Dharwad News: ಧಾರವಾಡ: ಧಾರವಾಡ ಜಿಲ್ಲಾಧಿಕಾರಿ ದಿವ್ಯಪ್ರಭು ಪತ್ರಿಕಾಗೋಷ್ಠಿ ನಡೆಸಿದ್ದು, ಮಳೆಯ ಬಗ್ಗೆ ಮಾತನಾಡಿದ್ದಾರೆ.
ಕಳೆದ ಒಂದು ವಾರದಲ್ಲಿ ಮಳೆ ಹೆಚ್ಚಳವಾಗಿದೆ. ಮೇ 16ರಿಂದ ಮೇ 22ರವೆಗೆ ವಾಡಿಕೆಯಷ್ಟು 16 mm ಮಳೆ ಆಗಬೇಕಿತ್ತು. ಆದರೆ ಒಂದು ವಾರದಲ್ಲಿ47.3 mm ಮಳೆಯಾಗಿದೆ. ಈ ಹಿನ್ನಲೆಯಲ್ಲಿ ಕುಡಿಯುವ ನೀರಿನ ಸಮಸ್ಯವಿಲ್ಲ, ಜಿಲ್ಲೆಯಲ್ಲಿ 8 ತಾಲೂಕುಗಳಲ್ಲಿ 4 ತಾಲೂಕಿನಲ್ಲಿ...
Bengaluru News: ಬೆಂಗಳೂರು: ಜೂನ್ 1 ರಿಂದ ರಾಜ್ಯದ ಮದ್ಯಪ್ರಿಯರಿಗೆ ಶಾಕ್ ಪ್ರೀಯರಿಗೆ ಬಿಗ್ ಶಾಕ್ ಒಂದು ಕಾದಿದೆ. ಜೂನ್ ಮೊದಲ ವಾರ ಮದ್ಯಪ್ರಿಯರಿಗೆ ಎಣ್ಣೆ (Liquor) ಸಿಗೋದಿಲ್ಲ. ಜೂನ್ 1 ರಿಂದ 6ರ ವರೆಗೆ ವೈನ್ ಶಾಪ್, ಎಂಆರ್‌ಪಿ ಔಟ್‌ಲೇಟ್‌ಗಳು ಬಂದ್ ಆಗುತ್ತಿದ್ದು, ಮದ್ಯ ಪ್ರಿಯರು ಈ ತಿಂಗಳಾಂತ್ಯದಲ್ಲೇ ಸ್ಟಾಕ್ ಮಾಡಿಕೊಳ್ಳಬಹುದಾಗಿದೆ.
ರಾಜ್ಯದಲ್ಲಿ ನಡೆಯುತ್ತಿರೋ...
Davanagere News: ದಾವಣಗೆರೆ ಜಿಲ್ಲೆ ಜಗಳೂರು: ತಾಲೂಕಿನ ಹಿರೇಮಲ್ಲನಹೊಳೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಚ್ಚವ್ವನಹಳ್ಳಿ ಗ್ರಾಮದಲ್ಲಿ ಶುಕ್ರವಾರ ಬೆಳಿಗ್ಗೆ 9ಗಂಟೆ ಸುಮಾರಿಗೆ ಮಾಳಿಗೆ ಮನೆ ಕುಸಿದಿದ್ದು, ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.
ತಾಲೂಕಿನಾದ್ಯಂತ ಸುಮಾರು ಎರಡು ದಿನಗಳ ಕಾಲ ಭಾರಿ ಗಾತ್ರದ ಮಳೆಯಾಗಿದ್ದ ಪರಿಣಾಮ ಇಂದು ಹುಚ್ಚವ್ವನಹಳ್ಳಿ ಗ್ರಾಮದ ಸನಾವುಲ್ಲ ಎಂಬವವರ ಮಾಳಿಗೆ ಮನೆ ಏಕಾಏಕಿ ಕುಸಿದಿದೆ....
Dharwad News: ಧಾರವಾಡ: ಬೆಂಗಳೂರಿನಲ್ಲಿ ಈಚೆಗೆ ನಡೆದ ಮದುವೆ ಸಮಾರಂಭದಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ವಿಡಿಯೋಗ್ರಾಫರ್ ಮೇಲೆ ಹಲ್ಲೆ ಮಾಡಿರುವ ಕಿಡಿಗೇಡಿಗಳನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಲು ಒತ್ತಾಯಿಸಿ ಧಾರವಾಡ ಫೋಟೋ ಮತ್ತು ವಿಡಿಯೋಗ್ರಾಫರ್ಸ ಸಂಘದ ವತಿಯಿಂದ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರಿಗೆ ಮನವಿ ಸಲ್ಲಿಸಲಾಯಿತು.
ಧಾರವಾಡ ಫೋಟೋ ಮತ್ತು ವಿಡಿಯೋಗ್ರಾಫರ್ಸ ಸಂಘದ ಅಧ್ಯಕ್ಷ ರಾಹುಲ್ ದತ್ತಪ್ರಸಾದ,...
Dharwad News: ಧಾರವಾಡ : ಅಂತರ್ ಧರ್ಮದ ವಿವಾಹ ನೋಂದಣಿಯನ್ನು ಕಾನೂನು ರೀತಿಯಲ್ಲಿ ನೊಂದಣಿ ಮಾಡಬೇಕು ಎಂದು ಆಗ್ರಹಿಸಿ ಶ್ರೀರಾಮ ಸೇನೆ ಕಾರ್ಯಕರ್ತರು ಧಾರವಾಡ ಹಿರಿಯ ಉಪ ನೊಂದಣಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಅಂತರ್ ಧರ್ಮದ ವಿವಾಹ ನೋಂದಣಿಗೆ ಕಾನೂನು ಬದ್ಧವಾಗಿ ದಾಖಲೆ ಪರಿಶೀಲನೆ ನಡೆಸಬೇಕು, ಸರಿಯಾಗಿ ನೋಟೀಸ್ ಹಚ್ಚಬೇಕು ಈ ಕುರಿತು ಹಲವಾರು ದೂರುಗಳು...
Hubli News: ಕಳೆದ ಮೇ 15 ರಂದು ಅಂಜಲಿ ಹತ್ಯೆ ಪ್ರಕರಣ ಸಿಐಡಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದು ಇಂದು ಅಜಲಿ ಹತ್ಯೆ ನಡೆದ ಸ್ಥಳ ಸಿಐಡಿ ಅಧಿಕಾರಿಗಳು ಆರೋಪಿಯನ್ನು ಕರೆದುಕೊಂಡು ಬಂದು ಸ್ಥಳ ಮಹಜರು ನಡೆಸಿದರು.
ಹುಬ್ಬಳ್ಳಿ ವೀರಾಪುರ ಓಣಿಯಲ್ಲಿ ಆರೋಪಿಯನ್ನು ಕರೆದುಕೊಂಡು ಬರುತ್ತಿದಂತೆ ಆರೋಪಿಯನ್ನು ನೋಡಲು ಸ್ಥಳೀಯ ನಿವಾಸಿಗಳು ತಮ್ಮ ಮನೆ ಮೇಲೆ ನಿಂತುಕೊಂಡು...
Hubli News: ಹುಬ್ಬಳ್ಳಿ : ಅದು ನಿಜಕ್ಕೂ ಸಾವಿನ ಹೆದ್ದಾರಿ. ಈ ಹೆದ್ದಾರಿಗೆ ಸಿಗುತ್ತಿಲ್ಲ ಇನ್ನೂ ಮುಕ್ತಿ, ಕುಂಟುತ್ತಾ ಸಾಗಿದ ರಸ್ತೆಯ ಕಾಮಗಾರಿ, ದಿನನಿತ್ಯ ಬಲಿ ತೆಗೆದುಕೊಳ್ಳುತ್ತಿದೆ. ಈ ರಸ್ತೆಗೆ ಇನ್ನೇಷ್ಟೂ ಬಲಿ ಬೇಕು..? ಮೃತ್ಯುಕೂಪವಾಗಿ ಕಾದು ಕುಳಿತಿದೆ. ಕಳೆದೊಂದು ದಶಕದಲ್ಲಿ ಇಲ್ಲಿ ನಡೆದ ಅಪಘಾತ ಹಾಗೂ ಸಾವಿನ ಸಂಖ್ಯೆಗಳನ್ನು ನೋಡಿದರೆ ಎದೆ ಝಲ್...
Dharwad News: ಧಾರವಾಡ: ಹುಬ್ಬಳ್ಳಿ ಧಾರವಾಡದಲ್ಲಿ ಒಂದೇ ತಿಂಗಳಲ್ಲಿ ಇಬ್ಬರು ಹೆಣ್ಣು ಮಕ್ಕಳ ಸಾವಾಗಿದ್ದು, ಹುಬ್ಬಳ್ಳಿ ಸೇಫ್ ಸಿಟಿ ಅಲ್ಲ ಅನ್ನೋದು ಪದೇ ಪದೇ ಸಾಬೀತಾಗುತ್ತಿದೆ.
ಪ್ರೀತಿಗೆ ಒಪ್ಪದ ಕಾರಣ, ಯುವತಿಯರ ಮೇಲೆ ಹಲ್ಲೆ ಮಾಡಿದ್ದ ದುಷ್ಕರ್ಮಿಗಳು, ಚಾಕುವಿನಿಂದ ಚುಚ್ಚಿ ಕೊಂದಿದ್ದಾರೆ. ಪ್ರಕರಣ ದಾಖಲಾಗಿ, ಹಂತಕರ ವಿಚಾರಣೆಯೂ ನಡೆಯುತ್ತಿದೆ. ಆದರೂ ಕೂಡ ಈ ಸಿಟಿಯಲ್ಲಿ ಹಲ್ಲೆ...
Political News: ಸಿಎಂ ಸಿದ್ದರಾಮಯ್ಯ ಜನಸ್ಪಂದನ ಮತ್ತು ಮಾನವ ಮಂಟಪ ಆಯೋಜಿಸಿದ್ದ ಅಂತರ್ಜಾತಿ ವಿವಾಹಿತರ ನೋಂದಣಿ ವೇದಿಕೆಯ ವೆಬ್ ಸೈಟ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಈ ವೇಳೆ ಮಾತನಾಡಿದ ಅವರು, ನನಗೂ ಅಂತರ್ಜಾತಿ ವಿವಾಹ ಆಗುವ ಆಸೆ ಇತ್ತು. ಕಾನೂನು ಓದುವಾಗ ಬೇರೆ ಜಾತಿಯ ಸ್ನೇಹಿತೆಯೊಬ್ಬರನ್ನು ಮದುವೆ ಆಗಬೇಕು ಅಂದುಕೊಂಡಿದ್ದೆ. ಆದರೆ ಹುಡುಗಿಯೂ ಒಪ್ಪಲಿಲ್ಲ, ಅವರ...
Political News: ಬಿಜೆಪಿ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮಮತಾ ಸರ್ಕಾರವಿರುವಾಗ, ಯಾವ ರೀತಿ ಮೀಸಲಾತಿ ಹಂಚಲಾಗುತ್ತಿದೆ ಮತ್ತು ಆ ಮೀಸಲಾತಿಯಿಂದ ಪೊಲೀಸ್ ಇಲಾಖೆ ಮೇಲೆ ಎಂಥ ಪರಿಣಾಮ ಬೀರಿದೆ ಎಂದು ಯತ್ನಾಳ್ ಹೇಳಿದ್ದಾರೆ.
2011 ರಲ್ಲಿ ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ...
Web News: ಖ್ಯಾತ ಯೂಟ್ಯೂಬರ್ ಸಾಹಿಲ್ ಕನ್ನಡಿಗ ಅವರು ಸಂದರ್ಶನದಲ್ಲಿ ಮಾತನಾಡಿದ್ದು, ಅವರು ಚೀನಾಗೆ ಹೋಗಿ, ಅದೆಷ್ಟು ಕಷ್ಟ ಅನುಭವಿಸಿದ್ದಾರೆಂದು ತಿಳಿಸಿದ್ದಾರೆ.
https://youtu.be/FmrZc1CFxR4
ಏಕೆಂದರೆ ಯಾರೇ ಆಗಲಿ, ಮಧ್ಯಮ...