Saturday, July 12, 2025

Sonia Gandhi

ಯೋಗದಿಂದ ರೋಗ ದೂರ: ವಿಶ್ವ ಯೋಗದಿನಕ್ಕೆ ಕೇಂದ್ರ ಸಚಿವ ಜೋಶಿ ಚಾಲನೆ

Hubballi News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಆಯೋಜಿಸಲಾಗಿದ್ದ ವಿಶ್ವಯೋಗ ದಿನಕ್ಕೆ ನಿಜಕ್ಕೂ ಹೊಸದೊಂದು ಮೆರಗು ಸಿಕ್ಕಂತಾಗಿದೆ. ವರ್ಷದಿಂದ ವರ್ಷಕ್ಕೆ ಯೋಗಪಟುಗಳ ಸಂಖ್ಯೆ ಹೆಚ್ಚುತ್ತಿದೆ. ಈ ನಿಟ್ಟಿನಲ್ಲಿಂದು ಆಯೋಜಿಸಲಾಗಿದ್ದ ವಿಶ್ವಯೋಗ ದಿನಕ್ಕೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವಿದ್ಯುಕ್ತವಾಗಿ ಚಾಲನೆ ನೀಡಿದರು. ಹೌದು..ಯೋಗದಿಂದ ರೋಗ ದೂರ ಎಂಬ ಮಾತಿನಂತೆ ಯೋಗದಿನಕ್ಕೆ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಉತ್ತಮ ಸ್ಪಂದನೆ ದೊರೆತಿದೆ....

ಕಾಗೋಡು ತಿಮ್ಮಪ್ಪರನ್ನು ಭೇಟಿಯಾದ ಕುಮಾರ್ ಬಂಗಾರಪ್ಪ: ಕಾಂಗ್ರೆಸ್ ಸೇರುವ ಸೂಚನೆಯೇ..?

Shivamogga News: ಶಿವಮೊಗ್ಗ: ಸೊರಬ ಕ್ಷೇತ್ರದಲ್ಲಿ ಸ್ವಂತ ಸಹೋದರನ ವಿರುದ್ಧ ಚುನಾವಣೆಯಲ್ಲಿ ಸೋಲುಂಡಿದ್ದ ಕುಮಾರ್ ಬಂಗಾರಪ್ಪ, ಕಾಂಗ್ರೆಸ್ ನಾಯಕ ಕಾಗೋಡು ತಿಮ್ಮಪ್ಪರನ್ನು ಭೇಟಿಯಾಗಿದ್ದಾರೆ. ಹೀಗಾಗಿ ಕುಮಾರ್ ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆಂಬ ಸುದ್ದಿ ಹರಿದಾಡುತ್ತಿದೆ. ಇದಕ್ಕೆ ಪುಷ್ಠಿ ನೀಡುವಂತೆ ಸಾಮಾಜಿಕ ಜಾಲತಾಣದಲ್ಲಿ, ಇಬ್ಬರೂ ಭೇಟಿಯಾಗಿ, ಕುಳಿತು ಮಾತನಾಡುತ್ತಿರುವ ಫೋಟೋ ವೈರಲ್ ಆಗುತ್ತಿದೆ. ಕುಮಾರ್ ಬಂಗಾರಪ್ಪ, ಮೊನ್ನೆ ನಡೆದ...

‘ನೀವು ಮಂತ್ರಿಯಾಗಿದ್ದವರು, ಗಂಭೀರವಾಗಿರಿ. ರಾಜ್ಯದ ಮರ್ಯಾದೆ ತೆಗಿಬೇಡಿ’

Dharwad News: ಧಾರವಾಡ: ಧಾರವಾಡದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಿಎಂ ಸಿದ್ದರಾಮಯ್ಯಗೆ ಟಾಂಗ್ ಕೊಟ್ಟಿದ್ದಾರೆ. ಸಿಎಂ‌ ಸಿದ್ದರಾಮಯ್ಯ ಕೊಟ್ಟ ಮಾತಿನಂತೆ ನಡೆದುಕ್ಕೊಳ್ಳಬೇಕು. ಕಾಂಗ್ರೆಸ್ ಪಕ್ಷದವರು ಸುಳ್ಳು ಹೇಳುತ್ತಾರೆ. ಭಾರತ ಸರಕಾರ ಐದು ಕೆಜಿ ಅಕ್ಕಿಯನ್ನ‌ ಕೊಡ್ತಾ ಇದೆ. 80 ಕೋಟಿ ಜನರಿಗೆ ಐದು ಕೇಜಿ ಅಕ್ಕಿ ಕೊಡ್ತಾ ಇದೆವಿ. ಸಿದ್ದರಾಮಯ್ಯ...

ಬಸ್‌ನಲ್ಲಿ ಸೀಟ್‌ಗಾಗಿ ಕಿತ್ತಾಡಿದ ಮಹಿಳೆಯರು: ಜಡೆ ಜಗಳಕ್ಕೆ ಸರ್ಕಾರದ ಬಳಿ ಪರಿಹಾರ ಕೇಳಿದ ನೆಟ್ಟಿಗರು..

Mysuru News: ಮೈಸೂರು : ಉಚಿತ ಬಸ್ ಪ್ರಯಾಣ ನಾರಿ ಶಕ್ತಿ ಯೋಜನೆಯಿಂದ ಸರ್ಕಾರಕ್ಕೆ ಮುಜುಗರ ತರುವಂತೆ ಆಗಿದೆ. ಉಚಿತ ಬಸ್  ಪ್ರಯಾಣ ಮಾಡುವ ಹುಮ್ಮಸ್ಸಿನಲ್ಲಿ ನಾರಿಯರು  ನಿಯಂತ್ರಣ  ಕಳೆದುಕೊಳ್ಳುತ್ತಿದ್ದಾರೆ . ಒಂದೆಡೆ ನೂಕು ನುಗ್ಗಲಾದ್ರೆ, ಮತ್ತೊಂದೆಡೆ ಸೀಟ್‌ಗಾಗಿ ಮಹಿಳೆಯರು ಕೈ ಕೈ ಮಿಲಾಯಿಸುತ್ತಿದ್ದಾರೆ. ಬಸ್ ಒಂದರಲ್ಲಿ ಸೀಟ್ ಗಾಗಿ ಮಹಿಳೆಯರು ಜಡೆ ಹಿಡಿದು...

ಡಿಕೆಶಿ ಕೊಟ್ಟ ಟಾಸ್ಕ್‌ ಪೂರೈಸುವಲ್ಲಿ ವಿಫಲರಾದ ಜಗದೀಶ್ ಶೆಟ್ಟರ್..

Hubballi News: ಹುಬ್ಬಳ್ಳಿ: ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆ ಮೇಯರ್ ಹಾಗೂ ಉಪಮೇಯರ್ ಚುನಾವಣೆ ಪೂರ್ಣಗೊಂಡಿದೆ‌. ಕೊನೆಗೂ ಎರಡನೇ ಬಾರಿಗೆ ಬಿಜೆಪಿಯೇ ಆಡಳಿತದ ಚುಕ್ಕಾಣಿ ಹಿಡಿದಿದೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಮಾಜಿ ಸಿಎಂ ಜಗದೀಶ ಶೆಟ್ಟರ್ ಅವರಿಗೆ ಕೊಟ್ಟಿದ್ದ ಟಾಸ್ಕ್‌ನಲ್ಲಿ ಶೆಟ್ಟರ್ ತೀವ್ರ ಮುಖಭಂಗ ಎದುರಿಸಿದಂತಾಗಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯಲ್ಲಿ...

ಫ್ಲೈ ಓವರ್ ಕಾಮಗಾರಿ ವೇಳೆ ಕ್ರೇನ್ ಪಲ್ಟಿ: ಬೈಕ್ ಜಖಂ

Hubballi News: ಹುಬ್ಬಳ್ಳಿ ನಗರದಲ್ಲಿ ನಡೆಯುತ್ತಿರುವ ಫ್ಲೈಓವರ್ ಕಾಮಗಾರಿ ವೇಳೆ ಮತ್ತೊಂದು ಅವಘಡ ಸಂಭವಿಸಿದ್ದು,ಬೃಹತ್ ಕ್ರೇನ್ ವಾಹನ ಪಲ್ಟಿ ಭಾರಿ ಅನಾಹುತ ತಪ್ಪಿದೆ. ಹುಬ್ಬಳ್ಳಿಯ ಕೋರ್ಟ್ ಸರ್ಕಲ್ ನಲ್ಲಿ ಘಟನೆಯಲ್ಲಿ ಕೂದಲೆಳೆಯ ಅಂತರದಲ್ಲಿ ತಂದೆ-ಮಗ ಪಾರಾಗಿದ್ದಾರೆ. ಚೆನ್ನಮ್ಮ ವೃತ್ತದಿಂದ ರೈಲ್ವೆ ಮೈದಾನದವರಿಗೆ ಫ್ಲೈ ಓವರ್ ನಿರ್ಮಾಣ ಹಿನ್ನೆಲೆ ಯಾವುದೇ ಮುನ್ನೆಚ್ಚರಿಕೆ ಕ್ರಮಗಳಲ್ಲಿದೆ ಕಾಮಗಾರಿ ನಡೆಸಲಾಗುತ್ತದೆ. ರಸ್ತೆ...

‘ಅಧಿಕಾರದಲ್ಲಿದ್ದರೂ ಪ್ರತಿಭಟಿಸುತ್ತಿರುವ ವಿಶ್ವದ ಏಕೈಕ ಪಕ್ಷ ಕಾಂಗ್ರೆಸ್ ಆಗಿರಬೇಕು’

Political News: ಕೇಂದ್ರ ಸರ್ಕಾರ ಅಕ್ಕಿ ಕೊಡುತ್ತಿಲ್ಲವೆಂದು ಆರೋಪಿಸಿ, ರಾಜ್ಯದ ಹಲವೆಡೆ ಕಾಂಗ್ರೆಸ್ಸಿಗರು ಪ್ರತಿಭಟನೆ ನಡೆಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಮಾಜಿ ಸಚಿವ, ಬಿಜೆಪಿ ನಾಯಕ ಸಿ.ಟಿ.ರವಿ, ಅಧಿಕಾರದಲ್ಲಿದ್ದರೂ ಪ್ರತಿಭಟಿಸುತ್ತಿರುವ ವಿಶ್ವದ ಏಕೈಕ ಪಕ್ಷ ಕಾಂಗ್ರೆಸ್ ಆಗಿರಬೇಕು ಎಂದು ವ್ಯಂಗ್ಯವಾಡಿದ್ದಾರೆ. ಅಲ್ಲದೇ, ಪ್ರತಿ ಕನ್ನಡಿಗನಿಗೆ 10 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡುವ ಭರವಸೆಯನ್ನು ಈಡೇರಿಸಲು...

ಇದೆಲ್ಲ ಕಾಂಗ್ರೆಸ್ ಅಗ್ಗದ ಜನಪ್ರಿಯತೆಗೆ ಮಾಡಿರುವ ಯೋಜನೆ: ಪ್ರಹ್ಲಾದ್ ಜೋಶಿ

Dharwad News: ಧಾರವಾಡ: ಧಾರವಾಡದಲ್ಲಿಂದು ಮೇಯರ್, ಉಪಮೇಯರ್ ಚುನಾವಣೆ ನಡೆದಿದ್ದು, ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ, ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ಬಿಜೆಪಿ ಸದಸ್ಯರನ್ನು ರೇಸಾರ್ಟ್‌ನಲ್ಲಿಟ್ಟ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಜೋಶಿ, ಆಸೆ, ಆಮಿಷಗಳು, ಒತ್ತಡಗಳು ಬರಲು ಶುರುವಾಗಿದ್ದವು. ಒತ್ತಡ, ಆಮಿಷಗಳು ರಾಜಕಾರಣದಲ್ಲಿ ಹೆಚ್ಚಾಗಿವೆ. ಅನೇಕ ಸಲ‌ ಎಂಎಲ್‌ಎಗಳನ್ನೇ ಹಿಡಿದಿಟ್ಟುಕೊಳ್ಳಬೇಕಾಗುತ್ತದೆ. ಕಾಂಗ್ರೆಸ್...

ಅಸಲಿ ಚಿನ್ನ ಲಪಟಾಯಿಸಿ, ನಕಲಿ ಚಿನ್ನವಿಟ್ಟು ಪರಾರಿಯಾಗಿದ್ದ ಅಟೆಂಡರ್ ಬಂಧನ

Hassan News: ಹಾಸನ : ಎಸ್‌ಬಿಐ ಬ್ಯಾಂಕ್‌ನಲ್ಲಿ ಗ್ರಾಹಕರು ಗಿರಿವಿ ಇಟ್ಟಿದ್ದ 1.7 ಕೆಜಿಯಷ್ಟು ಅಸಲಿ ಚಿನ್ನ ಲಪಟಾಯಿಸಿ, ನಕಲಿ ಚಿನ್ನವಿಟ್ಟು ಪರಾರಿಯಾಗಿದ್ದ ಬ್ಯಾಂಕ್ ಅಟೆಂಡರ್‌ನನ್ನು ಬಂಧಿಸಲಾಗಿದೆ. ಪ್ರಕರಣದ ಸಂಬAಧ ಸೋಮವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅರಕಲಗೂಡು ತಾಲ್ಲೂಕಿನ ಬೆಳವಾಡಿ ಗ್ರಾಮದ ಎಸ್‌ಬಿಐ ಶಾಖೆಯಲ್ಲಿ ಕಳೆದ 10 ವರ್ಷದಿಂದ ಹೊರ...

ಕೇಂದ್ರ ಸರ್ಕಾರ ಅಕ್ಕಿ ಕೊಡುತ್ತಿಲ್ಲವೆಂದು ಕೋಲಾರದಲ್ಲಿ ಕಾಂಗ್ರೆಸ್ಸಿಗರಿಂದ ಪ್ರತಿಭಟನೆ..

Kolar News: ಕೋಲಾರ: ಕೇಂದ್ರ ಸರ್ಕಾರ ರಾಜ್ಯಕ್ಕೆ ಅಕ್ಕಿ ಕೊಡುತ್ತಿಲ್ಲವೆಂದು ಕಾಂಗ್ರೆಸ್ ಆರೋಪಿಸಿದ್ದು, ಕೋಲಾರದಲ್ಲಿಂದು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಕೋಲಾರ ನಗರದ ಗಾಂಧಿವನದ ಬಳಿ ಪ್ರತಿಭಟನೆ ನಡೆದಿದ್ದು, ಕೇಂದ್ರದ ಮಲತಾಯಿ ಧೋರಣೆ ವಿರೋಧಿಸಿ, ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದ್ದಾರೆ.  ರಾಜ್ಯಕ್ಕೆ ಅಕ್ಕಿ ವಿತರಣೆಯಲ್ಲಿ ರಾಜಕೀಯ ಮಾಡುತ್ತಿರುವ ನಿಲುವಿಗೆ ಖಂಡನೆ ಇದೆ....
- Advertisement -spot_img

Latest News

ಭಾರತಕ್ಕೆ ಟೆಸ್ಲಾ ಎಂಟ್ರಿ : ಮುಂದಿನ ತಿಂಗಳಿನಿಂದಲೇ ಡೆಲಿವರಿ ಶುರು

ಎಲಾನ್ ಮಸ್ಕ್ ಅವರ ಟೆಸ್ಲಾ ಭಾರತದಲ್ಲಿ ತನ್ನ ಮೊದಲ ಸೆಂಟರ್‌ ಪ್ರಾರಂಭಿಸಲು ಸಜ್ಜಾಗಿದೆ. ಜುಲೈ 15ರಂದು ಮುಂಬೈನಲ್ಲಿ ಭಾರತದ ಫಸ್ಟ್ ಎಕ್ಸ್ಪೀರಿಯೆನ್ಸ್ ಸೆಂಟರ್ ಆರಂಭಿಸಲಿದೆ. ಟೆಸ್ಲಾ...
- Advertisement -spot_img