Wednesday, December 4, 2024

Sonia Gandhi

ರವಿಕುಮಾರ್ ಪರ ಡಿಕೆಶಿ ಪ್ರಚಾರ: ಜನಪರ ಆಡಳಿತದ ಭರವಸೆ

ಮಂಡ್ಯ: ಮಂಡ್ಯ ಜಿಲ್ಲೆಗೆ ಕೆಪಿಸಿಸಿ ಅಧ್ಯಕ್ಷ ಡಿ,ಕೆ.ಶಿವಕುಮಾರ್‌ ಆಗಮಿಸಿದ್ದು, ಕಾಂಗ್ರೆಸ್ ಪ್ರಚಾರದಲ್ಲಿ ಭಾಗಿಯಾಗಿದ್ದಾರೆ. ಮಂಡ್ಯದ ಸಿಲ್ವರ್ ಜ್ಯೂಬಿಲಿ ಪಾರ್ಕ್ ನಲ್ಲಿ ಪ್ರಚಾರ ಸಭೆ ನಡೆಯುತ್ತಿದ್ದು, ಡಿಕೆಶಿ ಕಾಂಗ್ರೆಸ್ ಅಭ್ಯರ್ಥಿ ಪಿ.ರವಿಕುಮಾರ್ ಪರ ಅಬ್ಬರದ ಪ್ರಚಾರ ಮಾಡುತ್ತಿದ್ದಾರೆ. ಸಭೆಯಲ್ಲಿ ಮಾಜಿ ಸಚಿವ ಚಲುವರಾಯಸ್ವಾಮಿ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ. ನಂದಿನಿ ಕರ್ನಾಟಕದ ಹೆಮ್ಮೆ. ನಮಗೆ ಅಮುಲ್ ಬೇಡ. ಇದು...

ಕಾಂಗ್ರೆಸ್ 2ನೇ ಪಟ್ಟಿ ರಿಲೀಸ್, 42 ಕ್ಷೇತ್ರಗಳಿಗೆ ಟಿಕೇಟ್ ಫೈನಲ್

ಬೆಂಗಳೂರು: ಕಾಂಗ್ರೆಸ್ ಎರಡನೇಯ ಪಟ್ಟಿ ರಿಲೀಸ್ ಆಗಿದ್ದು, 42 ಕ್ಷೇತ್ರಗಳಿಗೆ ಟಿಕೇಟ್ ಘೋಷಣೆಯಾಗಿದೆ. ಮೊದಲ ಪಟ್ಟಿಯಲ್ಲಿ 124 ಮಂದಿಗೆ ಟಿಕೇಟ್ ನೀಡಿದ್ದ ಕಾಂಗ್ರೆಸ್, 2ನೇ ಲೀಸ್ಟ್‌ನಲ್ಲಿ 42 ಕ್ಷೇತ್ರಗಳಿಗೆ ಟಿಕೇಟ್ ಫೈನಲ್ ಮಾಡಿದೆ. ಧಾರವಾಡ ಕ್ಷೇತ್ರದಿಂದ ವಿನಯ್ ಕುಲ್ಕರ್ಣಿಗೆ ಟಿಕೇಟ್ ಸಿಕ್ಕಿದೆ. ನಿಪ್ಪಾಣಿ- ಕಾಕಾಸಾಹೇಬ್ ಪಾಟೀಲ್, ಬಾದಾಮಿ- ಭೀಮಸೇನ ಚಿಮ್ಮನ್‌ಕಟ್ಟಿ, ಗುರುಮಟ್ಕಲ್- ಬಾಬುರಾವ್ ಚಿಂಚನಸೂರು, ಗಂಗಾವತಿ-...

ಸೋನಿಯಾ ಗಾಂಧಿಗೆ ಮತ್ತೆ ಕೋವಿಡ್ ಕಂಟಕ

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಜೂನ್ ನಲ್ಲಷ್ಟೇ ಕೊರೊನಾ ಸೋಂಕಿಗೆ ಒಳಗಾಗಿ ಚೇತರಿಕೆ ಕಂಡಿದ್ದರು.ಆದರೆ ಇದೀಗ ಮತ್ತೆ ಕೋವಿಡ್ ಸೋಂಕು ಸೋನಿಯಾ ಗಾಂಧಿಗೆ ತಗುಲಿವೆ. ಶ್ವಾಸಕೋಶ ಅನ್ನನಾಳಕ್ಕೆ ಸೋಂಕು ತಗುಲಿದ್ದು. ಐಸೋಲೇಶನ್ ನಲ್ಲಿ ಇದ್ದುಕೊಂಡೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆಲ ತಿಂಗಳುಗಳ ಹಿಂದೆ ಸೋನಿಯಾ ಗಾಂಧಿ ಕೊರೊನಾ ಸೋಂಕಿಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದರು. ನಂತರ ಇತ್ತೀಚೆಗಷ್ಟೇ ಚೇತರಿಸಿಕೊಂಡಿದ್ದರು....

‘ಕಾಂಗ್ರೆಸ್ ಶಕ್ತಿನೇ ಈ ದೇಶದ ಶಕ್ತಿ, ನಾವೆಲ್ಲ ಸೇರಿ ದೇಶದಲ್ಲಿ ಬದಲಾವಣೆ ತರೋಣ’

https://youtu.be/xWZ1PDg6mJc ಕಾಂಗ್ರೆಸ್ ಪಕ್ಷ, ಈದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಪಕ್ಷ. ಈ ದೇಶಕ್ಕೆ ರಾಷ್ಟ್ರಧ್ವಜ, ರಾಷ್ಟ್ರ ಗೀತೆ ತಂದುಕೊಟ್ಟ ಪಕ್ಷ ನಮ್ಮ ಕಾಂಗ್ರೆಸ್ ಪಕ್ಷ ಅಂತಾ ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಅಲ್ಲದೇ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವಿದ್ದಾಗ, ಆಹಾರ ಕಾಯ್ದೆ ಪದ್ಧತಿ ಜಾರಿಗೆ ತಂದ್ವಿ. ಫ್ರೀ ಅಕ್ಕಿ ಕೊಟ್ವಿ. ಇದೆಲ್ಲ ಜಾತಿ, ಧರ್ಮ ನೋಡಿ ಕೊಟ್ಟಿದ್ದಲ್ಲ ಬದಲಾಗಿ,...

Congress ಪಕ್ಷದ ಹಿರಿಯ ಮುಖಂಡ ಆರ್ ಪಿ ಎನ್ ಸಿಂಗ್ ಬಿಜೆಪಿಗೆ ಸೇರ್ಪಡೆ..!

ಕಾಂಗ್ರೆಸ್(congress) ಪಕ್ಷದ ಹಿರಿಯ ಮುಖಂಡ, ಮಾಜಿ ಕೇಂದ್ರ ಸಚಿವ ಆರ್ ಪಿ ಎನ್ ಸಿಂಗ್(RPN Singh) ರವರು ಬಿಜೆಪಿಗೆ(bjp) ಸೇರ್ಪಡೆಯಾಗಿದ್ದಾರೆ. ನಾನು ಬಿಜೆಪಿಗೆ ಸೇರ್ಪಡೆಯಾಗುತ್ತಿರುವುದು ದೇಶದ ಅಭಿವೃದ್ಧಿಗೋಸ್ಕರ. ಪ್ರಧಾನಮಂತ್ರಿ ನರೇಂದ್ರ ಮೋದಿ(pm modi)ಯವರ ಕನಸು ಈಡೇರಿಸುವುದಕ್ಕಾಗಿ, ಪ್ರಧಾನಮಂತ್ರಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಜೆ ಪಿ ನಡ್ಡಾ, ಹಾಗೂ ಗೃಹ ಮಂತ್ರಿ ಅಮಿತ್ ಶಾ(Amit Shah)...

‘ಸೋನಿಯಾ ಅಥವಾ ಶರದ್ ಪವಾರ್ ಪ್ರಧಾನಿಯಾಗಿದ್ರೆ ಕಾಂಗ್ರೆಸ್ ಗೆ ಈ ದುರ್ಗತಿ ಬರುತ್ತಿರಲಿಲ್ಲ’

ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಅಧಿಕಾರಕ್ಕೆ ಬಂದಾಗ ಸೋನಿಯಾ ಗಾಂಧಿ ಅಥವಾ ಶರದ್ ಪವಾರ್ ಪ್ರಧಾನ ಮಂತ್ರಿಯಾಗಬಹುದಿತ್ತು  ಅಂತ ಕೇಂದ್ರ ಸಚಿವ ರಾಮದಾಸ್ ಅಠಾವಳೆ ಹೇಳಿದ್ದಾರೆ. ಮಧ್ಯಪ್ರದೇಶದ ಇಂಡೋರ್ ನಲ್ಲಿ ಮಾತನಾಡಿದ ಸಚಿವ ಅಠಾವಳೆ,  ಭಾರತೀಯ ಮೂಲದ ಕಮಲಾ ಹ್ಯಾರಿಸ್ ಅಮೆರಿಕದ ಉಪಾಧ್ಯಕ್ಷರಾಗುತ್ತಾರೆ ಎಂದಾದ್ರೆ, 2004ರಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಚುನಾವಣೆಯ ನಂತರ ಭಾರತದ...

ಕುಟುಂಬ ಮೋಹ ಬಿಡಿ: ಸೋನಿಯಾ ಗಾಂಧಿಗೆ ಪತ್ರ

ಕುಟುಂಬ ಮೋಹ ಬಿಟ್ಟು ಕಾಂಗ್ರೆಸ್​ ಪಕ್ಷ ಮುನ್ನೆಡಿಸಿ ಅಂತಾ ಸೋನಿಯಾ ಗಾಂಧಿಗೆ ಉತ್ತರ ಪ್ರದೇಶ ಕಾಂಗ್ರೆಸ್​ನ ಉಚ್ಚಾಟಿತ ಕಾಂಗ್ರೆಸ್​ ಮುಖಂಡರು ಪತ್ರ ಬರೆದಿದ್ದಾರೆ. ಕಾಂಗ್ರೆಸ್ ನಾಯಕತ್ವದ ವಿಚಾರದಲ್ಲಿ ಕೆಲ ದಿನಗಳ ಹಿಂದಷ್ಟೇ ಭಾರೀ ಗೊಂದಲವೇರ್ಪಟ್ಟಿತ್ತು. ಸೋನಿಯಾ ಗಾಂಧಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡ್ತೇನೆ ಎಂದಿದ್ದರೂ ಸಹ ಹಲವು ಮುಖಂಡರ ಒತ್ತಾಯದ ಮೇರೆಗೆ ಸುಮ್ಮನಾಗಿದ್ದರು. ಈ...

ಲಾಕ್ ಡೌನ್ 3.0 ಮುಂದೇನು..? ಹೇಗೆ..?

ಕರ್ನಾಟಕ ಟಿವಿ : ಲಾಕ್ ಡೌನ್ 3.0 ಮುಂದೇನು..? ಹೇಗೆ..? ಎಂದು ಎಐಸಿಸಿಅಧ್ಯಕ್ಷೆ ಸೋನಿಯಾಗಾಂಧಿ ಪ್ರಶ್ನೆ ಮಾಡಿದ್ದಾರೆ.. ಕಾಂಗ್ರೆಸ್ ಆಡಳಿತದಲ್ಲಿರು ಮುಖ್ಯಮಂತ್ರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮಾಡಿದ  ಸೋನಿಯಾ ಗಾಂಧಿ ಮೇ 17 ನಂತರ ಏನಾಗುತ್ತೆ ಅಂತ ಪ್ರಧಾನಿ ಮೋದಿಯನ್ನ ಪ್ರಶ್ನೆ ಮಾಡಿದ್ದಾರೆ. ಅಲ್ಲದೇ ವಲಸಿಗ ಕಾರ್ಮಿಕರಿಗೆ ನೆರವು ನೀಡುವಂತೆ ಕಾಂಗ್ರೆಸ್ ಆಡಳಿತವಿರುವ ರಾಜ್ಯ...

ಸಿದ್ದು ಪಟ್ಟು.. ಸೋನಿಯಾಗೆ ಇಕ್ಕಟ್ಟು.. ಡಿಕೆಶಿಗೆ ಸಿಟ್ಟು..!

ಕರ್ನಾಟಕ ಟಿವಿ : ಅಮಿತ್ ಶಾ ಅಂಡ್ ಟೀಂ ಅವಿನೇರವಾಗಿ ಎಷ್ಟೇ ಹಾವಳಿ ಇಟ್ರು ಕನಕಪುರ ಬಂಡೆ ಸ್ವಲ್ಪವೂ ಕಂಗಾಲಾಗಲೇ ಇಲ್ಲ.. ಡಿಕೆಶಿ ಎಂಟೆದೆ ಬಂಟನ ಧೈರ್ಯವನ್ನ ದೇಶದ ಮೋದಿ ವಿರೋಧಿಗಳೆಲ್ಲಾ ಕೊಂಡಾಡಿದ್ದಾರೆ.. ಸೋನಿಯಾ, ರಾಹುಲ್ ಕೂಡ ಡಿಕೆಶಿ ತಾಕತ್ತು ಕಂಡು ಹೌದೌದು ಎಂದಿದ್ದಾರೆ.. ಇಷ್ಟೆಲ್ಲಾ ಶಕ್ತಿಶಾಲಿ ಶಿವಕುಮಾರ್ ಇನ್ನೇನೋ ಕೆಪಿಸಿಸಿ ಅಧ್ಯಕ್ಷರಾಗೇ ಬಿಟ್ರು...

ಏಕಾಂಗಿ ಸಿದ್ದರಾಮಯ್ಯ..!?

ಕರ್ನಾಟಕ ಟಿವಿ ಸಂಪಾದಕೀಯ : ದೇವರಾಜ ಅರಸು 5 ವರ್ಷ ಅಧಿಕಾರ ಪೂರೈಸಿದ ನಂತರ ಮತ್ತೊಬ್ಬ ಸಿಎಂ 5 ವರ್ಷ ಅಧಿಕಾರ ಪೂರ್ಣಗೊಳಿಸಲು 40 ವರ್ಷ  ಬೇಕಾಯ್ತು.. ಹೌದು ದೇವರಾಜ ಅರಸು ನಂತರ ಸಿದ್ದರಾಮಯ್ಯ ಮಾತ್ರ 5 ವರ್ಷ ಸುಭದ್ರ ಸರ್ಕಾರ ಕೊಟ್ಟು ಐದು ವರ್ಷ ಪೂರೈಸಿದ ನಾಯಕ.. ಕಾಂಗ್ರೆಸ್ ಪಕ್ಷಕ್ಕೆ ಕರ್ನಾಟಕದಲ್ಲಿ ಸುಭದ್ರ...
- Advertisement -spot_img

Latest News

ರಿಯಲ್ ಎಷ್ಟೆಟ್ ವಿಚಾರಕ್ಕೆ ವ್ಯಕ್ತಿಯ ಕೊ*: ಪೊಲೀಸರ ಕುಟುಂಬದಲ್ಲೇ ಊಹಿಸಲು ಸಾಧ್ಯವಾಗದ ಘಟನೆ

Dharwad News: ಧಾರವಾಡ: ಧಾರವಾಡದಲ್ಲಿ ರಿಯಲ್ ಎಸ್ಟೇಟ್ ದ್ವೇಷಕ್ಕೆ ವ್ಯಕ್ತಿಯ ಹೆಣ ಬಿದ್ದಿದ್ದು, ಪೊಲೀಸರ ಕುಟುಂಬದಲ್ಲೇ ಊಹಿಸಲು ಸಾಧ್ಯವಾಗದ ಘಟನೆ ನಡೆದಿದೆ. ಧಾರವಾಡ ತಾಲೂಕಿನ ಗರಗ ಗ್ರಾಮದಲ್ಲಿ...
- Advertisement -spot_img