Friday, May 1, 2026

Sonia Gandhi

ರಜಾಕ್ ಕವಲಗೇರಿ ಹತ್ಯೆ ಪ್ರಕರಣ ನಾಲ್ವರನ್ನು ಬಂಧಿಸಿದ ಶಹರ ಠಾಣೆ ಪೊಲೀಸರು

Dharwad Crime news: ಧಾರವಾಡ: ಮೊನ್ನೆಯಷ್ಟೇ ಧಾರವಾಡದ ಹೊರವಲಯದ ಹಳಿಯಾಳ ರಸ್ತೆಯಲ್ಲಿ ಮಾರಕಸ್ತ್ರಗಳಿಂದ ರಜಾಕ್ ಕವಲಗೇರೆ ಎಂಬುವರನ್ನು ಕೊಚ್ಚಿ ಕೊಲೆ ಮಾಡಿದ ನಾಲ್ವರು ಆರೋಪಿಗಳನ್ನು ಧಾರವಾಡದ ಶಹರ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಾಲ್ವರು ಅಣ್ಣ,ತಮ್ಮಂದಿರೇ ಸೇರಿಕೊಂಡು ರಜಾಕ್ ನನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಈ ಹತ್ಯೆಗೆ ಆಸ್ತಿ ವಿಚಾರವೇ ಕಾರಣ ಎಂದು ಗೊತ್ತಾಗಿದೆ. ಕೆಇಬಿ ನಲ್ಲಿ ಬಿಲ್...

ಮಾಜಿ ಸಿಎಂ ಬಸವರಾಜ ಬೊಮ್ಮಾಯಿಗೆ ಲಘು ಶಸ್ತ್ರ ಚಿಕಿತ್ಸೆ..

Bengaluru Political News: ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೊಣಕಾಲು ನೋವಿನಿಂದ ಬಳಲುತ್ತಿರುವ ಅವರು ನಗರ ಬನ್ನೇರುಘಟ್ಟ ರಸ್ತೆಯಲ್ಲಿರುವ ಫೋರ್ಟಿಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಿಎಂ ಆಗಿದ್ದ ಸಂದರ್ಭದಲ್ಲಿ ಕೂಡ ಬಸವರಾಜ ಬೊಮ್ಮಾಯಿ ಮೊಣಕಾಲು ನೋವಿನಿಂದ ಬಳಲುತ್ತಿದ್ದರು. ಆಯುರ್ವೇದ, ನಾಟಿ ಔಷಧಿಗಳನ್ನು ಪಡೆಯುತ್ತಿದ್ದರೂ ಮೊಣಕಾಲು ನೋವು...

‘ಜನ ತಿರಸ್ಕಾರ ಮಾಡಿ ಮನೆಗೆ ಕಳಸಿದ್ರು, ಭ್ರಷ್ಟಾಚಾರದ ಬಗ್ಗೆ ಮಾತಾಡೋಕೆ ಏನು ನೈತಿಕತೆ ಇದೆ..?’

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಜಿ ಸಿಎಮ್ ಜಗದೀಶ್ ಶೆಟ್ಟರ್ ಸುದ್ದಿಗೋಷ್ಠಿ ನಡೆಸಿದ್ದು, ಬಿಜೆಪಿ ನಾಯಕರು ಮಾಡಿದ ಆರೋಪಕ್ಕೆ ಸ್ಪಷ್ಟನೆ ನೀಡಿದ್ದಾರೆ. ನಾನು ಯಾರನ್ನು ಕರೀತಿಲ್ಲ, ಅವರ ಸ್ವಇಚ್ಛೆಯಿಂದ ನನ್ನ ಸಂಪರ್ಕ ಮಾಡ್ತಿದ್ದಾರೆ. ಜೋಶಿ ಅವರು ಬಹಳ ಜವಾಬ್ದಾರಿ ಸ್ಥಾನದಲ್ಲಿದಾರೆ. ಐಟಿ ರೇಡ್ ಇದೆಲ್ಲ ಮೋದಿ ಅವರ ಕೈಯಲ್ಲಿದೆ. ಜೋಶಿ ಅವರು ಇಂತಹ ಗಂಭೀರ ಆರೋಪ...

‘ಕಾಂಗ್ರೆಸ್ ಗೆದ್ದರೆ ಕರ್ನಾಟಕವನ್ನು ಎಟಿಎಂ ಮಾಡುತ್ತೆ ಅಂತಾ ಹೇಳಿದ್ವಿ. ಅದು ಈಗ ನಿಜವಾಗಿದೆ’

Dharwad News: ಧಾರವಾಡ: ಧಾರವಾಡದಲ್ಲಿ ಮಾತನಾಡಿದ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಗೆದ್ದರೆ ಕರ್ನಾಟಕವನ್ನು ಎಟಿಎಂ ಮಾಡುತ್ತೆ ಅಂತಾ ಹೇಳಿದ್ವಿ. ಚುನಾವಣೆ ಸಂದರ್ಭದಲ್ಲಿ ಅದು ಈಗ ನಿಜವಾಗಿದೆ. ಈಗ ಐಟಿ ದಾಳಿಯಲ್ಲಿ ಹಣ ಸಿಕ್ಕಿದೆ. ಈ ಸರ್ಕಾರ ಭ್ರಷ್ಟಾಚಾರದ ಕೂಪವಾಗಿದೆ. ರಾಜ್ಯದಲ್ಲಿ ಬರಗಾಲ ಇದೆ. ಆದರೂ ಸರ್ಕಾರ ಹಣ...

ಸಚಿವರ ಎದುರೇ ಶಾಸಕರ ಕಿತ್ತಾಟ : ಏಕವಚನದಲ್ಲಿ ವಾಗ್ದಾಳಿ..

Hassan News: ಹಾಸನ: ಹಾಸದ ಅರಸೀಕೆರೆಯಲ್ಲಿ ಇಂದು ಹೈಡ್ರಾಮಾ ನಡೆದಿದ್ದು, ಜನರು ಇವರೆಲ್ಲ ಶಾಸಕರಾ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಏಕೆಂದರೆ, ಸಚಿವರ ಎದುರೇ, ಶಾಸಕರಿಬ್ಬರು ಜನತಾ ದರ್ಶನದ ವೇಳೆ ಕಿತ್ತಾಡಿಕೊಂಡಿದ್ದಾರೆ. ಅರಸೀಕೆರೆ ತಾಲೂಕು ಮಟ್ಟದಲ್ಲಿ ನಡೆದ ಸಭೆಯಲ್ಲಿ, ಸಚಿವ ರಾಜಣ್ಣ, ಅರಸೀಕೆರೆ ಶಾಸಕ ಶಿವಲಿಂಗೇಗೌಡ, ಬೇಲೂರು ಶಾಸಕ ಹೆಚ್.ಕೆ.ಸುರೇಶ್ ಸೇರಿ ಹಲವರು ಭಾಗಿಯಾಗಿದ್ದರು. ಈ ವೇಳೆ...

ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕೆಎಸ್ಆರ್ಟಿಸಿ ಬಸ್ ಮನೆ ಜಖಂ

Hassan News: ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಅಗ್ಗುಂದ ಗ್ರಾಮದಲ್ಲಿ ಘಟನೆಯೊಂದು ನಡೆದಿದ್ದು, ಸಾರಿಗೆ ಬಸ್ ಚಾಲಕ ಮನೆಗೆ ಬಸ್ ನುಗ್ಗಿಸಿದ್ದಾನೆ. ಚಾಲಕನ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದ್ದು, ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಸ್ಸಿನಲ್ಲಿ ಕುಳಿತಿದ್ದ ನಾಲ್ಕೈದು ಮಂದಿಗೆ ಸಣ್ಣ ಪುಟ್ಟ ಗಾಯಗಳಾಗಿದೆ. ಇವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಇನ್ನು ಬಸ್...

ಐಟಿ, ಇಡಿ, ಸಿಬಿಐ ಕೇಂದ್ರದ ವ್ಯಾಪ್ತಿಯಲ್ಲಿವೆ: ಅವರು ಮಾಡಿದ್ದೇ ಆಟ ಎಂದ ಲಾಡ್

Dharwad Political News: ಧಾರವಾಡ: ಬೆಂಗಳೂರಿನಲ್ಲಿ ನಡೆದ ಐಟಿ ದಾಳಿಯಲ್ಲಿ ಸಿಕ್ಕ 40 ಕೋಟಿ ಹಣ ಕಾಂಗ್ರೆಸ್‌ಗೆ ಸೇರಿದ್ದು ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಪ್ರತಿಕ್ರಿಯೆ ನೀಡಿದ್ದಾರೆ. ಧಾರವಾಡದಲ್ಲಿ ಮಾತನಾಡಿರುವ ಅವರು, ವಿರೋಧ ಪಕ್ಷದವರು ಸಾಮಾನ್ಯವಾಗಿ ಈ ರೀತಿಯ ಆರೋಪ ಮಾಡಿಯೇ ಮಾಡುತ್ತಾರೆ. ಕೇಂದ್ರದಲ್ಲಿ ಬಿಜೆಪಿ ಸರ್ಕಾರವಿದೆ. ಐಟಿ,...

ಹುಬ್ಬಳ್ಳಿಯಲ್ಲಿ ಲ್ಯಾಂಡ್ ಆಗದೇ ವಾಪಸ್ ಬೆಂಗಳೂರಿಗೆ ಬಂದ ವಿಮಾನ: ಪ್ರಯಾಣಿಕರು ಕಂಗಾಲು

Bengaluru News: ಬೆಂಗಳೂರು: ಬೆಂಗಳೂರಿನಿಂದ ಹುಬ್ಬಳ್ಳಿಗೆ ಹೋಗಿದ್ದ ವಿಮಾನ ಲ್ಯಾಂಡ್ ಆಗದೇ ವಾಪಸ್ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿದೆ. ಇದರಿಂದ ಹುಬ್ಬಳ್ಳಿಯಲ್ಲಿ ಇಳಿಯಬೇಕಿದ್ದ ಪ್ರಯಾಣಿಕರು ಅರೇ ಇದೇನಿದು ವಿಮಾನ ವಾಪಸ್ ಬೆಂಗಳೂರಿಗೆ ಬಂದಿದೆ ಎಂದು ಹೌಹಾರಿದ್ದಾರೆ. ಹೌದು..ಹುಬ್ಬಳ್ಳಿಯಲ್ಲಿ ಮಳೆಯಾಗುತ್ತಿದೆ. ಇದರಿಂದ ವಿಮಾನವನ್ನು ಲ್ಯಾಂಡ್ ಮಾಡಲು ಸಾಧ್ಯವಾಗದಿದ್ದರಿಂದ ಪೈಲೆಟ್, ವಿಮಾನವನ್ನು ವಾಪಸ್ ಬೆಂಗಳೂರಿಗೆ ತಿರುಗಿಸಿದ್ದಾನೆ. ಈ...

ಶಾಸಕ ಸ್ವರೂಪ್ ಗೆ ವಿದ್ಯುತ್ ಶಾಕ್..! ಆಗಿದ್ದೇನು ಗೊತ್ತಾ..?

Hassan News: ಹಾಸನ: ನಗರಸಭೆ ಸಾಮಾನ್ಯ ಸಭೆಯಲ್ಲಿ ಶಾಸಕ ಸ್ವರೂಪ್ ಪ್ರಕಾಶ್ ಅವರಿಗೆ ವಿದ್ಯುತ್ ಶಾಕ್ ಹೊಡೆದಿದೆ. ನಗರಸಭೆ ಕುವೆಂಪು ಸಭಾಂಗಣದಲ್ಲಿ ಸೋಮವಾರ ನಡೆಯುತ್ತಿದ್ದ ಸಾಮಾನ್ಯ ಸಭೆಯಲ್ಲಿ ನಗರಸಭೆ ಅಧ್ಯಕ್ಷ ಮೋಹನ್‌ಕುಮಾರ್ ಅಧ್ಯಕ್ಷತೆಯಲ್ಲಿ ನಡೆಯುತ್ತಿದ್ದ ಸಭೆಯಲ್ಲಿ ಈ ಘಟನೆ ನಡೆದಿದ್ದು, ಶಾಸಕರಿಗೆ ವಿದ್ಯುತ್ ಶಾಕ್ ಹೊಡೆಯುತ್ತಲೇ ವಿದ್ಯುತ್ ಕೂಡ ಹೋಗಿದೆ. ಸಭೆಯಲ್ಲಿ ಶಾಸಕ ಎಚ್.ಪಿ.ಸ್ವರೂಪ್‌ಪ್ರಕಾಶ್ ಭಾಗಿಯಾಗಿ ಸಭೆಯನ್ನು...

‘ನಮಗೆ ಹಣ ಸಂಗ್ರಹ ಮಾಡಿ ಕೊಡುವ ಪರಿಸ್ಥಿತಿ ಇಲ್ಲ’

Hassan Political News: ಹಾಸನ: ಹಾಸನದ ಸಕಲೇಶಪುರದಲ್ಲಿ ಕೃಷಿ ಸಚಿವ ಚೆಲುವರಾಯಸ್ವಾಮಿ ಮಾತನಾಡಿದ್ದು, ಕಾಂಗ್ರೆಸ್ ಅನೈತಿಕ ಮಾರ್ಗದಿಂದ ಸಾವಿರಾರು ಕೋಟಿ ಹಣ ಸಂಗ್ರಹಕ್ಕೆ ಮುಂದಾಗಿದೆ ಎಂಬ ಪ್ರಹ್ಲಾದ್ ಜೋಷಿ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಅವರ ಕೈಯಲ್ಲೆ ಇನ್ಕಮ್  ಟ್ಯಾಕ್ಸ್ , ಇಡಿ ಇದೆ. ಈಗ ಪರಿಶೀಲನೆ ಮಾಡುತ್ತಿದ್ದಾರೆ. ನಾವೇನು ಬೇಡಾ ಎನ್ನಲ್ಲ. ಬಿಜೆಪಿ ಜೆಡಿಎಸ್ ಸೇರಿಕೊಂಡು...
- Advertisement -spot_img

Latest News

Political News: ಚುನಾವಣೆ ಸೋತಿದ್ದೇನೆ ಜನರ ಪ್ರೀತಿಯಲ್ಲಿ ಅಲ್ಲ: Induvalu Sachidananda Podcast

Political News: ಕರ್ನಾಟಕ ಟಿವಿ ಜತೆ ಮಾತನಾಡಿರುವ ಇಂಡುವಾಳು ಸಚ್ಚಿದಾನಂದ ಅವರು, ನಾನು ಚುನಾವಣೆಯಲ್ಲಿ ಸೋತಿದ್ದೇನೆ ವಿನಃ ಜನರ ಪ್ರೀತಿಯಲ್ಲಿ ಅಲ್ಲ ಎಂದಿದ್ದಾರೆ. https://youtu.be/9PtcmQLfqY4 ಈ ಬಗ್ಗೆ ಮಾತು...
- Advertisement -spot_img