Hassan News: ಹಾಸನ: ಪೊಲೀಸ್ ಇಲಾಖೆ ಎಂದರೇ ಹೆಚ್ಚು ಶಿಸ್ತನ್ನು ಪಾಲಿಸುತ್ತಾರೆ. ಕರ್ತವ್ಯದ ವೇಳೆ ಸಾವನಪ್ಪಿದ ಹುತಾತ್ಮರಾದವರಿಗೆ ಗೌರವ ಸಲ್ಲಿಸುವುದು ನಮ್ಮ ಆಧ್ಯ ಕರ್ತವ್ಯ ಎಂದು ಜಿಲ್ಲಾಧಿಕಾರಿ ಸಿ. ಸತ್ಯಭಾಮ ತಿಳಿಸಿದರು.
ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಹಾಸನ ಜಿಲ್ಲಾ ಪೊಲೀಸ್ ನಿಂದ ಹಮ್ಮಿಕೊಳ್ಳಲಾಗಿದ್ದ ಪೊಲೀಸ್ ಹುತಾತ್ಮರ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಉದ್ದೇಶಿಸಿ...
Bellary News: ಬಳ್ಳಾರಿ: ಮದುವೆಯಾಗಿ ನೋಂದಾಯಿಸಿಕೊಂಡಿದ್ದ ಪ್ರೇಮಿಗಳನ್ನು ಬಳ್ಳಾರಿ ಪೊಲೀಸರು ದೂರ ಮಾಡಿದ್ದಾರೆ. ಯುವತಿ ಕಾಣೆಯಾಗಿದ್ದಾಳೆ ಎಂಬ ದೂರಿನಿಂದ ಪೊಲೀಸರು ಈ ಕ್ರಮಕೈಗೊಂಡಿದ್ದಾರೆ.
ಅವರಿಬ್ಬರು ಕಾಲೇಜಿನ ದಿನಗಳಿಂದಲೇ ಪರಸ್ಪರ ಪ್ರೀತಿಸುತ್ತಿದ್ದರು. ಆ ದಿನಗಳಿಂದಲೇ ಒಂದಾಗಿ ಬದುಕುವ ಕನಸು, ಕಾನೂನು ಪ್ರಕಾರ ಮದುವೆಗೆ ಅರ್ಹ ವಯಸ್ಸಿಗೆ ಬರುವ ತನಕ ಕಾದು ಮದುವೆ ಆಗಿದ್ದರು. ಬಳಿಕ ನೋಂದಣಿ ಸಹ...
Bengaluru News: ಬೆಂಗಳೂರು: ರಾಜಾಜಿನಗರದ ಪೊಲೀಸ್ ಠಾಣೆಯಲ್ಲಿ ಲೋಕಾಯುಕ್ತ ದಾಳಿ ನಡೆದಿದ್ದು, ಇನ್ಸಪೆಕ್ಟರ್, ಸಬ್ ಇನ್ಸಪೆಕ್ಟರ್ ಪರಾರಿಯಾಗಿದ್ದು, ಹೆಡ್‌ಕಾನ್ಸಟೇಬಲ್ ಲೋಕಾಯುಕ್ತ ಬಲೆಗೆ ಸಿಕ್ಕಿದ್ದಾರೆ.
ಶ್ರೀಸಾಗರ ಎಂಬುವವರ ಬಳಿ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ, ಬಿ ರಿಪೋರ್ಟ್ ಹಾಕಲು ಇನ್ಸಪೆಕ್ಟರ್ ಲಕ್ಷ್ಮಣ ನಾಯಕ, ಸಬ್ ಇನ್ಸಪೆಕ್ಟರ್ ಮಾರುತಿ ಹಾಗೂ ಹೆಡ್‌ಕಾನ್ಸಟೇಬಲ್ ಆಂಜನೇಯ ಹಣಕ್ಕೆ ಬೇಡಿಕೆ ಇಟ್ಟಿದ್ದರು.
ಹಣವನ್ನ ನೀಡಲು ಬಂದಾಗ ಆಂಜನೇಯ...
Mangaluru News: ಮಂಗಳೂರು: ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಕೃಷಿ ಅಧಿಕಾರಿ ಬಿದ್ದಿರುವ ಘಟನೆ ಮಂಗಳೂರಿನಲ್ಲಿ ನಡೆದಿದ್ದು, ಮಂಗಳೂರು ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆ ನಡೆಸಿ ಕೃಷಿ ಇಲಾಖೆ ಉಪ ನಿರ್ದೇಶಕಿ ಭಾರತಮ್ಮ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ತಮ್ಮ ಕಚೇರಿಯಲ್ಲೇ ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಮಹಿಳಾ ಅಧಿಕಾರಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಲೋಕಾಯುಕ್ತ ಎಸ್ಪಿ...
Hubballi News: ಹಿಂಗಾರು ಹಾಗೂ ಮುಂಗಾರು ಕೈಕೊಟ್ಟಿದ್ದರಿಂದ ಅನ್ನದಾತರು ಕಂಗಾಲಾಗಿದ್ದು, ಆತ್ಮಹತ್ಯೆ ಹಾದಿ ಹಿಡಿಯುತ್ತಿದ್ದಾರೆ. ಸಾಲದ ಬಾಧೆಯಿಂದ ರೈತನೋರ್ವ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕುಂದಗೋಳ ತಾಲೂಕು ಚಾಕಲಬ್ಬಿ ಗ್ರಾಮದಲ್ಲಿ ನಡೆದಿದೆ.
ಯಲ್ಲಪ್ಪ ಬಹದ್ದೂರಪ್ಪ ಪೂಜಾರ (68) ಆತ್ಮಹತ್ಯೆ ಮಾಡಿಕೊಂಡ ರೈತನಾಗಿದ್ದಾನೆ. ಕೆನರಾ ಬ್ಯಾಂಕಿನಲ್ಲಿ ಮೂರು ಲಕ್ಷ ಹಾಗೂ ಕೈಗಡ 2 ಲಕ್ಷ ಸಾಲ...
Political News: ಬೆಂಗಳೂರು: ರಾಜ್ಯ ಸರ್ಕಾರ ತನ್ನ ಸಚಿವರಿಗೆ ಹೊಚ್ಚ ಹೊಸ ಸರ್ಕಾರಿ ಕಾರುಗಳನ್ನು ವಿತರಿಸುತ್ತಿದೆ. ಬಹುತೇಕ ಎಲ್ಲ ಸಚಿವರುಗಳು ತಮಗೆ ಇಂಥದ್ದೇ ಕಾರು ಬೇಕು, ಅದಕ್ಕೆ ಇಂಥದ್ದೇ ನಂಬರ್ ಇರಬೇಕು ಎಂದೆಲ್ಲ ಬೇಡಿಕೆ ಸಲ್ಲಿಸುತ್ತಿದ್ದಾರೆ.
ಈ ನಡುವೆ ರಾಜ್ಯದ ಸಚಿವರೊಬ್ಬರು ತಮಗೆ ಸದ್ಯ ಯಾವುದೇ ಹೊಸ ಕಾರಿನ ಅವಶ್ಯಕತೆ ಇಲ್ಲ ಎಂದು ಹೇಳುವ ಮೂಲಕ,...
Hubballi News: ಹುಬ್ಬಳ್ಳಿ: ದೋಷಯುಕ್ತ ಎಲೆಕ್ಟ್ರಿಕ್ ವಾಹನ ಕೊಟ್ಟ ಟಿವಿಎಸ್ ಕಂಪನಿಗೆ ಹೊಸ ವಾಹನ ಕೊಡಲು ಅಥವಾ 1.60 ಲಕ್ಷ ರೂ. ದಂಡ ಮತ್ತು ಪರಿಹಾರ ಕೊಡಲು ಧಾರವಾಡ ಜಿಲ್ಲಾ ಗ್ರಾಹಕರ ಆಯೋಗ ಆದೇಶಿಸಿದೆ. ಹುಬ್ಬಳ್ಳಿಯ ಶಿಂಧೆ ಕಾಂಪ್ಲೆಕ್ಸ್ ನಿವಾಸಿ ಉಷಾ ಜೈನ್ ಎಂಬುವವರು ವಿದ್ಯಾನಗರದ ಪ್ರಕಲ್ಪ ಮೋಟಾರ್ಸ್ ಅವರಿಂದ 2021 ಜೂನ್ 18ರಂದು...
Dharwad News: ಧಾರವಾಡ: ಸಂಶೋಧನಾ ಸಂಸ್ಥೆಗಳ ನಡುವೆ ಸಹಯೋಗವನ್ನು ಬೆಳೆಸಲು ಧಾರವಾಡದ ಐಐಟಿ ಮತ್ತು ಜರ್ಮನ್ ಅಕಾಡೆಮಿಕ್ ಎಕ್ಸ್‌ಚೇಂಜ್ ಸರ್ವಿಸ್ ನಡುವೆ ಒಡಂಬಡಿಕೆಗೆ ಶುಕ್ರವಾರ ಸಹಿ ಹಾಕಲಾಯಿತು.
ದೆಹಲಿಯಲ್ಲಿರುವ ಜರ್ಮನಿಯ ರಾಯಭಾರಿ ಕಚೇರಿಯಲ್ಲಿ ಈ ಒಡಂಬಡಿಕೆಗೆ ಸಹಿ ಹಾಕಲಾಯಿತು. ಈ ಸಂದರ್ಭದಲ್ಲಿ ಐಐಟಿ ನಿರ್ದೇಶಕ ಪ್ರೊ. ವೆಂಕಪ್ಪಯ್ಯ ದೇಸಾಯಿ ಮತ್ತು DAAD ಉಪ-ಪ್ರಧಾನ ಕಾರ್ಯದರ್ಶಿ ಡಾ.ಮೈಕೆಲ್...
Chikkodi News: ಚಿಕ್ಕೋಡಿ: ಕರ್ನಾಟಕ್ಕೆ ಗಡಿ ಹೊಂದಿರುವ ಮಹಾರಾಷ್ಟ್ರ ಗ್ರಾಮಗಳಲ್ಲಿ ಕನ್ನಡ ಶಾಲೆಗಳ ಸ್ಥಿತಿ ದುಸ್ಥಿತಿಯಾಗಿದೆ, ಗಡಿನಾಡು ಕನ್ನಡಿಗರ ಒತ್ತಾಯದ ಮೇರೆಗೆ ದಶಕಗಳ ಹಿಂದೆ ಕನ್ನಡ ಭಾಷೆ ಕಲಿಕೆಯ ಶಾಲೆಗಳ ನಿರ್ಮಾಣ ಮಾಡಲಾಗಿದ್ದು, ಆದರೆ ಆ ಶಾಲೆಗಳಿಗೆ ಶಿಕ್ಷಕ ಕೊರತೆ ಇರುವುದರಿಂದ ಕ್ರಮೇಣವಾಗಿ ಮಕ್ಕಳು ಮರಾಠಿ ಭಾಷೆಗಳಲ್ಲಿ ಹೆಚ್ಚು ಒಲವು ತೋರುತ್ತಿದ್ದು ಮಹಾರಾಷ್ಟ್ರ ಸರ್ಕಾರ...
Tumakuru News: ತುಮಕೂರು : ಕಲಬುರಗಿ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಗೃಹಸಚಿವ ಜಿ.ಪರಮೇಶ್ವರ್ ಪ್ರತಿಕ್ರಿಯಿಸಿದ್ದು, ತನಿಖೆಯನ್ನ ಸಿಐಡಿಗೆ ವಹಿಸುವಂತೆ ಆದೇಶ ಮಾಡಿದೆ. ತನಿಖಾ ವರದಿ ಬಂದ ಮೇಲೆ ಸತ್ಯಾಂಶ ಗೊತ್ತಾಗುತ್ತೆ.
ಅವರ್ಯಾರೊ ಸಚಿವರು ಇನ್ವಾಲ್ವ್ ಆಗಿದ್ದಾರೆ ಅಂತಾ ಹೇಳಿಕೆ ಕೊಡ್ತಾ ಇದ್ದಾರೆ. ಅದನ್ನ ವೆರಿಫೈ ಮಾಡಬೇಕಲ್ವಾ, ಸಿಐಡಿ ವೆರಿಫೈ ಮಾಡಿ ತನಿಖೆ ಮಾಡ್ತಾರೆ....
ಧಾರವಾಡದಲ್ಲಿ ನಡೆದ ಆದಿತ್ಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆಯಲ್ಲಿ ಮತ್ತೊಂದು ದೊಡ್ಡ ಕ್ರಮ ಕೈಗೊಳ್ಳಲಾಗಿದೆ. ಪ್ರಕರಣ ದಿನೇದಿನೇ ತೀವ್ರ ತಿರುವು ಪಡೆಯುತ್ತಿದ್ದು, ಇದೀಗ ಮತ್ತೊಬ್ಬ...