International News: ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ಒಬ್ಬಳು ಹಿಜಬ್ ಧರಿಸದೇ, ತುಂಡು ಬಟ್ಟೆ ಧರಿಸಿ, ಲೈವ್‌ಗೆ ಬಂದಿದ್ದು, ಇದರಿಂದ ಸಿಟ್ಟಿಗೆದ್ದ ಆಕೆಯ ಪೋಷಕರು ಆಕೆಯನ್ನು ಹಿಗ್ಗಾಮುಗ್ಗಾ ಥಳಿಸಿದ್ದಾರೆ.
ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಮುಸ್ಲಿಂ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ತನ್ನ ಅಭಿಮಾನಿಗಳೊಂದಿಗೆ ಚಿಟ್ ಚಾಟ್ ಮಾಡುತ್ತಿದ್ದಳು. ಆದರೆ ಆಕೆ ಹಿಜಬ್ ಧರಿಸಿರಲಿಲ್ಲ. ಮತ್ತು...
Movie News: G9 communication media & entertainment ಲಾಂಛನದಲ್ಲಿ ನಿರ್ಮಾಣವಾಗಿರುವ ಹಾಗೂ ಕ್ರೇಜಿಸ್ಟಾರ್ ವಿ ರವಿಚಂದ್ರನ್ ಪ್ರಮುಖಪಾತ್ರದಲ್ಲಿ ನಟಿಸಿರುವ "ದ ಜಡ್ಜ್ ಮೆಂಟ್" ಚಿತ್ರದ ಟ್ರೇಲರ್ ಇತ್ತೀಚಿಗೆ ಬಿಡುಗಡೆಯಾಯಿತು. MMB legacy ಯಲ್ಲಿ ನಡೆದ ವರ್ಣರಂಜಿತ ಸಮಾರಂಭದಲ್ಲಿ ನಿರ್ಮಾಪಕ ಉದಯ್ ಕೆ ಮಹ್ತಾ ಟ್ರೇಲರ್ ಬಿಡುಗಡೆ ಮಾಡಿ ಶುಭ ಕೋರಿದರು. ನಂತರ ಚಿತ್ರತಂಡದ...
International News: ಸೋಶಿಯಲ್ ಮೀಡಿಯಾದಲ್ಲಿ ಫೇಮಸ್ ಆಗಬೇಕು. ಸೆಲೆಬ್ರಿಟಿಯಾಗಬೇಕು ಎನ್ನುವ ಹುಚ್ಚು ಇಂದಿನ ಯುವ ಪೀಳಿಗೆಯಲ್ಲಿ ಹೆಚ್ಚಾಗಿ ಕಾಣಿಸುತ್ತಿದೆ. ಇದೇ ಹುಚ್ಚು ಓರ್ವ ಬಾಲಕನ ಜೀವ ತೆಗೆದಿದೆ.
14 ವರ್ಷದ ಬಾಲಕ ಸೋಶಿಯಲ್ ಮೀಡಿಯಾದಲ್ಲಿ ಬಂದ ಖಾರ ಖಾರ ಚಿಪ್ಸ್ ತಿನ್ನುವ ಚಾಲೆಂಜ್ ತೆಗೆದುಕೊಂಡು, ಚಿಪ್ಸ್ ತಿಂದು ಸಾವನ್ನಪ್ಪಿದ್ದಾನೆ. ನ್ಯೂಯಾರ್ಕ್‌ನಲ್ಲಿ ಈ ಘಟನೆ ನಡೆದಿದ್ದು, ಹ್ಯಾರಿಸ್...
Bollywood News: ಪ್ರತೀ ವರ್ಷ ಕಾನ್ ಫಿಲ್ಮ್ ಫೆಸ್ಟಿವಲ್ ಬಂತಂದ್ರೆ, ಭಾರತೀಯ ಅಭಿಮಾನಿಗಳು ಕಾಯೋದೇ, ಐಶ್ ಔಟ್‌ಫಿಟ್ ನೋಡೋಕ್ಕೆ. ಅದರಲ್ಲೂ ಕನ್ನಡಿಗರು, ನಮ್ಮ ಕರಾವಳಿ ಕನ್ನಡತಿ ಈ ಬಾರಿ ರೆಡ್ ಕಾರ್ಪೇಟ್ ಮೇಲೆ ಹೇಗೆ ಮಿಂಚುತ್ತಾರೆ ಅಂತಾ ನೋಡೋಕ್ಕೆ ಕಾಯ್ತಿರ್ತಾರೆ.
ಆದರೆ ಈ ಬಾರಿ ಐಶ್ ಕಾನ್ ಫೆಸ್ಟಿವಲ್‌ಗೆ ಹೋಗ್ತಾರೋ ಇಲ್ವೋ ಅನ್ನೋ ಡೌಟ್ ಇತ್ತು....
International News: ಭಾರತದ ಪ್ರಾಡಕ್ಟ್‌ಗಳಾದ ಎಂಡಿಎಚ್ ಮತ್ತು ಎವರೆಸ್ಟ್ ಮಸಾಲೆಯಲ್ಲಿ ವಿಷಕಾರಿ ಅಂಶಗಳಿರುವುದು ಪತ್ತೆಯಾಗಿದ್ದು, ಈಗಾಗಲೇ ಹಲವು ರಾಷ್ಟ್ರಗಳು ಇವುಗಳ ಆಮದನ್ನು ನಿಷೇಧಿಸಿದೆ. ಅದೇ ರೀತಿ ಇದೀಗ ನೇಪಾಳ ಕೂಡ ಎಂಡಿಎಚ್ ಮತ್ತು ಎವರೆಸ್ಟ್ ಮಸಾಲೆಗಳನ್ನು ಆಮದು ಮಾಡಿಕೊಳ್ಳದಂತೆ ಆದೇಶಿಸಿದ್ದು, ನೇಪಾಳ ಮಾರುಕಟ್ಟೆಯಲ್ಲಿ ಕೂಡ ಈ ಮಸಾಲೆಗಳ ಮಾರಾಟ ನಿಷೇಧಿಸಲಾಗಿದೆ.
ಸದ್ಯ ಈ ಎರಡೂ ಮಸಾಲೆ...
Hubli News: ಅಂಜಲಿ ಅಂಬಿಗೇರರನ್ನು ಹುಬ್ಬಳ್ಳಿಯಲ್ಲಿ ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ ವಿಶ್ವ ಅಲಿಯಾಸ್ ಗಿರೀಶ್ ಪೊಲೀಸರ ಬಲೆಗೆ ಬಿದ್ದ ರೀತಿಯೇ ರೋಚಕವಾಗಿದೆ. ಅಂಜಲಿ ಹತ್ಯೆ ಮಾಡಿ ಪಲಾಯನಗೈದ ಆತ ರೈಲಿನಲ್ಲಿಯೂ ಮಹಿಳೆಯೊಬ್ಬರಿಗೆ ಚಾಕು ತೋರಿಸಿ ಬೆದರಿಕೆ ಹಾಕಿದ್ದ. ನಂತರ ಆತ ಪೊಲೀಸ್ ಬಲೆಗೆ ಬಿದ್ದಿದ್ಹೇಗೆ? ಈ ಬಗ್ಗೆ ಹುಬ್ಬಳ್ಳಿ ಧಾರವಾಡ ಪೊಲೀಸ್...
Hubli News: ಹುಬ್ಬಳ್ಳಿ: ಅಂಜಲಿ ಹತ್ಯೆ ಆರೋಪಿಯನ್ನು ಬಂಧಿಸಿದ್ದು, ಆರೋಪಿಗೆ ತೀವ್ರ ಅನಾರೋಗ್ಯ ಉಂಟಾದ ಹಿನ್ನೆಲೆ, ಆತನನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ ಕಮಿಷನರ್ ರೇಣುಕಾ ಸುಕುಮಾರ್, ವಿಚಾರಣೆ ನಡೆಸಿದ್ದಾರೆ.
ಬಳಿಕ ಮಾತನಾಡಿದ ರೇಣುಕಾ, ಬುಧವಾರ ಬೆಂಡಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಒಂದು ಕೊಲೆ ಪ್ರಕರಣ ದಾಖಲಾಗಿತ್ತು. ಈ ಹಿನ್ನಲೆಯಲ್ಲಿ...
Hubli News: ಹುಬ್ಬಳ್ಳಿ: ನಿನ್ನೆ ರಾತ್ರಿ ಮೃತ ಅಂಜಲಿ ಮನೆಗೆ ಭೇಟಿ ನೀಡಿದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಪೊಲೀಸರ ವಿರುದ್ಧ ಮತ್ತು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಕಾನೂನು ಸುವ್ಯವಸ್ಥೆ ಕಾಪಾಡೋಕೆ ಆಗಲ್ಲ ಅಂದ್ರೆ ಜಾಗ ಖಾಲಿ ಮಾಡಿ. ಅಂಜಲಿ ಕೊಲೆ ಆಘಾತಕಾರಿ ಬೆಳವಣಿಗೆ. ಆರೋಪಗಳಿಗೆ ಕಾನೂನಿನ ಭಯವು ಇಲ್ಲ ಪೊಲೀಸರ ಭಯವೂ...
Dubai News: ದುಬೈಗೆ ಪ್ರವಾಸಕ್ಕೆಂದು ಬಂದಿದ್ದ ಪ್ರವಾಸಿಗನೋರ್ವ ಕಳೆದುಕೊಂಡಿದ್ದ ವಾಚನ್ನು, ಭಾರತದ ಬಾಲಕ ಹಿಂದಿರುಗಿಸಿದ್ದಾನೆ. ಈ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾನೆ.
ದುಬೈಗೆ ಪ್ರವಾಸಕ್ಕೆಂದು ಬಂದಿದ್ದ ವ್ಯಕ್ತಿ ಆ ಪ್ರವಾಸಿ ಸ್ಥಳದಲ್ಲಿ ವಾಚ್ ಕಡೆದುಕೊಂಡಿದ್ದು, ಈ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿತ್ತು. ಬಳಿಕ ಆತ ತನ್ನ ಊರಿಗೆ ಮರಳಿದ್ದು, ಇದೀಗ ಬಾಲಕನ ಕೈಗೆ ಸಿಕ್ಕಿದ್ದ...
Political News: ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡುವ ಮೂಲಕ ರಾಜ್ಯ ಸರ್ಕಾರದ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ.
ಯಾವ ಕಡೆಯಿಂದ ನೋಡಿದರೂ ರೈತರ ಸಂಕಷ್ಟಕ್ಕೆ ಕೊನೆಯೇ ಇಲ್ಲ ಎನ್ನುವಂತಾಗಿದೆ. ಹೆಸರಿಗೆ ಅನ್ನದಾತ.., ಆದರೆ; ಅವರ ಕಣ್ಣೀರು ಒರೆಸಿ ಅವರಿಗೆ ಧಾತನಾಗಿ ನಿಲ್ಲಬೇಕಿದ್ದ ರಾಜ್ಯ ಕಾಂಗ್ರೆಸ್ ಸರಕಾರ ಕೈಕಟ್ಟಿ ಕೂತಿದೆ.
•ಕೇಂದ್ರ ಸರಕಾರದಿಂದ ರೈತರ ಬ್ಯಾಂಕ್ ಖಾತೆಗಳಿಗೆ ಜಮೆ...
Political News: ಸರ್ಕಾರಿ ಆಸ್ಪತ್ರೆಯಲ್ಲಿ ಸರಿಯಾಗಿ ಔಷಧಿಗಳು ಲಭ್ಯವಾಗುತ್ತಿಲ್ಲ ಎಂಬ ಆರೋಪದ ಬಗ್ಗೆ ನಿನ್ನೆ ಬಿಜೆಪಿ ತನ್ನ ಎಕ್ಸ್ ಖಾತೆಯಲ್ಲಿ ಅಸಮಧಾನ ವ್ಯಕ್ತಪಡಿಸಿತ್ತು.
ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿಗಳು...