Political News: ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿ ಈ ಮೊದಲು ಭಾರತ್ ಜೋಡೋ ಯಾತ್ರೆ ವೇಳೆ ನಟಿ ಐಶ್ವರ್ಯಾ ರೈ ಮತ್ತು ಅಮಿತಾಬ್ ಬಚ್ಚನ್ ಹೆಸರು ತೆಗೆದುಕೊಂಡು ವ್ಯಂಗ್ಯವಾಡಿದ್ದರು. ಈ ವೇಳೆ ಹಲವು ನೆಟ್ಟಿಗರು ರಾಹುಲ್ ವಿರುದ್ಧ ಗರಂ ಆಗಿದ್ದರು.
ಏಕೆಂದರೆ ರಾಹುಲ್ ಗಾಂಧಿ, ರಾಮಮಂದಿರ ಉದ್ಘಾಟನೆ ವೇಳೆ, ನನಗೆ ಅಮಿತಾಬ್, ಐಶ್ವರ್ಯಾ ರೈಯಂಥ...
Political News: ಬಿಜೆಪಿ ಗ್ಯಾರಂಟಿ ಮತ್ತು ಕುಮಾರಸ್ವಾಮಿ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಡಿಕೆಶಿ, ಪೆನ್‌ಡ್ರೈವ್ ಪದ ಬಳಸಿ ವ್ಯಂಗ್ಯವಾಡಿದ್ದಾರೆ.
ಕಾಂಗ್ರೆಸ್ ಗ್ಯಾರಂಟಿಗಳ ಮುಂದೆ ಬಿಜೆಪಿ ಗ್ಯಾರಂಟಿಗಳು ಲೊಳಲೊಟ್ಟೆ ಎಂಬುದು ಎಲ್ಲರಿಗೂ ಮನದಟ್ಟಾಗಿದೆ. ಇದರಿಂದ ಹತಾಶರಾಗಿರುವ ʼಪೆನ್‌ಡ್ರೈವ್ʼ ಸ್ವಾಮಿ ಅವರು ಗ್ಯಾರಂಟಿಗಳನ್ನು ತಡೆಯಲು ಇನ್ನಿಲ್ಲದ ಪ್ರಯತ್ನ ಮಾಡ್ತಿದ್ದಾರೆ. ಕನ್ನಡಿಗರ...
Hubli News: ಹುಬ್ಬಳ್ಳಿ: ದೇಶವೇ ಬೆಚ್ಚಿ ಬಿಳಿಸುವಂತೆ ಕ್ರೂರವಾಗಿ ನೇಹಾಳ ಕೊಲೆ ಆಗಿದೆ. ಕಾಲೇಜಿನ ಕ್ಯಾಂಪಸ್ ನಲ್ಲೆ ಹೆಣ್ಣುಮಕ್ಕಳಿಗೆ ರಕ್ಷಣೆ ಇಲ್ಲಾ. ಪಾಲಕರು ಮಕ್ಕಳನ್ನು ಹೇಗೆ ಕಾಲೇಜಿಗೆ ಕಳುಹಿಸಲು ಧೈರ್ಯ ಮಾಡ್ತಾರೆ. ಈ ನಿಟ್ಟಿನಲ್ಲಿ ಸಿಐಡಿ ತನಿಖೆಯ ಬಗ್ಗೆ ನಂಬಿಕೆಯಿಲ್ಲ. ಈ ಪ್ರಕರಣವನ್ನೂ ಸಿಬಿಐಗೆ ಕೊಡಬೇಕು, ಸಿಬಿಐಗೆ ಕೊಟ್ರೆ ಮಾತ್ರ ನ್ಯಾಯ ಸಿಗುತ್ತದೆ ಎಂದು...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯ ಪ್ರತಿಷ್ಠಿತ ಕೆಎಲ್ಇ ಶಿಕ್ಷಣ ಸಂಸ್ಥೆಯ ಬಿವ್ಹಿಬಿ ಕಾಲೇಜಿನ ಆವರಣದಲ್ಲಿ ಧಾರುಣವಾಗಿ ಕೊಲೆಯಾದ ನೇಹಾ ಹಿರೇಮಠ ಅವರ ಮನೆಗೆ ನಟಿ, ಬಿಜೆಪಿ ನಾಯಕಿ ಮಾಳವಿಕಾ ಅವಿನಾಶ್ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಹುಬ್ಬಳ್ಳಿಯ ಬಿಡನಾಳದಲ್ಲಿರುವ ನೇಹಾ ಮನೆಗೆ ಆಗಮಿಸಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ನೇಹಾಳ ತಂದೆ ನಿರಂಜನಯ್ಯ ಹಿರೇಮಠ, ತಾಯಿ...
Hubli News: ಹುಬ್ಬಳ್ಳಿ: ನೇಹಾಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು ಗುರುವಾರ ನಮ್ಮ ಮನೆಗೆ ಆಗಮಿಸಿ ಘಟನೆ ಕುರಿತ ಒಂದಿಷ್ಟು ಮಾಹಿತಿ ಹಂಚಿಕೊಂಡಿದ್ದಾರೆ. ಅಲ್ಲದೇ ನಮ್ಮಿಂದಲೂ ಕೆಲ ಮಾಹಿತಿ ಕೇಳಿದ್ದಾರೆ. ಜೊತೆಗೆ ತನಿಖೆಗೆ ಸಹಕಾರ ನೀಡುವಂತೆ ಕೇಳಿದ್ದಾರೆ ಎಂದು ಮೃತ ನೇಹಾಳ ತಂದೆ ನಿರಂಜನ ಹಿರೇಮಠ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...
Hubli News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಿರೇಮಠ ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು, ನೇಹಾ ಹಿರೇಮಠ ತಂದೆ, ತಾಯಿ ಹಾಗೂ ಕುಟುಂಬಸ್ಥರನ್ನು ಭೇಟಿ ಮಾಡಿ ಮಾಹಿತಿಯನ್ನು ಪಡೆದುಕೊಂಡಿದ್ದಾರೆ.
ರಾಜ್ಯ ಸರ್ಕಾರ ಕೊಲೆ ಪ್ರಕರಣವನ್ನು ಸಿಐಡಿಗೆ ವಹಿಸಿದ ಬೆನ್ನಲ್ಲೇ ಕಾರ್ಯಪ್ರವೃತ್ತರಾದ ಸಿಐಡಿ ಅಧಿಕಾರಿಗಳು ಇಂದು ನೇಹಾ ಹಿರೇಮಠ ಮನೆಗೆ ಆಗಮಿಸಿ ಮಾಹಿತಿ...
Hubli News: ಹುಬ್ಬಳ್ಳಿ: ಕೆಎಲ್ಇ ಬಿವ್ಹಿಬಿ ಕಾಲೇಜಿನಲ್ಲಿ ಕೊಲೆಯಾದ ನೇಹಾ ಹಿರೇಮಠ ಮನೆಗೆ ಆಗಮಿಸಿದ ಸಿಐಡಿ ಅಧಿಕಾರಿಗಳ ಟೀಮ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದೆ.
ಸಿಎಂ ಆಗಮನಕ್ಕೂ ಮುನ್ನವೇ ಸಿಐಡಿ ಎಸ್ಪಿ ವೆಂಕಟೇಶ್ ನೇತೃತ್ವದಲ್ಲಿ ನೇಹಾ ಹಿರೇಮಠ ಮನೆಗೆ ಆಗಮಿಸಿದ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಇನ್ನೂ ನಗರದ ಬಿಡ್ನಾಳದಲ್ಲಿರುವ ನೇಹಾ ಹಿರೇಮಠ ಮನೆಗೆ ಆಗಮಿಸಿದ ಅಧಿಕಾರಿಗಳು, ನೇಹಾ...
Utthara Kannada News: ಬಡಗುತಿಟ್ಟು ಯಕ್ಷಗಾನದ ಖ್ಯಾತ ಭಾಗವತರಾದ ಸುಬ್ರಹ್ಮಣ್ಯ ಧಾರೇಶ್ವರ(67) ನಿಧನರಾಗಿದ್ದಾರೆ. 46 ವರ್ಷಗಳ ಕಾಲ ಪೆರ್ಡೂರು ಮೇಳದಲ್ಲಿ ಕಲಾ ಸೇವೆ ಸಲ್ಲಿಸಿದ್ದ ಸುಬ್ರಹ್ಮಣ್ಯ ಧಾರೇಶ್ವರ ಅವರು, ಇಂದು ಬೆಳಿಗ್ಗೆ 4.30ರ ಸುಮಾರಿಗೆ ಬೆಂಗಳೂರಿನಲ್ಲಿರುವ ಪುತ್ರನ ಮನೆಯಲ್ಲಿ ದೈವಾಧೀನರಾಗಿದ್ದಾರೆ.
ಯಕ್ಷರಂಗಕ್ಕೆ ಕಾಲಿಟ್ಟಾಗ ಅಮೃತೇಶ್ವರಿ ಮೇಳದಲ್ಲಿದ್ದ ಭಾಗವತರು, ಬಳಿಕ ಹೀರೇಮಹಾಲಿಂಗೇಶ್ವರ ಮೇಳ, ಶಿರಸಿ ಮೇಳದಲ್ಲೂ ಭಾಗವತರಾಗಿ...
Political News: ಹಿಂದುಳಿದ ಜಾತಿ ಮತ್ತು ದಲಿತರ ಮೀಸಲಾತಿಯನ್ನು ಕಿತ್ತು ಮುಸ್ಲಿಂಮರಿಗೆ ನೀಡಲು ಕಾಂಗ್ರೆಸ್ ಹೊರಟಿದೆ ಎಂದು ಪ್ರಧಾನಿ ನರೇಂದ್ರಮೋದಿ ಆರೋಪಿಸಿದ್ದರ ಬಗ್ಗೆ ಸಿಎಂ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ.
ಹಿಂದುಳಿದ ಜಾತಿ ಮತ್ತು ದಲಿತರ ಮೀಸಲಾತಿಯನ್ನು ಕಿತ್ತು ಮುಸ್ಲಿಂಮರಿಗೆ ನೀಡಲು ಕಾಂಗ್ರೆಸ್ ಹೊರಟಿದೆ ಎಂದು ಪ್ರಧಾನಿ ನರೇಂದ್ರಮೋದಿ ಅವರು ಹೇಳುತ್ತಿರುವ ಹಸಿ ಸುಳ್ಳು ಅವರ ಅಜ್ಞಾನವನ್ನಷ್ಟೇ...
Political News: ಕೇಂದ್ರ ಸಚಿವ ನಿತೀನ್ ಗಡ್ಕರಿ ಚುನಾವಣಾ ಭಾಷಣ ಮಾಡುವ ವೇಳೆ ನಿಶಕ್ತಿಯಿಂದ ಕುಸಿದು ಬಿದ್ದಿದ್ದಾರೆ. ಮಹಾರಾಷ್ಟ್ರದ ಯವತ್ಮಾಲ್ ಎಂಬ ಸ್ಥಳದಲ್ಲಿ ಚುನಾವಣಾ ಪ್ರಚಾರ ಕಾರ್ಯಕ್ರಮ ನಡೆಯುತ್ತಿತ್ತು. ಈ ವೇಳೆ ನಿತೀನ್ ಗಡ್ಕರಿ, ಭಾಷಣ ಮಾಡುತ್ತ ವೇದಿಕೆಯಲ್ಲೇ ಕುಸಿದು ಬಿದ್ದಿದ್ದಾರೆ.
ಏಕ್‌ನಾಥ್ ಶಿಂಧೆ ನೇತೃತ್ವದ ಶಿವಸೇನೆಯ ನಾಯನಾಗಿರುವ ರಾಜಶ್ರೀ ಪಾಟೀಲ್ ಪರ, ಗಡ್ಕರಿ ಚುನಾವಣಾ...