Thursday, May 7, 2026

Sonia Gandhi

ನೇಹಾಳ ಸಾವನ್ನು ರಾಜಕೀಯ ಲಾಭಕ್ಕಾಗಿ ಬಳಕೆ ಮಾಡಿಕೊಳ್ಳುತ್ತಿರುವ ಪ್ರತಿಪಕ್ಷಗಳ ನಡೆ ಖಂಡನೀಯ: ಸಿಎಂ

Political News: ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಾರ್ಪೋರೇಟರ್ ನಿರಂಜನ್ ಅವರ ಮಗಳು ನೇಹಾ ಕೊಲೆ ಪ್ರಕರಣದ ಬಗ್ಗೆ ಇಂದು ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಹೆಣ್ಣುಮಗಳೊಬ್ಬಳ ಸಾವನ್ನು ರಾಜಕೀಯ ಲಾಭಕ್ಕಾಗಿ ಬಳಕೆ ಮಾಡಿಕೊಳ್ಳುತ್ತಿರುವ ಪ್ರತಿಪಕ್ಷಗಳ ನಡೆ ಖಂಡನೀಯ. ರಾಜ್ಯದಲ್ಲಿ ಯಾವುದೇ ಕಾನೂನು ವಿರೋಧಿ ಕೃತ್ಯಗಳು ನಡೆದರೂ ಅದನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುವಂತೆ ಕ್ರಮ...

ಒಕ್ಕಲಿಗ ಸಮುದಾಯದ ನಾಯಕರಿಗೆ ಅತಿ ಹೆಚ್ಚು ಅನ್ಯಾಯ ಆಗಿರುವುದು ಬಿಜೆಪಿ, ಜೆಡಿಎಸ್‌ನಿಂದಲೇ: ಸಿಎಂ

Political News: ಮಂಡ್ಯ ಲೋಕಸಭಾ ಕ್ಷೇತ್ರದ ಕೆ.ಆರ್ ಪೇಟೆಯಲ್ಲಿ ಆಯೋಜಿಸಿದ್ದ ಪ್ರಜಾಧ್ವನಿ-2 ಜನ ಸಮಾವೇಶವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದರು. ಕೆ.ಆರ್.ಪೇಟೆಯಲ್ಲಿ ಕಾಂಗ್ರೆಸ್ ಪಕ್ಷದ ಎಲ್ಲಾ ನಾಯಕರು ಒಮ್ಮನಸ್ಸಿನಿಂದ, ಒಟ್ಟಿಗೇ ಕಾಂಗ್ರೆಸ್ ಗೆಲ್ಲಿಸಲು ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆ ಹೆಚ್ಚಿನ ಮತಗಳು ಬೀಳುವುದು ಖಚಿತ. ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ...

ನೇಹಾಳನ್ನು ಮತಾಂತರ ಮಾಡುವ ಪ್ರಯತ್ನ ನಡೆದಿತ್ತು ಅಂತಾ ಆಕೆಯ ತಂದೆಯೇ ಹೇಳಿದ್ದಾರೆ: ಪ್ರಹ್ಲಾದ್ ಜೋಶಿ

Dharwad News: ಧಾರವಾಡ: ಧಾರವಾಡದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಮಾತನಾಡಿದ್ದು, ನೇಹಾ ಹತ್ಯೆ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ನಿನ್ನೆ ಸಿಎಂ, ಗೃಹ ಮಂತ್ರಿ ಕ್ಯಾಜುವಲ್ ಆಗಿ ಮಾತನಾಡಿದ್ದಾರೆ. ಯಾವುದೇ ಜವಾಬ್ದಾರಿ ತೆಗೆದುಕೊಳ್ಳದ ಹೇಳಿಕೆ ನೀಡಿದ್ದಾರೆ. ಈ ಮೂಲಕ ನೇಹಾ ಕುಟುಂಬ ಮತ್ತು ಸಮಾಜಕ್ಕೆ ಘೋರ ಅನ್ಯಾಯ ಮಾಡಿದ್ದಾರೆ. ಕಾಂಗ್ರೆಸ್ ನ ತುಷ್ಠೀಕರಣ ನೀತಿಯ ಒಂದು ಪರಿಣಾಮ...

ಹತ್ತು ತಿಂಗಳಿನಿಂದ ನೆನಪಿನ ಶಕ್ತಿ ಕಳೆದುಕೊಂಡಿದ್ದರಾ?: ದೇವೇಗೌಡರಿಗೆ ಸುಧಾಕರ್ ಪ್ರಶ್ನೆ..

Kolar News: ಕೋಲಾರ: ಕೋಲಾರದಲ್ಲಿ ಸಚಿವ ಎಂ.ಸಿ.ಸುಧಾಕರ್ ಮಾತನಾಡಿದ್ದು, ಗ್ಯಾರಂಟಿ ಅನುಷ್ಟಾನ ಮಾಡೋದಕ್ಕೆ ಕರ್ನಾಟದಲ್ಲಿ ಸಾಧ್ಯ ಇಲ್ಲ ಎಂದರು. ಈಗ ಕೇಂದ್ರದ್ದೂ ಹಾಗೆಯೇ ಹೇಳುತ್ತಿದ್ದಾರೆ. ಹಿಂದಿನ ಆರ್.ಬಿ.ಐ ಗವರ್ನರ್ ಗಳನ್ನ ಅರ್ಥಶಾಸ್ತ್ರಜ್ಞರನ್ನ ಮಾತನಾಡಿ ಈ ನಿರ್ಣಯ ತೆಗೆದುಕೊಳ್ಳಲಾಗಿದೆ. ಆರ್ಥಿಕ ನಿರ್ವಹಣೆ ಎಲ್ಲಾ ವಿಚಾರಗಳನ್ನ ಗಮನದಲ್ಲಿ ಇರಿಸಿಕೊಂಡು ಮಾಡಲಾಗುತ್ತಿದೆ ಎಂದು ಸುಧಾಕರ್ ಹೇಳಿದ್ದಾರೆ. ಚಿಕ್ಕಬಳ್ಳಾಪುರಕ್ಕೆ ಮೋದಿ ಆಗಮನ ವಿಚಾರದ ಬಗ್ಗೆ ಮಾತನಾಡಿದ...

ಮೋದಿ ಅವರ ಗ್ಯಾರಂಟಿಗಳು ಫೇಕ್ ಆಗಿವೆ: ಕಾಂಗ್ರೆಸ್ ರಾಜ್ಯ ಉಸ್ತುವಾರಿ ಸುರ್ಜೇವಾಲಾ

Kolar News: ಕೋಲಾರ: ಕೋಲಾರದಲ್ಲಿ ಮಾಧ್ಯಮದ ಜೊತೆ ಮಾತನಾಡಿರುವ ಕಾಂಗ್ರೆಸ್ ರಾಜ್ಯ ಉಸ್ತುವಾರಿ ಸುರ್ಜೇವಾಲಾ, ಕಾಂಗ್ರೆಸ್ ರಾಜ್ಯದಲ್ಲಿ ಐದು ಗ್ಯಾರಂಟಿಗಳನ್ನ ಯಶಸ್ವಿಯಾಗಿ ಕೊಟ್ಟಿದೆ ಎಂದು ಹೇಳಿದ್ದಾರೆ. ಮಹಿಳೆಯರಿಗೆ, ರೈತರಿಗೆ, ಹೆಲ್ತ್, ಲೇಬರ್ಸ್, ನಿರುದ್ಯೋಗ ಯುವಕರಿಗೆ ಭತ್ಯೆ‌. ರಾಜ್ಯ ಗ್ಯಾರಂಟಿಗಳೊಂದಿಗೆ ಕೇಂದ್ರ ಗ್ಯಾರಂಟಿಗಳನ್ನ ಘೋಷಣೆ ಮಾಡಿದೆ. ಇದ್ರಿಂದ ಬಿಜೆಪಿ ಕೋಪಗೊಂಡಿದೆ. ಈ ಗ್ಯಾರಂಟಿಗಳಿಂದ ದೇಶ ದಿವಾಳಿ ಆಗುತ್ತದೆ...

ನೇಹಾ ಹ* ಪ್ರಕರಣವನ್ನು ಮುಚ್ಚಿ ಹಾಕುವ ಕೆಲಸ ಆಗಬಾರದು: ಬಸವ ಜಯಮೃತ್ಯುಂಜಯ ಸ್ವಾಮೀಜಿ

Hubli News: ಹುಬ್ಬಳ್ಳಿ: ನೇಹಾ ಹತ್ಯೆ ಪ್ರಕರಣ ಕರ್ನಾಟಕವೇ ಬೆಚ್ಚಿಬೀಳಿಸುವ ರಾಕ್ಷಸೀ ಕೃತ್ಯ ನಡೆದಿದೆ. ನೇಹಾ ಕಹತ್ಯೆಯಿಂದ ನಮಗೆಲ್ಲ ನೋವಾಗಿದೆ, ತಲೆತಗ್ಗಿಸುವ ಹೀನ‌ಕೃತ್ಯವಾಗಿದೆ. ಕಳೆದ ಒಂದೂವರೆ ವರ್ಷದಲ್ಲಿ ಅನೇಕ ಘಟನೆಗಳು ನಡೆದಿವೆ. ಸಮಾಜಕ್ಕೆ ಆಸ್ತಿ ಆಗುವ ಹೆಣ್ಣುಮಗುವನ್ನು ಹತ್ಯೆ ಮಾಡಲಾಗಿದೆ. ಘಟನೆ ಮರುಕಳಿಸದಂತೆ ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಹುಬ್ಬಳ್ಳಿಯಲ್ಲಿ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು. ಈ...

ಮದುವೆಗೆ ಒಪ್ಪದಿದ್ದಕ್ಕೆ ಹತಾಶೆಯಿಂದ ಕೊಂದಿದ್ದಾನೆ: ನೇಹಾ ತಂದೆ ಹೇಳಿದ್ದೇನು? – ಎಫ್‌ಐಆರ್‌ನಲ್ಲಿ ಏನಿದೆ?

Hubli News: ಹುಬ್ಬಳ್ಳಿ: ಇಲ್ಲಿನ ಬಿವಿಬಿ ಕಾಲೇಜು ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೇಹಾ ತಂದೆ ನೀಡಿದ ದೂರಿನ ಮೇರೆಗೆ ಹುಬ್ಬಳ್ಳಿಯ ವಿದ್ಯಾನಗರ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಹಂತಕ ಫಯಾಜ್ ಮದುವೆ ಮಾಡಿಕೊಡುವಂತೆ ಪದೇ ಪದೇ ಕುಟುಂಬಸ್ಥರಿಗೆ ಕರೆ ಮಾಡಿ ಪೀಡಿಸುತ್ತಿದ್ದ ಎಂದು ಎಫ್‌ಐಆರ್‌ನಲ್ಲಿ ( ಉಲ್ಲೇಖಿಸಿದ್ದಾರೆ. ಎಫ್‌ಐಆರ್‌ನಲ್ಲಿ ಏನಿದೆ? ನೇಹಾ ತಂದೆ ಹೇಳಿರುವಂತೆ, ಫಯಾಜ್...

ಕೊ*ಲೆ ಪ್ರಕರಣದ ತನಿಖೆ ಶೀಘ್ರವೇ ಪೂರ್ಣಗೊಳಿಸುತ್ತೇವೆ: ಕಮೀಷನರ್ ಭರವಸೆ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯ ಬಿವ್ಹಿಬಿ ಕಾಲೇಜಿನಲ್ಲಿ ನಡೆದ ನೇಹಾ ಹಿರೇಮಠ ಕೊಲೆ ಪ್ರಕರಣದ ತನಿಖೆಯನ್ನು ಆದಷ್ಟು ಬೇಗ ಪೂರ್ಣಗೊಳಿಸುತ್ತೇವೆ. ಅಲ್ಲದೇ ಎಲ್ಲಾ ಆಯಾಮಗಳಿಂದ ತನಿಖೆ ನಡೆಸುತ್ತೇವೆ ಎಂದು ಪೊಲೀಸ್ ಆಯುಕ್ತರಾದ ರೇಣುಕಾ ಸುಕುಮಾರ ಹೇಳಿದರು. ನಗರದಲ್ಲಿಂದು ಮಾಧ್ಯಮ ಜೊತೆಗೆ ಮಾತನಾಡಿದ ಅವರು, ಈಗಾಗಲೇ ನೇಹಾ ಹಿರೇಮಠ ಕೊಲೆಗೆ ಸಂಬಂಧಿಸಿದಂತೆ ಅವಳಿನಗರದಲ್ಲಿ ಸಾಕಷ್ಟು ಪ್ರತಿಭಟನೆ, ಹೋರಾಟ...

ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

Hubli News: ಹುಬ್ಬಳ್ಳಿ: ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ. ಆತನೇ ಅವಳ ಹಿಂದೆ ಬೆನ್ನು ಬಿದ್ದಿದ್ದ ಎಂದು ನೇಹಾಳ ತಾಯಿ ಗೀತಾ ಹಿರೇಮಠ ಹೇಳಿದರು. ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರ ಕ್ಷಮೆ ಪಡೆದುಕೊಂಡು ಏನು ಮಾಡಲಿ.‌ ನನ್ನ ಮಗಳು ವಾಪಸ್ಸು ಬರಲ್ಲವಲ್ಲ ಎಂದು ದುಃಖ ತೋಡಿಕೊಂಡರು. ಮಗಳು ಕಾಲೇಜ್ ಹೋಗುತಿದ್ದಳು. ಬೋಲ್ಡ್ ಆಗಿದ್ದಳು....

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ: ಪ್ರದೀಪ್ ಶೆಟ್ಟರ್

Hubli News: ಹುಬ್ಬಳ್ಳಿ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ ಎಂದು ವಿಪ ಸದಸ್ಯ ಪ್ರದೀಪ್ ಶೆಟ್ಟರ್ ಆರೋಪಿಸಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಳೆದ ಮೂರು ದಿನಗಳಲ್ಲಿ 8 ಕೊಲೆಗಳಾಗಿವೆ. ಇಂತಹ ಘಟನೆಗಳಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿಯಾಗಿದೆ. ಕಾಲೇಜಿಗೆ ತೆರಳಿದ್ದ ವಿದ್ಯಾರ್ಥಿನಿಯನ್ನು ಹಾಡುಹಗಲೇ ಕೊಲೆಯಾಗಿದೆ. ಇದರಿಂದ ಮಕ್ಕಳು ಕಾಲೇಜಿಗೆ ಹೋಗಲು ಭಯಪಡುವ ಪರಿಸ್ಥಿತಿ...
- Advertisement -spot_img

Latest News

Sandalwood: ವೈವಾಹಿಕ ಜೀವನಕ್ಕೆ ಕಾಲಿಟ್ಟ ಸು ಫ್ರಮ್ ಸೋ ಖ್ಯಾತಿಯ ನಿರ್ದೇಶಕ ಜೆ.ಪಿ.ತುಮಿನಾಡ್

Sandalwood News: ಕಳೆದ ವರ್ಷ ಸು ಫ್ರಮ್ ಸೋ ಎಂಬ ಸೂಪರ್ ಹಿಟ್ ಸಿನಿಮಾ ಕೊಟ್ಟಿದ್ದ ನಟ, ನಿರ್ದೇಶಕ ಜೆ.ಪಿ.ತುಮಿನಾಡ್ ಈ ವರ್ಷ ದಾಂಪತ್ಯ ಜೀವನಕ್ಕೆ...
- Advertisement -spot_img