Belagavi Political News: ಚಿಕ್ಕೋಡಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನಕ್ಕೆ ಲಕ್ಷ್ಮಣ ಸವದಿ ಹೆಸರು ಪ್ರಸ್ತಾಪ ಹಿನ್ನೆಲೆ, ಲಕ್ಷ್ಮಣ್ ಸವದಿ ಕರ್ನಾಟಕ ಟಿವಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ಅದೆಲ್ಲವೂ ಉಹಾಪೋಹ ಅಷ್ಟೇ. ಈ ಕುರಿತಂತೆ ಪಕ್ಷದ ವರಿಷ್ಠರು, ಸಿಎಂ, ಡಿಸಿಎಂ ನನ್ನ ಜತೆ ಚರ್ಚೆ ಮಾಡಿಲ್ಲ. ಇದೆಲ್ಲವೂ ಮಾಧ್ಯಮಗಳಲ್ಲಿ ಮಾತ್ರ ಚರ್ಚೆ ಆಗ್ತಿದೆ. ನಾನು ಸಿಎಂ ಹಾಗೂ ಡಿಸಿಎಂ...
Ballary News: ಬಳ್ಳಾರಿ: ಬಳ್ಳಾರಿಯಲ್ಲಿ 1150 ಪ್ಯಾಕೇಟ್ ಪಡಿತರ ಅಕ್ಕಿ ಸಾಗಿಸುತ್ತಿದ್ದ ಲಾರಿ ವಶಪಡಿಸಿಕೊಳ್ಳಲಾಗಿದೆ. ಈ ಘಟನೆ ನಡೆದು ಹಲವು ದಿನಗಳಾಗಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ತೆಕ್ಕಲಕೋಟೆ ಸುಂದರೇಶ ಅವರ ಮಾರ್ಗದರ್ಶನದಲ್ಲಿ, ಸಿರಿಗೇರಿ ಪೋಲೀಸರು ಪಡಿತರ ಅಕ್ಕಿ ತುಂಬಿದ ಲಾರಿ ವಶಪಡಿಸಿಕೊಂಡಿದ್ದು, ಜಿಲ್ಲೆಯ ಸಿರುಗುಪ್ಪ ತಾಲೂಕಿನ ಶಾನವಾಶಪುರ ಗ್ರಾಮದ ಸ್ಪೈಸಿ ಡಾಬಾದ ಬಳಿ ಘಟನೆ...
Hassan Political News: ಹಾಸನ: ಹಾಸನದಲ್ಲಿ ಮಾತನಾಡಿದ ಜೆಡಿಎಸ್ ಶಾಸಕ ಎ.ಮಂಜು, ಒರಿಜಿನಲ್ ಜೆಡಿಎಸ್ ನಮ್ದು ಎಂಬ ಸಿ.ಎಂ.ಇಬ್ರಾಹಿಂ ಹೇಳಿಕೆ ಹಾಗೂ ಜೆಡಿಎಸ್‌ನಿಂದ ಸಿ.ಎಂ.ಇಬ್ರಾಹಿಂ ಉಚ್ಛಾಟನೆ ಹಾಗೂ ನೂತನ ಅಧ್ಯಕ್ಷರ ಆಯ್ಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದರು.
ಅವರವರ ಪಕ್ಷ ಅವರವರು ತೀರ್ಮಾನ ತಗೋತಾರೆ. ಕೆಲವರದ್ದು ವೈಯುಕ್ತಿಕ ನಿರ್ಧಾರ ಇರುತ್ತೆ. ಇಬ್ರಾಹಿಂ ಯಾಕೆ ಆ ರೀತಿ ಹೇಳಿದ್ದಾರೆ...
Belagavi crime News: ಬೆಳಗಾವಿ : ಕೊಲೆ ಮಾಡಿ ಕಾಣೆಯಾದ ಕಥೆ ಕಟ್ಟಿದವರು ಮೂರು ವರ್ಷದ ಬಳಿಕ ಅಂದರ್ ಆದ ಘಟನೆ ಬೆಳಗಾವಿಯ, ಮೂಡಲಗಿಯಲ್ಲಿ ನಡೆದಿದೆ.
ಶೀವಲೀಲಾ ವಿಠ್ಠಲ್ ಬಂಗಿ (32) ಕೊಲೆಯಾದ ದುರ್ದೈವಿಯಾಗಿದ್ದು, ಈಕೆಯನ್ನು ಕೊಲೆಗೈದವರು, ಈಕೆ ಕಾಣೆಯಾಗಿದ್ದಾಳೆಂದು ಕಥೆ ಕಟ್ಟಿದ್ದರು. ಆದರೆ ಕೊನೆಗೂ ಸತ್ಯ ಹೊರಬಿದ್ದಿದ್ದು, ಆ ಮಹಿಳೆ ಕಾಣೆಯಾಗಿಲ್ಲ. ಬದಲಾಗಿ ಆಕೆಯ...
Hubballi News: ಹುಬ್ಬಳ್ಳಿ: ಇನ್‌ಸ್ಟಿಟ್ಯೂಟ್ ಆಫ್ ಎಕ್ಸಲೆನ್ಸ್ ಇನ್ ಮ್ಯಾನೇಜ್‌ಮೆಂಟ್ ಸೈನ್ಸ್, ಹುಬ್ಬಳ್ಳಿ ಮತ್ತು ಪ್ರೇಮಬಿಂದು ಬ್ಲಡ್ ಬ್ಯಾಂಕ್ ಹುಬ್ಬಳ್ಳಿ ಸಹಯೋಗದಲ್ಲಿ ದಿನಾಂಕ 20.10.2023 ರಂದು ತನ್ನ ಕ್ಯಾಂಪಸ್‌ನಲ್ಲಿ ಸ್ಥಾಪಕ ಅಧ್ಯಕ್ಷ ಖ್ಯಾತ ಚಾರ್ಟರ್ಡ್ ಅಕೌಂಟೆಂಟ್ ಡಾ.ಎನ್.ಎ.ಚರಂತಿಮಠ ಅವರ ಜನ್ಮದಿನದ ಹಿನ್ನೆಲೆಯಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಿತ್ತು.
ಶಿಬಿರವನ್ನು ಮುಖ್ಯ ಅತಿಥಿಗಳಾದ ಶ್ರೀ. ಶರಣಪ್ಪ ಕೊಟಗಿ, ಅಧ್ಯಕ್ಷರು...
Belagavi News: ಬೆಳಗಾವಿ: ಬೆಳಗಾವಿ ಜಿಲ್ಲೆಯ, ಕಿತ್ತೂರು ತಾಲೂಕಿನ, ತುರುಮುರಿ ಗ್ರಾಮದಲ್ಲಿ, ಡಿಡಿಪಿಐ 40 ಸಾವಿರ ಲಂಚ ಪಡೆಯುವ ವೇಳೆ ಬಲೆಗೆ ಬಿದ್ದಿದ್ದಾರೆ.
ಬೆಳಗಾವಿ ಡಿಡಿಪಿಐ ಬಸವರಾಜ್ ನಾಲತವಾಡ ಲೋಕಾಯುಕ್ತ ಬಲೆಗೆ ಬಿದ್ದವರಾಗಿದ್ದು, ಇವರು ಪರವಾನಗಿ ನವೀಕರಣ ಮಾಡಿಕೊಡಲು 40 ಸಾವಿರ ಹಣ ನೀಡುವಂತೆ ಬೇಡಿಕೆ ಇಟ್ಟಿದ್ದರು. ಇದೇ ಗ್ರಾಮದ ಶ್ರೀ ಬಸವೇಶ್ವರ ಶಿಕ್ಷಣ ಸಂಸ್ಥೆಯ...
ಅಣ್ಣಿಗೇರಿ : ಇಂದಿನ ಜನತಾ ದರ್ಶನದಲ್ಲಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಜನರ ಅಹವಾಲು, ಸಮಸ್ಯೆಗಳನ್ನು ಸಹನೆ, ಕಾಳಜಿಯಿಂದ ಆಲಿಸಿ, ಜನರ ಪ್ರತಿಯೊಂದು ಮನವಿಗೂ ಸಕಾರಾತ್ಮಕವಾಗಿ ಸ್ಪಂದಿಸಿ, ಉತ್ತಮ ಆಡಳಿತ ಮತ್ತು ಸಮಸ್ಯೆ ಪರಿಹಾರದ ಭರವಸೆ ಮೂಡಿಸುದರು. ಶಾಸಕ ಎನ್.ಎಚ್.ಕೋನರಡ್ಡಿ ಅವರು ಜಿಲ್ಲಾಧಿಕಾರಿಗಳಿಗೆ ಸಾಥ್ ನೀಡಿ, ಸಮಸ್ಯೆಗಳ ತ್ವರಿತ ಪರಿಹಾರಕ್ಕೆ ಸಲಹೆ, ಸೂಚನೆ ನೀಡಿದರು.
ಜನತಾ...
Belagavi Political News: ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಹುಕ್ಕೇರಿಗೆ ಭೇಟಿ ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ನಾನು ಇಲ್ಲಿ ಸನ್ಮಾನ ಮಾಡಿಸಿಕೊಳ್ಳಲು ಬಂದಿಲ್ಲ. ಅಧಿಕಾರಕ್ಕೆ ತಂದ ನಿಮಗೆ ಸನ್ಮಾನ ಮಾಡಲು ಬಂದಿದ್ದೇನೆ. ಕಳೆದ ಚುನಾವಣೆಯಲ್ಲಿ ನೀವೆಲ್ಲ ಸೇರಿ ಎಂ.ಬಿ.ಪಾಟೀಲ್ ಅವರನ್ನು ಗೆಲ್ಲಿಸುವ ವಿಶ್ವಾಸ ಇತ್ತು . ಸೋತಿದ್ದು ವಿಸ್ಮಯ. ಕಾರ್ಯಕರ್ತರನ್ನು ಭೇಟಿಯಾಗಲು...
Hassan Political News: ಹಾಸನ: ಹಾಸನದ ಸಂಸದರ ನಿವಾಸದಲ್ಲಿ ಮಾತನಾಡಿದ ಮಾಜಿ ಸಚಿವ ಹೆಚ್.ಡಿ.ರೇವಣ್ಣ, ಜಿಲ್ಲಾಧಿಕಾರಿ ವಿರುದ್ಧ ಕೆಂಡಾಮಂಡಲರಾಗಿದ್ದಾರೆ.
ಜಿಲ್ಲಾಧಿಕಾರಿ ನೀವು ದಯಮಾಡಿ ನಿಮ್ಮ ಕಚೇರಿ ಕೆಲಸ ನಿಲ್ಲಿಸಿ. ಬೇರೆ ಯಾವುದಾದರೂ ಕೆಲಸ ಇದ್ರೆ ಆಮೇಲೆ ಮಾಡಿಕೊಳ್ಳಿ ರೈತರ ಜೊತೆ ಆಟ ಆಡೋಕೆ ಹೋಗ್ಬೇಡಿ. ತಾಲೂಕು ಅಧಿಕಾರಿಗಳನ್ನೆಲ್ಲ, ರಾತ್ರಿ 8 ಗಂಟೆಯವರೆಗೂ ಆಫೀಸಿನಲ್ಲಿ ಕೂರಿಸಿಕೊಂಡರೆ, ಇಲ್ಲಿ...
Bengaluru Political News: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ, ಗೌರವ ಡಾಕ್ಟರೇಟ್ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಬೆಂಗಳೂರು ವಿಶ್ವವಿದ್ಯಾನಿಲಯದ ಘಟಿಕೋತ್ಸವದಲ್ಲಿ ದೊಡ್ಡ ಗೌಡರಿಗೆ ಪ್ರಶಸ್ತಿ ನೀಡಲಾಗಿದ್ದು, ಈ ಬಗ್ಗೆ ಗೌಡರು ಟ್ವೀಟ್ ಮಾಡಿ, ಹರ್ಷ ವ್ಯಕ್ತಪಡಿಸಿದ್ದಾರೆ.
ಈ ವೇಳೆ ಮಾತನಾಡಿದ ಗೌಡರು, ನನಗೆ ಗೌರವ ಡಾಕ್ಟರೇಟ್ ಸಿಕ್ಕಿದ್ದು, ತುಂಬಾ ಖುಷಿಯಾಗಿದೆ. ಬೆಂಗಳೂರು ವಿಶ್ವ ವಿದ್ಯಾನಿಲಯ ಲಕ್ಷಾಂತರ ವಿದ್ಯಾರ್ಥಿಗಳ...
Political News: ಕರ್ನಾಟಕ ಟಿವಿ ಜತೆ ಮಾತನಾಡಿರುವ ಇಂಡುವಾಳು ಸಚ್ಚಿದಾನಂದ ಅವರು, ನಾನು ಚುನಾವಣೆಯಲ್ಲಿ ಸೋತಿದ್ದೇನೆ ವಿನಃ ಜನರ ಪ್ರೀತಿಯಲ್ಲಿ ಅಲ್ಲ ಎಂದಿದ್ದಾರೆ.
https://youtu.be/9PtcmQLfqY4
ಈ ಬಗ್ಗೆ ಮಾತು...