Wednesday, August 26, 2026

Sonia Gandhi

ಲೋಕಸಭೆ ಚುನಾವಣೆ ಮತದಾನ: ಭದ್ರತೆಗೆ 4 ಸಾವಿರ ಸಿಬ್ಬಂದಿಗಳ ನಿಯೋಜನೆ

Hubli News: ಹುಬ್ಬಳ್ಳಿ: ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸಲು ಪೋಲಿಸ್ ಇಲಾಖೆಯಿಂದ ಅಗತ್ಯ ಸಿದ್ದತೆ ಮಾಡಿಕೊಳ್ಳಲಾಗಿದ್ದು, ಭದ್ರತೆಗೆ 4000 ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ ಎಂದು ಹು-ಧಾ ಪೋಲಿಸ್ ಆಯುಕ್ತೆ ರೇಣುಕಾ ಸುಕುಮಾರ ಹೇಳಿದರು. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಭದ್ರತೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ತಮಿಳುನಾಡಿಯಿಂದ ಹೆಚ್ಚಿನ ಸಿಬ್ಬಂದಿ ಕರೆಸಿಕೊಳ್ಳಲಾಗಿದೆ. ಅದರಂತೆ ಸಿಆರ್'ಪಿಎಫ್,...

ಪಾಲಿಕೆ ಸದಸ್ಯರಿಗೆ ಡಿಸಿಎಂ ಡಿಕೆಶಿ ಕಪಾಳಮೋಕ್ಷ: ಇದು ಕಾಂಗ್ರೆಸ್ ಸಂಸ್ಕೃತಿ ತೋರಿಸುತ್ತದೆ ಎಂದ ಜೋಶಿ

Political News: ಸವಣೂರಿನಲ್ಲಿ ನಡೆದ ಪ್ರಚಾರದ ವೇಳೆ, ಡಿಸಿಎಂ ಡಿ.ಕೆ.ಶಿವಕುಮಾರ್ ಪಾಲಿಕೆ ಸದಸ್ಯರಿಗೆ ಕಪಾಳಕ್ಕೆ ಹೊಡೆದಿದ್ದು, ಇದು ಕಾಂಗ್ರೆಸ್ ಸಂಸ್ಕೃತಿ ತೋರಿಸುತ್ತದೆ ಎಂದು ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ. ಹೆಗಲ ಮೇಲೆ ಕೈ ಹಾಕಿದ್ದಕ್ಕೆ ಕೋಪಗೊಂಡಿರುವ ಡಿಕೆಶಿ, ಪಾಲಿಕೆ ಸದಸ್ಯರ ಕಪಾಳಕ್ಕೆ ಹೊಡೆದಿದ್ದಾರೆ. ಈ ಬಗ್ಗೆ ಮಾತನಾಡಿರುವ ಜೋಶಿ, ಆ ಮನುಷ್ಯ ಗಾಂಧಿಜಿಯ ತತ್ವದಂತೆ, ಇನ್ನೊಂದು...

ಕಾಂಗ್ರೆಸ್ಸಿನವರು ಚುನಾವಣಾ ಸಮಯದಲ್ಲಿ ಕಾಣಿಸಿಕೊಳ್ಳುತ್ತಾರೆ. ಮತ್ತೆ ನಾಪತ್ತೆಯಾಗುತ್ತಾರೆ: ಬಿ.ವೈ.ವಿಜಯೇಂದ್ರ

Political News: ಬೆಂಗಳೂರು: ಜನಪರ, ಭ್ರಷ್ಟಾಚಾರರಹಿತ ಆಡಳಿತವನ್ನು ಕೊಟ್ಟ ಪರಿಣಾಮವಾಗಿ ಇಡೀ ದೇಶದಲ್ಲಿ ಮೋದಿಜೀ ಮತ್ತೊಮ್ಮೆ ಪ್ರಧಾನಿ ಆಗಬೇಕೆಂಬ ಜನರ ಅಭಿಲಾಷೆ ದೃಢವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಅಭಿಪ್ರಾಯಪಟ್ಟರು. ಶಿರಾಳಕೊಪ್ಪದಲ್ಲಿ ಇಂದು ಬೃಹತ್ ರೋಡ್ ಷೋದಲ್ಲಿ ಪಾಲ್ಗೊಂಡಿದ್ದ ಅವರು ಮಾತನಾಡಿ, ಪ್ರಧಾನಮಂತ್ರಿ ನರೇಂದ್ರ ಮೋದಿಜೀ ಅವರು ಕಳೆದ 10 ವರ್ಷಗಳಲ್ಲಿ...

ಭಾಷಣದ ವೇಳೆ ಯಡವಟ್ಟು ದಿಂಗಾಲೇಶ್ವರ ಶ್ರೀಗಳ ವಿರುದ್ಧ ಎಫ್‌ಐಆರ್ ದಾಖಲು..

Dharwad News: ಧಾರವಾಡ: ಚುನಾವಣಾ ಭಾಷಣದ ವೇಳೆ ದಿಂಗಾಲೇಶ್ವರ ಸ್ವಾಮೀಜಿ ಎಡವಟ್ಟು ಮಾಡಿದ್ದು, ಧಾರವಾಡ ಜಿಲ್ಲೆ ನವಲಗುಂದ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ನವಲಗುಂದದಲ್ಲಿ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ವಿರುದ್ಧ ದಿಂಗಾಲೇಶ್ವರ ಸ್ವಾಮೀಜಿ ವಾಗ್ದಾಳಿ ನಡೆಸಲು ಹೋಗಿ ಯಡವಟ್ಟು ಮಾಡಿಕೊಂಡಿದ್ದು, ಈ ವೇಳೆ ವಿಭಿನ್ನ ವರ್ಗಗಳ ಮಧ್ಯೆ ವೈರತ್ವ ಮತ್ತು ದ್ವೇಷ ಭಾವನೆಯನ್ನುಂಟು ಮಾಡೋ ಹೇಳಿಕೆ ನೀಡಿರೋ...

ಧಾರವಾಡದಲ್ಲಿ ಪಾದಯಾತ್ರೆ ನಡೆಸಿ, ಮತಯಾಚಿಸಿದ ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಅಸೂಟಿ

Political News: ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ವಿನೋದ ಅಸೂಟಿ ಅವರು, ಹುಬ್ಬಳ್ಳಿ ಪಶ್ಚಿಮ ಕ್ಷೇತ್ರದ ಗಾಮನಗಟ್ಟಿಯ ವಿವಿಧ ಬೀದಿಗಳಲ್ಲಿ ಪಾದಯಾತ್ರೆ ನಡೆಸಿ ಮತಯಾಚಿಸಿದರು. ಪಾದಯಾತ್ರೆಯ ಉದ್ದಕ್ಕೂ ಸಾವಿರಾರು ಕಾರ್ಯಕರ್ತರು, ಮಹಿಳೆಯರು ಕಾಂಗ್ರೆಸ್ ಪರವಾದ ಘೋಷವಾಕ್ಯಗಳನ್ನು ಕೂಗುತ್ತಾ ಸಾಗಿದರು. ಈ ಸಂದರ್ಭದಲ್ಲಿ ಇಸ್ಮಾಯಿಲ್ ತಮಟಗಾರ, ಹಣಮಂತ ಕೋರವಾರ, ಚನ್ನಪ್ಪ ಮಾಳಗಿ, ಕರಿಯಪ್ಪ ಬಿಸಗಲ್, ರಫೀಕ್ ಸಾವಂತನವರ,...

ಶಿಕ್ಷಕಿ ಶಾಲೆಗೆ ಲೇಟಾಗಿ ಬಂದರೆಂದು ಹಲ್ಲೆ ಮಾಡಿ ಬಟ್ಟೆ ಹರಿದ ಪ್ರಾಂಶುಪಾಲರು

National News: ಪ್ರಾಂಶುಪಾಲೆ ಶಾಲೆಯ ಶಿಕ್ಷಕಿಯ ಮೇಲೆ ಹಲ್ಲೆ ಮಾಡಿದ ಘಟನೆ ಉತ್ತರಪ್ರದೇಶದ ಆಗ್ರಾದಲ್ಲಿ ನಡೆದಿದೆ. ಶಿಕ್ಷಕಿ ಶಾಲೆಗೆ ತಡವಾಗಿ ಬಂದಳೆಂದು ಬಾಯಿಗೆ ಬಂದ ಹಾಗೆ ಮಾತನಾಡಿದ್ದು, ಶಿಕ್ಷಕಿ ಮತ್ತು ಪ್ರಾಂಶುಪಾಲೆಯ ನಡುವೆ ಜಗಳವಾಗಿ, ಜಗಳ ತಾರಕಕ್ಕೇರಿ, ಗುದ್ದಾಟ ನಡೆದಿದೆ. ಈ ವೇಳೆ ಪ್ರಾಂಶುಪಾಲೆ ಶಿಕ್ಷಕಿಯ ಬಟ್ಟೆ ಹಿಡಿದು ಎಳೆದು, ಹರಿದಿದ್ದಾಳೆ. ಸ್ಥಳದಲ್ಲಿ ಇದ್ದ ಸಹ...

ಬಿಜೆಪಿ ಹಿಂದುಳಿದವರನ್ನು ಬಳಸಿಕೊಂಡು ಬಿಸಾಡುತ್ತದೆ. ಈಶ್ವರಪ್ಪ ಇದಕ್ಕೆ ಸ್ಪಷ್ಟ ಉದಾಹರಣೆ: ಸಿಎಂ ಸಿದ್ದರಾಮಯ್ಯ

Political News: ದಾವಣಗೆರೆಯಲ್ಲಿ ನಡೆದ ಕುರುಬ ಸಮುದಾಯ ಮತ್ತು ಹಿಂದುಳಿದ ಸಮಾಜಗಳ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಭಾಗವಹಿಸಿ, ಮಾತನಾಡಿದ್ದಾರೆ. ನನ್ನ ಮತ್ತು ಕನಕ ಗುರುಪೀಠದ ನಿರಂಜನಾನಂದಪುರಿ ಶ್ರೀಗಳ ಮಾತನ್ನು ಧಿಕ್ಕರಿಸಿ ಬಿಜೆಪಿಗೆ ಅನುಕೂಲ ಮಾಡಿಕೊಡಲು ಪಕ್ಷೇತರ ಅಭ್ಯರ್ಥಿಯಾಗಿ ಸ್ಫರ್ಧಿಸಿರುವ ವಿನಯ್ ಕುಮಾರ್ ಅವರನ್ನು ನೀವೆಲ್ಲರೂ ತಿರಸ್ಕರಿಸಬೇಕು. ದಾವಣಗೆರೆಯಲ್ಲಿ ಪ್ರಭಾ ಮಲ್ಲಿಕಾರ್ಜುನ್ ಅವರು ಕಾಂಗ್ರೆಸ್ ಅಭ್ಯರ್ಥಿ ಅಲ್ಲ, ಇಲ್ಲಿ...

ಹಾಲಿಗೆ ಮದ್ಯ ಸೇರಿಸಿ ಶಿಶುವಿಗೆ ಕುಡಿಸಿದ ಅಜ್ಜಿ: ಕೋಮಾಗೆ ಜಾರಿದ 4 ತಿಂಗಳ ಕಂದಮ್ಮ

International News: ಶಿಶು ಕುಡಿಯುವ ಬಾಟಲಿಯ ಹಾಲಿಗೆ ಅಜ್ಜಿ ಮದ್ಯ ಬೆರೆಸಿ, ಕುಡಿಸಿದ್ದು, 4 ತಿಂಗಳ ಮಗು ಕೋಮಾಗೆ ಜಾರಿದ ಘಟನೆ ಇಟಲಿಯಲ್ಲಿ ನಡೆದಿದೆ. ಅಜ್ಜಿ ಬೇಕಂತಲೇ ಈ ಕೃತ್ಯ ಮಾಡದಿದ್ದರೂ, ಅಪ್ಪಿ ತಪ್ಪಿ ಹಾಲಿಗೆ ಮದ್ಯ ಬೆರೆಸಿದೆ. ಮಗು ಹಾಲು ಕುಡಿದ ತಕ್ಷಣ, ಅಳಲು ಪ್ರಾರಂಭಿಸಿದ್ದು, ಮಮಗು ಏಕೆ ಅಳುತ್ತಿದೆ ಎಂದು ಅಜ್ಜಿ ಹಾಲಿನ...

ಹೆಚ್.ಡಿ.ರೇವಣ್ಣ ಅರೆಸ್ಟ್: ದೇವೇಗೌಡರ ಮನೆಯಲ್ಲೇ ಬಂಧನಕ್ಕೊಳಪಟ್ಟ ಮಾಜಿ ಸಚಿವ

Political News: ಕಿಡ್ನ್ಯಾಪ್ ಕೇಸ್‌ನಲ್ಲಿ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರನ್ನು ಅರೆಸ್ಟ್ ಮಾಡಲಾಗಿದೆ. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ನಿವಾಸದಲ್ಲಿ ಇರುವಾಗಲೇ, ಹೆಚ್.ಡಿ.ರೇವಣ್ಣರನ್ನು ಎಸ್‌ಐಟಿ ಅರೆಸ್ಟ್ ಮಾಡಿದೆ. ಇದೀಗ ರೇವಣ್ಣರನ್ನು ವಿಚಾರಣೆಗೆಂದು ಎಸ್‌ಐಟಿ ಕಚೇರಿಯತ್ತ ಕೊಂಡೊಯ್ಯಲಾಗುತ್ತಿದೆ. ಕಿಡ್ನ್ಯಾಪ್ ಕೇಸ್‌ನಲ್ಲಿ ರೇವಣ್ಣ ರನ್ನು ಬಂಧಿಸಿದ್ದು, ಮಹಿಳೆಯೊಬ್ಬಳನ್ನು ಕಿಡ್ನ್ಯಾಪ್‌ ಮಾಡಿದ್ದಾಗಿ, ಆಕೆಯ ಮಗ ಕಂಪ್ಲೇಂಟ್ ನೀಡಿದ್ದಕ್ಕಾಗಿ, ರೇವಣ್ಣ ಅವರನ್ನು ಎಸ್‌ಐಟಿ...

14 ಕ್ಷೇತ್ರಗಳಲ್ಲೂ ಬೈಕ್ ರ್ಯಾಲಿ, ಪಾದಯಾತ್ರೆ ಮೂಲಕ ಮನೆ, ಮನ ಮುಟ್ಟಲಿದೆ ಬಿಜೆಪಿ: ಸುನೀಲ್ ಕುಮಾರ್

Bengaluru News: ಬೆಂಗಳೂರು: ಕರ್ನಾಟಕದ ಎರಡನೇ ಹಂತದ 14 ಲೋಕಸಭಾ ಕ್ಷೇತ್ರಗಳ ಚುನಾವಣೆಯ ಪ್ರಚಾರ ಕಾರ್ಯವು ನಾಳೆ (ಮೇ 5) ಕೊನೆಗೊಳ್ಳಲಿದೆ. ಇದೇ 7ರಂದು ಮತದಾನ ನಡೆಯಲಿದ್ದು, ಎಲ್ಲ ಪ್ರಮುಖರು, ಕಾರ್ಯಕರ್ತರು ಜನರ ಮನೆ- ಮನಗಳನ್ನು ತಲುಪಲು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಚುನಾವಣಾ ನಿರ್ವಹಣಾ ಸಮಿತಿ...
- Advertisement -spot_img

Latest News

Sandalwood: ಟಾಕ್ಸಿಕ್ ರಿಲೀಸ್‌ಗೂ ಮುನ್ನ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ರಾಕಿಂಗ್ ಸ್ಟಾರ್ ಯಶ್

Sandalwood: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ಟಾಕ್ಸಿಕ್ ನಾಳೆ ರಿಲೀಸ್ ಆಗಲಿದೆ. ಹಾಗಾಗಿ ಮೂವಿ ರಿಲೀಸ್‌ಗೂ ಮುನ್ನ ಯಶ್ ಧರ್ಮಸ್ಥಳಕ್ಕೆ ಬಂದು ಶ್ರೀ...
- Advertisement -spot_img