Friday, February 13, 2026

Sonia Gandhi

ಪ್ಲೇ ಆಫ್‌ಗೆ ಲಗ್ಗೆ ಇಟ್ಟ RCB: ವಿಶ್ ಮಾಡಿದ ಸಿಎಂ, ಡಿಸಿಎಂ

Political News: ಆರ್‌ಸಿಬಿ ಸತತ 6 ಪಂದ್ಯಗಳಲ್ಲಿ ಗೆಲುವು ಸಾಧಿಸಿರುವ ಆರ್‌ಸಿಬಿ, ಪ್ಲೆ ಆಫ್‌ಗೆ ಲಗ್ಗೆ ಇಟ್ಟಿದೆ. ಈ ಕಾರಣಕ್ಕೆ, ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿ ವಿಶ್ ಮಾಡಿದ್ದಾರೆ. ಶಹಬ್ಬಾಶ್ ಹುಡುಗ್ರಾ! ಕೋಟ್ಯಂತರ ಅಭಿಮಾನಿಗಳ‌ ಪ್ರಾರ್ಥನೆ ಫಲಿಸಿದೆ. ಕಪ್ ಗೆಲ್ಲುವ ಕನಸು ಜೀವಂತವಾಗಿದೆ. ಬದಲಾಗಿದೆ ಸಮಯ ಇದು RCBಯ ಹೊಸ ಅಧ್ಯಾಯ...

ಕ್ರಿಮಿನಲ್‌ಗಳ ಜೊತೆ ಹುಬ್ಬಳ್ಳಿ ಪೊಲೀಸರ ಸಂಪರ್ಕ: ಅರವಿಂದ ಬೆಲ್ಲದ್ ಶಾಕಿಂಗ್ ಹೇಳಿಕೆ!

Hubli News: ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಪೊಲೀಸರು ವರ್ಗಾವಣೆಗೆ ದುಡ್ಡು ಕೊಟ್ಟು ಬರುವಂತಾಗಿದೆ. ಇಂಥವರು ದುಡ್ಡು ಎಲ್ಲಿಂದ ತೆಗಿಬೇಕು? ಕ್ರಿಮಿನಲ್‌ಗಳಿಂದ ಹಣ ವಸೂಲಿ ಮಾಡ್ತಾರೆ ಎಂದು ಶಾಸಕ ಅರವಿಂದ ಬೆಲ್ಲದ್ ಪೊಲೀಸರ ಕಾರ್ಯವೈಖರಿಗೆ ಕಿಡಿಕಾರಿದರು. ಇಂದು ಹುಬ್ಬಳ್ಳಿಯ ನಿವಾಸಕ್ಕೆ ತೆರಳಿ ಕುಟುಂಬಸ್ಥರ ಭೇಟಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪೊಲೀಸರು ತಾವೇ...

ಹ*ತ್ಯೆಯಾದ ಯುವತಿ ಅಂಜಲಿ ಸಹೋದರಿ ಆತ್ಮಹ*ತ್ಯೆಗೆ ಯತ್ನ, ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ

Hubli News: ಹುಬ್ಬಳ್ಳಿ: ಕೆಲದಿನಗಳ ಹಿಂದೆ ಪ್ರೀತಿಗೆ ಸಹಕರಿಸಲಿಲ್ಲ ಎಂದು ಯುವಕನಿಂದ ಕೊಲೆಯಾದ ಯುವತಿ ಅಂಜಲಿ ಅಂಬಿಗೇರ ಸಹೋದರಿ ಯಶೋಧ ಅಕ್ಕನ ಸಾವಿನಿಂದ ಮನನೊಂದು ಪಿನಾಯಲ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಕೂಡಲೆ ಅವರನ್ನು ಹುಬ್ಬಳ್ಳಿಯ ಕಿಮ್ಸ್ (KIMS) ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಯಶೋಧ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಅಂಜಲಿ...

ಹುಬ್ಬಳ್ಳಿಯಲ್ಲಿ ಹದಗೆಟ್ಟ ಕಾನೂನು ಸುವ್ಯವಸ್ಥೆ: ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಪಿ.ರಾಜೀವ್ ತಲೆದಂಡ

Hubli News: ಹುಬ್ಬಳ್ಳಿ:- ಹುಬ್ಬಳ್ಳಿ-ಧಾರವಾಡದಲ್ಲಿ ಕಳೆದ ಒಂದು ತಿಂಗಳುಗಳಿಂದ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಸುವ್ಯಸ್ಥೆ ಹದಗೆಟ್ಟಿದೆ ಅಂತಾ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಕಾನೂನು ಮತ್ತು ಸುವ್ಯವಸ್ತೆ ಡಿಸಿಪಿ ಪಿ ರಾಜೀವ್ ಅಮಾನತ್ತು ಮಾಡಿ‌ ಸರಕಾರ ಆದೇಶ ಹೊರಡಿಸಿದೆ. ಸಾರ್ವಜನಿಕರಿಂದ ಪೋಲೀಸರ ವಿರುದ್ಧ ಅಸಮಾಧಾನ ಹಿನ್ನೆಲೆ. ಸರಕಾರದಿಂದ ದಿಟ್ಟ ಕ್ರಮಕೈಕೊಂಡಿದೆ. ಎರಡು ದಿನಗಳ...

ಅರಣ್ಯ ಇಲಾಖೆಯಿಂದ ಲಕ್ಷ ಲಕ್ಷ ಲೂಟಿ: ಆರ್ ಟಿ ಐ ಕಾರ್ಯಕರ್ತ ಸುರೇಂದ್ರ ಉಗಾರೆ

Dharwad News: ಧಾರವಾಡ :ಧಾರವಾಡ ವಿಭಾಗದ ಅರಣ್ಯ ಇಲಾಖೆಯ "ರೂಟ್ ಸ್ಟಾಕ್' ಯೋಜನೆ 83,90,867 ರೂ ಅನುದಾನವನ್ನ ದುರ್ಬಳಕೆ ಮಾಡಿ ಕಾಮಗಾರಿ ಮುಗಿಸದೆ ಲಕ್ಷಾಂತರ ರೂಪಾಯಿಯನ್ನ ಅರಣ್ಯ ಇಲಾಖೆಯ ಅಧಿಕಾರಿಗಳು ಮಾಡಿದ್ದಾರೆ. ಜೊತೆಗೆ ಈ ಕುರಿತು ಲೋಕಾಯುಕ್ತ ಮತ್ತು ಅರಣ್ಯ ಇಲಾಖೆಯ ಸಚಿವರಿಗೂ ದೂರು ಕೊಟ್ಟು ತಪ್ಪಿತಸ್ಥ ಅಧಿಕಾರಿಗಳ‌ ಮೇಲೆ ಕ್ರಮಕ್ಕೆ ಆಗಹಿಸಿ ಆರ್...

ದೇವರಾಜೇಗೌಡನ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ: ಸಚಿವ ಚಲುವರಾಯಸ್ವಾಮಿ

Political News: ಬೆಂಗಳೂರಿನಲ್ಲಿ ಸಚಿನ ಚೆಲುವರಾಯಸ್ವಾಮಿ ಸುದ್ದಿಗೋಷ್ಠಿ ನಡೆಸಿದ್ದು, ದೇವರಾಜೇಗೌಡನ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಒಬ್ಬ ದೇವರಾಜೇ ಗೌಡನಿಗೆ ಯಾಕೆ ಮಹತ್ವ ಕೊಡ್ತೀರಾ..? ಈ ತರ ವಿಚಾರಗಳನ್ನ ಯಾಕೆ ಪ್ರಚಾರ ಮಾಡ್ತೀರಾ..? ದೇವರಾಜೆ ಗೌಡ ಇನ್ನೂ ಯಾರ ಹೆಸರು ಹೇಳ್ಬೇಕು ಅನ್ನೋ ಗೊಂದಲದಲ್ಲಿದ್ದಾರೆ. ಅವರ ವಿರುದ್ಧ ನಾನು ಮಾನನಷ್ಟ ಮೊಕದ್ದಮೆ ಹೂಡುತ್ತೇನೆ. ಹಿಂದೆ ಕುಮಾರಸ್ವಾಮಿ ವಿರುದ್ಧವೂ...

ಈ ಕರಾಳ ದಂಧೆಯ ಬಗ್ಗೆ ಕಾಂಗ್ರೆಸ್ ನಿರ್ಲಕ್ಷ್ಯ ತೋರುತ್ತಿರುವುದೇಕೆ..?: ಸುಮಲತಾ ಅಂಬರೀಷ್

Political News: ಮಂಡ್ಯ ಜಿಲ್ಲೆಯ ಹಲವೆಡೆ ಭ್ರೂಣ ಹತ್ಯೆ ನಡೆದ ಬಗ್ಗೆ ಸ್ವತಃ ನರ್ಸ್ ಒಪ್ಪಿಕೊಂಡಿದ್ದು, ಈ ಬಗ್ಗೆ ಬಿಜೆಪಿ ನಾಯಕಿ ಸುಮಲತಾ ಆತಂಕ ಹೊರಹಾಕಿದ್ದಾರೆ. ಮಂಡ್ಯ ಜಿಲ್ಲೆಯ ಹಲವೆಡೆ ಹಲವು ತಿಂಗಳುಗಳ ಹಿಂದೆಯೇ ಬೆಳಕಿಗೆ ಬಂದ ಭ್ರೂಣಲಿಂಗ ಪತ್ತೆ ದಂಧೆಯನ್ನು ಸಂಪೂರ್ಣವಾಗಿ ಮಟ್ಟ ಹಾಕಲು ಹಾಗೂ ತಪ್ಪಿತಸ್ಥರನ್ನು ಶಿಕ್ಷಿಸಲು ರಾಜ್ಯ ಸರ್ಕಾರ ವಿಫಲವಾಗಿರುವುದು ವಿಷಾದನೀಯ...

ಅಹಿತಕರ ಘಟನೆಗಳು ನಡೆದಾಗ ತಕ್ಷಣಕ್ಕೆ ಕಡಿವಾಣ ಹಾಕೋದು ಪೋಲಿಸರ ಕರ್ತವ್ಯ: ಸಚಿವ ಸಂತೋಷ್ ಲಾಡ್

Hubli News: ಹುಬ್ಬಳ್ಳಿ: ಮೃತ ಅಂಜಲಿ ಕುಟುಂಬಕ್ಕೆ ಸಾಂತ್ವನ ಹೇಳಿದ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಸಚಿವ ಸಂತೋಷ್ ಲಾಡ್, ನೇಹಾ ಹತ್ಯೆ ಘಟನೆ ನಡೆದ ನಂತರ ಇನ್ನೊಂದು ಘಟನೆ ನಡೆದಿದೆ. ಅಹಿತಕರ ಚಟುವಟಿಕೆಗಳಲ್ಲಿ ಯುವಕರು ಬಲಿಯಾಗ್ತಿದ್ದಾರೆ. ಇಂತಹ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಯುವಕರಿಗೆ ಜಾಗೃತಿ ಮೂಡಿಸಿವ ಕೆಲಸ ಮಾಡಬೇಕು. ಇದನ್ನ ಸಿಐಡಿ ತನಿಖೆಗೆ ಸರ್ಕಾರ ಕೊಡಬೇಕು...

ಶಾಸಕ ಪ್ರಸಾದ್ ಅಬ್ಬಯ್ಯ ಫೋಟೋ ಪೋಸ್ ಹೇಳಿಕೆಗೆ ತಿರುಗೇಟು ನೀಡಿದ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ

Hubli News: ಹುಬ್ಬಳ್ಳಿ: ಶಾಸಕ‌ ಪ್ರಸಾದ್ ಅಬ್ಬಯ್ಯ ಪೋಟೋ ಪೋಸ್ ಹೇಳಿಕೆಗೆ ಬಿಜೆಪಿ ಶಾಸಕ ತೆಂಗಿನಕಾಯಿ ತಿರುಗೇಟು ನೀಡಿದ್ದು, ಇಂತಹ ಘಟನೆ ನಡೆದಾಗ ಬಿಜೆಪಿ ತನ್ನ ಜವಾಬ್ದಾರಿಯನ್ನು ಅತ್ಯಂತ ಶಿಸ್ತು ಬದ್ಧವಾಗಿ ಮಾಡುತ್ತದೆ. ನಾವ್ಯಾರು ಇವರು ಬರಬೇಕೆಂದು ಅಪೇಕ್ಷೆ ಮಾಡಿಲ್ಲ. ನೋವಿನಲ್ಲಿರುವ ಕುಟುಂಬಕ್ಕೆ ಸಾಂತ್ವಾನ ಹೇಳುವುದು ನಮ್ಮ ಜವಾಬ್ದಾರಿ ಅದನ್ನು ನಾವು ಮಾಡಿದ್ದೇವೆ. ಮಾನವೀಯತೆಯ ದೃಷ್ಟಿಯಿಂದ...

ಹುಬ್ಬಳ್ಳಿ-ಧಾರವಾಡದಲ್ಲಿ ಪೊಲೀಸರು ಅಲರ್ಟ್: ಮಹಿಳೆಯರ ರಕ್ಷಣೆಗೆ ಕಾರ್ಯಾಚರಣೆಗಿಳಿಯಲಿದೆ ಚೆನ್ನಮ್ಮ ಪಡೆ

Hubli News: ಹುಬ್ಬಳ್ಳಿ: ರಾಜ್ಯದ ಎರಡನೇ ಅತಿದೊಡ್ಡ ಮಹಾನಗರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಹುಬ್ಬಳ್ಳಿ - ಧಾರವಾಡ ಅವಳಿನಗರದಲ್ಲಿ ಇತ್ತೀಚೆಗೆ ನಡೆದ ಯುವತಿಯರ ಕೊಲೆ ಪ್ರಕರಣಗಳ ಬೆನ್ನಲ್ಲೇ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸಜ್ಜಾಗಿದೆ. ಈ ನಿಟ್ಟಿನಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರೇಟ್ ಈಗ ಮಹಿಳೆಯರಿಗೆ ಭದ್ರತೆಯ ಜೊತೆಗೆ, ಅವರಿಗೆ ಆತ್ಮಸ್ಥೈರ್ಯ ಹೆಚ್ಚಿಸಲು ಮುಂದಾಗಿದೆ. ಕಾನೂನು...
- Advertisement -spot_img

Latest News

Sandalwood: ಚಿನ್ನದ ಸರ ಧರಿಸುವಾಗ ಹುಷಾರಾಗಿರಿ ಎಂದು ಎಚ್ಚರಿಕೆ ಸಂದೇಶ ನೀಡಿದ ನಟಿ ಯಮುನಾ ಶ್ರೀನಿಧಿ

Sandalwood: ನಟಿ ಯಮುನಾ ಶ್ರೀನಿಧಿಯವರು ಚಿನ್ನದ ಸರ ಧರಿಸುವಾಗ ಹುಷಾರಾಗಿರಿ ಎಂದು ಎಚ್ಚರಿಕೆ ಸಂದೇಶ ನೀಡಿದ್ದಾರೆ. ಇದಕ್ಕೆ ಕಾರಣವೇನೆಂದರೆ, ಕೆಲ ದಿನಗಳ ಹಿಂದೆ ಓರ್ವ ಮಹಿಳೆಯ...
- Advertisement -spot_img