Political News: ನಂದಿನಿ ಸಂಸ್ಥೆ ಟಿ20 ವಿಶ್ವಕಪ್ ಪಂದ್ಯಕೂಟದಲ್ಲಿ ಪ್ರಾಯೋಜಕತ್ವ ಪಡೆದಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದ್ದಾರೆ.
ಮಲೇಷಿಯಾ, ವಿಯೆಟ್ನಾಂ, ಸಿಂಗಾಪುರ, ಅಮೇರಿಕಾ, ದುಬೈ, ಯುಎಇ ಮುಂತಾದ ರಾಷ್ಟ್ರಗಳಲ್ಲಿ ಹೆಸರುವಾಸಿಯಾಗಿರುವ ಕರ್ನಾಟಕದ ಹೆಮ್ಮೆಯ ನಂದಿನಿ ಸಂಸ್ಥೆ ಈಗ T20 ವಿಶ್ವಕಪ್ ಪಂದ್ಯಕೂಟದಲ್ಲಿ ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ತಂಡಗಳ ಪ್ರಾಯೋಜಕತ್ವ ಪಡೆದಿದೆ. ರಾಜ್ಯದ ಉತ್ಕೃಷ್ಟ...
Hubli News: ಹುಬ್ಬಳ್ಳಿ: ರಾಜಕೀಯಕ್ಕಾಗಿ ನೇಹಾ ಕೊಲೆಯನ್ನು ರಾಷ್ಟ್ರೀಯ ಮಟ್ಟಕ್ಕೆ ತೆಗೆದುಕೊಂಡು ಹೋಗಿರುವ ರಾಜಕಾರಣಿಗಳು ಈಗ ಎಲ್ಲಿ ಹೋಗಿದ್ದಾರೆ..? ಅಂಜಲಿ ಕುಟುಂಬಕ್ಕೆ ನ್ಯಾಯ ಕೊಡಿಸುವಲ್ಲಿ ರಾಜ್ಯದ ನಾಯಕರು ಪ್ರಮಾಣಿಕ ಪ್ರಯತ್ನ ಮಾಡಬೇಕು ಎಂದು ದಿಂಗಾಲೇಶ್ವರ ಸ್ವಾಮೀಜಿ ಹೇಳಿದರು.
ಮೃತಳಾದ ಅಂಜಲಿ ಅಂಬಿಗೇರ ಮನೆಯಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಪೊಲೀಸರ ವೈಫಲ್ಯ...
Hubli News: ಹುಬ್ಬಳ್ಳಿ: ನೇಹಾ ಹತ್ಯೆ ಪ್ರಕರಣ ಮಾಸುವ ಮುನ್ನವೇ ಅಂಜಲಿ ಅಂಬಿಗೇರ ಹತ್ಯೆಯು ಹುಬ್ಬಳ್ಳಿಯನ್ನು ಬೆಚ್ಚು ಬೀಳುಸುವಂತೆ ಮಾಡಿದ್ದು, ಸರ್ಕಾರದ ಲೋಪ ಸ್ಪಷ್ಟವಾಗಿ ಎದ್ದು ಕಾಣುತ್ತಿದ್ದು, ಇನ್ನೂದರೂ ಸರ್ಕಾರ ಎಚ್ಚೆತ್ತುಕೊಳ್ಳಬೇಕಿದೆ ಎಂದು ಶಾಸಕ ಮಹೇಶ್ ಟೆಂಗಿನಕಾಯಿ ಹೇಳಿದರು.
ನಗರದಲ್ಲಿ ಹತ್ಯೆಯಾದ ಅಂಜಲಿ ನಿವಾಸಕ್ಕೆ ಭೇಟಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರೋಪಿ ವಿಶ್ವನಾಥ ಬೆದರಿಕೆ...
Hubli News: ಹುಬ್ಬಳ್ಳಿ: ಈ ನೆಲದ ಕಾನೂನಿನ ಬಗ್ಗೆ ಯಾವ ಭಯನೇ ಉಳಿಯದಂತಾಗಿದೆ. ಈ ನೆಲದ ಕಾನೂನು ಉಳಿಸಿಕೊಳ್ಳಬೇಕಾದ್ರೆ ಸರ್ಕಾರ ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳಬೇಕು ಎಂದು ಮೂರುಸಾವಿರ ಮಠದ ಗುರುಸಿದ್ದರಾಜಯೋಗೀಂದ್ರ ಸ್ವಾಮೀಜಿ ಹೇಳಿದರು.
ಮೃತ ಅಂಜಲಿ ಮನೆಗೆ ಭೇಟಿ ಸಾಂತ್ವನ ಹೇಳಿದ ಬಳಿಕ ಮಾತನಾಡಿದ ಅವರು, ನೇಹಾ ಹತ್ಯೆ ನಂತರ ಮತ್ತೊಂದು ಅಮಾನುಷ ಘಟನೆ ನಡೆದಿದೆ....
Hubli News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಧಾರುಣವಾಗಿ ಕೊಲೆಯಾದ ಅಂಜಲಿ ಅಂಬಿಗೇರ ಅವರ ಮನೆಗೆ ಶಿರಹಟ್ಟಿ ಮಠದ ಫಕೀರ್ ದಿಂಗಾಲೇಶ್ವರ ಸ್ವಾಮೀಜಿ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಹುಬ್ಬಳ್ಳಿಯ ವೀರಾಪೂರ ಓಣಿಯಲ್ಲಿರುವ ಅಂಜಲಿ ಅಂಬಿಗೇರ ಅವರ ಮನೆಗೆ ಆಗಮಿಸಿದ ಸ್ವಾಮೀಜಿಗಳು ಕುಟುಂಬಸ್ಥರ ಜೊತೆಗೆ ಮಾತನಾಡಿ ಕುಟುಂಬಸ್ಥರಿಗೆ ಹಾಗೂ ಅಂಜಲಿ ಸಹೋದರಿಯರಿಗೆ ಧೈರ್ಯ ತುಂಬಿದರು. ಇದೇ...
Hubli News: ಹುಬ್ಬಳ್ಳಿ: ಅಂಜಲಿ ಅಂಬಿಗೇರ ಕೊಲೆ ಪ್ರಕರಣ ಖಂಡಿಸಿ ಭಾರತೀಯ ಜನತಾ ಪಕ್ಷದಿಂದ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ನೇಹಾ ಹಿರೇಮಠ ಕೊಲೆ ಪ್ರಕರಣದ ಬೆನ್ನಲ್ಲೇ ಮತ್ತೊಂದು ಯುವತಿಯ ಕೊಲೆ ಮಾಡಿರುವುದು ನಿಜಕ್ಕೂ ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಹೆಣ್ಣುಮಕ್ಕಳಿಗೆ ಭದ್ರತೆಯೇ ಇಲ್ಲವಾಗಿದೆ....
Hubli News: ಹುಬ್ಬಳ್ಳಿ: ನಿನ್ನೆ ಧಾರುಣವಾಗಿ ಕೊಲೆಯಾದ ಅಂಜಲಿ ಅಂಬಿಗೇರ ಅವರ ಮನೆಗೆ ಮೂರುಸಾವಿರ ಮಠದ ಸ್ವಾಮಿಜಿ, ರುದ್ರಾಕ್ಷಿಮಠದ ಸ್ವಾಮೀಜಿ ಹಾಗೂ ಶಾಸಕ ಮಹೇಶ ಟೆಂಗಿನಕಾಯಿ ಭೇಟಿ ನೀಡಿ ಸಾಂತ್ವನ ಹೇಳಿದರು.
ವೀರಾಪೂರ ಓಣಿಯಲ್ಲಿರುವ ಅಂಜಲಿ ಅಂಬಿಗೇರ ಅವರ ನಿವಾಸಕ್ಕೆ ಭೇಟಿ ನೀಡಿದ್ದು, ಕುಟುಂಬಸ್ಥರಿಗೆ ಧೈರ್ಯ ಹೇಳಿದರು. ಕುಟುಂಬಸ್ಥರ ಜೊತೆಗೆ ಸಮಾಲೋಚನೆ ನಡೆಸಿದರು.
https://karnatakatv.net/anjali-case-accused-of-neglecting-despite-earlier-complaint-hubli-inspector-woman-constable-suspended/
https://karnatakatv.net/heroine-chandni-says-the-movie-a-is-a-timeless-love-story/
https://karnatakatv.net/i-would-have-kidnapped-you-if-you-were-in-pakistan-pak-cab-drivers-words-go-viral/
Hubli News: ಹುಬ್ಬಳ್ಳಿ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಇಂತಹ ಅವ್ಯವಸ್ಥೆ ಸುಧಾರಣೆಗೆ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರಂತಹ ಸಿಎಂ ರಾಜ್ಯಕ್ಕೆ ಬೇಕು. ಅಲ್ಲದೇ ಕೂಡ ಪೊಲೀಸ್ ಆಯುಕ್ತರನ್ನು ವರ್ಗಾವಣೆ ಮಾಡಬೇಕು ಎಂದು ನೇಹಾ ತಂದೆ ನಿರಂಜನಯ್ಯ ಹಿರೇಮಠ ಆಗ್ರಹಿಸಿದ್ದಾರೆ.
ಅಂಜಲಿ ಅಂಬಿಗೇರ ಮನೆಗೆ ಭೇಟಿ ನೀಡಿದ ವೇಳೆ ಮಾಧ್ಯಮದ ಜೊತೆಗೆ ಮಾತನಾಡಿದ ಅವರು,...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಓರ್ವ ಇನ್ಸ್‌ಪೆಕ್ಟರ್ ಮತ್ತು ಓರ್ವ ಮಹಿಳಾ ಪೇದೆಯನ್ನು ಅಮಾನತು ಮಾಡಲಾಗಿದೆ.
ಹುಬ್ಬಳ್ಳಿ ಧಾರವಾಡ ಕಮಿಷನರ್ ರೇಣುಕಾ ಸುಕುಮಾರ್ ಆದೇಶ ನೀಡಿದ್ದು, ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಮತ್ತು ಓರ್ವ ಮಹಿಳಾ ಪೇದೆಯನ್ನು ಅಮಾನತು ಮಾಡಲಾಗಿದೆ. ಚಿಕ್ಕೋಡಿ ಎಂಬ ಇನ್ಸ್‌ಪೆಕ್ಟರ್ ಮತ್ತು ರೇಖಾ ಎಂಬ...
Recipe: ಇಂದು ನಾವು ಹವ್ಯಕ ಶೈಲಿಯ ಮಾವಿನ ಹಣ್ಣಿನ ಸಾಸಿವೆ ಮಾಡುವುದು ಹೇಗೆ ಅಂತಾ ತಿಳಿಯೋಣ.
ಬೇಕಾಗುವ ಸಾಮಗ್ರಿ: 4ರಿಂದ 5 ಚಿಕ್ಕ ಚಿಕ್ಕ ಮಾವಿನ ಹಣ್ಣು(ಕಾಟು ಮಾವಿನ ಹಣ್ಣು), ಒಂದು ಕಪ್ ಕೊಬ್ಬರಿ ತುರಿ, ಉಪ್ಪುು, ಕೊಂಚ ಬೆಲ್ಲ, ಸಾಸಿವೆ, 2ರಿಂದ 3 ಒಣಮೆಣಸು, ಎಣ್ಣೆ ಇವಿಷ್ಟು ಮಾವಿನ ಹಣ್ಣಿನ ಸಾಸಿವೆ ಮಾಡಲು ಬೇಕಾಗುವ...
Political News: ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ನೊಣವಿನಕೆರೆಯಲ್ಲಿರುವ ಸೋಮೇಶ್ವರ ಶ್ರೀ ಕಾಡುಸಿದ್ದೇಶ್ವರ ಸಂಸ್ಥಾನಮಠಕ್ಕೆ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ ನೀಡಿದ್ದರು.
ಈ ವೇಳೆ ವೀರ ಗಂಗಾಧರ...