Tuesday, May 5, 2026

Sonia Gandhi

ಹಾಸನಾಂಬ ದೇಗುಲದ ಕಳಸ ಪ್ರತಿಷ್ಠಾಪನೆಗೆ ಕರಿಯಲಿಲ್ಲವೆಂದು ಜಿಲ್ಲಾಧಿಕಾರಿ ವಿರುದ್ಧ ಶಾಸಕರು ಗರಂ

Hassan Political News: ಹಾಸನ: ಹಾಸನ ಜಿಲ್ಲಾಧಿಕಾರಿ ವಿರುದ್ಧ ಶಾಸಕರು ಕೆಂಡಾಮಂಡಲರಾಗಿದ್ದಾರೆ. ಜಿಲ್ಲಾಧಿಕಾರಿ ಸತ್ಯಭಾಮ ವಿರುದ್ಧ ಶಾಸಕ ಸ್ವರೂಪ್ ಪ್ರಕಾಶ್, ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಾಸನಾಂಬ ದೇವಸ್ಥಾನದ ಹೋಮ ಹಾಗೂ ಕಳಸ ಪ್ರತಿಷ್ಠಾಪನೆಗೆ ತಮಗೆ ಏಕೆ ಕರೆಯಲಿಲ್ಲವೆಂದು ಪ್ರಶ್ನಿಸಿದ್ದಾರೆ. ಈ ವಿಷಯವಾಗಿ ಶಾಸಕರು ಹಾಗೂ ಜಿಲ್ಲಾಧಿಕಾರಿಗಳ ನಡುವೆ ಮಾತಿನ ಚಕಮಕಿ ನಡೆದಿದ್ದು, ಜೆಡಿಎಸ್ ಕಾರ್ಯಕರ್ತರು ಜಿಲ್ಲಾಡಳಿತದ ವಿರುದ್ಧ...

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಸಚಿವ ಸಂತೋಷ ಲಾಡ್ ‌ಗ್ರೀನ್ ಸಿಗ್ನಲ್..

Political News: ಧಾರವಾಡ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಸಚಿವ ಸಂತೋಷ ಲಾಡ್ ‌ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.  ನಗರಾಭಿವೃದ್ಧಿ ಸಚಿವರಿಗೆ ಪತ್ರ ಬರೆದ ಧಾರವಾಡ ‌ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್, ಹುಬ್ಬಳ್ಳಿ ಹಾಗೂ ಧಾರವಾಡ ಮಹಾನಗರ ಪಾಲಿಕೆಯನ್ನ ಪ್ರತ್ಯೇಕವಾಗಿ ವಿಭಜಿಸುವಂತೆ ಮನವಿ ಮಾಡಿದ್ದಾರೆ. ಧಾರವಾಡದ ಹಿರಿಯ ನಾಗರಿಕರು ಹಾಗೂ ಸಾಹಿತಿಗಳಿಂದ ಪ್ರತ್ಯೇಕ ‌ಪಾಲಿಕೆ...

ನಾಯಕನಹಟ್ಟಿಯಲ್ಲಿ ಪ್ರಪ್ರಥಮ ಬಾರಿಗೆ ಹೊನಲು ಬೆಳಕಿನ ಕಬ್ಬಡ್ಡಿ ಪ್ರೀಮಿಯರ್ ಲೀಗ್

ನಾಯಕನಹಟ್ಟಿ: ಸ್ಪೋರ್ಟ್ಸ್ ಕ್ಲಬ್ ವತಿಯಿಂದ ನಾಯಕನಹಟ್ಟಿ ಪ್ರಪ್ರಥಮ ಬಾರಿಗೆ ಹೊನಲು ಬೆಳಕಿನ ಕಬ್ಬಡಿ ಪ್ರೀಮಿಯರ್ ಲೀಗ್ ನಡೆಯಿತು. ಎಸ್ ಟಿ ಎಸ್ ಸರ್ ಶಾಲಾ ಆವರಣದಲ್ಲಿ ಚಿತ್ರದುರ್ಗ ಸ್ಪೋರ್ಟ್ಸ್ ಕ್ಲಬ್ ಇವರ ಸಹಾಯದೊಂದಿಗೆ ಪ್ರೊ ಮಾದರಿಯ 18 ವರ್ಷದೊಳಗಿನ ತಾಲೂಕು ಮಟ್ಟದ ಪುರುಷರ ಹೊನಲು ಬೆಳಕಿನ ಕಬ್ಬಡಿ ಪಂದ್ಯಾವಳಿಯನ್ನು ಆರಂಭಿಸಲಾಯಿತು. ಗ್ರಾಮೀಣ ಕ್ರೀಡೆಯಾದ ಕಬ್ಬಡಿಯು ತಾಲೂಕಿನ...

ಜಿಲ್ಲಾ ಉಸ್ತುವಾರಿ ಸಚಿವರ ಹೆಸರಲ್ಲಿ ಬೆದರಿಕೆ ಆರೋಪ: ಕರವೇ ಜಿಲ್ಲಾಧ್ಯಕ್ಷನ ವಿರುದ್ಧ ಎಫ್ಐಆರ್

Hubballi News: ಹುಬ್ಬಳ್ಳಿ: ಜಿಲ್ಲಾ ಉಸ್ತುವಾರಿ ಸಚಿವರ ಹೆಸರಲ್ಲಿ ಬೆದರಿಕೆ ಆರೋಪ ಕೇಳಿಬಂದಿದ್ದು, ಕರವೇ ಪ್ರವೀಣ್ ಶೆಟ್ಟಿ ಬಣದ ಜಿಲ್ಲಾಧ್ಯಕ್ಷ ಮಂಜುನಾಥ್ ಲೂತಿಮಠ ಸೇರಿದಂತೆ ಎಂಟು ಮಂದಿ ವಿರುದ್ಧ ಹುಬ್ಬಳ್ಳಿಯ ಶಹರ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ. ಕರ್ನಾಟಕ ರಾಜ್ಯೋತ್ಸವ ಆಚರಣೆಗೆ 2 ಲಕ್ಷ ರೂ ನೀಡಬೇಕು. ಇಲ್ಲದಿದ್ದರೆ ಜಿಲ್ಲಾ ಉಸ್ತುವಾರಿ ಸಚಿವರಿಂದ...

ಕ್ವಾರ್ಟರ್‌ ಎಣ್ಣೆಗಾಗಿ ಬೈಕ್ ಕದಿಯುತ್ತಿದ್ದ ಆರೋಪಿ ಬಂಧನ..!

Bengaluru News: ಬೆಂಗಳೂರು: ದಿನನಿತ್ಯ ಮದ್ಯ ಸೇವಿಸಲು ಹಣಕ್ಕಾಗಿ ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬೆಂಗಳೂರು ನಗರದ ಗಿರಿನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಆರೋಪಿಯು ಒಂದು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೈಕ್ ಕದ್ದು ಅದರ ಬ್ಯಾಟರಿ, ಟೈರ್ಗಳನ್ನು ತೆಗೆದು ಮಾರಾಟ ಮಾಡಿ ಬೈಕ್ ಅನ್ನು ಮತ್ತೊಂದು ಠಾಣಾ ವ್ಯಾಪ್ತಿಯಲ್ಲಿ ಬಿಟ್ಟು ಹೋಗುತ್ತಿದ್ದನು. ಕ್ವಾರ್ಟರ್‌ ಎಣ್ಣೆಗಾಗಿ...

ಟೆಲಿಕಾಂ ಅಧಿಕಾರಿಗಳ ಹೆಸರಲ್ಲಿ ಧೋಖಾ

Hubballi News: ಹುಬ್ಬಳ್ಳಿ: ಟೆಲಿಕಾಂ ಅಧಿಕಾರಿಗಳ ಹೆಸರಿನಲ್ಲಿ ಕರೆ ಮಾಡಿದ ಭೂಪರು, ವಿದ್ಯಾನಗರದ ರವಿ ಎಂಬುವರಿಂದ 6.10 ಲಕ್ಷ ರೂ. ಆನ್‌ಲೈನ್ ಮೂಲಕ ವರ್ಗಾಯಿಸಿಕೊಂಡು ವಂಚಿಸಿದ್ದಾರೆ. ಮುಂಬೈನ ನಾಗಪಾಡ ಪೊಲೀಸ್ ಠಾಣೆಯಲ್ಲಿ ಮನಿ ಲ್ಯಾಂಡರಿಂಗ್ ಕೇಸ್ ನಿಮ್ಮ ಮೇಲೆ ದಾಖಲಾಗಿದೆ. ನಿಮ್ಮ ಮೊಬೈಲ್ ಫೋನ್ ಬ್ಲಾಕ್ ಆಗುತ್ತದೆ. ಅಕೌಂಟ್ ಸೀಜ್ ಮಾಡಲಾಗುತ್ತದೆ. ಇದಕ್ಕೆ ಸಂಬಂಧಿಸಿ ಹೇಳಿಕೆ...

ವರ್ಗಾವಣೆ ಮಾಡಿರುವ ಅಧಿಕಾರಿಗಳ ಸೇವಾ ವಿವರ ನೀಡುವಂತೆ ಸಂತೋಷ್ ಲಾಡ್ ಟಿಪ್ಪಣಿ.

Political News: ಬೆಂಗಳೂರು: ಆಗಸ್ಟ್ ತಿಂಗಳಲ್ಲಿ ಸಚಿವರ ಗಮನಕ್ಕೇ ತಾರದೇ 40 ಮಂದಿ ಕಾರ್ಮಿಕ ಇಲಾಖೆ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿತ್ತು. ಇದೀಗ ಅಧಿಕಾರಿಗಳು ಸಚಿವರಿಗೂ ಮಾಹಿತಿ ನೀಡದೇ ಸಿಎಂ ಸಚಿವಲಾಯದ ಅಧಿಕಾರಿಗಳು ವರ್ಗಾವಣೆ ಪಟ್ಟಿಯನ್ನು ಸಿದ್ಧಪಡಿಸಿರುವುದು ಸಚಿವ ಸಂತೋಷ್ ಲಾಡ್ ಕೋಪಕ್ಕೆ ಕಾರಣವಾಗಿದೆ. ಸಚಿವ ಸಂತೋಷ್ ಲಾಡ್ ಅವರ ಶಿಫಾರಸುಗಳನ್ನೇ ಕಸದ ಬುಟ್ಟಿಗೆ ಹಾಕಿರುವ ಸಿಎಂ...

ಜಾತಿ ನಿಂದನೆ ಆರೋಪ: ಪುನೀತ್ ಕೆರೆಹಳ್ಳಿ ವಶಕ್ಕೆ ಪಡೆದ ಸಂಪಿಗೆಹಳ್ಳಿ ಠಾಣೆ ಪೊಲೀಸ್

Bengaluru News: ಬೆಂಗಳೂರು: ಜಾತಿ ನಿಂದನೆ ಆರೋಪದಲ್ಲಿ ರಾಷ್ಟ್ರ ರಕ್ಷಣಾ ಪಡೆ ಸಂಘಟನೆಯ ಮುಖಂಡ ಪುನೀತ್ ಕೆರೆಹಳ್ಳಿ (Puneeth Kerehalli) ಯನ್ನು ಸಂಪಿಗೆಹಳ್ಳಿ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಾತಿ ನಿಂದನೆ ಆರೋಪ ಹಿನ್ನೆಲೆ ಪುನೀತ್ ಕೆರೆಹಳ್ಳಿ ವಿರುದ್ಧ ಬೆಂಗಳೂರಿನ ಸಂಪಿಗೆಹಳ್ಳಿ ಠಾಣೆಯಲ್ಲಿ ಹರೀಶ್ ಭೈರಪ್ಪ ಎಂಬುವವರು ದೂರಿ ಆಧಾರದ ಮೇಲೆ ಎಫ್ಐಆರ್ ದಾಖಲಾಗಿತ್ತು....

ಹಾವೇರಿಯಲ್ಲಿ ಅತ್ತಿಗೆ, ಇಬ್ಬರು ಮಕ್ಕಳನ್ನು ಕೊಚ್ಚಿ ಕೊಂದ ಕಟುಕ: ಮಾಡಿದ ತಪ್ಪಾದರೂ ಏನು?

Haveri: ಹಾವೇರಿ: ಹಾವೇರಿಯಲ್ಲಿ ವ್ಯಕ್ತಿಯೊಬ್ಬ ಅತ್ತಿಗೆ ಹಾಗೂ ಅವರ ಇಬ್ಬರು ಮಕ್ಕಳನ್ನು ಕೊಚ್ಚಿ ಕೊಂದಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಅಣ್ಣನ ಹೆಂಡತಿ ಸಂಬಂಧದಲ್ಲಿ ಅತ್ತಿಗೆಯಾದರೂ ತಾಯಿಯ ಸ್ಥಾನ ನೀಡುತ್ತೇವೆ. ಯಾವುದೇ ವ್ಯಕ್ತಿಗೆ ಅಣ್ಣನ ಮಕ್ಕಳು ತನಗೂ ಮಕ್ಕಳು ಎಂಬ ಭಾವನೆ ಇರುತ್ತದೆ. ಅಣ್ಣನ ಮಕ್ಕಳೂ ಪ್ರೀತಿಯಿಂದ ಚಿಕ್ಕಪ್ಪ...

ಕೋಲಾರದಲ್ಲಿ ಮತ್ತೆ ಹರಿದ ನೆತ್ತರು: 17 ವರ್ಷದ ಬಾಲಕನ ಭೀಕರ ಕೊಲೆ

Kolar crime news: ಕೋಲಾರ: ಶ್ರೀನಿವಾಸಪುರದ ಕಾಂಗ್ರೆಸ್ ಮುಖಂಡ ಶ್ರೀನಿವಾಸ್‌ ಹತ್ಯೆ ಪ್ರಕರಣದ ಬೆನ್ನಲ್ಲೇ ಜಿಲ್ಲೆಯಲ್ಲಿ ಮತ್ತೊಮ್ಮೆ ನೆತ್ತರು ಹರಿದಿದೆ. ನಗರದ ಪೇಟೆಚಾಮನಹಳ್ಳಿ ಬಡಾವಣೆಯ ಸರ್ಕಾರಿ ಶಾಲೆಯ ಆವರಣದಲ್ಲೇ 17 ವರ್ಷದ ಹುಡುಗನನ್ನು ಬರ್ಬರ ಹತ್ಯೆ (Murder Case) ಮಾಡಿರುವುದು ಕಂಡುಬಂದಿದೆ. ಕಾರ್ತಿಕ್ ಸಿಂಗ್ (17) ಕೊಲೆಯಾದ ಹುಡುಗ. ಪ್ರಥಮ‌ ಪಿಯುಸಿ ಓದುತ್ತಿದ್ದ ಬಾಲಕನನ್ನು ಯುವಕರ...
- Advertisement -spot_img

Latest News

Sarojni Diaries Part 2: ಸರೋಜ್ನಿ ಮಾರ್ಕೇಟ್‌ನಲ್ಲಿ ಟೀ ಶರ್ಟ್ ಖರೀದಿಸಿದವನಿಗೆ ಆದ ಹಾರರ್ ಅನುಭವ

Sarojni Diaries Part 2: ನಾವು ಭಾಗ 1ರಲ್ಲಿ ಸರೋಜ್ನಿ ಮಾರ್ಕೆಟ್‌ನಿಂದ ಡೆನಿಮ್ ಜಾಕೇಟ್ ಖರೀದಿಸಿ, ಯಾವ ರೀತಿ ಕಷ್ಟ ಅನುಭವಿಸಿದ್ದರು ಅಂತಾ ಹೇಳಿದ್ವಿ. ಇದೀಗ...
- Advertisement -spot_img