Friday, July 11, 2025

Sonia Gandhi

ಬಾರದ ವರುಣನಿಗೆ ಇಲ್ಲ ಕರುಣೆ: ಹಣ ಕೊಟ್ಟು ನೀರು ಹಾಯಿಸುವಂತಾಯಿತು ರೈತನ ಕಷ್ಟದ ಬದುಕು..!

Hubballi News: ಹುಬ್ಬಳ್ಳಿ: ಆಕಾಶದಲ್ಲಿ ಮೋಡಗಳು ಆವರಿಸುತ್ತಿವೆ, ಆದರೆ ಮಳೆ ಹನಿ ಮಾತ್ರ ಕಾಣುತ್ತಿಲ್ಲ. ಜಿಲ್ಲೆಯಲ್ಲಿ ಸಾಲದ ಸೋಲದಲ್ಲಿ ಸಿಲುಕಿರುವ ರೈತರು ಇದೀಗ ಮುಂಗಾರು ಮಳೆಯ ಅವಕೃಪೆಯಿಂದ ಕಂಗೆಟ್ಟಿದ್ದಾರೆ. ಕುಡಿಯುವ ನೀರಿನ ಪರದಾಟದೊಂದಿಗೆ ಈಗ ಹಣವನ್ನು ಖರ್ಚು ಮಾಡಿ ಬೆಳೆಗೆ ಟ್ಯಾಂಕರ್ ಮೂಲಕ ನೀರು ಹಾಕುವ ಕಾರ್ಯಕ್ಕೆ ಮುಂದಾಗಿದ್ದಾರೆ. ಜಿಲ್ಲೆಯಲ್ಲಿ ಈಗಾಗಲೇ ಮುಂಗಾರು ಮಳೆ ಆರಂಭಗೊಂಡು...

ವಂದೇ ಭಾರತ ಎಕ್ಸ್ ಪ್ರೆಸ್: ದಾವಣಗೆರೆಯಲ್ಲಿ ವಂದೇ ಭಾರತ್ ರೈಲಿಗೆ ಕಲ್ಲು

Davanagere News: ದಾವಣಗೆರೆ: ನಾಲ್ಕು ದಿನಗಳ ಹಿಂದೆ ಆರಂಭಗೊಂಡಿರುವ ವಂದೇ ಭಾರತ್ ರೈಲಿನ ಮೇಲೆ ಕಲ್ಲು ಎಸೆಯಲಾಗಿದೆ. ಶನಿವಾರ ಮಧ್ಯಾಹ್ನ ದಾವಣಗೆರೆ ನಗರದ ಹೊರವಲಯದ ಜಿಎಂಐಟಿ ಹಿಂಭಾಗದಲ್ಲಿ ಈ ಘಟನೆ ನಡೆದಿದೆ. ಕಲ್ಲಿನ ಏಟಿಗೆ ಕಿಟಕಿಯ ಗಾಜಿನಲ್ಲಿ ಬಿರುಕು ಬಿಟ್ಟಿದೆ. ಮಧ್ಯಾಹ್ನ ರೈಲು ವಾಪಸ್ ಬೆಂಗಳೂರಿಗೆ ತೆರಳುವಾಗ ಕಲ್ಲು ಎಸೆಯಲಾಗಿದೆ. ಕಲ್ಲು ಎಸೆದ ಕಿಡಿಗೇಡಿ ಸ್ಥಳದಿಂದ...

ಬಿಳಿಕೆರೆ ಹೋಬಳಿ ರಂಗನಕೊಪ್ಪಲು ಬಳಿ ಭೀಕರ ಅಪಘಾತ

Mysuru News: ಮೈಸೂರು: ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ, ಬಿಳಿಕೆರೆ ಸಮೀಪ ರಂಗನಕೊಪ್ಪಲು ಹೆದ್ದಾರಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಮತ್ತು ಕಾರ್ ಮುಖಾಮುಖಿ ಡಿಕ್ಕಿಯಾಗಿದ್ದು, ದಂಪತಿ ಸಾವನ್ನಪ್ಪಿದ್ದಾರೆ. ಬೆಳ್ಳಿಯಪ್ಪ(66) ಹಾಗೂ ವೀಣಾ ಮೃತಪಟ್ಟವರಾಗಿದ್ದು, ನಿವೃತ್ತ ಪ್ರಾಂಶುಪಾಲರಾಗಿರುವ ಬೆಳ್ಳಿಯಪ್ಪ ಕೊಡಗು ಜಿಲ್ಲೆ ಸೋಮವಾರಪೇಟೆ ಸಮೀಪದ ಹಿರಿಕರ ಗ್ರಾಮದ ನಿವಾಸಿಗಳಾಗಿದ್ದಾರೆ. ಕಾರ್‌ನಲ್ಲಿ ಮೈಸೂರಿಗೆ ತೆರಳುತ್ತಿದ್ದ ವೇಳೆ ಬಸ್ ಡಿಕ್ಕಿ ಹೊಡೆದಿದ್ದು,...

‘ಪ್ರಪಂಚದ ರಿಚೆಸ್ಟ್ ಪಾರ್ಟಿ ಬಿಜೆಪಿ. ಅವರ ಪಕ್ಷದಲ್ಲಿ 30 ಸಾವಿರ ಕೋಟಿ ಇದೆ’

Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಸಚಿವ ಸಂತೋಷ್ ಲಾಡ್, ಫುಡ್ ಕಾಪೋರೇಷನ್ ಆಫೀಸ್ ಇಂಡಿಯಾದವರು ನಮಗೆ ಅಕ್ಕಿ ಕೊಡ್ತೇನೆ ಅಂದಿದ್ರು. 7.50 ಲಕ್ಷ ಟನ್ ಅಕ್ಕಿ ಸ್ಟಾಕ್ ಇದ್ರೂ ಸಹ ನಮಗೆ ಲಿಖಿತ ರೂಪದಲ್ಲಿ ಕೊಡ್ತೀವಿ ಅಂತ ಹೇಳಿ ವಾಪಸ್ ಪಡೆದಿದ್ದಾರೆ. ಅಷ್ಟು ದೊಡ್ಡ ಮೊತ್ತದ ಅಕ್ಕಿ ಖರೀದಿಗೆ ಸ್ವಲ್ಪ ಮಟ್ಟಿಗೆ ಅನಾನುಕೂಲ...

‘ಸತ್ಯಂ ಅಪ್ರಿಯಂ ಅಸ್ಯತಂ ಪ್ರಿಯ. ಸತ್ಯ ಹೇಳಿದರೆ ನಾನು ಮಠ ಸೇರುವುದಿಲ್ಲ’

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಶ್ರೀ ರಾಜ್ಯ ರಾಜಕಾರಣ ಸೇರಿ ಹಲವು ವಿಷಯಗಳ ಬಗ್ಗೆ ಭವಿಷ್ಯ ನುಡಿದಿದ್ದಾರೆ. ರಾಜ್ಯದಲ್ಲಿ ಮಳೆ ಸಾಕಷ್ಟು ಬರುತ್ತದೆ ಜಲ ಪ್ರಳಯವಾಗುತ್ತದೆ ಪ್ರಕೃತಿ ಮುನಿದು ಸರಿಯಾಗುತ್ತದೆ.  ವಿಪರೀತವಾಗಿ ಜಲಪ್ರಳಯದಿಂದ ಜಾಗತಿಕ ಮಟ್ಟದ ಒಂದೆರಡು ರಾಷ್ಟ್ರಗಳು ಮುಚ್ಚುತ್ತವೆ. ಎಲ್ಲಿಯೋ ಆದ ಘಟನೆ ವಾಯುವ್ಯ ಮಾಲಿನ್ಯವಾಗಿ ಜನರು ಅಕಾಲಿಕ...

ಸುಳ್ಳು ಹಾಗೂ ಕಾಂಗ್ರೆಸ್ ಒಂದೇ ನಾಣ್ಯದ ಎರಡು ಮುಖಗಳು: ಕೇಂದ್ರ ಸಚಿವ ಪ್ರಲ್ಹಾದ ಜೋಶಿ

Dharwad News: ಧಾರವಾಡ : ಗ್ಯಾರಂಟಿ ಭರವಸೆ ವಿಚಾರದಲ್ಲಿ ನಿರಂತರವಾಗಿ ಸುಳ್ಳು ಹೇಳುತ್ತಿರುವ ಕಾಂಗ್ರೆಸ್ ಪಕ್ಷ ಹಾಗೂ ಸುಳ್ಳು ಎರಡೂ ಸಹ ಒಂದೇ ನಾಣ್ಯದ ಎರಡು ಮುಖಗಳು ಅಂತ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ವಾಗ್ದಾಳಿ ನಡೆಸಿದ್ದಾರೆ. ಧಾರವಾಡದಲ್ಲಿಂದು ಪತ್ರಕರ್ತರ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಗ್ಯಾರಂಟಿ ವಿಚಾರದಲ್ಲಿ ಸುಳ್ಯ ಹೇಳೋದನ್ನ ಕಾಂಗ್ರೆಸ್ ಪಕ್ಷ ತನ್ನ...

ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಹುಡುಕಾಟ: ಬಿಜೆಪಿಗೆ ಮತ್ತೊಂದು ಸವಾಲು…!

Political News: ಹುಬ್ಬಳ್ಳಿ: ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರ ಕಳೆದುಕೊಂಡ ಬಿಜೆಪಿಗೆ ಈಗ ಮತ್ತೇ ಹಿನ್ನಡೆಯಾಗುತ್ತಿದೆ. ಗೆದ್ದು ಬೀಗುತ್ತೇನೆ ಎಂದ ನಂಬಿದ್ದ ಕಮಲ ಪಡೆ ಕಳೆದ ಚುನಾವಣೆಯಲ್ಲಿ ದೂಳಿಪಟವಾಗಿತ್ತು. ಈಗ ಅಂತಹುದೇ ಮತ್ತೊಂದು ಸಂಕಷ್ಟಕ್ಕೆ ಬಿಜೆಪಿಗೆ ಎದುರಾಗಿದೆ. ಅಷ್ಟಕ್ಕೂ ಏನಾಗ್ತಿದೆ ಕಮಲ ಪಡೆಯಲ್ಲಿ ಅಂತೀರಾ ಇಲ್ಲಿದೆ ನೋಡಿ ಇಂಟ್ರಸ್ಟಿಂಗ್ ಸ್ಟೋರಿ.. ಬಿಜೆಪಿ ಭದ್ರಕೋಟೆಯಲ್ಲಿಯೇ ವಿಲ ವಿಲ ಒದ್ದಾಡುತ್ತಿದೆ...

ಸಿದ್ದರಾಮಯ್ಯ ಕೂಡ ಲುಂಗಿ ಲೀಡರ್ ಅನ್ನೋದನ್ನ ಮರೀಬೇಡಿ: ಕಾಂಗ್ರೆಸ್ ಪಂಚೆ ಟ್ವೀಟ್‌ಗೆ ಸಚಿವ ಪ್ರಲ್ಹಾದ ಜೋಶಿ ತಿರುಗೇಟು

Political News: ಧಾರವಾಡ : ಪಂಚೆ ವಿಚಾರ ಪ್ರಸ್ತಾಪಿಸಿ ಟ್ವೀಟ್ ಮಾಡಿರೋ ಕಾಂಗ್ರೆಸ್ ನಾಯಕರು ಸಿದ್ದರಾಮಯ್ಯ ಕೂಡ ಲುಂಗಿ ಲೀಡರ್ ಅನ್ನೋದನ್ನ ಮರೆಯಬಾರದು ಅಂತ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ತಿರುಗೇಟು ನೀಡಿದ್ದಾರೆ. ಧಾರವಾಡದಲ್ಲಿಂದು ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಕಾಂಗ್ರೆಸ್ ಪಕ್ಷದ ಲೋ ಲೆವೆಲ್ ಲಾಂಗ್ವೇಜ್ ಇದು. ಆದರೆ ನಾನು ಭಾರತ ಸರ್ಕಾರದ ಮಂತ್ರಿಯಾಗಿ...

ಕೇಳಿದಷ್ಟು ಹಣ ನೀಡದ್ದಕ್ಕೆ ಬಟ್ಟೆ ಬಿಚ್ಚಿ ಅಸಭ್ಯವಾಗಿ ವರ್ತಿಸಿದ ಮಂಗಳಮುಖಿಯರು ಅರೆಸ್ಟ್

Bengaluru News: ಬೆಂಗಳೂರು: ಇತ್ತೀಚೆಗೆ ಬೆಂಗಳೂರಿನಲ್ಲಿ ಮಂಗಳಮುಖಿಯರ ಕಾಟ ಹೆಚ್ಚಾಗಿದೆ. ಶುಭ ಸಮಾರಂಭಗಳು ನಡೆಯುವ ಜಾಗದ ಬಗ್ಗೆ ತಿಳಿದುಕೊಳ್ಳುವ ಇವರು, ಗುಂಪು ಗುಂಪಾಗಿ ಆ ಮನೆ ಒಳಗೆ ನುಗ್ಗಿ ದಾಂಧಲೆ ಎಬ್ಬಿಸುತ್ತಾರೆ. ಮನೆಯವರ ಬಳಿ ಹಣ ಕೇಳುತ್ತಾರೆ. ಅವರೇನಾದರೂ ಬೈದರೆ, ಅಥವಾ ದುಡ್ಡು ಕೊಡುವುದಿಲ್ಲ ಹೋಗಿ ಎಂದರೆ, ಬಟ್ಟೆ ಬಿಚ್ಚಿ ಅಸಭ್ಯವಾಗಿ ವರ್ತಿಸುತ್ತಾರೆ. ಇದೇ...

ನಾಗರಹೊಳೆಯಲ್ಲಿ ಹುಲಿ-ಚಿರತೆ ಕಾದಾಟ.. ಚಿರತೆ ಸಾವು

Mysuru News: ಹುಣಸೂರು: ನಾಗರಹೊಳೆ ಹುಲಿ ಸುರಕ್ಷಿತ ಪ್ರದೇಶದ ನಾಗರಹೊಳೆ ವಲಯದಲ್ಲಿ ಹುಲಿ-ಚಿರತೆ ನಡುವಿನ ಕಾದಾಟದಲ್ಲಿ 8 ರಿಂದ 9ವರ್ಷದ ಒಂದು ಹೆಣ್ಣು ಚಿರತೆ ಸಾವನ್ನಪ್ಪಿದೆ. ನಾಗರಹೊಳೆ ಉದ್ಯಾನದ ನಾಗರಹೊಳೆ ಶಾಖೆಯ ದೊಡ್ಡಹಳ್ಳಿ ಗಸ್ಸಿನ ದೊಡ್ಡಹಳ್ಳಿ ರಸ್ತೆ ಬಳಿ ೮ರಿಂದ 9ವರ್ಷ ಪ್ರಾಯದ ಹೆಣ್ಣು ಚಿರತೆಯು ಹುಲಿ ದಾಳಿಯಿಂದ ಮೃತಪಟ್ಟಿರುವ ಕಳೆಬರಹ ಗಸ್ತಿನಲ್ಲಿದ್ದ ಸಿಬ್ಬಂದಿಗಳಿಗೆ ಗೋಚರಿಸಿದ್ದು,...
- Advertisement -spot_img

Latest News

ರಾಜ್ಯದ ಜನತೆಗೆ ಮತ್ತೊಂದು ಉಚಿತ ಭಾಗ್ಯ – ಡಿಕೆಶಿಗೆ ಹೊಸ ಜೋಶ್!

ಸಿಎಂ ಬದಲಾವಣೆಯ ರಾಜಕೀಯದ ಮಧ್ಯೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಗುಡ್‌ನ್ಯೂಸ್ ಕೊಟ್ಟಿದ್ದಾರೆ. ಸಿಎಂ ಸಿದ್ದರಾಮಯ್ಯ ಇನ್ನೂ ದೆಹಲಿಯಲ್ಲೇ ಇದ್ದಾರೆ. ಸಾರಿಗೆ ಸಚಿವರು ಈ ಬಗ್ಗೆ...
- Advertisement -spot_img