Political News: ನಾನು ಗೆದ್ದರೆ, ರೈತರಿಗೆ ನೀರು ತಂದು ಕೊಡುತ್ತೇವೆ ಎಂದು ರಾಜುಗೌಡ ಭರವಸೆ ನೀಡಿದ್ದಾರೆ. ಸುರಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿರುವ ರಾಜುಗೌಡ, ನನ್ನನ್ನು ಗೆಲ್ಲಿಸಿದರೆ, ಗುದ್ದಿ ನೀರು ತಂದುಕೊಡುತ್ತೇನೆ ಎಂದಿದ್ದಾರೆ.
ಡಿ.ಕೆ.ಶಿವಕುಮಾರ್ ಅವರು ಸಚಿವರಾಗಿದ್ದಾಗಲೇ, ಕ್ಷೇತ್ರಕ್ಕೆ ನೀರು ಬಿಡಿಸಿದ್ದೇನೆ. ಡಿಕೆಶಿಯವರು ಜವಾಬ್ದಾರಿಯುತ ಸ್ಥಾನದಲ್ಲಿದ್ದಾರೆ, ಅವರು ಯಾವಾಗಲೂ ರೈತರ ಪರವಾಗಿಯೇ ಮಾತನಾಡಬೇಕು. ರೈತರ ವಿರುದ್ಧ ಮಾತನಾಡಿದರೆ,...
Political News: ಕೆಲ ದಿನಗಳಲ್ಲೇ ಲೋಕಸಭೆ ಚುನಾವಣೆ ಮುಗಿಯುತ್ತದೆ. ಆದರೆ ಇಲ್ಲಿಗೆ ಚುನಾವಣಾ ಕಾವು ಮುಗೀತು ಎಂದುಕೊಳ್ಳಬೇಡಿ. ಮುಂದೆ ಸಾಲು ಸಾಲು ಚುನಾವಣಾ ಸವಾಲು ಎದುರಾಗಲಿದೆ.
ಪರಿಷತ್ ಚುನಾವಣೆ, ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಬಿಬಿಎಂಪಿ ಎಲೆಕ್ಷನ್ ಹೀಗೆ ಸಾಲು ಸಾಲು ಎಲೆಕ್ಷನ್ ಬರಲಿದೆ. ಹೀಗಾಗಿ ಲೋಕಸಭಾ ಚುನಾವಣೆ ಬಳಿಕವೂ, ರಾಜಕಾರಣಿಗಳು ವಿಶ್ರಾಂತಿ ತೆಗೆದುಕೊಳ್ಳುವ ಹಾಗಿಲ್ಲ.
ಅದರಲ್ಲೂ...
Dharwad News: ಬ್ಯೂಟಿಶಿಯನ್‌ನ್ನು ಮನೆಗೆ ಕರೆಸಿಕೊಂಡು, ಆಕೆಯ ಮನೆಯ ಕೀ ಕದ್ದು, ಕಳ್ಳತನ ಮಾಡಿದ್ದ ಮೂವರು ಖಧೀಮರನ್ನು ಬಂಧಿಸಲಾಗಿದೆ. ಕಿರಣ್, ಆನಂದ್, ನಾರಾಯಣ್ ಬಂಧಿತ ಆರೋಪಿಗಳಾಗಿದ್ದಾರೆ.
ನೇತ್ರಾ ಎಂಬ ಬ್ಯೂಟಿಶಿಯನ್ ಮೊಟ್ಟೆ ವ್ಯಾಪಾರ ಕೂಡ ಮಾಡುತ್ತಿದ್ದರು. ಹೀಗಾಗಿ ಇವರ ಮನೆಯಲ್ಲಿ ಸಾಕಷ್ಟು ಹಣ, ಒಡವೆ ಇದೆ ಎಂದು ಅಂದಾಜು ಮಾಡಿದ್ದ ಮೂವರು, ಇವರ ಮನೆಗಳ್ಳತನ ಮಾಡಿದ್ದಾರೆ....
Bengaluru News: ಬೆಂಗಳೂರು: ಕುಟುಂಬವಾದದ ಕಾಂಗ್ರೆಸ್ ಬೇಕೇ? ಪರಂಪರೆ ಕಾಪಾಡುವ ಬಿಜೆಪಿ ಬೇಕೇ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪ್ರಶ್ನಿಸಿದರು.
ಹುಕ್ಕೇರಿಯಲ್ಲಿ ಇಂದು ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಭಾಷಣ ಮಾಡಿದ ಅವರು, ಮೋದಿಜೀಗೆ 10 ವರ್ಷ ಬೆಂಬಲ ನೀಡಿದ್ದೀರಿ ಎಂದರಲ್ಲದೆ, ಅಯೋಧ್ಯೆಯಲ್ಲಿ ರಾಮಮಂದಿರ ಮಾಡಬೇಕಿತ್ತೇ ಎಂದು ಪ್ರಶ್ನಿಸಿ ‘ಹೌದು’ ಎಂದು ಜನರಿಂದ...
Dharwad News: ಧಾರವಾಡ: ಧಾರವಾಡದಲ್ಲಿ ಭಾರತೀಯ ಸೇನೆಯ ನಿವೃತ್ಥ ಸೈನಿಕನಿಗೆ ಅದ್ಧೂರಿ ಸ್ವಾಗತ ಕೋರಲಾಗಿದೆ. ಯೋಧನಾಗಿ ಕಲ್ಲಪ್ಪ ಮಾರುತಿ ಕುಂದರಿಗಿ ಎಂಬುವವರು 22 ವರ್ಷಗಳ ಕಾಲ ಸೇವೆ ಸಲ್ಲಿಸಿ, ಧಾರವಾಡಕ್ಕೆ ಬಂದಿದ್ದು, ಇವರಿಗೆ ಹಾರ, ಶಾಲು ಹಾಕಿ, ಆರತಿ ಮಾಡಿ, ಗಾಡಿಯಲ್ಲಿ ಮೆರವಣಿಗೆ ಮಾಡಿ, ಅದ್ದೂರಿ ಸ್ವಾಗತ ಕೋರಲಾಗಿದೆ.
ಕಲ್ಲಪ್ಪ ಅವರು ರೈಲು ನಿಲ್ದಾಣಕ್ಕೆ ಆಗಮಿಸಿದಾಗ,...
Hubli News: ಹುಬ್ಬಳ್ಳಿ: ನಾನೊರ್ವ ಕಾಂಗ್ರೆಸ್ ಪಕ್ಷದ ಪ್ರತಿನಿಧಿ, ಪಕ್ಷವೆಂದು ಬಂದಾಗ ಪಕ್ಷದ ಅಭ್ಯರ್ಥಿಗಳ ಪರವಾಗಿ ನಾನು ಹಿತಕಾಯಬೇಕಾಗಿರೋದು ನನ್ನ ಕರ್ತವ್ಯ, ಹೀಗಾಗಿ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳು ವಿಜಯ ಸಾಧಿಸಬೇಕು ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ ಎಂದು ನೇಹಾ ತಂದೆ ಹಾಗೂ ಪಾಲಿಕೆ ಸದಸ್ಯ ನಿರಂಜನಯ್ಯ ಹಿರೇಮಠ ಹೇಳಿದರು.
ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,...
Bagalakote News: ಬಾಗಲಕೋಟೆ, ಮೇ 2: ಬಾಗಲಕೋಟೆಯ ನವನಗರದ ಅಂಜುಮಾನ್ ಇಸ್ಲಾಂ ಸಂಸ್ಥೆಯ ಆವರಣದಲ್ಲಿ ಹಮ್ಮಿಕೊಂಡಿದ್ದ ಪ್ರಜಾಧ್ವನಿ ಸಮಾವೇಶ ಅಭೂತಪೂರ್ವವಾಗಿ ಯಶಸ್ವಿಯಾಯಿತು.
ಬಾಗಲಕೋಟೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತ ಪಾಟೀಲ್ ಅವರ ಪರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸೇರಿದಂತೆ ಹಲವು ಸಚಿವರು, ನಾಯಕರು ಮಾತನಾಡಿದರು. ಯುವನಾಯಕಿಯನ್ನು ಗೆಲ್ಲಿಸಿ ಸಂಸತ್ತಿನಲ್ಲಿ...
Hubli News: ಹುಬ್ಬಳ್ಳಿ: ಮಾಸ್ ರೆಪಿಸ್ಟ್ ಅಂತ ರಾಹುಲ್ ಗಾಂಧಿ ಬಹಳಷ್ಟು ದೊಡ್ಡದಾಗಿ ಭಾಷಣ ಮಾಡುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ವಿಚಾರದಲ್ಲಿ ನಿಮ್ಮ ಸರ್ಕಾರ ಏನು ಮಾಡತ್ತಿದೆ. ಎಫ್ ಐ ಆರ್ ಯಾಕೆ ತಡವಾಯಿತು ಎನ್ನುವ ಪ್ರಶ್ನೆಗೆ ಕಾಂಗ್ರೆಸ್ ನ ಒಬ್ಬನೇ ಒಬ್ಬ ಉತ್ತರ ಕೊಟ್ಟಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ನಗರದಲ್ಲಿಂದು...
Hubli News: ಹುಬ್ಬಳ್ಳಿ: ಇಲ್ಲಿನ ಬಿವ್ಹಿಬಿ ಕಾಲೇಜಿನ ಆವರಣದಲ್ಲಿ ಬರ್ಬರವಾಗಿ ಹತ್ಯೆಗೀಡಾಗಿದ್ದ ನೇಹಾ ನಿವಾಸಕ್ಕೆ ಇಂದು ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಂ ಭೇಟಿ ನೀಡಿದರು. ಈ ವೇಳೆ ನೇಹಾ ಪೋಷಕರಿಗೆ ಸಾಂತ್ವನ ಹೇಳುವ ಕೆಲಸ ಮಾಡಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹತ್ಯೆ ಖಂಡನೀಯ, ನೇಹಾ ಕುಟುಂಬದೊಂದಿಗೆ ಹಿಂದೂಳಿದ ವರ್ಗವಿದೆ. ಈ ಬಗ್ಗೆ...
Hubli News: ಹುಬ್ಬಳ್ಳಿ: ಪ್ರಜ್ವಲ್ ವಿಚಾರದಲ್ಲಿ ಸಿದ್ದರಾಮಯ್ಯ ಬೇಕು ಅಂತಲೇ ಮಾಡುತ್ತಿದ್ದಾರೆ. ತಡವಾಗಿ ಎಫ್ ಐ ಆರ್ ಮಾಡಲಾಗಿದೆ. ಇಷ್ಟು ದಿನ ಆರಾಮವಾಗಿ ಮಲಗಿ ಈಗ ಬಿಜೆಪಿ ಬಗ್ಗೆ ಮಾತನಾಡಿತ್ತಿರಿ. ನಾಚಿಕೆ, ಮಾನ ಮರ್ಯಾದೆ ಇದ್ದಿದ್ದರೇ ಈ ರೀತಿಯ ಮಾತನಾಡುವುದಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.
ನಗರದಲ್ಲಿಂದು ಮಾಧ್ಯಮದ ಜೊತೆಗೆ...