Saturday, July 12, 2025

Sonia Gandhi

ಜಗದೀಶ್ ಶೆಟ್ಟರ್‌ಗೆ ಮತ್ತೊಮ್ಮೆ ಮುಖಭಂಗ: ಮತ್ತೊಮ್ಮೆ ಅಧಿಕಾರದ ಗದ್ದುಗೆ ಏರಿದ ಬಿಜೆಪಿ

Hubballi News: ಹುಬ್ಬಳ್ಳಿ: ಡಿಸಿಎಂ ಡಿ.ಕೆ.ಶಿವಕುಮಾರ್, ನೀಡಿದ್ದ ಟಾಸ್ಕ್‌ ನೆರವೇರಿಸಲಾಗದೇ, ಜಗದೀಶ್ ಶೆಟ್ಟರ್ ಮತ್ತೊಮ್ಮೆ ಮುಖಭಂಗ ಅನುಭವಿಸಿದ್ದಾರೆ. ಇಂದು ಹುಬ್ಬಳ್ಳಿ- ಧಾರವಾಡ ಮೇಯರ್ ಎಲೆಕ್ಷನ್ ನಡೆದಿದ್ದು, ಈ ಬಾರಿಯೂ ಬಿಜೆಪಿ ಗದ್ದುಗೆ ಹಿಡಿದು ಸಂಭ್ರಮಿಸಿದೆ. ಆಪರೇಷನ್ ಹಸ್ತ ಮಾಡಿ, ಬಿಜೆಪಿಯಿಂದ ಸದಸ್ಯರನ್ನು ಕಾಂಗ್ರೆಸ್‌ಗೆ ತರುವ ರಣತಂತ್ರ ಫ್ಲಾಪ್ ಆಗಿದ್ದು, 22ನೇ ಅವಧಿಗೂ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ...

ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಮತ್ತೆ ಶಾಕ್: ಧಾರವಾಡಕ್ಕೆ ಎಂಟ್ರಿ ಕೊಡಲು ಅನುಮತಿ ನಿರಾಕರಿಸಿದ ಕೋರ್ಟ್

Dharwad News: ಧಾರವಾಡ: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಮತ್ತೊಂದು ಶಾಕಿಂಗ್ ನ್ಯೂಸ್. ಧಾರವಾಡದ ಭೇಟಿಗೆ ಮತ್ತೊಮ್ಮೆ ಪ್ರಯತ್ನಿಸಿದ್ದ ವಿನಯ್ ಕುಲಕರ್ಣಿ ಅವರಿಗೆ ನಿರಾಸೆಯಾಗಿದೆ. ನಾಳೆ ಹುಬ್ಬಳ್ಳಿ ಧಾರವಾಡ ಪಾಲಿಕೆ ಮೇಯರ್ ಚುನಾವಣೆ ನಡೆಯಲಿದೆ. ಹೀಗಾಗಿ ಮೇಯರ್ ಚುನಾವಣೆಯಲ್ಲಿ ಮತದಾನಕ್ಕೆ ಅನುಮತಿ ಕೋರಿ ಶಾಸಕ ವಿನಯ್ ಕುಲಕರ್ಣಿ ಅವರು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ರು. ಕೋರ್ಟ್...

ಅಭಿಷೇಕ್- ಅವಿವಾ ವಿವಾಹಕ್ಕೆ ಶುಭಕೋರಿದ ಮಾಜಿ ಪ್ರಧಾನಿ ದೇವೇಗೌಡರು

Political News: ಬೆಂಗಳೂರು: ಅವಿವಾ ಮತ್ತು ಅಭಿಷೇಕ್ ವಿವಾಹವಾಗಿದ್ದು, ವಿವಾಹಕ್ಕೆ ಬರಲಾಗದ ಗಣ್ಯರು ನವದಂಪತಿಗೆ ಶುಭಾಶಯ ಪತ್ರ ಕಳಿಸಿದ್ದಾರೆ. ಅದೇ ರೀತಿ ಮಾಜಿ ಪ್ರಧಾನಿ ದೇವೇಗೌಡರು, ಅಭಿ-ಅವಿವಾಗೆ ಶುಭಾಶಯ ಪತ್ರ ಕಳಿಸಿದ್ದಾರೆ. ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ಸಂಸದೆ ಸುಮಲತಾ ಅಂಬರೀಷ್, ಅಭಿಷೇಕ್ ಅಂಬರೀಶ್ ಮತ್ತು ಅವಿವಾ ಅವರ ಮದುವೆಗೆ ಮತ್ತು ಆರತಕ್ಷತೆ ಸಮಾರಂಭಕ್ಕೆ ಶುಭ ಕೋರಿದ...

ನಿರಾಶ್ರಿತ ಮಹಿಳೆಗೆ ಸುಸಜ್ಜಿತವಾದ ಮನೆ ನಿರ್ಮಿಸಿಕೊಟ್ಟ ಪ್ರಗತಿ ಚಾರಿಟೇಬಲ್ ಟ್ರಸ್ಟ್

Kolar News: ಕೋಲಾರ: ಕಳೆದ 20 ವರ್ಷಗಳಿಂದ ಸ್ವಂತ ಸೂರಿಲ್ಲದೆ ಪರದಾಡುತ್ತ ಕೂಲಿ ಕೆಲಸ ಮಾಡುತ್ತಿರುವ ಕಡೆಯೇ ಗುಡಿಸಿಲಲ್ಲಿ  ವಾಸವಿದ್ದು , ಜೀವನ ಸಾಗಿಸುತ್ತಿದ್ದ ಮಹಿಳೆಗೆ ಪ್ರಗತಿ ಚಾರಿಟೇಬಲ್ ಟ್ರಸ್ಟ್ ಆಶ್ರಯ ಕಲ್ಪಿಸಿದೆ. ಮುಳಬಾಗಿಲಿನ ನೂಗಲಬಂಡೆ ಗ್ರಾಮದಲ್ಲಿ ಚಂದ್ರಮ್ಮ ಎಂಬುವರ ಕುಟುಂಬಕ್ಕೆ ಟ್ರಸ್ಟ್ ವತಿಯಿಂದ ಸುಸಜ್ಜಿತ ಮನೆಯನ್ನು ಕಟ್ಟಿಸಿ ಕೊಟ್ಟಿಸಿಕೊಡುವ ಮೂಲಕ ನಿರಾಶ್ರಿತರ ಪಾಲಿಗೆ...

ಹುಬ್ಬಳ್ಳಿಗೆ ಆಗಮಿಸಿದ ವಂದೇ ಭಾರತ್ ಟ್ರಯಲ್ ರನ್: ಹಲವಾರು ವೈಶಿಷ್ಟ್ಯದ ಇಂಟರಸಿಟಿ..!

Hubballi News: ಹುಬ್ಬಳ್ಳಿ: ಉತ್ತರ ಕರ್ನಾಟಕ ಭಾಗದ ಜನರ ಬಹು ನೀರಿಕ್ಷಿತ ಬೆಂಗಳೂರು-ಧಾರವಾಡ ಮಧ್ಯೆ ವಂದೇ ಭಾರತ್‌ ಇಂಟರ್‌ಸಿಟಿ ಸೆಮಿ ಹೈಸ್ಪೀಡ್‌ ರೈಲು ಇಂದು ಪ್ರಾಯೋಗಿಕ ಸಂಚಾರ ಆರಂಭಿಸಿದ್ದು, ವಾಣಿಜ್ಯನಗರಿ ಹುಬ್ಬಳ್ಳಿಗೆ ಆಗಮಿಸಿದೆ. ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಆರಂಭಿಸಿರುವ ರೈಲು,‌ ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದದಿಂದ ಬೆಳಿಗ್ಗೆ 5.45ಕ್ಕೆ ಹೊರಟು,...

ಶಾಲಾ ಕಾಲೇಜು ವಿದ್ಯಾರ್ಥಿಗಳ ಜೀವಕ್ಕೆ ಕಂಟಕವಾಯಿತೇ ಫ್ರೀ ಬಸ್ ಸಂಚಾರ..?

Dharwad News: ಧಾರವಾಡ: ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬರುವ ಮುಂಚೆ ಮಹಿಳೆಯರಿಗೆ ಫ್ರೀ ಬಸ್ ಎಂದು ಘೋಷಣೆ ಮಾಡಲಾಗಿತ್ತು. ಆದರೆ ಅದುವೇ ಈಗ ವಿದ್ಯಾರ್ಥಿಗಳ ಜೀವಕ್ಕೆ  ಕಂಟಕವಾಗಿದೆ. ಧಾರವಾಡ ಜಿಲ್ಲೆಯ  ಅಣ್ಣಿಗೇರಿಯ ಸ್ಥಳೀಯ ಬಸ್ ನಿಲ್ದಾಣದಲ್ಲಿ ಶಾಲಾ ಕಾಲೇಜಿಗೆ ತೆರಳಲು ಅಥವಾ ಬರುವ ವಿದ್ಯಾರ್ಥಿಗಳಿಗೆ  ಬಸ್ಸಿನ ಒಳಗೆ ಕೂಡಲು ಜಾಗವಿಲ್ಲದೆ ಬಸ್ಸಿನ ಬಾಗಿಲಿಗೆ ಜೊತು ಬಿದ್ದು...

ಹುಬ್ಬಳ್ಳಿ ಮೇಯರ್‌- ಉಪಮೇಯರ್ ಪಟ್ಟಕ್ಕಾಗಿ ಭರ್ಜರಿ ಪೈಪೋಟಿ

Hubballi News: ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮೇಯರ್ ಚುನಾವಣೆಗೆ ಒಂದೇ ದಿನ ಬಾಕಿ ಇದೆ. ನಾಳೆಯೇ ಮೇಯರ್- ಉಪಮೇಯರ್ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್- ಬಿಜೆಪಿ ಸದಸ್ಯರಿಗೂ ಇನ್ನೂ ಒಮ್ಮತ ಮೂಡಲಿಲ್ಲ. ಒಂದೆಡೆ ಆಪರೇಶನ್ ಹಸ್ತದ ಭೀತಿಯಲ್ಲಿ ದಾಂಡೇಲಿ ರೆಸಾರ್ಟ್ ನಲ್ಲೇ ಬಿಜೆಪಿ ಸದಸ್ಯರು ಬೀಡುಬಿಟ್ಟಿದ್ದು, ಆಪರೇಷನ್‌ ಹಸ್ತದ ಭೀತಿಯಿಂದ ಅವರಿಗೆಲ್ಲ ಕೇಸರಿ ಪಡೆ ವಿಪ್...

‘ಇದೇನಿದು ಇಷ್ಟೊಂದು ಹೊಲಸು ವ್ಯವಸ್ಥೆ ಇದೆ. ಸಾರ್ವಜನಿಕ ಆಸ್ಪತ್ರೆಯಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಿ’

Hubballi News: ಹುಬ್ಬಳ್ಳಿ: ಇಂದು ಹುಬ್ಬಳ್ಳಿಗೆ ಆಗಮಿಸಿದ ಸಚಿವ ಸಂತೋಷ್ ಲಾಡ್, ಕಿಮ್ಸ್ ಆಸ್ಪತ್ರೆಗೆ ಧಿಡೀರನೆ ಭೇಟಿ ನೀಡಿದ್ದಾರೆ. ಅಲ್ಲದೇ ಆಸ್ಪತ್ರೆಯಲ್ಲಿ ಸ್ವಚ್ಛತೆ ಕಾಪಾಡಿಲ್ಲವೆಂದು ಅಧಿಕಾರಿಗಳಿಗೆ ತರಾಟೆ ತೆಗೆದುಕೊಂಡಿದ್ದಾರೆ. ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಕಿಮ್ಸ್ ನಿರ್ದೇಶಕ ಡಾ. ರಾಮಲಿಂಗಪ್ಪ ಅಂಟರತಾನಿಗೆ ಲಾಡ್ ಬುದ್ಧಿಮಾತು ಹೇಳಿದ್ದು, ಇದೇನಿದು ಇಷ್ಟೊಂದು ಹೊಲಸು ವ್ಯವಸ್ಥೆ ಇದೆ. ಸಾರ್ವಜನಿಕ ಆಸ್ಪತ್ರೆಯಲ್ಲಿ ಸ್ವಚ್ಛತೆ...

ಕರ್ನಾಟಕ ಅಷ್ಟೇ ಅಲ್ಲದೇ ಇಡೀ ದೇಶದ ಜನತೆ ನೋಡ್ತಾ ಇದೆ: ಅಕ್ಕಿ ಭಾಗ್ಯದ ಬಗ್ಗೆ ಸಚಿವ ಲಾಡ್‌ ಮಾತು..

Hubballi News: ಹುಬ್ಬಳ್ಳಿ: ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸಚಿವ ಸಂತೋಷ್ ಲಾಡ್ ಆಗಮಿಸಿ, ಮಾಧ್ಯಮದ ಜೊತೆ ಮಾತನಾಡಿದ್ದು, 5 ಕೆಜಿ ಅಕ್ಕಿ ಖರೀದಿ ಬಗ್ಗೆ ಕೇಂದ್ರ ಸರ್ಕಾರ ಮಾತು ಕೊಟ್ಟಿತ್ತು. ಈ ಕಾರ್ಯಕ್ರಮ ಯಶಸ್ವಿ ಆಗಬಾರದು ಅಂತ ಈಗ ಹಿಂದೆ ಪಡೆದಿದ್ದಾರೆ ಎಂದು ಆರೋಪಿಸಿದ್ದಾರೆ. ಅಲ್ಲದೇ, ಬೇರೆ ರಾಜ್ಯಗಳಿಂದ ಖರೀದಿ ಮಾಡೋಕೆ ಮುಖ್ಯಮಂತ್ರಿಗಳು ಮುಂದಾಗಿದ್ದಾರೆ. ಬಹುತೇಕ...

ಅರಣ್ಯ ಇಲಾಖೆ ಸಿಬ್ಬಂದಿಯನ್ನು ಅಟ್ಟಾಡಿಸಿಕೊಂಡು ಬಂದ ಒಂಟಿಸಲಗ..

Hassan News: ಹಾಸನ: ಕಾಡಾನೆ ಚಲನವಲನಗಳನ್ನು ಗಮನಿಸುತ್ತಿದ್ದ ಅರಣ್ಯ ಇಲಾಖೆ ಆರ್ ಆರ್‌ಟಿ ಸಿಬ್ಬಂದಿಯನ್ನು ಒಂಟಿಸಲಗ ಅಟ್ಟಾಡಿಸಿಕೊಂಡು ಬಂದ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆಯ, ಸಕಲೇಶಪುರ ತಾಲೂಕಿನ, ಕಿರೆಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಕಾಡಾನೆ ಎದುರಿಗೆ ನಿಂತು, ವೀಡಿಯೋ ಮಾಡುತ್ತ ಕಾಡಾನೆಯ ಚಲನವಲನ  ಗಮನಿಸುತ್ತಿದ್ದ. ಈ ವೇಳೆ ಕಾಫಿ ತೋಟದೊಳಗಿನಿಂದ ಬಂದ ಸಲಗ,...
- Advertisement -spot_img

Latest News

ಭಾರತಕ್ಕೆ ಟೆಸ್ಲಾ ಎಂಟ್ರಿ : ಮುಂದಿನ ತಿಂಗಳಿನಿಂದಲೇ ಡೆಲಿವರಿ ಶುರು

ಎಲಾನ್ ಮಸ್ಕ್ ಅವರ ಟೆಸ್ಲಾ ಭಾರತದಲ್ಲಿ ತನ್ನ ಮೊದಲ ಸೆಂಟರ್‌ ಪ್ರಾರಂಭಿಸಲು ಸಜ್ಜಾಗಿದೆ. ಜುಲೈ 15ರಂದು ಮುಂಬೈನಲ್ಲಿ ಭಾರತದ ಫಸ್ಟ್ ಎಕ್ಸ್ಪೀರಿಯೆನ್ಸ್ ಸೆಂಟರ್ ಆರಂಭಿಸಲಿದೆ. ಟೆಸ್ಲಾ...
- Advertisement -spot_img