Friday, July 11, 2025

Sonia Gandhi

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ನಿವಾಸಕ್ಕೆ ಭೇಟಿ ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್

Political News: ಬೆಂಗಳೂರು: ಇಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನಿವಾಸಕ್ಕೆ ಭೇಟಿ ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಬ್ರ್ಯಾಂಡ್ ಬೆಂಗಳೂರು ನಿರ್ಮಾಣದ ಬಗ್‌ಗೆ ಚರ್ಚಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಡಿಕೆಶಿ, ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಅವರನ್ನು ಇಂದು ಅವರ ನಿವಾಸದಲ್ಲಿ ಭೇಟಿಯಾಗಿ ಅವರ ಆತಿಥ್ಯ ಸ್ವೀಕರಿಸಿದೆ. ಈ ಹಿಂದೆ ಬೆಂಗಳೂರು ಅಭಿವೃದ್ಧಿ...

ಹಾಲಿನ ದರ ಹೆಚ್ಚಳ ವಿಚಾರದ ಬಗ್ಗೆ ಸಚಿವ ರಾಜಣ್ಣ ಹೇಳಿದ್ದಿಷ್ಟು..

Hassan News: ಹಾಸನ : ಹಾಸನದಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ರಾಜಣ್ಣ, ಜೂ.27 ರಂದು ಹಾಸನದಲ್ಲಿ ರಾಜ್ಯಮಟ್ಟದ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಆಯೋಜಿಸಲಾಗಿದೆ. ಈಗಾಗಲೇ ಅಧಿಕಾರಿಗಳ ಜೊತೆ ಸಭೆ ನಡೆಸಲಾಗಿದೆ. ಉತ್ತಮ ರೀತಿಯಲ್ಲಿ ಆಚರಿಸಲು ತೀರ್ಮಾನ ಆಗಿದೆ ಎಂದು ಹೇಳಿದ್ದಾರೆ. ನಾಳೆ ಸಂಜೆಯೊಳಗೆ ಆಹ್ವಾನ ಪತ್ರಿಕೆ ನೀಡಿ ಗಣ್ಯರನ್ನು ಆಹ್ವಾನಿಸಲಾಗುವುದು. ಮಾಜಿಪ್ರಧಾನಿ ಎಚ್.ಡಿ.ದೇವೇಗೌಡರು, ಮುಖ್ಯಮಂತ್ರಿ...

ಯೂಸ್ ಲೆಸ್ ಫೆಲೋ ಇದೆಲ್ಲಾ ಇಟ್ಕೊಬೇಡ: ನಗರಸಭೆ ಆಯುಕ್ತರ ವಿರುದ್ಧ ಸಚಿವ ರಾಜಣ್ಣ ಗರಂ

Hassan News: ಹಾಸನ : ಸಭೆಗೆ ತಡವಾಗಿ ಬಂದ ನಗರಸಭೆ ಆಯುಕ್ತರಿಗೆ ಸಚಿವರು ಕ್ಲಾಸ್ ತೆಗೆದುಕೊಂಡ ಘಟನೆ Hassanದಲ್ಲಿ ನಡೆದಿದೆ. ಹಾಸನದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂದು ಆಯೋಜನೆಗೊಂಡಿದ್ದ ಕೆಂಪೇಗೌಡ ಜಯಂತಿ ಆಚರಣೆ ಕುರಿತು ಪೂರ್ವಭಾವಿ ಸಭೆ ನಡೆಸಲಾಗಿತ್ತು. ಈ ಸಭೆಗೆ ನಗರಸಭೆ ಆಯುಕ್ತರು ತಡವಾಗಿ ಬಂದರು. ಈ ವೇಳೆ ಮಿನಿಸ್ಟರ್ ರಾಜಣ್ಣ, ಅವರಿಗೆ ಕ್ಲಾಸ್...

‘ಮೊದಲು ಸುಳ್ಳು ಸುದ್ದಿ ಹಬ್ಬಿಸಿರುವ ಡಿಕೆಶಿ, ಸಿದ್ದರಾಮಯ್ಯ ವಿರುದ್ಧ ಕ್ರಮ ಕೈಗೊಳ್ಳಬೇಕು’

Kolar News: ಕೋಲಾರ: ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸುವವರ ಮೇಲೆ ಕ್ರಮ ಕೈಗೊಳ್ಳುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ, ಕೋಲಾರದಲ್ಲಿ ಬಿಜೆಪಿ ಎಂ.ಎಲ್‌.ಸಿ ಛಲವಾದಿ ನಾರಾಯಣಸ್ವಾಮಿ ತಿರುಗೇಟು ನೀಡಿದ್ದಾರೆ. ಮೊದಲು ಸುಳ್ಳು ಸುದ್ದಿ ಹಬ್ಬಿಸಿರುವ ಸಿದ್ದರಾಮಯ್ಯ ಹಾಗೂ ಡಿಕೆಶಿ ಮೇಲೆ ಕ್ರಮ ಕೈಗೊಳ್ಳಬೇಕು. ನಾವು ಬಂದ ೨೪ ಗಂಟೆಯಲ್ಲಿ ಎಲ್ಲಾ ಜಾರಿಗೊಳಿಸುತ್ತೇವೆ ಎಂದು...

ಆಟೋ ಚಾಲಕರಿಗೆ ವಿಷದ ಭಾಗ್ಯ ನೀಡಿ: ಚಾಲಕನ ಕಣ್ಣೀರ ಕಹಾನಿ..

Hubballi News: ಹುಬ್ಬಳ್ಳಿ: ಸಿದ್ಧರಾಮಣ್ಣ ಇನ್ನೂ ಎರಡು ಭಾಗ್ಯ ಕೊಡಿ ಒಂದು ಪುರುಷರಿಗೆ ಫ್ರೀ ಭಾಗ್ಯ. ಇನ್ನೊಂದು ಆಟೋ ಚಾಲಕರಿಗೆಲ್ಲಾ ವಿಷದ ಬಾಟಲಿ ಕೊಡಿಸುವ ಭಾಗ್ಯ ಎಂಬುವಂತ ಹೃದಯವಿದ್ರಾವಕ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹೌದು.. ಮಹಿಳೆಯರಿಗೆ ಫ್ರೀ ಸಂಚಾರ ಸಂಕಷ್ಟದಲ್ಲಿ ಆಟೋ ಚಾಲಕರು ಹುಬ್ಬಳ್ಳಿ ಆಟೋ ಚಾಲಕ ಸರ್ಕಾರದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ...

ನಿರ್ವಾಹಕಿಯನ್ನ ಅಸಹ್ಯವಾಗಿ ನಿಂದಿಸಿದ ವೃದ್ಧೆ: ಬಸ್‌ನಲ್ಲಿಯೇ ವೃದ್ಧೆಗೆ ಕಪಾಳಮೋಕ್ಷ ಮಾಡಿದ ನಿರ್ವಾಹಕಿ

Hubballi News: ಹುಬ್ಬಳ್ಳಿ: ಕುಂದಗೋಳದಿಂದ ಹುಬ್ಬಳ್ಳಿಗೆ ಬರುತ್ತಿದ್ದ ಸರ್ಕಾರಿ ಬಸ್ಸಿನ ನಿರ್ವಾಹಕಿಯೊಬ್ಬರು ವೃದ್ಧೆಯ ಮೇಲೆ ಹಲ್ಲೆ ನಡೆಸಿದ ಘಟನೆ ಇಂದು ಬೆಳಗಿನ ಜಾವ ನಡೆದಿದ್ದು ನಿರ್ವಾಹಕಿಯ ವರ್ತನೆಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂದು ಬೆಳ್ಳಿಗ್ಗೆ 7 ಗಂಟೆಗೆ ಕುಂದಗೋಳದಿಂದ ಹುಬ್ಬಳ್ಳಿಯತ್ತ ಬರುತ್ತಿದ್ದ ಮಾರ್ಗಮಧ್ಯ ಶೆರೇವಾಡ ಬಳಿ ನಿರ್ವಾಹಕಿ ವೃದ್ದ ಮಹಿಳೆಯ ಜೊತೆ ಜಗಳ ತೆಗೆದಿದ್ದಾರೆ. ಜಗಳ...

‘ಸಿದ್ದರಾಮಯ್ಯನವರೇ ನೀವೇನೂ ಆಕಾಶದಿಂದ ಇಳಿದು ಬಂದಿದ್ದೀರಾ?’

Kolar News: ಕೋಲಾರ: ಕೋಲಾರದಲ್ಲಿಂದು ಮಾತನಾಡಿದ ಮಾಜಿ ಸಚಿವ ಆರ್‌.ಅಶೋಕ್, ಬಿಜೆಪಿ ಪರ, ಮೋದಿ ಪರ ಬ್ಯಾಟ್ ಬೀಸಿದ್ದಾರೆ. ರಾಜ್ಯದಲ್ಲಿ ಐದು ತಂಡಗಳಾಗಿ ಪ್ರವಾಸ ಮಾಡುತ್ತೇವೆ. ಕೋವಿಡ್ ಸಂದರ್ಭದಲ್ಲಿ ವ್ಯಾಕ್ಸಿನ್ ಕೊಟ್ಟಿದ್ದೇವೆ.  ಮೋದಿ ಬಿಟ್ಟು ಯಾರೇ ಇದ್ರು ಈ ಸಾಹಸಕ್ಕೆ ಕೈಹಾಕುತ್ತಿರಲಿಲ್ಲ.  ರೈತರಿಗೆ ವರ್ಷಕ್ಕೆ 10 ಸಾವಿರ ಹಣ ನೀಡಲಾಗಿದೆ. ಮೋದಿಯವರು ರಸ್ತೆಗಳ ಅಭಿವೃದ್ಧಿಗೆ...

‘ಯೋಜನೆ ಜಾರಿಯಾಗಲು ವಿಳಂಬವಾಗಬಹುದು. ಆದರೆ ನಾವು ಅಕ್ಕಿ ಕೊಟ್ಟೇ ಕೊಡುತ್ತೇವೆ’

Vijayapura News: ವಿಜಯಪುರ: ವಿಜಯಪುರದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ, ಸಚಿವ ಎಂ.ಬಿ.ಪಾಟೀಲ್‌, ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅಲ್ಲದೇ ಗೃಹಜ್ಯೋತಿ ಯೋಜನೆ ಬಗ್ಗೆ ಮಾತನಾಡಿದ ಸಚಿವರು, ಕರೆಂಟ್ ಬಿಲ್ ಹೆಚ್ಚಿಗೆ ಮಾಡಿದ್ದು, ನಮ್ಮ ಸರ್ಕಾರವಲ್ಲ. ನಮ್ಮ ಸರ್ಕಾರ ಬರುವುದಕ್ಕೂ ಮುನ್ನವೇ ಕೆಇಆರ್‌ಸಿ ಎಂಬ ಸಂಸ್ಥೆ ಕರೆಂಟ್ ಬಿಲ್ ಹೆಚ್ಚು ಮಾಡಿದೆ. ಈ ಬಗ್ಗೆ...

ವಿದ್ಯುತ್ ದರ ಏರಿಕೆ ವಿರುದ್ಧ ಹುಬ್ಬಳ್ಳಿಯಲ್ಲಿ ಚಿಮಿಣಿ ಹಿಡಿದು ಪ್ರತಿಭಟಿಸಿದ ಕೈಗಾರಿಕೋದ್ಯಮಿಗಳು..

Hubballi News: ಹುಬ್ಬಳ್ಳಿ: ವಿದ್ಯುತ್ ದರ ಏರಿಕೆ ಖಂಡಿಸಿ, ಕರ್ನಾಟಕ ಬಂದ್ ಕರೆ ಹಿನ್ನೆಲೆ, ವಿವಿಧ ವಾಣಿಜ್ಯೋದ್ಯಮಿಗಳಿಂದಲೂ ಬಂದ್‌ಗೆ ಉತ್ತಮ ಬೆಂಬಲ ಸಿಕ್ಕಿದೆ. ಹಾಗಾಗಿ ಧಾರವಾಡ ಜಿಲ್ಲೆಯ ಬಹುತೇಕ ಉದ್ಯಮ ಇಂದು ಸ್ಥಬ್ಧವಾಗಿದೆ. ಕೈಗಾರಿಕೆ, ಟ್ರಾನ್ಸ್ ಪೋರ್ಟ್, ಅಟೋಮೊಬೈಲ್, ಜವಳಿ ವ್ಯಾಪಾರಸ್ಥರು ಸೇರಿದಂತೆ ವಿವಿಧ ವ್ಯಾಪಾರ ವಹಿವಾಟು ಸ್ಥಗಿತವಾಗಿದ್ದು, ಕೈಗಾರಿಕೆಗಳನ್ನ ಬಂದ್ ಮಾಡಿ ಉದ್ಯಮಿಗಳು ಪ್ರತಿಭಟನೆಗೆ...

ಕೋಲಾರದಲ್ಲಿ ಸಚಿವ ಬೋಸರಾಜು.! KC ವ್ಯಾಲಿ, ಅಕ್ಕಿ ಬಗ್ಗೆ ಹೇಳಿದ್ದೇನು.?

Kolar News: ಕೋಲಾರ: ಸಣ್ಣ ನೀರಾವರಿ ಇಲಾಖಾ ಸಚಿವ ಬೋಸರಾಜು ಇಂದು ಕೆಸಿ ವ್ಯಾಲಿ ಯೋಜನೆ ವೀಕ್ಷಣೆ ಮಾಡಿದರು. ಈ ಯೋಜನೆ ಕೋಲಾರ ಜಿಲ್ಲೆಗೆ ವರದಾನವಾಗಿದ್ದು, ಬೆಂಗಳೂರಿನ ತ್ಯಾಜ್ಯ ನೀರನ್ನು ಶುದ್ಧೀಕರಿಸಿ, ಕೋಲಾರ ಜಿಲ್ಲೆಯ ಕೆರೆಗಳನ್ನು ತುಂಬಿಸುವ ಯೋಜನೆ ಇದಾಗಿದೆ. ಹಾಗಾಗಿ ಸಚಿವರು ಈ ಯೋಜನೆ ವೀಕ್ಷಣೆ ಮಾಡಿದ್ದು, ಇವರಿಗೆ ನೀರಾವರಿ ಇಲಾಖೆ ಅಧಿಕಾರಿಗಳು,...
- Advertisement -spot_img

Latest News

ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆಯೇ ಕಗ್ಗಂಟು : ವಿಜಯೇಂದ್ರ ವಿರುದ್ಧ ಇರೋ 5 ಕಂಪ್ಲೇಟ್‌ಗಳೇನು?

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಎಲ್ಲದರಲ್ಲೂ ತಿಕ್ಕಾಟ, ಗೊಂದಲ ಹಾಗೂ ಬಣಗಳು ಸೃಷ್ಟಿಯಾಗಿವೆ. ಕಾಂಗ್ರೆಸ್‌ ಪಾಳಯದಲ್ಲಂತೂ ನಾಯಕತ್ವ ಬದಲಾವಣೆಯ ಕುರಿತು ಚರ್ಚೆಗಳು ತಾರಕಕ್ಕೇರಿವೆ. ಸಿಎಂ ಸಿದ್ದರಾಮಯ್ಯ...
- Advertisement -spot_img