Dharwad News: ಧಾರವಾಡ: ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ನಡೆದ ನೇಹಾ ಹಿರೇಮಠ ಹತ್ಯೆ ಖಂಡಿಸಿ, ಧಾರವಾಡ ತಾಲೂಕಿನ ಗರಗ ಗ್ರಾಮದಲ್ಲೂ ವ್ಯಾಪಾರಸ್ಥರು ಸ್ವಯಂ ಪ್ರೇರಣೆಯಿಂದ ತಮ್ಮ ಅಂಗಡಿ, ಮುಂಗಟ್ಟುಗಳನ್ನು ಬಂದ್ ಮಾಡಿ ನೇಹಾ ಕುಟುಂಬದ ಬೆನ್ನಿಗೆ ನಿಂತಿದ್ದಾರೆ.
ಗರಗ ಗ್ರಾಮದ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಗ್ರಾಮದಲ್ಲಿ ನೇಹಾ ಭಾವಚಿತ್ರ ಮೆರವಣಿಗೆ ಮಾಡಿ ಕೊನೆಗೆ ಗ್ರಾಮದ...
Dharwad News; ಧಾರವಾಡ: ಲೋಕಸಭಾ ಕ್ಷೇತ್ರದಲ್ಲಿ ತೀವ್ರ ಸ್ವರೂಪದ ಚರ್ಚೆಗೆ ಕಾರಣವಾಗಿದ್ದ ಶಿರಹಟ್ಟಿಯ ಶ್ರೀ ಫಕೀರ ದಿಂಗಾಲೇಶ್ವರ ಮಹಾಸ್ವಾಮಿಗಳು ತಮ್ಮ ನಾಮಪತ್ರವನ್ನ ಮರಳಿ ಪಡೆಯುತ್ತಿದ್ದಾರೆ.
ಮೊದಲಿಂದಲೂ ಚುನಾವಣೆ ನಿಲ್ಲುವ ಆಸಕ್ತಿ ಹೊಂದದ ಮಹಾಸ್ವಾಮಿಗಳು, ನಾಮಪತ್ರ ಸಲ್ಲಿಸಿ ಕೌತುಕ ಮೂಡಿಸಿದ್ದಲ್ಲದೇ ಕ್ಷೇತ್ರದಲ್ಲಿ ಭಕ್ತರ ಸಭೆಗಳನ್ನ ನಡೆಸಿದ್ದರು.
ಹಾಲಿ ಸಂಸದರಾಗಿರುವ ಪ್ರಲ್ಹಾದ ಜೋಶಿಯವರ ವಿರುದ್ಧ ಹಾರಿಹಾಯುತ್ತ ಬಂದಿರುವ ಶ್ರೀಗಳು, ನಾಮಪತ್ರ...
Political News: ಮಾಜಿ ಡಿಸಿಎಂ ಅಶ್ವಥ್ ನಾರಾಯಣ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಸ್ವಾತಂತ್ರ್ಯ ಪೂರ್ವದಲ್ಲಿ ಎಂದೂ ಕಾಣದ ಅಭಿವೃದ್ಧಿ ಕಂಡಿದೆ ಎಂದು ಅಶ್ವತ್ಥ ನಾರಾಯಣ್ ಹೇಳಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸಂಪೂರ್ಣ ಅಪ್ರಸ್ತುತ ಆಗಿದೆ. ಅವರಿಗೆ ಮತ ನೀಡೋದು ವ್ಯರ್ಥ. ಕಾಂಗ್ರೆಸ್ ನವರಿಗೆ ಕಳೆದ ಬಾರಿ ಪ್ರತಿಪಕ್ಷದ ಸ್ಥಾನಕೂಡ ಸಿಕ್ಕಿಲ್ಲ. ಬರೀ...
Hubli News: ಹುಬ್ಬಳ್ಳಿ: ಬಿವ್ಹಿಬಿ ಕಾಲೇಜಿನ ವಿದ್ಯಾರ್ಥಿನಿ ಹಾಗೂ ಕಾರ್ಪೋರೆಟರ್ ಮಗಳ ದಾರುಣ ಹತ್ಯೆಗೆ ರಾಜ್ಯಕ್ಕೆ ರಾಜ್ಯವೇ ಸಾಕಷ್ಟು ಕಂಬನಿ ಮಿಡಿದಿದೆ. ಅಲ್ಲದೇ ಅದೆಷ್ಟೋ ಹೋರಾಟ ಪ್ರತಿಭಟನೆಗಳು ನಡೆದಿವೆ. ಈ ನಿಟ್ಟಿನಲ್ಲಿ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಭಾರತೀಯ ಜನತಾ ಪಕ್ಷದ ಹೋರಾಟ ಮಾತ್ರ ಮುಂದುವರೆದಿದೆ.
ಹೌದು..ನೇಹಾ ಹಿರೇಮಠ ಕೊಲೆ ಪ್ರಕರಣ ಖಂಡಿಸಿ ಬಿಜೆಪಿ ಪ್ರತಿಭಟನೆ ನಡೆಸಿದ್ದು, ಹುಬ್ಬಳ್ಳಿಯ...
Hubli News: ಹುಬ್ಬಳ್ಳಿ: ನೇಹಾ ಹತ್ಯೆ ಖಂಡಿಸಿ ವಾಣಿಜ್ಯನಗರಿ ಹುಬ್ಬಳ್ಳಿಯ ಬಂದ್‌ಗೆ ಕರೆ ನೀಡಿರುವ ಬೆನ್ನಲ್ಲೇ ಮುಸ್ಲಿಂ ವ್ಯಾಪಾರ-ವಹಿವಾಟು ಸಂಪೂರ್ಣ ಬಂದ್ ಆಗಿದ್ದು, ಹುಬ್ಬಳ್ಳಿಯ ಶಾಹ ಬಜಾರ್ ಮತ್ತು ನೂರಾನಿ ಮಾರ್ಕೆಟ್ ವ್ಯಾಪಾರಸ್ಥರಿಂದ ಬಂದ್‌ಗೆ ಬೆಂಬಲ ನೀಡಲಾಯಿತು.
ಅಂಗಡಿ- ಮುಗ್ಗಟ್ಟುಗಳನ್ನ ಬಂದ್ ಮಾಡಿ ನೇಹಾ ಹತ್ಯೆಯನ್ನು ಖಂಡಿಸಿದ ವ್ಯಾಪಾರಸ್ಥರು, ಬೆಳಿಗ್ಗೆ 8 ರಿಂದ ಮಧ್ಯಾಹ್ನ ಮೂರು...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆಯಾಗಿ ನಾಲ್ಕು ದಿನಗಳು ಕಳೆದಿವೆ. ರಾಜ್ಯ ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿಲ್ಲ, ಕೊಲೆಗಾರರ ಬಗ್ಗೆ ಮೃದು ಧೋರಣೆ ಹೊಂದಿದೆ ಎಂದು ನೇಹಾ ತಂದೆ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್ ಸದಸ್ಯ ನಿರಂಜನ ಹಿರೇಮಠ ಸ್ವಪಕ್ಷದ ವಿರುದ್ಧ ಆರೋಪ...
Hubli News: ಹುಬ್ಬಳ್ಳಿ: ಬಿವ್ಹಿಬಿ ಕಾಲೇಜಿನ ಆವರಣದಲ್ಲಿ ನಡೆದ ನೇಹಾ ಕೊಲೆ ಪ್ರಕರಣವನ್ನು ಖಂಡಿಸಿ ಅಂಜುಮನ್ ಎ ಇಸ್ಲಾಂ ಶಿಕ್ಷಣ ಸಂಸ್ಥೆಯ ವತಿಯಿಂದ ವಿದ್ಯಾರ್ಥಿಗಳು ಬೃಹತ್ ಪ್ರತಿಭಟನೆ ನಡೆಸಿದರು.
ಅಂಜುಮನ್ ಎ ಇಸ್ಲಾಂ ಸಂಸ್ಥೆಯ ನೆಹರು ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದು,ನೇಹಾ ಪರ ಘೋಷಣೆ ಕೂಗಿ ಆರೋಪಿ ಫಯಾಜ್ ನನ್ನ ಗಲ್ಲಿಗೇರಿಸುವಂತೆ ಆಗ್ರಹಿಸಿದ್ದಾರೆ.
ಇನ್ನೂ ಸಾವಿರಾರು ವಿದ್ಯಾರ್ಥಿಗಳು...
ಆತ್ಮೀಯರೇ,
ಬಡವರು, ಅನಾಥರು ಮತ್ತು ಆರ್ಥಿಕವಾಗಿ ಹಿಂದುಳಿದ 10ನೇ ತರಗತಿ ಮತ್ತು 2nd year ಪಿಯುಸಿ ಮುಗಿಸಿದ ಮಕ್ಕಳು ಇದ್ದಲ್ಲಿ, ಆರ್ ಪಿ ಸಿ ಲೇಔಟ್,ವಿಜಯನಗರ, ಬೆಂಗಳೂರಿನಲ್ಲಿರುವ ಪ್ರತಿಷ್ಠಿತ ಕಾಲೇಜಿನಲ್ಲಿ ಇಂಥ ಮಕ್ಕಳಿಗೆ ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಲು.
1st ಪಿ ಯು ಮತ್ತು 2nd ಪಿಯು ಹಾಗೂ 1st Year B.Com ಮತ್ತು 1st year...
International News: ಪಾಕಿಸ್ತಾನದ ಓರ್ವ ಯುವತಿ ಲಂಡನ್‌ನಲ್ಲಿ ಕಬಾಬ್ ಅಂಗಡಿಯಲ್ಲಿ ಕಬಾಬ್ ಕದ್ದು, ಪಕ್ಕದಲ್ಲಿದ್ದ ಇನ್ನೊಂದು ಅಂಗಡಿಗೆ ನುಗ್ಗಿದ್ದಾಳೆ.
ಈ ಸುಂದರಿಯ ಮೇಲೆ ಗಮನವಿರಿಸಿದ ಕಬಾಬ್ ಅಂಗಡಿ ಮಾಲೀಕನಿಗೆ ಈಕೆಯ ಮೇಲೆ ಡೌಟ್ ಬಂದಿದೆ. ಆತ ಪಕ್ಕದ ಅಂಗಡಿಯವನ ಬಳಿ ಮಾತನಾಡಿ, ಅಂಗಡಿಯನ್ನೇ ಲಾಕ್ ಮಾಡಿ, ಆ ಅಂಗಡಿಯಲ್ಲಿ ಉಳಿಯುವಂತೆ ಮಾಡಿದ್ದಾನೆ. ಬಳಿಕ ಸ್ಥಳದಲ್ಲಿದ್ದ ಕೆಲವರು...
Dandeli News: ದಾಂಡೇಲಿ: ಬೇಸಿಗೆ ರಜೆಗೆ ದಾಂಡೇಲಿಗೆ ಪ್ರವಾಸಕ್ಕೆ ಬಂದಿದ್ದ ಒಂದು ಕುಟುಂಬದ 8 ಜನರಲ್ಲಿ 6 ಜನ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಹುಬ್ಬಳ್ಳಿಯಿಂದ ಬಂದಿದ್ದ ನಜೀರ್ ಅಹಮದ್(40), ರೇಷ್ಮಾ ಉನ್ನಿಸಾ(30) ಅಲ್ಫೀಯಾ ಅಹಮದ್(10), ಮೋಹಿನ್ ಅಹಮ್ಮದ್(6), ಅಬೀದ್ ಅಹಮದ್(12) ಇಫ್ರಾ ಅಹಮ್ಮದ್(15) ಮೃತಪಟ್ಟಿದ್ದಾರೆ. ಮೊದಲು ಓರ್ವ ಮಗು ನೀರಿನಲ್ಲಿ ಈಜಲು ಹೋಗಿ, ಈಜು ಬಾರದೇ,...