Hubli News: ಹುಬ್ಬಳ್ಳಿ: ಹಾಸನ ಸಂಸದ ರೇವಣ್ಣ ಪ್ರಜ್ವಲ್ ವಿರುದ್ಧ ರಾಜ್ಯ ಕಾಂಗ್ರೆಸ್ ನಾಯಕರು ಫೆಕ್ ವಿಡಿಯೋ ಹಾಗೂ ಸುಳ್ಳು ದಾಖಲೆ ಸೃಷ್ಟಿ ಮಾಡಿ ನೀಚ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿ ಹಾಗೂ ಡಿಸಿಎಂ ಡಿಕೆ ಶಿವಕುಮಾರನ್ನು ತಕ್ಷಣವೇ ಸಂಒಉಟದಿಂದ ವಜಾ ಮಾಡಲು ಆಗ್ರಹಿಸಿ, ಹುಬ್ಬಳ್ಳಿಯಲ್ಲಿ ಜೆಡಿಎಸ್ ನಾಯಕರು ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ...
Hubli News: ಹುಬ್ಬಳ್ಳಿ: ಧಾರವಾಡ ಲೋಕಸಭಾ ಚುನಾವಣೆಯ ಮತದಾನ ನಿನ್ನೆಯಷ್ಟೇ ಪೂರ್ಣಗೊಂಡಿದ್ದು, ಈಗ ಬಿಜೆಪಿ ಅಭ್ಯರ್ಥಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ರಿಲ್ಯಾಕ್ಸ್ ಮೂಡ್ ನಲ್ಲಿ ಮನೆಯಲ್ಲಿ ಜೋಶ್ ಆಗಿದ್ದಾರೆ.
ಸುಧೀರ್ಘ ಒಂದು ತಿಂಗಳ ಕಾಲ ಪ್ರಚಾರ, ಸಭೆ, ಸಮಾರಂಭ ಎಂದು ಫುಲ್ ಬ್ಯುಸಿಯಾಗಿದ್ದ ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರು ಇಂದು ಹೆಂಡತಿ, ಮಕ್ಕಳು, ಮೊಮ್ಮಕ್ಕಳ...
Hubli News: ಹುಬ್ಬಳ್ಳಿ: ಚುನಾವಣೆ ಲೆಕ್ಕಾಚಾರಗಳು ಸ್ಪಷ್ಟವಾಗಿದೆ. ನನ್ನ ಕ್ಷೇತ್ರ ಸೇರಿದಂತೆ 14 ಸ್ಥಾನಗಳನ್ನು ನಾವು ಗೆಲ್ಲುತ್ತೇವೆ. ಐತಿಹಾಸಿಕ ಫಲಿತಾಂಶ ಬರಲಿದೆ ಎಂದು ಪ್ರಹ್ಲಾದ ಜೋಶಿ ವಿಶ್ವಾಸ ವ್ಯಕ್ತಪಡಿಸಿದರು.
ಚುನಾವಣೆ ಬಳಿಕ ರಿಲ್ಯಾಕ್ಸ್ ಮೂಡ್ ನಲ್ಲಿರುವ ಜೋಶಿ ಮಾಧ್ಯಮದ ಜೊತೆಗೆ ಮಾತನಾಡಿ, ಜನತಾ ಜನಾರ್ದನ, ದೇವರ ಆಶೀರ್ವಾದದಿಂದ ಪ್ರತಿ ಬಾರಿ ಮತ ಹೆಚ್ಚಾಗುತ್ತಿದೆ. ಈ ಬಾರಿನೂ...
Hubli News: ಹುಬ್ಬಳ್ಳಿ: ಮಗಳ ಹೆರಿಗೆಯಾದ್ರೂ ಆಕಡೆ ಕಾಳಜಿ ವಹಿಸಲಾಗಲಿಲ್ಲ. ಚುನಾವಣೆ ಮುಗಿದ ನಂತರ ಮೊಮ್ಮಕ್ಕಳೊಂದಿಗೆ ಆಟವಾಡೋಕೆ ಅವಕಾಶ ಸಿಕ್ಕಿದೆ ಎಂದು ಪ್ರಹ್ಲಾದ್ ಜೋಶಿ ಪತ್ನಿ ಜ್ಯೋತಿ ಅಭಿಪ್ರಾಯ ವ್ಯಕ್ತಪಡಿಸಿದರು.
ಮತದಾನ ಮುಗಿದ ನಂತರ ರಿಲ್ಯಾಕ್ಸ್ ಮೋಡ್ ನಲ್ಲಿರೋ ಜೋಶಿ ಕುಟುಂಬ ಮಾಧ್ಯಮದ ಜೊತೆಗೆ ಮಾತನಾಡಿ, ಕಳೆದ ಎರಡು ತಿಂಗಳಿನಿಂದಲೂ ಚುನಾವಣೆಯಲ್ಲಿ ಬಿಜಿಯಾಗಿದ್ದೆವು. ಇವತ್ತು ಆರಾಮಾಗಿ...
Political News: ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧ ಕಾಂಗ್ರೆಸ್ 40 ಪರ್ಸೆಂಟ್ ಆರೋಪ ಮಾಡಿ, ಪೋಸ್ಟರ್ ಅಭಿಯಾನ ಮಾಡಿತ್ತು. ಇದೀಗ ಅದೇ ಪೋಸ್ಟರ್ ಅಭಿಯಾನ ಕಾಂಗ್ರೆಸ್ ವಿರುದ್ಧ ತಿರುಗಿ ಬಿದ್ದಂತಿದೆ.
ಪ್ರಜ್ವಲ್ ಪೆನ್‌ಡ್ರೈವ್ ಪ್ರಕರಣ ಬೆಳಕಿಗೆ ಬರಲು ಮತ್ತು ಪೆನ್‌ಡ್ರೈವ್‌ನಲ್ಲಿರುವ ಮಹಿಳೆಯರ ವೀಡಿಯೋ ಶೇರ್ ಮಾಡುವಲ್ಲಿ ಸಿಎಂ ಸಿದ್ದರಾಮಯ್ಯ...
Dharwad News: ಧಾರವಾಡ : ನಾಲ್ಕು ವರ್ಷಗಳ ಬಳಿಕ ಧಾರವಾಡಕ್ಕೆ ಬಂದು ಮತದಾನ ಮಾಡುತ್ತಿರುವುದು ಸಂತೋಷವಾಗಿದೆ. ಅಷ್ಟೇ ನೋವು ಸಹ ತಂದಿದೆ ಎಂದು ಮಾಜಿ ಸಚಿವ ಹಾಗೂ ಶಾಸಕ ವಿನಯ ಕುಲಕರ್ಣಿ ತಿಳಿಸಿದರು.
ಧಾರವಾಡ ನಗರದಲ್ಲಿ ಮತದಾನ ಮಾಡಿದ ನಂತರ ಮಾದ್ಯಮದವರ ಜೊತೆ ಮಾತನಾಡಿದ ಅವರು, ಇವತ್ತು ಉಚ್ಚ ನ್ಯಾಯಾಲಯ ಮತದಾನಕ್ಕೆ ಅವಕಾಶ ಕೊಟ್ಟಿದೆ. ಪ್ರಜಾಪ್ರಭುತ್ವದ...
Political News: ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಪ್ರಜ್ವಲ್ ಪೆನ್‌ಡ್ರೈವ್ ಕೇಸ್ ಬಗ್ಗೆ ಮಾತನಾಡಿದ್ದಾರೆ.
ಬಿ ಕೆ ಸಿಂಗ್ ಗೆ ಪ್ರಶ್ನೆ ಮಾಡಿದ ಹೆಚ್ಡಿಕೆ, ಇವರನ್ನೆಲ್ಲಾ ಯಾಕೆ ತನಿಖೆಗೆ ಕರೆದಿಲ್ಲಾ? ಅಮಿತ್ ಶಾ ಮೋದಿನಾ ಎಳಿತಿದೀರಾ? ಸಿಂಗಾಪುರ್ ಚಾನೆಲ್‌ನಲ್ಲೂ ತೋರಿಸ್ಕೊಂಡು ಕೂತಿದೀರಾ. 2900 ಅಂತೀರಾ. ಎಲ್ಲಿವರೆಗೂ ಎಷ್ಟು Fir ಆಗಿದೆ..? ನಿನ್ನೆ 4...
Hubli News: ಹುಬ್ಬಳ್ಳಿ: ಮತದಾನ ನಮ್ಮ ಹಕ್ಕು ಆ ಹಕ್ಕು ಚಲಾವಣೆಗೋಸ್ಕರ ಹುಬ್ಬಳ್ಳಿ ಹುಡುಗಿ ಅಮೇರಿಕಾದಿಂದ ಬಂದು ತಮ್ಮ ಮೊದಲ ಮತ ಹಾಕಿ ಎಲ್ಲರೂ ಮತದಾನವನ್ನ ತಪ್ಪದೇ ಮಾಡಿ ಎಂದು ಮನವಿ ಮಾಡಿದರು.
ಅಮೆರಿಕಾದಿಂದ ಬಂದ ವಿದ್ಯಾರ್ಥಿನಿ ವಿಜಯನಗರದ ನಿವಾಸಿ ಬಸವರಾಜ ಆಲೂರ ಅವರ ಪುತ್ರಿ ರುಚಿತಾ ಮೊದಲ ಸಲ ಬೂತ್ ಸಂಖ್ಯೆ 75 ರಲ್ಲಿ...
Dharwad News: ಧಾರವಾಡ: ಧಾರವಾಡ ಲೋಕಸಭೆ ಕ್ಷೇತ್ರದ ಮತಗಟ್ಟೆಯಲ್ಲಿ ಊಟಕ್ಕಾಗಿ ಮತದಾನವನ್ನೇ (voting) ನಿಲ್ಲಿಸುವ ಮೂಲಕ ಸಿಬ್ಬಂದಿಗಳು ಎಡವಟ್ಟು ಮಾಡಿಕೊಂಡಿರುವಂತಹ ಘಟನೆ ನಡೆದಿದೆ. ನಗರದ ಕೃಷಿ ಇಲಾಖೆ ಜಂಟಿ ನಿರ್ದೇಶಕರ ಕಚೇರಿಯಲ್ಲಿನ ಮತಗಟ್ಟೆ ನಂ. 180ರಲ್ಲಿ ಮತದಾರರನ್ನು ನಿಲ್ಲಿಸಿ ಊಟದ ವಿರಾಮ ತೆಗೆದುಕೊಂಡಿದ್ದಾರೆ.
ಮತದಾರರನ್ನು ಕ್ಯೂ ನಿಲ್ಲಿಸಿ ಮತಗಟ್ಟೆ ಬಾಗಿಲು ಹಾಕಿ ಊಟಕ್ಕೆ ಕುಳಿತುಕೊಂಡಿದ್ದಾರೆ. ಸಿಬ್ಬಂದಿ...
Dharwad News: ಧಾರವಾಡ: ಕ್ಷೇತ್ರದ ಹೊರಗಿದ್ದುಕೊಂಡೇ ವಿಧಾನಸಭೆ ಚುನಾವಣೆಯಲ್ಲಿ ಜಯಭೇರಿ ಬಾರಿಸಿದ ಶಾಸಕ ವಿನಯ್ ಕುಲಕರ್ಣಿ ನಾಲ್ಕು ವರ್ಷದ ಬಳಿಕ ಧಾರವಾಡಕ್ಕೆ ಕಾಲಿಟ್ಟಿದ್ದಾರೆ. ಅದೂ ಸಹ ಕೊಂಚ ಸಮಯದವರೆಗೆ ಮಾತ್ರ.
ಯೋಗೀಶಗೌಡ ಗೌಡರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲುವಾಸ ಅನುಭವಿಸಿ, ಜಾಮೀನಿನ ಮೇಲೆ ಹೊರಗಿರುವ ವಿನಯ್ ಕುಲಕರ್ಣಿ ಅವರು ಯಾವುದೇ ಕಾರಣಕ್ಕೂ ಧಾರವಾಡ ಜಿಲ್ಲಾ ಪ್ರವೇಶ...