Friday, July 11, 2025

Sonia Gandhi

ಪಕ್ಷದ ಘನತೆಗೆ ಧಕ್ಕೆ ತರದಿರಿ: ನಳಿನ್ ಕುಮಾರ್ ಕಟೀಲ್ ಸೂಚನೆ

Political News: ಬೆಂಗಳೂರು: ವಿಧಾನಸಭೆ ವಿರೋಧ ಪಕ್ಷದ ನಾಯಕನ ಸ್ಥಾನ, ಪಕ್ಷದ ರಾಜ್ಯಾಧ್ಯಕ್ಷರ ಸ್ಥಾನಕ್ಕೆ ನೇಮಕ ಕುರಿತು ಪಕ್ಷದ ನಾಯಕರು ಹೇಳಿಕೆಗಳನ್ನು ನೀಡಿ ಪಕ್ಷದ ಘನತೆಗೆ ಧಕ್ಕೆ ತರಬಾರದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಅವರು ಸೂಚಿಸಿದ್ದಾರೆ. ವಿಪಕ್ಷ ನಾಯಕನ ಸ್ಥಾನ ಮತ್ತಿತರ ಹುದ್ದೆಗೆ ಸಂಬಂಧಿಸಿ ಪಕ್ಷದ ಕೇಂದ್ರ ಸಂಸದೀಯ ಮಂಡಳಿಯು...

ವಂದೇ ಭಾರತ್ ರೈಲು ಸಂಚಾರ; ಇಲ್ಲಿದೆ ರೇಟ್ ಬೋರ್ಡ್…!

Hubballi News: ಹುಬ್ಬಳ್ಳಿ: ಬೆಂಗಳೂರು-ಧಾರವಾಡ ವಂದೇ ಭಾರತ್ ರೈಲು ಸಂಚಾರಕ್ಕೆ ಇಂದು ಅಧಿಕೃತವಾಗಿ ಚಾಲನೆ ನೀಡಿದ್ದು, ನೈಋತ್ಯ ರೈಲ್ವೆ ವಲಯ ದರ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ. ಹೌದು..ಬೆಂಗಳೂರು-ಯಶವಂತಪುರಕ್ಕೆ ಎಸಿ ಚೇರ್ ಕಾರ್ 410, ಎಕ್ಸಿಕ್ಯುಟಿವ್ ಕ್ಲಾಸ್-545 ರೂಪಾಯಿ ದರ ನಿಗದಿ ಮಾಡಲಾಗಿದೆ. ಬೆಂಗಳೂರು-ದಾವಣಗೆರೆಗೆ 915 ಹಾಗೂ 1740, ಬೆಂಗಳೂರು-ಹುಬ್ಬಳ್ಳಿ ಜಂಕ್ಷನ್ ಗೆ 1135, 2180ರೂಪಾಯಿ,...

‘ಅಕ್ಕಿ ಸಿಕ್ಕಿದ ಕೂಡಲೇ ಅನ್ನ ಭಾಗ್ಯ ಯೋಜನೆ ಜಾರಿಯಾಗತ್ತೆ’

Hassan News: ಹಾಸನ: ಹಾಸನದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದು, ಎಲ್ಲ ಜಿಲ್ಲೆಗಳಲ್ಲೂ ಕೆಂಪೆಗೌಡ ಜಯಂತಿ ಮಾಡುತ್ತಿದ್ದು, ಇದರಲ್ಲಿ ಯಾವುದೇ ಪಕ್ಷಪಾತವಿಲ್ಲ ಎಂದು ಹೇಳಿದ್ದಾರೆ. ನಾಲ್ಕು ಮೆಡಿಕಲ್ ಕಾಲೇಜು, 40% ಕಮಿಷನ್, ಕರೋನಾ ಸಮಯದಲ್ಲಿ ಅನೇಕ ಆರೋಗ್ಯ ಸಂಬಂಧಿಸಿದ ಸಾಮಗ್ರಿ ಕೊಂಡುಕೊಳ್ಳೋ ಬಗ್ಗೆ ಅವ್ಯವಹಾರ, ಬಿಡ್ ಕಾಯಿನ್, ಅನೇಕ ಕಾಮಗಾರಿ ಬಗ್ಗೆ  ಈ ಎಲ್ಲಾ ಬಗ್ಗೆ ನಾವು...

ದೇವನಹಳ್ಳಿ ವಿಮಾನ ನಿಲ್ದಾಣಕ್ಕೂ ಕೆಂಪೇಗೌಡ ವಿಮಾನ ನಿಲ್ದಾಣ ಅಂತ ಹೆಸರಿಟ್ಟವರು ನಾವು

Hassan News: ಹಾಸನ: ಹಾಸನದ ಹೆಲಿಪ್ಯಾಡ್‌ನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕೆಂಪೇಗೌಡ ಜಯಂತಿ ಬಗ್ಗೆ ಮಾತನಾಡಿದರು. ಸರ್ಕಾರ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಆಚರಣೆ ಮಾಡ್ತಿದೆ. ಹಾಸನದಲ್ಲಿ ಈ ವರ್ಷ ರಾಜ್ಯ ಮಟ್ಟದ ಕೆಂಪೇಗೌಡ ಜಯಂತಿ ಆಚರಿಸಲಾಗುತ್ತಿದೆ. ಕೆಂಪೇಗೌಡರು ಸಾವಿರದ 510 ರಲ್ಲಿ ಜನಿಸಿದರು .ಅವರು ಯಲಹಂಕ ಸಂಸ್ಥಾನದ ಸಾಮಂತ ದೊರೆಯಾಗಿ ಬಹಳ ದೀರ್ಘಕಾಲ ಆಡಳಿತ...

‘ಗೃಹಜ್ಯೋತಿ ಈಗ ಸುಡುಜ್ಯೋತಿ, ಗೃಹಲಕ್ಷ್ಮಿಗೆ ಗ್ರಹಣ, ನಿದಿರೆಗೆ ಜಾರಿದೆ ಯುವನಿಧಿ’

Political News: ಕಾಂಗ್ರೆಸ್ ಕೊಟ್ಟಿರುವ ಗ್ಯಾರಂಟಿಗಳನ್ನು ಸರಿಯಾಗಿ ಯೋಜನೆಗೆ ತರಲಾಗದೇ, ಅವಶ್ಯಕ ವಸ್ತುಗಳ ಬೆಲೆ ಏರಿಕೆ ಮಾಡುತ್ತಿದ್ದು, ಈ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ, ವ್ಯಂಗ್ಯವಾಗಿ ಟ್ವೀಟ್ ಮಾಡಿದ್ದಾರೆ. ಅಲ್ಲದೇ, ಕೊಟ್ಟ ಮಾತನ್ನು ಉಳಿಸಿಕೊಳ್ಳಲೇಬೇಕು. ಬೆಲೆಗಳನ್ನು ಕಡಿಮೆ ಮಾಡಬೇಕು. ಇಲ್ಲದಿದ್ದಲ್ಲಿ ನೀವು ರಾಜ್ಯದ ಮಹಿಳೆಯರ ಆಕ್ರೋಶಕ್ಕೆ ಈಡಾಗಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ. ಕುಮಾರಸ್ವಾಮಿ ಈ ರೀತಿಯಾಗಿ...

ವರುಣನಿಗಾಗಿ ಕತ್ತೆ ಮದುವೆ, ಸ್ಮಶಾನದ ಗೋರಿ ಅಗೆದು ನೀರು ಹಾಕಿದ ಜನ..

Gadag News: ಗದಗ: ಮುಂಗಾರುಮಳೆಯಾಗದ ಕಾರಣ, ಗದಗದಲ್ಲಿ ಜನ ಕತ್ತೆಗಳ ಮದುವೆಯ ಮೊರೆ ಹೋಗಿದ್ದಾರೆ. ಗದಗ ಜಿಲ್ಲೆಯ ನರಗುಂದ ತಾಲೂಕಿನ ಕುರುಗೋವಿನಕೊಪ್ಪದ ಗ್ರಾಮಸ್ಥರೆಲ್ಲ ಸೇರಿ ಕತ್ತೆಗಳ ಮದುವೆ ಮಾಡಿದರು. ಬಿತ್ತಿದ ಬೆಳೆಗೆ ಹಾಗೂ ಬಿತ್ತಬೇಕಾದ ಭೂಮಿಗೂ ಮಳೆಯಿಲ್ಲದ್ದಕ್ಕೆ ಕತ್ತೆ ಮದುವೆ ಮಾಡಿಸಿದ್ದು, ಹೀಗೆ ಮಾಡಿದರೆ ಮಳೆಯಾಗಬಹುದೆಂಬ ನಂಬಿಕೆ ಇದೆ. ಗ್ರಾಮಸ್ಥರಲ್ಲಿನ‌ ಒಂದು ಗುಂಪು ವಧು-ಮತ್ತೊಂದು ವರನ...

‘ಬಿಜೆಪಿಗೆ ಹೋದವರನ್ನ ಮರಳಿ ಕಾಂಗ್ರೆಸ್‌ಗೆ ಸೇರಿಸಿಕೊಳ್ಳುವ ಮಾತೇ ಇಲ್ಲ’

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್, ನಮ್ಮ ಸರ್ಕಾರ ಕೊಟ್ಟ ಮಾತನ್ನ ತಪ್ಪಲ್ಲ, ಕೊಟ್ಟ ಮಾತು ಉಳಿಸಿಕೊಳ್ಳುತ್ತೇವೆ. ಎಲ್ಲಾ ಗ್ಯಾರಂಟಿ ಸ್ಕೀಮ್‌ಗಳನ್ನ ಅನುಷ್ಠಾನ ಮಾಡುತ್ತೇವೆ. ಕೇಂದ್ರದವರು ಎಷ್ಟೇ ತೊಂದ್ರೆ ಕೊಟ್ಟರು ನಾವು ಅಕ್ಕಿ ಕೊಟ್ಟೆ ಕೊಡುತ್ತೇವೆ ಎಂದು ಹೇಳಿದ್ದಾರೆ.. ಈಶ್ವರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿದ ಪಾಟೀಲರು,  ಬಿಜೆಪಿ ಸೇರಿರುವ 17 ಜನರು ಇದಕ್ಕೆ...

ಭೂ ಮಾಪನ ಇಲಾಖೆ ಕಚೇರಿ ಬಾಗಿಲು ಹಾಕಿ ಆಲೂರು ರೈತ ಸಂಘದ ವತಿಯಿಂದ ಪ್ರತಿಭಟನೆ.

Hassan News: ಹಾಸನ: ಸಕಲೇಶಪುರ ಸಹಾಯಕ ಭೂ ದಾಖಲೆಗಳ ಸಹಾಯಕ ನಿರ್ದೇಶಕರ ವಿರುದ್ದ ಆಲೂರು ರೈತ ಸಂಘದ ವತಿಯಿಂದ ಕಚೇರಿ ಬಾಗಿಲು ಹಾಕಿ ಪ್ರತಿಭಟನೆ ಮಾಡಿದ ಘಟನೆ ಸೋಮವಾರ ನಡೆಯಿತು. ತಾಲೂಕಿನ ಹಾದಿಗೆ ಗ್ರಾಮದ ಸರ್ವೇ ನಂಬರ್ 101 ರ ಜಮೀನು ಸರ್ವೇ ಸಂಬಂದ ಏಕವ್ಯಕ್ತಿ ಪರವಾಗಿ ಸಹಾಯಕ ನಿರ್ದೇಶಕ ಪರಮೇಶ್ ಕೆಲಸ ಮಾಡುತ್ತಿರುವುದರಿಂದ ಮತ್ತೊರ್ವರಿಗೆ...

ಬಾಡಿಗೆ ನೀಡದ ವಾಣಿಜ್ಯ ಮಳಿಗೆಗಳ ಮಾಲೀಕರಿಗೆ ವಾರ್ನ್ ಮಾಡಿದ ಪುರಸಭೆ ಅಧ್ಯಕ್ಷೆ..

Hassan News: ಹಾಸನ: ಬೇಲೂರು: ವಾಣಿಜ್ಯ ಮಳಿಗೆಗಳಿಂದಾಗಿ ಸುಮಾರು ೧ ಕೋಟಿಗೂ ಹೆಚ್ಚು ಬಾಡಿಗೆ ಬಾಕಿ ಇರುವ ಮಳಿಗೆದಾರರು ಒಂದು ವಾರದೊಳಗೆ ಹಣ ಪಾವತಿಸದಿದ್ದರೆ ಅಂತಹ ಮಳಿಗೆಗಳಗೆ ಬೀಗ ಮುದ್ರೆ ಹಾಕಲಾಗುವುದು ಎಂದು ಪುರಸಭೆ ಅದ್ಯಕ್ಷೆ ತೀರ್ಥಕುಮಾರಿ ವೆಂಕಟೇಶ್ ಎಚ್ಚರಿಕೆ ನೀಡಿದರು. ಪಟ್ಟಣದ ಐಡಿಎಂಸಿ ವಾಣಿಜ್ಯ ಮಳಿಗೆ ಹಾಗೂ ಪುರಸಭೆಯ ಅಂಗಡಿ ಮಳಿಗೆಗಳಲ್ಲಿ ಬಾಡಿಗೆ ಇರುವ...

‘ಸಿದ್ದರಾಮಯ್ಯ ಅಂದ್ರೆ ಚಾಂಪಿಯನ್. ಇಡೀ ದೇಶಕ್ಕೆ ಉತ್ತಮ ಸಿಎಂ ಸಿಕ್ಕಿದ್ದಾರೆ. ಅದು ನಮ್ಮ ಹೆಮ್ಮೆ’

Dharwad News: ಧಾರವಾಡ: ಧಾರವಾಡ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್, ಇಂದು ಮಾಧ್ಯಮದೊಂದಿಗೆ ಮಾತನಾಡಿದ್ದು, ಈ ವೇಳೆ ಸಿದ್ದರಾಮಯ್ಯರನ್ನ ಹಾಡಿ ಹೊಗಳಿದ್ದಾರೆ. ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಸಭೆ ನಡೆದಿದ್ದು, ಈ ಸಭೆಯಲ್ಲಿ ಸಿದ್ದರಾಮಯ್ಯ ಭಾಷಣ ಮಾಡಿದ್ದರು. ಇದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಲಾಡ್, ಸಿದ್ದರಾಮಯ್ಯ ಅಂದ್ರೆ ಚಾಂಪಿಯನ್. ನಮ್ಮ ಇಡೀ ದೇಶಕ್ಕೆ ಉತ್ತಮ ಸಿಎಂ ನಮಗೆ ಸಿಕ್ಕಿದ್ದಾರೆ ಅದು...
- Advertisement -spot_img

Latest News

CM ಸಿದ್ದು ಪತ್ನಿಗೆ ಹೈಕೋರ್ಟ್ ಶಾಕ್‌! : ಸಿಎಂ ಪತ್ನಿಗೆ ನೋಟಿಸ್‌ ನೀಡುವಂತೆ ಹೈಕೋರ್ಟ್‌ ಆದೇಶ

ಮುಡಾ ಹಗರಣ ರಾಜ್ಯ ರಾಜಕೀಯ ಸೇರಿದಂತೆ ಇಡೀ ದೇಶದಲ್ಲಿ ಭಾರೀ ಸಂಚಲನ ಸೃಷ್ಟಿಸಿತ್ತು. ಏಕೆಂದರೆ, ಈ ಹಗರಣದಲ್ಲಿ ನೇರ ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ ಕೇಳಿ...
- Advertisement -spot_img