Political News: ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಸಂತ್ರಸ್ತೆ ದೂರು ನೀಡಿದ್ದು, ಪ್ರಜ್ವಲ್ ಮತ್ತು ರೇವಣ್ಣ ಇಬ್ಬರೂ ನನ್ನ ಮೇಲೆ ದೌರ್ಜನ್ಯವೆಸಗಿದ್ದಾರೆಂದು ದೂರು ನೀಡಿದ್ದಾರೆ.
ಆದರೆ ಸಂತ್ರಸ್ತೆಯ ಅತ್ತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ಸ್ಪೋಟಕ ಹೇಳಿಕೆ ನೀಡಿದ್ದಾರೆ. ಸಂತ್ರಸ್ತೆ ನೀಡಿರುವ ದೂರು ಸುಳ್ಳು. ಭವಾನಿ ರೇವಣ್ಣ ನಮ್ಮ ಕುಟುಂಬಕ್ಕೆ ಸಹಾಯ ಮಾಡಿದ್ದಾರೆ. ಅವರು...
National News: ಸಾಕು ನಾಯಿಯನ್ನು ಯಾರಾದ್ರೂ ಹೆಚ್ಚು ಮುದ್ದಿಸಿದ್ರೆ, ಅಥವಾ ಅದಕ್ಕೆ ಆರೋಗ್ಯ ಸರಿ ಇಲ್ಲದಿದ್ದಲ್ಲಿ, ಹೆಚ್ಚು ಕಾಳಜಿ ಮಾಡಿದ್ರೆ, ಕೆಲವರು ಆಡಿಕೊಳ್ಳುತ್ತಾರೆ. ಒಂದು ನಾಯಿ ವಿಷಯಕ್ಕೆ ಅದೆಷ್ಟು ಡ್ರಾಮಾ ಮಾಡ್ತಾರಪ್ಪಾ ಈ ಜನ ಅಂತಾ. ಆದರೆ ಸಾಕು ಪ್ರಾಣಿಯ ಮೇಲೆ ಅದರ ಮಾಲೀಕನಿಗೆ ಎಷ್ಟು ಪ್ರೀತಿ ಇರುತ್ತದೆ ಅನ್ನೋದು, ನಾಯಿಯನ್ನು ಸಾಕಿದವರಿಗಷ್ಟೇ ಗೊತ್ತಿರುತ್ತದೆ.
ಕೆಲವರು...
Movie News: ಬಾಲಿವುಡ್, ಟಾಲಿವುಡ್, ಸ್ಯಾಂಡಲ್‌ವುಡ್ ಸೇರಿ ಹಲವು ಭಾಷೆಗಳಲ್ಲಿ ನಟಿಸಿ, ಸಮಾಜ ಸೇವೆಯಲ್ಲಿ ಮುಂದಾಗಿರುವ ನಟ ಸೋನು ಸೂದ್ ವಾಟ್ಸಪ್ ಖಾತೆಯನ್ನು ಕೆಲ ಗಂಟೆಗಳ ಕಾಲ ಬ್ಲಾಕ್ ಮಾಡಲಾಗಿತ್ತು. 61 ಗಂಟೆಗಳ ಬಳಿಕ ಅವರ ವಾಟ್ಸಪ್ ಖಾತೆ ಸರಿಯಾಗಿದೆ.
ಹಾಗಾದ್ರೆ ಯಾಕೆ ಇವರ ವಾಟ್ಸಾಪ್ ಖಾತೆ ಬ್ಲಾಕ್ ಆಗಿದೆ ಅಂತಾ ನೋಡೋದಾದ್ರೆ, ನಾವು ವಾಟ್ಸಪ್...
Political News: ಪ್ರಜ್ವಲ್ ರೇವಣ್ಣ 2 ಸಾವಿರ ಹೆಣ್ಣು ಮಕ್ಕಳೊಂದಿಗೆ ಕಾಮಕೇಳಿ ನಡೆಸಿದ್ದ ಪೆನ್‌ಡ್ರೈವ್ ರಾಜ್ಯದೆಲ್ಲೆಡೆ ಸದ್ದು ಮಾಡುತ್ತಿದ್ದು, ಈ ಕೃತ್ಯದ ವಿರುದ್ಧ ಖುದ್ದು ಜೆಡಿಎಸ್ ಪಕ್ಷದವರೇ ಆಕ್ರೋಶ ಹೊರಹಾಕಿದ್ದಾರೆ.
ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಮಾಜಿ ಪ್ರದಾನಿ ದೇವೇಗೌಡರು ಸೇರಿ ಹಲವರು ಈ ಬಗ್ಗೆ ಆಕ್ರೋಶ ಹೊರಹಾಕಿದ್ದು, ಪ್ರಜ್ವಲ್‌ರನ್ನು ಪಕ್ಷದಿಂದ ಉಚ್ಛಾಟನೆ ಮಾಡಬೇಕು ಎಂದು ಆಗ್ರಹಿಸಿತ್ತು....
National Political News: ಕೇಂದ್ರದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದ್ರೆ, ಹಜ್ ಯಾತ್ರೆಗೆ 1 ಲಕ್ಷ ರೂಪಾಯಿ ನೆರವು ನೀಡಲಾಗುತ್ತದೆ ಎಂದು ಚಂದ್ರಬಾಬು ನಾಯ್ಡು ಹೇಳಿದ್ದಾರೆ.
ಅಲ್ಲದೇ ಆಂಧ್ರಪ್ರದೇಶದಲ್ಲೂ ಟಿಡಿಪಿ, ಜನಸೇನಾ ಪಕ್ಷ ಮತ್ತು ಬಿಜೆಪಿ ಅಧಿಕಾರಕ್ಕೆ ಬಂದರೆ, ಹಜ್ ಯಾತ್ರಿಕರಿಗೆ 1 ಲಕ್ಷ ರೂಪಾಯಿ ನೀಡಲಾಗುತ್ತದೆ ಎಂದು ಚಂದ್ರಬಾಬು ನಾಯ್ಡು ಹೇಳಿದ್ದಾರೆ. ನೆಲ್ಲೂರಿನಲ್ಲಿ ನಡೆದ...
Political News: ರಾಜ್ಯದಲ್ಲಿ ಸದ್ಯಕ್ಕೆ ಸದ್ದು ಮಾಡುತ್ತಿರುವ ಸುದ್ದಿ ಅಂದ್ರೆ ಪ್ರಜ್ವಲ್ ರೇವಣ್ಣ ಅವರ ಪೆನ್‌ಡ್ರೈವ್ ಸುದ್ದಿ. ಪ್ರಜ್ವಲ್ 2 ಸಾವಿರಕ್ಕೂ ಹೆಚ್ಚಿನ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ಎಸಗಿದ್ದಾರೆಂದು ಈ ಕೇಸ್‌ನಲ್ಲಿ ಆರೋಪಿಸಲಾಗಿದೆ. ಅಲ್ಲದೇ, ಪ್ರಜ್ವಲ್ ಮಾಡಿದ ತಪ್ಪಿಗೆ, ಜೆಡಿಎಸ್‌ನಿಂದ ಅವರನ್ನು ಈಗಾಗಲೇ ಉಚ್ಛಾಟನೆ ಮಾಡಲಾಗಿದೆ.
ಇನ್ನು ಇದೇ ವೇಳೆ ಬೀದರ್‌ನಲ್ಲಿ ಮಾತನಾಡಿರುವ ಬಿಜೆಪಿ...
International News: ಅಮೆರಿಕದಲ್ಲೊಂದು ವಿಚಿತ್ರ ಘಟನೆ ನಡೆದಿದ್ದು, ವ್ಯಕ್ತಿಯೋರ್ವ ಪತ್ನಿಯನ್ನು ಗುಂಡಿಕ್ಕಿ ಕೊಂದು, ಬಳಿಕ ಅವನಿಗೆ ಸಿಕ್ಕ ಆಕೆಯ ಇನ್‌ಶುರೆನ್ಸ್ ಹಣದಿಂದ ಸೆಕ್ಸ್ ಟಾಯ್ ಖರೀದಿಸಿದ್ದಾನೆ.
ಈ ಘಟನೆ ನಡೆದಿದ್ದು 2019ರಲ್ಲಿ ಆದರೆ ಈ ಬಗ್ಗೆ ಪೊಲೀಸರಿಗೆ ವರ್ಷದ ಬಳಿಕ ಮಾಹಿತಿ ಸಿಕ್ಕಿದ್ದು, ಈತನನ್ನು ಬಂಧಿಸಲಾಗಿತ್ತು. ಬಳಿಕ ಈಗ ಈತನಿಗೆ ಕೋರ್ಟ್ ಜೀವಾವಧಿ ಶಿಕ್ಷೆ ನೀಡಿದೆ....
National Political News: ಪ್ರಧಾನಿ ಮೋದಿ ಮತ್ತು ಬಿಜೆಪಿಯವರು, ಮುಸ್ಲಿಂರು ಬಹುಸಂಖ್ಯಾತರಾಗುತ್ತಾರೆ ಎಂದು ಸುದ್ದಿ ಹಬ್ಬಿಸಿದ್ದು, ಕಾಂಗ್ರೆಸ್‌ನವರು ದೇಶದ ಎಲ್ಲ ಸಂಪತ್ತನ್ನೂ ಮುಸ್ಲಿಂರಿಗೆ ಕೊಡುತ್ತಾರೆ ಎಂಬ ಭಯದಲ್ಲಿದ್ದಾರೆ. ಆದರೆ ದೇಶದಲ್ಲಿ ಹೆಚ್ಚು ಕಾಂಡೋಮ್ ಬಳಸುವುದೇ ಮುಸ್ಲಿಂಮರು ಎಂದು ಅಸಾವುದ್ದೀನ್ ಓವೈಸಿ ಹೇಳಿದ್ದಾರೆ.
ಅಲ್ಲದೇ, ಮುಸ್ಲಿಂಮರು ಹೆಚ್ಚು ಮಕ್ಕಳನ್ನು ಹೆರುತ್ತಾರೆ, ಭಾರತದಲ್ಲಿ ಮುಸ್ಲಿಂರು ಬಹುಸಂಖ್ಯಾತರಾಗುತ್ತಾರೆ ಎಂದು ಬಿಜೆಪಿ...
Hubli News: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಸದಸ್ಯ ನಿರಂಜನ ಹಿರೇಮಠ ಪುತ್ರಿ ಕೊಲೆ ಪ್ರಕರಣಕಕ್ಕೆ ಸಂಬಂಧಿಸಿದಂತೆ, ಆರೋಪಿ ಫಯಾಜ್‌ನ ಸಿಐಡಿ ಅವಧಿ ನಾಳೆಗೆ ಮುಕ್ತಾಯವಾಗುತ್ತಿರುವ ಹಿನ್ನೆಲೆ, ಸಿಐಡಿ ಅಧಿಕಾರಿಗಳು ಸಾಕಷ್ಟು ಮಾಹಿತಿಯನ್ನು ಪಡೆಯುತ್ತಿದ್ದಾರೆ.
ಫಯಾಜ್‌ನನ್ನು ನಿರಂತರವಾಗಿ ವಿಚಾರಣೆಗೆ ಒಳಪಡಿಸಿರುವ ಸಿಐಡಿ ಅಧಿಕಾರಿಗಳು, ಪ್ರಕರಣದ ತನಿಖೆಯ ಎಲ್ಲಾ ಆಯಾಮಗಳಲ್ಲೂ ಮಾಹಿತಿಯನ್ನು ಪಡೆದುಕೊಳ್ಳುತ್ತಿದ್ದಾರೆ.
ತನಿಖೆಯಲ್ಲಿ ಒಂದೊಂದು ಸ್ಪೋಟಕ ವಿಚಾರಗಳನ್ನು ಸಂಗತಿಗಳನ್ನು...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಪ್ರಚಾರಕ್ಕಳಿಯಲು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸಜ್ಜಾಗಿದ್ದಾರೆ. ಹುಬ್ಬಳ್ಳಿ- ಧಾರವಾಡದಲ್ಲಿ ಬಿಜೆಪಿ ಲೋಕಸಭಾ ಚುನಾವಣೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸ್ಪರ್ಧಿಸುತ್ತಿದ್ದು, ಜೋಶಿ ಪರ ಪ್ರಚಾರಕ್ಕಾಗಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್‌ಪ ಹುಬ್ಬಳ್ಳಿಗೆ ಆಗಮಿಸಲಿದ್ದಾರೆ.
ಈ ಕ್ಷೇತ್ರದಲ್ಲಿ ಲಿಂಗಾಯಿತ ಮತದಾರರ ಸಂಖ್ಯೆ ಹೆಚ್ಚಾಗಿದ್ದು, ಯಡಿಯೂರಪ್ಪ ಬಂದು ಕ್ಯಾಂಪೇನ್ ಮಾಡಿದ್ರೆ, ಮತದಾರರ ಮೇಲೆ ಉತ್ತಮ...