Tumakuru News: ತುಮಕೂರು: ಹಳೆಯ ವಸ್ತುಗಳು ತುಂಬಿದ್ದ ಕೊಠಡಿಗೆ ಬೆಂಕಿ ಬಿದ್ದಿದ್ದು, ಕೊಠಡಿಯಲ್ಲಿ ಮಲಗಿದ್ದ ವ್ಯಕ್ತಿ ಸುಟ್ಟು, ಕರಕಲಾಗಿದ್ದಾನೆ.
ತುಮಕೂರಿನ ಕ್ಯಾತಸಂದ್ರದಲ್ಲಿ ಈ ಘಟನೆ ನಡೆದಿದ್ದು, ತಡರಾತ್ರಿ ಘಟನೆ ನಡೆದ ಕಾರಣಕ್ಕೆ, ಕೊಠಡಿಯಲ್ಲೇ ಮಲಗಿದ್ದ ವ್ಯಕ್ತಿ, ಮಲಗಿದ್ದಲ್ಲೇ, ಸುಟ್ಟು ಹೋಗಿದ್ದಾನೆ. ಘಟನೆ ತಿಳಿದ ತಕ್ಷಣ, ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ, ಬೆಂಕಿನ ನಂದಿಸಿದ್ದಾನೆ. ಬಳಿಕ ಕೊಠಡಿಯಲ್ಲಿ...
kalaburagi News: ಕಲಬುರಗಿ: ಲಾರಿಗೆ ರಭಸವಾಗಿ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಒಂದೇ ಬೈಕ್ ನಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಐವರು ಸ್ಥಳದಲ್ಲಿಯೇ ಸಾವನ್ನಪ್ಪಿರೋ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಹಳ್ಳೊಳ್ಳಿ ಕ್ರಾಸ್ ಬಳಿ ನಡೆದಿದೆ.
ನೇಪಾಳ ಮೂಲದ ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು ಸ್ಥಳದಲ್ಲಿಯೇ ಸಾವನ್ನಪ್ಪಿರೋ ದಾರುಣ ಘಟನೆ ನಡೆದಿದೆ.
ದುದನಿಯಿಂದ...
Hubballi News: ಹುಬ್ಬಳ್ಳಿ: ಹಿಂದಿನಿಂದ ಬಂದ ಲಾರಿ, ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ, ಯುವಕನೋರ್ವ ಮೃತಪಟ್ಟ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಧಾರವಾಡದ ನಿಜಾಮುದ್ದಿನ ಕಾಲೋನಿ ಫಸ್ಟ್ ಕ್ರಾಸ್ ನಿವಾಸಿ ಇಜಾಝ ಹಾವೇರಿಪೇಟ (20) ಎಂಬ ಯುವಕ, ಸಾವನ್ನಪ್ಪಿದ್ದು, ಹುಬ್ಬಳ್ಳಿಯ ಪ್ರೆಸಿಡೆಂಟ್ ಹೊಟೇಲ್ ಬಳಿ, ಈ ಘಟನೆ ನಡೆದಿದೆ.
ಮೃತ ದೇಹ ಹುಬ್ಬಳ್ಳಿ ಕೆ ಎಂ ಸಿ ಆಸ್ಪತ್ರೆಗೆ...
Hassan News: ಹಾಸನದ ರಾಜೀವ್ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ, ಇದೇ ಕಾಲೇಜಿನ ಆವರಣದಲ್ಲಿ ನಡೆದಿದೆ.
ಮೊದಲ ವರ್ಷದ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ವಿಭಾಗದಲ್ಲಿ ಡಿಪ್ಲೋಮೋ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಮಾನ್ಯ(19), ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯಾಗಿದ್ದಾಳೆ. ಪರೀಕ್ಷೆಯಲ್ಲಿ ನಕಲು ಮಾಡುತ್ತಿದ್ದಳು ಎಂಬ ಆರೋಪ ಹಿನ್ನೆಲೆಯಲ್ಲಿ ಉಪನ್ಯಾಸಕರು ಬುದ್ಧಿವಾದ ಹೇಳಿದ್ದರು.
ಎಲ್ಲರ ಮುಂದೆ ಅವಮಾನ ಆಯ್ತು...
Koppala News: ಕೊಪ್ಪಳ: ರೈತರ ಬಗ್ಗೆ ಕಾಳಜಿ ಇದ್ದರೆ, ಬಿಜೆಪಿ ಸಂಸದರು ರಾಜ್ಯ ಸರ್ಕಾರವನ್ನು ಟೀಕಿಸುವ ಬದಲು ಕೇಂದ್ರದೊಂದಿಗೆ ಮಾತನಾಡಿ, ರಾಜ್ಯಕ್ಕೆ ಪರಿಹಾರಗಳನ್ನು ಬಿಡುಗಡೆಗೊಳಿಸರೆ ಉತ್ತಮ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಬರಪರಿಹಾರ ಬಿಡುಗಡೆಯಲ್ಲಿ ಕೇಂದ್ರ ಸರ್ಕಾರ ವಿಳಂಬವೇಕೆ ತೋರುತ್ತಿದೆ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತಾ, ಕೇಂದ್ರ ಸರ್ಕಾರಕ್ಕೆ ಬರಪರಿಹಾರ 17,900 ಕೋಟಿ ರೂ.ಗಳನ್ನು ಕೋರಿ...
Gadag News: ಮೈಸೂರು ರಾಜ್ಯಕ್ಕೆ ಕರ್ನಾಟಕ ನಾಮಕರಣಗೊಂಡು 50 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಗದಗ ನಗರದ ಕಾಟನ್ ಸೇಲ್ ಸೋಸೈಟಿ ಆವರಣದಲ್ಲಿ ಕರ್ನಾಟಕ ಸಂಭ್ರಮ-50 ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ.
ಆ ಹಿನ್ನೆಲೆ ಐವತ್ತು ವರ್ಷಗಳ ಹಿಂದೆ ಜರುಗಿದ ಕರ್ನಾಟಕ ನಾಮಕರಣ ಸಂಭ್ರಮೋತ್ಸವದ ಐತಿಹಾಸಿಕ ಕಾರ್ಯಕ್ರಮದ ಮರುಸೃಷ್ಟಿಯ ಕಾರ್ಯಕ್ರಮಕ್ಕೆ ಗದಗ-ಬೆಟಗೇರಿ ಅವಳಿ ನಗರ ದೀಪಾಲಂಕಾರ ಹಾಗೂ ಚಿತ್ತಾರಗಳೊಂದಿಗೆ ಮದು...
Ranchi: ರಾಂಚಿ: ದೇಶದಲ್ಲಿ ಮಾವೋವಾದಿಗಳ (Maoists) ಉಪಟಳವನ್ನು ಸಂಪೂರ್ಣವಾಗಿ ನಿಗ್ರಹಿಸಲು ರಾಷ್ಟ್ರೀಯ ತನಿಖಾ ಸಂಸ್ಥೆಯು (NIA) ಕೂಡ ಜೈಜೋಡಿಸಿದ್ದು, ಜಾರ್ಖಂಡ್‌ನಲ್ಲಿ ಮಾವೋವಾದಿಗಳ ನಾಯಕ ರವಿಂದರ್ ಗಂಝು (Ravinder Ganjhu) ಎಂಬಾತನಿಗೆ ಸೇರಿದ ಆಸ್ತಿಯನ್ನು ಎನ್‌ಐಎ ಅಧಿಕಾರಿಗಳು ಬುಧವಾರ ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಎಕ್ಸ್ ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಎನ್‌ಐಎ ಮಾಹಿತಿ ನೀಡಿದೆ.
ನಿಷೇಧಿತ ಸಿಪಿಐ (ಮಾವೋವಾದಿ)...
Dharwad Political News: ಧಾರವಾಡ: ಅಂಗವಿಕಲ ಕಟ್ಟಡ ಕಾರ್ಮಿಕರೊಬ್ಬರಿಗೆ ಸ್ಕೂಟರ್ ನೀಡಿ ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರು ಮಾನವೀಯತೆ ಮೆರೆದಿದ್ದಾರೆ.
ಯಾರೇ ನೆರವು ಕೋರಿ ಬಂದವ ಕಷ್ಟಕ್ಕೆ ಸದಾ ಮಿಡಿಯುವ ಸಹೃದಯಿ ಸಂತೋಷ್ ಲಾಡ್ ಅವರು. ಇದೀಗ ಅವರು ಕಟ್ಟಡ ಕಾರ್ಮಿಕನಿಗೆ ಆಸರೆಯಾಗಿದ್ದಾರೆ.
ನಾರಾಯಣ ಶಿರಗುಪ್ಪಿ ಅವರು ಕಟ್ಟಡ ನಿರ್ಮಾಣ ಕೆಲಸ...
Hubballi political News: ಹುಬ್ಬಳ್ಳಿ: ಆಯ್ತಪ್ಪಾ, ನಮ್ಮ ಸರ್ಕಾರ ಬೀಳಿಸ್ಕೊಳ್ಳಿ. ಸರ್ಕಾರ ಬೀಳುತ್ತೆ ಎಂಬ ಮಾತು ಕೇಳಿ ನಮಗೂ ಸಾಕಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಬಿಜೆಪಿಗೆ ಟಾಂಗ್ ಕೊಟ್ಟಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರ, ಟಿಆರ್ಪಿಗಾಗಿ ಬಿಜೆಪಿಯವರು ಅಪರೇಷನ್ ಕಮಲದ ಬಗ್ಗೆ ಹೇಳ್ತಿದಾರೆ. ಸರ್ಕಾರ ಬೀಳಸ್ತೀವಿ ಅಂದ ತಕ್ಷಣ ಅವರ TRP ಜಾಸ್ತಿ...
Hassan Crime news: ಹಾಸನ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಸೋದರ ಮಾವನನ್ನು ಅಳಿಯ ಚಾಕುವಿನಿಂದ ಇರಿದು ಕೊಂದು ಹಾಕಿದ್ದಾನೆ. ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಬಾಣಾವರ ಹೋಬಳಿ ಗಂಜಿಗೆರೆ ಗ್ರಾಮದಲ್ಲಿ ಘಟನೆ ನಡೆದಿದೆ.
ಪ್ರಭುಸ್ವಾಮಿ (50) ಕೊಲೆಯಾದ ವ್ಯಕ್ತಿ. ಅಜಯ್ (22) ಮಾವನನ್ನು ಕೊಲೆಗೈದ ಆರೋಪಿ. ಅಜಯ್‌ನ ತಾಯಿ ಸಾವಿತ್ರಮ್ಮ ಏಳೆಂಟು ವರ್ಷಗಳ ಹಿಂದೆ ಗಂಡನನ್ನು...
ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....