Political News: ನಟ ಚೇತನ್ ಅಹಿಂಸಾ ಕರ್ನಾಟಕ ಟಿವಿಗೆ ಸಂದರ್ಶನ ನೀಡಿದ್ದು, ಈ ವೇಳೆ ದೇಶದಲ್ಲಿ ನಡೆಯುತ್ತಿರುವ ರಾಜಕೀಯ ಚಟುವಟಿಕೆ ಬಗ್ಗೆ ಮಾತನಾಡಿದ್ದಾರೆ.
ಮೋದಿ ಅನ್ನೋ ಹೆಸರಿನ ಬ್ರ್ಯಾಂಡ್‌ಗೆ ಏಟಾಗಿದೆ ಅನ್ನೋದು ನಮ್ಮೆಲ್ಲರಿಗೂ ಮುಂಚೆನೇ ಗೊತ್ತಿತ್ತು. 2014ರಲ್ಲಿ ಮತ್ತು 2019ರಲ್ಲಿ ಮೋದಿ ನಮ್ಮ ಜೀವನವನ್ನೇ ಚೇಂಜ್ ಮಾಡುತ್ತಾರೆ. ಮೋದಿ ಅದಿಕಾರಕ್ಕೆ ಬಂದ್ರೆ, ಎಲ್ಲವೂ ಬದಲಾಗುತ್ತೆ ಅನ್ನೋ...
ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ಸಂವಿಧಾನಕ್ಕೆ ವಿರುದ್ಧವಾಗಿ ತುರ್ತು ಪರಿಸ್ಥಿತಿ ಜಾರಿಗೊಳಿಸಿದ್ದನ್ನು ವಿರೋಧಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಿಜೆಪಿ ಪೋಸ್ಟರ್ ಅಭಿಯಾನ ಪ್ರತಿಭಟನೆ ನಡೆಸಿತು.
ಈ ವೇಳೆ ಮಾತನಾಡಿದ ಬಜೆಪಿ ನಾಯಕರು ಕಾಂಗ್ರೆಸ್ ದುರುಳರ, ಮೋಸಗಾರರ, ದೇಶವಿರೋಧಿ ನೀತಿಗಳಿರುವ ಪಕ್ಷ ಎಂದು ಟೀಕಿಸಿದರು. ಬಿಜೆಪಿಯು ಸಂವಿಧಾನ ಬದಲಿಸಿದ್ದಾಗಿ ಹೇಳುತ್ತಾರೆ. ನಾವೇನೂ ಬದಲಾವಣೆ ಮಾಡಿಲ್ಲ. ಮಾಡದೇ...
Political News: ದೇಶದಲ್ಲಿ ಲೋಕಸಭಾ ಚುನಾವಣೆ ಮುಗಿದಿದ್ದು ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರ ಅಧಿಕಾರಕ್ಕೆ ಬಂದಿದೆ. ಅಂದುಕೊಂಡಂತೆ 400ಸ್ಥಾನಗಳನ್ನು ಗೆಲ್ಲದಿದ್ದರೂ 240 ಸ್ಥಾನಗಳನ್ನು ಗೆದ್ದು ಮಿತ್ರ ಪಕ್ಷಗಳೊಂದಿಗೆ ಸೇರಿ ಬಿಜೆಪಿ ಸರ್ಕಾರ ರಚನೆ ಮಾಡಿದೆ. ಈ ಮೂಲಕ ಸತತ ಮೂರನೇ ಬಾರಿಗೆ ನರೇಂದ್ರ ಮೋದಿ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಅಂತೆಯೇ ಕಾಂಗ್ರೆಸ್ ನಾಯಕ...
Hassan News: ಹಾಸನ: ಚುನಾವಣೆ ಬಳಿಕ ಕಾಂಗ್ರೆಸ್ ಪಕ್ಷ ಹತಾಶವಾಗಿದೆ, ಬೇಜವಾಬ್ದಾರಿತನದ ಸರ್ಕಾರ ನಡೆಸುತ್ತಿದೆ ಚುನಾವಣೆ ಬಳಿಕ ಏಕಾಏಕಿ ತೈಲಬೆಲೆ ಏರಿಕೆ ಮಾಡುವ ಮೂಲಕ ಜನರಿಗೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿಸಿದೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ವಾಗ್ದಾಳಿ ನಡೆಸಿದರು.
ಹಾಸನದಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ...
News: 12ನೇ ಅಕ್ಕ ವಿಶ್ವ ಸಮ್ಮೇಳನ ಅಮೆರಿಕದ ವರ್ಜೀನಿಯಾ ರಾಜ್ಯದ ರಿಚ್‌ಮಂಡ್ ನಗರದಲ್ಲಿ ಅದ್ಧೂರಿಯಾಗಿ ಆಗಸ್ಟ್ 30, 31 ಮತ್ತು ಸೆಪ್ಟೆಂಬರ್ 1 ರಂದು ನಡೆಯಲಿದೆ ಎಂದು
ಅಮೆರಿಕ ಕನ್ನಡ ಕೂಟಗಳ ಒಕ್ಕೂಟದ (ಅಕ್ಕ) ಅಧ್ಯಕ್ಷ ರವಿ ಬೋರೆಗೌಡ ತಿಳಿಸಿದರು.
ಬೆಂಗಳೂರಿನಲ್ಲಿ ಮಾತನಾಡಿದ ಅವರು ಕನ್ನಡ ನಾಡಿನ ಶ್ರೀಮಂತ ಭಾಷೆ, ಕಲೆ, ಪರಂಪರೆ, ಸಂಸ್ಕೃತಿಯನ್ನು ಸಪ್ತ ಸಾಗರದಾಚೆ...
Political News: ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ.ಕುಮಾರಸ್ವಾಮಿ ಮೊದಲ ಬಾರಿ ಬೆಂಗಳೂರಿನ ಜೆಡಿಎಸ್ ಕಚೇರಿಗೆ ಬಂದಿದ್ದು, ಕುಮಾರಸ್ವಾಮಿ ಅವರಿಗೆ ಕಾರ್ಯಕರ್ತರು ಭರ್ಜರಿ ಸ್ವಾಗತ ಕೋರಿದ್ದಾರೆ.
ಈ ವೇಳೆ ಮಾತನಾಡಿದ ಕುಮಾರಸ್ವಾಮಿ, ಹಾಸನದ ಜನತೆ ನಮಗೆ ನೀಡಿರುವ ಶಕ್ತಿಯನ್ನು ನನ್ನ ಕೊನೆಯ ಉಸಿರು ಇರೋವರೆಗೂ ಮರೆಯೊಲ್ಲ. ನನ್ನ ಕುಟುಂಬ ಅಂದರೆ, ನಾನು ನಿಖಿಲ್, ಅನಿತಾ ಇದ್ದೇವೆ. ಅದನ್ನು...
Political News: ಲೋಕಸಭಾ ಚುನಾವಣೆಯಲ್ಲಿ ಕೇರಳದ ವಯನಾಡು ಮತ್ತು ಉತ್ತರ ಪ್ರದೇಶದ ರಾಯ್ ಬರೇಲಿಯಿಂದ ಸ್ಪರ್ಧಿಸಿದ್ದ ರಾಹುಲ್ ಗಾಂಧಿ ಎರಡೂ ಕಡೆ ಜಯ ಗಳಿಸಿದ್ದಾರೆ. ಇದೀಗ ಅವರು ಒಂದು ಕ್ಷೇತ್ರಕ್ಕೆ ರಾಜೀನಾಮೆ ನೀಡಬೇಕಾಗಿದೆ. ಮೂಲಗಳ ಪ್ರಕಾರ ವಯನಾಡು ಕ್ಷೇತ್ರವನ್ನು ತೊರೆಯಲಿದ್ದಾರೆ ಎಂದು ಹೇಳಲಾಗುತ್ತಿದೆ. ಅಲ್ಲದೇ, ವಯನಾಡು ಕ್ಷೇತ್ರದ ಉಪಚುನಾವಣೆಯಲ್ಲಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲಿದ್ದಾರೆ ಎಂಬ...
Political News: ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ.ಕುಮಾರಸ್ವಾಮಿ ಮೊದಲ ಬಾರಿ ಬೆಂಗಳೂರಿನ ಜೆಡಿಎಸ್ ಕಚೇರಿಗೆ ಬಂದಿದ್ದು, ಕುಮಾರಸ್ವಾಮಿ ಅವರಿಗೆ ಕಾರ್ಯಕರ್ತರು ಭರ್ಜರಿ ಸ್ವಾಗತ ಕೋರಿದ್ದಾರೆ.
ಈ ವೇಳೆ ಮಾತನಾಡಿದ ಕುಮಾರಸ್ವಾಮಿ, ಪಕ್ಷ ಉಳಿಸಿಕೊಳ್ಳಲು ಆರ್ಥಿಕ ಸ್ಥಾನ ಬಹಳ ಮುಖ್ಯ. ನಾನು ಸಿಎಂ ಆಗಿ ಹಣದ ವ್ಯಾಮೋಹ ಬಲಿಯಾಗಿಲ್ಲ. ಆನ್ ಲೈನ್ ಗೇಮ್, ಸರಾಯಿ ನಿಷೇಧ ಮಾಡ್ದೆ....
Tumakuru News: ತುಮಕೂರು: ಕೇಂದ್ರಸಚಿವ ವಿ.ಸೋಮಣ್ಣ ಎಲೆರಾಂಪುರ ಶ್ರೀಮಠಕ್ಕೆ ಭೇಟಿ ನೀಡಿ, ಶ್ರೀಗಳ ಆಶೀರ್ವಾದ ಪಡೆದಿದ್ದಾರೆ. ಕೊರಟಗೆರೆ ತಾಲೂಕಿನ ಎಲೆ ರಾಂಪುರ ಶ್ರೀ ಮಠಕ್ಕೆ ಭೇಟಿ ನೀಡಿ ಶ್ರೀ ಮಠದ ಪೀಠಾಧ್ಯಕ್ಷರಾದ ಶ್ರೀ ಶ್ರೀ ಹನುಮಂತನಾಥ ಮಹಾ ಸ್ವಾಮೀಜಿ ರವರ ಆಶೀರ್ವಾದ ಪಡೆದರು.
ಈ ವೇಳೆ ಮಾತನಾಡಿದ ಸೋಮಣ್ಣ, ತುಮಕೂರು ರಾಯದುರ್ಗ ಮಾರ್ಗದ ರೈಲ್ವೆ ಯೋಜನೆ ಕಾಮಗಾರಿಯ...
Hubli News: ಹುಬ್ಬಳ್ಳಿ: ಯಡಿಯೂರಪ್ಪ ವಿರುದ್ಧ ರಾಜಕೀಯ ದ್ವೇಷದ ಪ್ರಶ್ನೆಯೇ ಇಲ್ಲ. ಪೋಕ್ಸೋ ಕಾಯ್ದೆಯಡಿ ಯಡಿಯೂರಪ್ಪ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಅವರು, ಪೋಕ್ಸೋ ಆಕ್ಟ್ ಅತ್ಯಂತ ಗಂಭೀರವಾದದ್ದು. ಅಪ್ರಾಪ್ತ ವಯಸ್ಸಿನ ಮಕ್ಕಳ ಮೇಲೆ ದೌರ್ಜನ್ಯವಾದರೆ ಅದಕ್ಕೆ ಪೋಕ್ಸೋ ಕಾಯ್ದೆ ಅನ್ವಯ ಮಾಡಲಾಗುತ್ತೆ. ಹಿಗಾಗಿ ಯಾವುದೇ ಸರ್ಕಾರ ಇದರಲ್ಲಿ...
Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ.
ಈ...