Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಂದು ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದಿದ್ದಾರೆ. ಮೋದಿಗೆ ಐರನ್ ಲೆಗ್ ಎಂದ ವಿಚಾರಕ್ಕೆ ಸಂಬಂಧಿಸಿದಂತೆ ಜೋಶಿ ಪ್ರತಿಕ್ರಿಯಿಸಿದ್ದು, ಸಿದ್ದರಾಮಯ್ಯ 2014, 2018, 2019 ಚುನಾವಣೆಗಳಲ್ಲಿ ಮೋದಿಯವರ ವಿರುದ್ದ ಅಪ್ರಬುದ್ದ ಭಾಷೆ ಬಳಸಿದ್ರು. ನರ ರಾಕ್ಷಸ ಎಂದಿದ್ರು, ಜನ ಅದಕ್ಕೆ ಉತ್ತರ ಕೊಟ್ಟಿದ್ದಾರೆ. ಕರ್ನಾಟಕದಲ್ಲಿ 9...
Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ನಾವು ಕೇಂದ್ರದಿಂದ ಈಗಾಗಲೇ ದೇಶಾದ್ಯಂತ ಐದು ಕೆಜಿ ಅಕ್ಕಿ ಕೊಡ್ತಾ ಇದ್ದೀವಿ. ನಮ್ಮದು ಬಿಟ್ಟು ಸಿಎಂ ಹತ್ತು ಕೆಜಿ ಅಕ್ಕಿ ಕೊಡ್ತಾರಾ ಮೊದಲು ಸ್ಪಷ್ಟಪಡಿಸಲಿ.
ಬಿಜೆಪಿ ಅಧಿಕಾರದಲ್ಲಿ ಇರುವ ರಾಜ್ಯಗಳನ್ನು ಸೇರಿಸಿ ಎಲ್ಲರಿಗೂ ಒಂದೇ ಕಾನೂನು ಇದೆ. ಬಫರ್ ಸ್ಟಾಕ್‌ನ್ನು ನಾವು ಇಟ್ಟುಕೊಳ್ಳಬೇಕಾಗುತ್ತೆ....
Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ವಿಧಾನಸಭಾ ಚುನಾವಣೆಗೂ ಮುನ್ನ ಪ್ರನಾಳಿಕೆಯಲ್ಲಿ ಐದು ಗ್ಯಾರಂಟಿ ಹೇಳಿದ್ದ ಕಾಂಗ್ರೆಸ್ ಮೋಸ ಮಾಡಿದೆ. ಮೋಸ ಮಾಡುವ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಗ್ಯಾರಂಟಿಗಳ ಬಗ್ಗೆ ಈ ವರೆಗೂ ಗೊಂದಲ ಉಂಟಾಗುತ್ತಿದೆ. ಗ್ಯಾರಂಟಿಗಳನ್ನ ಅನುಷ್ಠಾನ...
Political News: ವಾಸ್ತುದೋಷದ ಕಾರಣಕ್ಕಾಗಿ ಕಳೆದ 5 ವರ್ಷಗಳಿಂದ ಮುಚ್ಚಲಾಗಿದ್ದ ವಿಧಾನಸೌಧದ ಮುಖ್ಯಮಂತ್ರಿಗಳ ಕಚೇರಿಯ ದಕ್ಷಿಣ ದ್ವಾರವನ್ನು, ತೆರೆಸಿ ಸಿಎಂ ಸಿದ್ದರಾಮಯ್ಯ ಅದೇ ಬಾಗಿಲಿನಿಂದ ಇಂದು ಕಚೇರಿಯ ಪ್ರವೇಶ ಮಾಡಿದ್ದಾರೆ. ಈ ಮೂಲಕ, ಕೆಲಸದಲ್ಲಿ ನಿಯತ್ತಿದ್ದರೆ, ಪ್ರಾಮಣಿಕತೆ ಇದ್ದರೆ, ಅದಕ್ಕೆ ಮುಹೂರ್ತ ದಿಕ್ಕುಗಳೆಲ್ಲ ಅಡ್ಡ ಬರಲು ಸಾಧ್ಯವಿಲ್ಲ ಎಂಬ ಸಂದೇಶ ನೀಡಿದ್ದಾರೆ.
ಈ ಬಗ್ಗೆ ಟ್ವೀಟ್...
Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಾಧ್ಯಮವನ್ನುದ್ದೇಶಿಸಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮಾತನಾಡಿದ್ದು, ನಳೀನ್ ಕುಮಾರ್ ಕಟೀಲು ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದಂತೆ, ಪ್ರತಿಕ್ರಿಯಿಸಿದ್ದಾರೆ.
ಅದು ಅವರ ಪಕ್ಷದ ಆಂತರಿಕ ವಿಚಾರ. ಇದಕ್ಕೆ ನಾನ ಏನೂ ಮಾತಾಡಲಿ ..? ಬಿಜೆಪಿ ಗೊಂದಲದಲ್ಲಿದೆ, ಹಾಗಾಗಿ ಅವರೇ ಸ್ಪಷ್ಟ ಪಡಿಸಬೇಕಾಗಿದೆ. ಇದು ಅವರ ಪಕ್ಷಕ್ಕೆ ಬಿಟ್ಟ ವಿಚಾರ. ನಾನು ಹಿಂದೆ...
Hubballi News: ಹುಬ್ಬಳ್ಳಿ: ಹುಬ್ಬಳ್ಳಿಯ ತಮ್ಮ ನಿವಾಸದಲ್ಲಿ ಮಾತನಾಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಬಿಜೆಪಿಯಲ್ಲಿನ ಅಸಮಾಧಾನದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಬಿಜೆಪಿಯಲ್ಲಿ ಬಹಳಷ್ಟು ಅಸಮಾಧಾನ ಇದೆ. ಬಿಜೆಪಿಯಲ್ಲಿನ ಅಸಮಾಧಾನ ಯಾವಾಗ ಸ್ಫೋಟ ಆಗುತ್ತೆ ಎಂದು ಗೊತ್ತಾಗಲ್ಲ. ನಾವು ಸೋತ ಬಿಜೆಪಿ ಅಭ್ಯರ್ಥಿಗಳನ್ನ ಸೆಳೆಯುತ್ತಿಲ್ಲ. ಅಲ್ಲೆ ಬಿರುಕು, ಅಸಮಾಧಾನ ಆಗುತ್ತಿದೆ ಎಂದಿದ್ದಾರೆ.
ವಿಧಾನ ಪರಿಷತ್‌ನಲ್ಲಿ ಜನಪ್ರತಿನಿಧಿಯಾಗಿ ಕೆಲಸ...
Hubballi News: ಹುಬ್ಬಳ್ಳಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಇಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮನೆಗೆ ಭೇಟಿ ನೀಡಿದ್ದರು. ವಿಧಾನ ಪರಿಷತ್‌ಗೆ ಅವಿರೋಧ ಆಯ್ಕೆಯಾದ ಹಿನ್ನಲೆ ಶೆಟ್ಟರ್‌ಗೆ ಸಲೀಂ ಶುಭಾಶಯ ತಿಳಿಸಿದ್ದಾರೆ.
ಈ ವೇಳೆ ಮಾತನಾಡಿದ ಸಲೀಂ, ನಳೀನ ಕುಮಾರ್ ಕಟೀಲು ಮಾನಸಿಕ ಸಮತೋಲನ ಕಳೆದುಕೊಂಡಿದ್ದಾರೆ. ಅವರು ರಾಜೀನಾಮೆ ನೀಡುವುದು, ಬಿಡುವುದು ಅವರ ಪಕ್ಷಕ್ಕೆ...
Hassan News: ಹಾಸನ: ಹಾಸನ - ಮಂಗಳೂರು ರಾಷ್ಟ್ರೀಯ ಹೆದ್ದಾರಿ ರಸ್ತೆ ಕಾಮಗಾರಿಗಾಗಿ ಸಂಪೂರ್ಣವಾಗಿ ಶಿರಾಡಿಘಾಟ್ ರಸ್ತೆ ಬಂದ್ ಮಾಡಲು ಆಗಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೋಳಿ ಹೇಳಿದ್ದಾರೆ.
ಸಕಲೇಶಪುರ ತಾಲೂಕಿನ, ದೋಣಿಗಾಲ್ ಬಳಿ ಭೂಕುಸಿತ ಪ್ರದೇಶಕ್ಕೆ ಎನ್‌ಎಚ್ ಅಧಿಕಾರಿಗಳೊಂದಿಗೆ ಭೇಟಿ ಪರಿಶೀಲಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಸ್ತೆ ಕಾಮಗಾರಿಗಾಗಿ ಸಂಪೂರ್ಣವಾಗಿ ಶಿರಾಡಿಘಾಟ್...
Hubballi News: ಹುಬ್ಬಳ್ಳಿ: ರಾಜ್ಯ ಸರ್ಕಾರ ಹಾಗೂ ಇಂಧನ ಇಲಾಖೆಯಿಂದ ಗುತ್ತಿಗೆ ನೌಕರರಿಗೆ ಅನ್ಯಾಯವಾಗುತ್ತಿದ್ದು, ಈ ಅನ್ಯಾಯದ ವಿರುದ್ಧ ಗುತ್ತಿಗೆ ನೌಕರರು, ಪ್ರತಿಭಟನೆ ನಡೆಸುವುದಾಗಿ ಆಕ್ರೋಶ ಹೊರಹಾಕಿದ್ದಾರೆ.
ಕಳೆದ 15-20 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿರೋ ಗುತ್ತಿಗೆ ನೌಕರರು, ಪ್ರತಿ ತಿಂಗಳು ಗುತ್ತಿಗೆದಾರರಿಗೆ ಹಾಗೂ ಅಧಿಕಾರಿಗಳಿಗೆ 3 ರಿಂದ 4 ಸಾವಿರ ರೂಪಾಯಿ ಲಂಚ ಕೊಡಲೇಬೇಕಾಗಿದೆ ಎಂದು...
Hassan News: ಹಾಸನ: ನಗರದ ಸರ್ಕಾರಿ ಕಲಾ ಕಾಲೇಜಿನಲ್ಲಿ ಇಂದು ಆಯೋಜಿಸಲಾಗಿದ್ದ ಉದ್ಯೋಗ ಮೇಳದಲ್ಲಿ ವಿದ್ಯಾರ್ಥಿಗಳಿಂದ ಖಾಸಗಿ ಕಂಪೆನಿಯೊಂದರಿಂದ ನೋಂದಾವಣಿ ಶುಲ್ಕದ ಹೆಸರಿನಲ್ಲಿ ಹಣ ವಸೂಲಿ ಮಾಡುತ್ತಿದ್ದ ಹಿನ್ನೆಲೆ ಉದ್ಯೋಗ ಆಕಾಂಕ್ಷಿಗಳು ಅರ್ಜಿಗಳಿಗೆ ಬೆಂಕಿ ಹಾಕಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದು, ಪೊಲೀಸರ ಮಧ್ಯಸ್ಥಿಕೆಯಲ್ಲಿ ಹಣ ವಾಪಸ್ ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕಾಲೇಜು ಶಿಕ್ಷಣ ಮತ್ತು ತಾಂತ್ರಿಕ ಇಲಾಖೆ,...