Hubli News: ಹುಬ್ಬಳ್ಳಿ: ನರೇಂದ್ರ ಮೋದಿ ನೇತೃತ್ವದ ಸರ್ಕಾರ ಮೂರನೇ ಬಾರಿಗೆ ಜೂನ್ 5 ನೇ ತಾರೀಖು ಅಧಿಕಾರ ವಹಿಸಿಕೊಳ್ಳುವ ಭರವಸೆ ಇದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಿಶ್ವಾಸ ವ್ಯಕ್ತಪಡಿಸಿದರು.
ನಗರದ ಭವಾನಿ ನಗರದ ಮತಗಟ್ಟೆ ಸಂಖ್ಯೆ 111 ರಲ್ಲಿ ಕುಟುಂಬ ಸಮೇತವಾಗಿ ಆಗಮಿಸಿ ಮತದಾನ ಮಾಡಿದ ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ...
Political News: ಬಾಕಿ ವೇತನ ಪಾವತಿಸುವಂತೆ ಆಗ್ರಹಿಸಿ, ಸರ್ಕಾರಿ ಆಂಬುಲೆನ್ಸ್ ಸಿಬ್ಬಂದಿ ಕೈಗೊಂಡಿದ್ದ ಮುಷ್ಕರವನ್ನು ಕೈಬಿಟ್ಟಿದ್ದಾರೆ. 3 ತಿಂಗಳಿನಿಂದ ಸಂಬಳ ನೀಡುತ್ತಿಲ್ಲವೆಂದು ಆಗ್ರಹಿಸಿ ಸರ್ಕಾರಿ ಆ್ಯಂಬುಲೆನ್ಸ್ ನೌಕರರು ಮುಷ್ಕರ ಮಾಡಬೇಕೆಂದು ನಿರ್ಧರಿಸಿದ್ದರು. ಆದರೆ ಮಂಗಳವಾರದವರೆಗೆ ಗಡುವು ನೀಡಿರುವ ಆ್ಯಂಬುಲೆನ್ಸ್ ಸಿಬ್ಬಂದಿಗಳು, ಅಷ್ಟರಲ್ಲಿ ಸಂಬಳ ಬರದಿದ್ದರೆ, ಮುಷ್ಕರ ನಡೆಸುವುದಾಗಿ ಹೇಳಿದ್ದಾರೆ.
ಇನ್ನು ಬಿಜೆಪಿ ಈ ಬಗ್ಗೆ ವಾಗ್ದಾಳಿ...
Political News: ಪಾಕ್ ಆಕ್ರಮಿತ ಕಾಶ್ಮೀರ ವಿಲೀನವಾಗಲು ಪಾಕಿಸ್ತಾನ ಬಳೆ ತೊಟ್ಟುಕೊಂಡಿಲ್ಲ ಎಂದು ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ.
ಪಾಕ್ ಆಕ್ರಮಿತ ಕಾಶ್ಮೀರ ವಿಲೀನಗೊಳಿಸಲಾಗುವುದು ಎಂದು ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ಹೇಳಿಕೆ ನೀಡಿದ್ದು, ಈ ಹೇಳಿಕೆಗೆ ಪ್ರತಿಕ್ರಿಯಿಸಿರುವ ಫಾರೂಕ್ ಅಬ್ದುಲ್ಲಾ, ಪಾಕಿಸ್ತಾನ ಬಳೆ ತೊಟ್ಟುಕೊಂಡಿಲ್ಲ. ರಕ್ಷಣ ಸಚಿವರ ಹೇಳಿಕೆ ಮುಂದುವರಿಯಲಿ, ಬೇಡ ಅಂದವರು ಯಾರು..?...
Political News: ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಪರಿಶಿಷ್ಠ ಜಾತಿಗಳ ನಡುವೆ ತಾರತಮ್ಯ ಮಾಡಲಾಗುತ್ತಿದೆ ಎಂದು ರಾಹುಲ್ ಗಾಂಧಿ ಆರೋಪ ಮಾಡಿರುವ ವೀಡಿಯೋ ವೈರಲ್ ಆಗುತ್ತಿದೆ.
ಈ ವೀಡಿಯೋದಲ್ಲಿ ರಾಹುಲ್ ಮೇಲ್ವರ್ಗದವರು ಪೇಪರ್ ಸೆಟ್ ಮಾಡುತ್ತಾರೆ. ಹಾಗಾಗಿ ದಲಿತರು ಫೇಲ್ ಆಗುತ್ತಿದ್ದಾರೆ ಎಂದಿದ್ದಾರೆ. ಅಲ್ಲದೇ, ಹಳೇಯ ಕಾಲದಲ್ಲಿ ಬಿಳಿಯರು ಮತ್ತು ಕಪ್ಪು ವರ್ಣೀಯರ ನಡುವೆ ಯಾವ ರೀತಿ ತಾರತಮ್ಯ...
Political News: ಬಾಕಿ ವೇತನ ಪಾವತಿಸುವಂತೆ ಆಗ್ರಹಿಸಿ, ಸರ್ಕಾರಿ ಆಂಬುಲೆನ್ಸ್ ಸಿಬ್ಬಂದಿ ಮುಷ್ಕರ ಕೈಗೊಂಡಿದ್ದಾರೆ. ತಮಗೆ ನಿಗದಿ ಪಡಿಸಿದ ವೇತನದಲ್ಲಿ ಸರ್ಕಾರ 3 ತಿಂಗಳಿನಿಂದ ಸಂಬಳ ನೀಡುತ್ತಿಲ್ಲ ಎಂದು ಆರೋಪಿಸಿರುವ ಸಿಬ್ಬಂದಿಗಳು, ಅನಿರ್ಧಿಷ್ಠಾವಧಿ ಮುಷ್ಕರ ಕೈಗೊಂಡಿದ್ದಾರೆ.
ಸೋಮವಾರ ಸಂಜೆ 6ರಿಂದ ಮುಷ್ಕರ ಕೈಗೊಂಡಿದ್ದು, ಸಂಬಳ ನೀಡುವವರೆಗೂ ಮುಷ್ಕರ ನಡೆಸುತ್ತೇವೆ ಎಂದಿದ್ದಾರೆ. ಇದರಿಂದಾಗಿ ಆ್ಯಂಬುಲೆನ್ಸ್ ಸೇವೆಯಲ್ಲಿ ವ್ಯತ್ಯಯ...
Political News: ಭಾರತದಲ್ಲಿ ಈ ವರ್ಷ ನಡೆದ ಅತ್ಯುನ್ನತ, ಮಹತ್ತರ ಕಾರ್ಯಗಳಲ್ಲಿ ರಾಮಮಂದಿರ ಉದ್ಘಾಟನೆ ಕೂಡ ಒಂದು. 500 ವರ್ಷಗಳ ಹೋರಾಟಕ್ಕೆ ಇದೇ ವರ್ಷ ಜನವರಿ 22ರಂದು ಜಯ ಸಿಕ್ಕಿತು. ಪ್ರಧಾನಿ ಮೋದಿಯವರು ರಾಮಲಲ್ಲಾನ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದು, ಕಾಂಗ್ರೆಸ್ಸಿಗರು ಈ ಕಾಾರ್ಯಕ್ರಮಕ್ಕೆ ಗೈರಾಗಿದ್ದರು.
ಈ ಬಗ್ಗೆ ಬಿಜೆಪಿ ಹಲವರು ಬಾರಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದು,...
Recipe: ಹವ್ಯಕ ಶೈಲಿ ಮಾವಿನಕಾಯಿ ಅಪ್ಪೆ ಹುಳಿ ರೆಸಿಪಿ
ಅಪ್ಪೆ ಹುಳಿ ಮಾಡಲು ಮಾವಿನಕಾಯಿ, ಉಪ್ಪು, ತುಪ್ಪ, ಜೀರಿಗೆ, ಸಾಸಿವೆ, ಕರಿಬೇವು, ಒಣಮೆಣಸು ಬೇಕು.
ಮೊದಲು ಮಾವಿನಕಾಯಿಯನ್ನು ಚೆನ್ನಾಗಿ ತೊಳೆದು ಬೇಯಿಸಬೇಕು. ಬಳಿಕ ಸಿಪ್ಪೆ ತೆಗೆದು, ಮಾವಿನ ಕಾಯಿಯನ್ನುಹಿಂಡಿ, ಆ ಮಿಶ್ರಣವನ್ನು ಉಪಿನ್ನೊಂದಿಗೆ ರುಬ್ಬಿಕೊಳ್ಳಬೇಕು. ಬಳಿಕ ಅವಶ್ಯಕತೆ ಇದ್ದಷ್ಟು ನೀರು ಹಾಕಿ ಮಿಕ್ಸ್ ಮಾಡಬೇಕು. ತುಪ್ಪ, ಸಾಸಿವೆ,...
Recipe: ಪುದೀನಾ ಮಸಾಲೆ ಮಜ್ಜಿಗೆ ರೆಸಿಪಿ
ಪುದೀನಾ ಮಸಾಲೆ ಮಜ್ಜಿಗೆ ಮಾಡಲು ಒಂದು ಕಪ್ ಮೊಸರು ಅಥವಾ ಒಂದು ಗ್ಲಾಸ್ ಮಜ್ಜಿಗೆ, ಕೊಂಚ ಪುದೀನಾ, ಕೊಂಚ ಕೊತ್ತೊಂಬರಿ ಸೊಪ್ಪು, 1 ಸ್ಪೂನ್ ಜೀರಿಗೆ, ಕೊಂಚ ಸೈಂಧವ ಲವಣ, ಕೊಂಚ ಚಾಟ್ ಮಸಾಲೆ ಬೇಕು.
ಮೊದಲು ಮಿಕ್ಸಿ ಜಾರ್‌ಗೆ ಪುದೀನಾ, ಕೊತ್ತೊಂಬರಿ ಸೊಪ್ಪು, ಜೀರಿಗೆ ಉಪ್ಪು ಕೊಂಚ ಮೊಸರು...
Political News: ಬಿಬಿಎಂಪಿ ಮಾಜಿ ಅಧ್ಯಕ್ಷರು, ಎನ್.ಆರ್.ರಮೇಶ್ ಅವರು ಖರ್ಗೆ ಅಳಿಯ, ಕಲಬುರಗಿ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ನೂರಾರು ಕೋಟಿ ಹಗರಣ ಮಾಡಿದ್ದರ ಬಗ್ಗೆ ಗಂಭೀರ ಆರೋಪ ಮಾಡಿದ್ದಾರೆ.
“ಡಾ|| ಬಿ. ಆರ್. ಅಂಬೇಡ್ಕರ್ ಮೆಡಿಕಲ್ ಕಾಲೇಜು ಮತ್ತು ಎಂ. ಆರ್. ಅಂಬೇಡ್ಕರ್ ಮೆಡಿಕಲ್ ಕಾಲೇಜುಗಳ ಆಡಳಿತ ಮಂಡಳಿಯ ಮುಖ್ಯಸ್ಥರಾಗಿರುವ ಶ್ರೀ. ರಾಧಾಕೃಷ್ಣ ದೊಡ್ಡಮನಿಯವರು ಸೇರಿದಂತೆ...
Political News: ಸಿಎಂ ಸಿದ್ದರಾಮಯ್ಯ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದು, ಮಹಿಳೆಯರು ಎಚ್ಚರಿಕೆಯಿಂದ ಇರಿ ಎಂದು ಟ್ವೀಟ್ ಮಾಡಿದ್ದಾರೆ.
ನನ್ನ ಪ್ರೀತಿಯ ತಾಯಂದಿರೇ ಮತ್ತು ಅಕ್ಕ-ತಂಗಿಯರೇ, ಹದಿನೆಂಟನೇ ಲೋಕಸಭಾ ಚುನಾವಣೆಯಲ್ಲಿ ನಿರ್ಧಾರವಾಗಲಿರುವುದು ರಾಜಕೀಯ ಪಕ್ಷಗಳ ಸೋಲು-ಗೆಲುವುಗಳು ಮಾತ್ರ ಅಲ್ಲ, ಈ ಚುನಾವಣೆ ಮಹಿಳೆಯರ ಪರವಾದ ಸರ್ಕಾರದ ಕಾರ್ಯಕ್ರಮಗಳ ಸೋಲು-ಗೆಲುವನ್ನು ಕೂಡಾ ನಿರ್ಧರಿಸಲಿದೆ....