ಕರ್ನಾಟಕ ಟಿವಿ
: ಯಡಿಯೂರಪ್ಪಗೆ ಬಿಜೆಪಿ ಹೈಕಮಾಂಡ್ ಸತಾಯಿಸುತ್ತಿರುವಂತೆ ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯಗೆ
ಸತಾಯಿಸಿ ಕೊನೆಗೂ ವಿಪಕ್ಷ ನಾಯಕನನ್ನಾಗಿ ಘೋಷಣೆ ಮಾಡಿದೆ.. ಕಾಂಗ್ರೆಸ್ ಪಕ್ಷವನ್ನಅಧಿಕಾರಕ್ಕೆ ತಂದು
5 ವರ್ಷ ಆಡಳಿತ ನಡೆಸಿದ ಸಿದ್ದರಾಮಯ್ಯ ವಿಪಕ್ಷ ನಾಯಕನ ಸ್ಥಾನ ಪಡೆಯಲು ಇಷ್ಟೊಂದು ಒದ್ದಾಡುವ ಪರಿಸ್ಥಿತಿ
ಯಾಕೆ ಬಂದು ಅಂತ ನೋಡೋದಾದ್ರೆ ಕಾಣಿಸೋದು ಕಾಂಗ್ರೆಸ್ ಪಕ್ಷದ ಮೂಲ ನಾಯಕರ ಸಿಟ್ಟು. ಕಾಂಗ್ರೆಸ್ನಲ್ಲಿನ
ಸಿದ್ದರಾಮಯ್ಯ ವಿರೋಧಿ...
ಡಿಕೆ ಶಿವಕುಮಾರ್ ಅವರನ್ನು ರಾಜಕೀಯ ಷಡ್ಯಂತ್ರದಲ್ಲಿ ಸಿಲುಕಿಸಲಾಗಿದೆ. ಈ ಸಂದರ್ಭದಲ್ಲಿ ಅವರ ಜೊತೆ ನಾವು ಹಾಗೂ ಇಡೀ ಪಕ್ಷ ನಿಲ್ಲಲಿದೆ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಧೈರ್ಯ ತುಂಬಿದ್ದಾರೆ.
ಗುರುವಾರ ಸಂಸದ ಡಿಕೆ ಸುರೇಶ್ ಅವರಿಗೆ ಕರೆ ಮಾಡಿ ಡಿಕೆ ಶಿವಕುಮಾರ್ ಅವರ ಬಗ್ಗೆ ಸೋನಿಯಾ ಗಾಂಧಿ ವಿಚಾರಿಸಿದರು. ಡಿಕೆ ಶಿವಕುಮಾರ್ ಅವರ ಆರೋಗ್ಯ...
ನವದೆಹಲಿ: ಲೋಕಸಭೆ ಚುನಾವಣೆಯ ಹೀನಾಯ ಸೋಲಿನ ಬಳಿಕ ತೀವ್ರ ಹತಾಶರಾಗಿದ್ದ ರಾಹುಲ್ ಗಾಂಧಿ ತಮ್ಮ ನಿರ್ಧಾರದಂತೆಯೇ ಇದೀಗ ರಾಜೀನಾಮೆ ನೀಡಿದ್ದು ಸಿಡಬ್ಲ್ಯೂಸಿ ಅಂಗೀಕರಿಸಿದೆ.
ಚುನಾವಣೆಯಲ್ಲಿ ಪಕ್ಷದ ಸೋಲಿನ ಹೊಣೆ ಹೊತ್ತುಕೊಂಡ ರಾಹುಲ್ ಗಾಂಧಿ ಇನ್ನು ನಾನು ಪಕ್ಷದ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಯಲು ಸಾಧ್ಯವಿಲ್ಲ ಅಂತ ಹೇಳಿದ್ರು. ಈ ಬಗ್ಗೆ ಪಕ್ಷದ ಹಿರಿಯರು ಸಾಕಷ್ಟು ಸಲಹೆ...
ಕಲಬುರಗಿ: ಮಾಜಿ ಸಂಸದ ಮಲ್ಲಿಕಾರ್ಜುನ ಖರ್ಗೆಗೆ ಕಾಂಗ್ರೆಸ್ ಹೈಕಮಾಂಡ್ ತುರ್ತು ಬುಲಾವ್ ನೀಡಿದೆ. ಈ ಹಿನ್ನೆಲೆಯಲ್ಲಿ ರಾತ್ರಿಯೇ ದೆಹಲಿಯತ್ತ ಖರ್ಗೆ ತೆರಳಿದ್ದು, ಕುತೂಹಲ ಮೂಡಿಸಿದೆ.
ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡೋ ನಿರ್ಧಾರದಿಂದ ರಾಹುಲ್ ಗಾಂಧಿ ಹಿಂದೆ ಸರಿಯದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ತಲೆಕೆಡಿಸಿಕೊಂಡಿದ್ದಾರೆ. ಹೀಗಾಗಿ ಅಧ್ಯಕ್ಷ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆಯವನ್ನು ನೇಮಕ...
Dharwad News: ಧಾರವಾಡ: ಧಾರವಾಡದಲ್ಲಿ ರಿಯಲ್ ಎಸ್ಟೇಟ್ ದ್ವೇಷಕ್ಕೆ ವ್ಯಕ್ತಿಯ ಹೆಣ ಬಿದ್ದಿದ್ದು, ಪೊಲೀಸರ ಕುಟುಂಬದಲ್ಲೇ ಊಹಿಸಲು ಸಾಧ್ಯವಾಗದ ಘಟನೆ ನಡೆದಿದೆ.
ಧಾರವಾಡ ತಾಲೂಕಿನ ಗರಗ ಗ್ರಾಮದಲ್ಲಿ...