ಆನಂದ್ ಹಾಗೂ ಎಸ್‌ಎಲ್‌ವಿ...
National Political News: ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ, ತಾವು ರಾಜೀನಾಮೆ ನೀಡುವುದಿಲ್ಲ ಎನ್ನುತ್ತಿದ್ದಾರೆ. ಕ್ರಮದ ಪ್ರಕಾರ, ಬಂಗಾಳದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನ...