Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾತನಾಡಿದ್ದು, ನಿನ್ನೆ ಹೆಣ್ಣುಮಗುವಿನ ಮೇಲೆ ಅಮಾನುಶವಾಗಿ ಬರ್ಬರ ಹತ್ಯೆ ಮಾಡಲಾಗಿದೆ. ರಾಜ್ಯದ ಮುಖ್ಯಮಂತ್ರಿ ಹಾಗೂ ಗೃಹಮಂತ್ರಿ ಬೇಜಾವಾಬ್ದಾರಿತನದ ಹೇಳಿಕೆ ನೀಡ್ತಾರೆ. ಗೃಹ ಸಚಿವರಿಗೆ ಮಾನ ಮರ್ಯಾದೆ ಇದೆಯಾ? ಘಟನೆ ಬಗ್ಗೆ ಯಾವುದೇ ಮಾಹಿತಿ ತೆಗೆದುಕೊಳ್ಳದೇ ಈ ರೀತಿ ಬೇಜಾವಾಬ್ದಾರಿ ಹೇಳಿಕೆ ನೀಡಿದ್ದಾರೆ. ಕರ್ನಾಟಕದಲ್ಲಿ ಹೆಣ್ಣುಮಕ್ಕಳು...
international News: ಬ್ರೆಜಿಲ್ ದೇಶದ ರಿಯೋ ಡಿ ಜನೈರೋ ಎಂಬಲ್ಲಿ ವಿಚಿತ್ರ ಘಟನೆಯೊಂದು ನಡೆದಿದ್ದು, ಯುವತಿಯೊಬ್ಬಳು ಸಾಲ ಪಡೆಯಲು ಸತ್ತ ಚಿಕ್ಕಪ್ಪನ ಹೆಣವನ್ನೇ ಬ್ಯಾಂಕ್‌ಗೆ ತೆಗೆದುಕೊಂಡು ಬಂದಿದ್ದಾಳೆ.
ಆದರೆ ಅದು ಡೆಡ್ ಬಾಡಿ ಎಂದು ಗೊತ್ತಾಗದಂತೆ, ವ್ಹೀಲ್ ಚೇರ್ ಮೇಲೆ ಕೂರಿಸಿಕೊಂಡು, ಬ್ಯಾಂಕ್‌ಗೆ ಬಂದಿದ್ದಾಳೆ. ಬ್ಯಾಂಕ್ ಸಿಬ್ಬಂದಿಗಳ ಬಳಿ, ನನ್ನ ಚಿಕ್ಕಪ್ಪಂಗೆ ಅನಾರೋಗ್ಯವಿರುವ ಕಾರಣ, ಮಾತನಾಡಲು...
Hubli News: ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ ರಾಜಕೀಯಕ್ಕೆ ತಿರುಗಿದೆ. ಆರೋಪಿಯ ರುಂಡ ಕತ್ತರಿಸಿ ಹುಬ್ಬಳ್ಳಿ ಬಾಗಿಲಿಗೆ ಹಾಕುತ್ತೇವೆ ಎಂದು ಅಂಜುಮನ್ ಸಂಸ್ಥೆ ಹೇಳಿದೆ. ಇದೀಗ ಆರೋಪಿ ಫಯಾಜ್ ರುಂಡ ಚೆಂಡಾಡಿದವರಿಗೆ 10 ಲಕ್ಷ ರೂ. ಬಹುಮಾನ ನೀಡುತ್ತೇವೆ ಎಂದು ಜಯ ಕರ್ನಾಟಕ ಸಂಘಟನೆ ಮುಖಂಡ ಇಜಾರಿ ಘೋಷಣೆ ಮಾಡಿದ್ದಾರೆ.
ಹುಬ್ಬಳ್ಳಿ:...
Hubballi: ಹುಬ್ಬಳ್ಳಿ: ಹುಬ್ಬಳ್ಳಿ ಕಾಂಗ್ರೆಸ್ ಕಾರ್ಪೋರೇಟರ್ ನಿರಂಜನಯ್ಯ ಅವರ ಪುತ್ರಿ ನೇಹಾಳನ್ನು ಫಯಾಜ್ ಎಂಬ ವ್ಯಕ್ತಿ ಕೊಲೆ ಮಾಡಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಿಜೆಪಿ ಹಿರಿಯ ನಾಯಕ, ಬಸನಗೌಡ ಪಾಟೀಲ್ ಯತ್ನಾಳ್ ಹುಬ್ಬಳ್ಳಿಯ ನೇಹಾ ನಿವಾಸಕ್ಕೆ ಭೇಟಿ ನೀಡಿದ್ದಾರೆ. ನೇಹಾ ತಂದೆ ತಾಯಿಗೆ ಶಾಸಕರು ಸಾಂತ್ವನ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿ ಆಕ್ರೋಶ ಹೊರಹಾಕಿದ್ದ...
Political News: ಲೋಕಸಭಾ ಚುನಾವಣೆ ಅಂಗವಾಗಿ ಹಾಸನ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಶ್ರೇಯಸ್ ಎಂ. ಪಟೇಲ್ ಪರವಾಗಿ ಬೇಲೂರಿನಲ್ಲಿ ನಡೆದ ಪ್ರಜಾಧ್ವನಿ-2 ಬೃಹತ್ ಯಾತ್ರೆಯನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದ್ದಾರೆ. ಬಳಿಕ ಮಾತನಾಡಿದ ಸಿಎಂ, ನಾವು ಪ್ರಧಾನಿ ನರೇಂದ್ರ ಮೋದಿ ಅವರಂತೆ ಭಾರತೀಯರನ್ನು ನಂಬಿಸಿ ದ್ರೋಹ ಬಗೆಯಲ್ಲ. ನುಡಿದಂತೆ ನಡೆದು ತೋರಿಸಿದ್ದೇವೆ. ನಾವು ನಿಮ್ಮನ್ನು ಭಾವನಾತ್ಮಕವಾಗಿ ಕೆರಳಿಸಿ ವಂಚಿಸಲ್ಲ....
Hubli Crime News: ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಾರ್ಪೋರೇಟರ್ ಮಗಳು ನೇಹಾ ಕೊಲೆ ಘಟನೆಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಆಕ್ರೋಶ ಹೊರಹಾಕಿದ್ದಾರೆ.
ಪ್ರೀತಿ ನಿರಾಕರಿಸಿದ್ದಕ್ಕಾಗಿ ಮುಸ್ಲಿಂ ಯುವಕನೊಬ್ಬ ನಮ್ಮ ಪಾಲಿಕೆ ಸದಸ್ಯರಾದ ನಿರಂಜನ್ ಹಿರೇಮಠ ಅವರ ಪುತ್ರಿ ನೇಹ ಹಿರೇಮಠ ಅವರನ್ನು 9 ಬಾರಿ ಚಾಕು ಇರಿದು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ರಾಜ್ಯದ ಕಾಂಗ್ರೆಸ್...
Political News: ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಬಿಜೆಪಿ ಯಾವ ಅಭಿವೃದ್ಧಿಯನನ್ನೂ ಮಾಡಿಲ್ಲ. ಅಭಿವೃದ್ಧಿ ಹೆಸರಿನಲ್ಲಿ ಚೊಂಬು ನೀಡಿದೆ ಎಂಂದು ವ್ಯಂಗ್ಯವಾಡಿದ್ದಾರೆ.
ಬರ - ನೆರೆ ಪರಿಹಾರದಲ್ಲಿ, ವಿಶೇಷ ಅನುದಾನದಲ್ಲಿ, ತೆರಿಗೆ ಹಂಚಿಕೆಯಲ್ಲಿ, ವಿದೇಶದಿಂದ ಕಪ್ಪುಹಣ ತಂದು ಎಲ್ಲರ ಖಾತೆಗೆ ಹಾಕಬೇಕಿದ್ದ ₹15 ಲಕ್ಷದಲ್ಲಿ ಸಿಕ್ಕಿದ್ದು ಚೊಂಬು.. ಪ್ರಧಾನಿ ನರೇಂದ್ರಮೋದಿ ಅವರ ಹತ್ತು...
Dharwad News: ಧಾರವಾಡ: ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ನಡೆದ ನೇಹಾ ಕೊಲೆ ಪ್ರಕರಣವನ್ನು ಖಂಡಿಸಿ ಧಾರವಾಡದ ಕೋರ್ಟ್ ವೃತ್ತದಲ್ಲಿ ಹಿಂದೂಪರ ಸಂಘಟನೆ ಕಾರ್ಯಕರ್ತರು ಮಾನವ ಸರಪಳಿ ನಿರ್ಮಿಸಿ ಬೃಹತ್ ಪ್ರತಿಭಟನೆ ನಡೆಸಿದರು.
ನೇಹಾ ಕೊಲೆ ಮಾಡಿದ ಆರೋಪಿಯನ್ನು ಗಲ್ಲಿಗೇರಿಸಬೇಕು ಎಂದು ಆಗ್ರಹಿಸಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಕೋರ್ಟ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ವಾಹನಗಳನ್ನು...
Hubli News: ಹುಬ್ಬಳ್ಳಿ: ಕಾರ್ಪೊರೇಟರ್ ಮಗಳು ನೇಹಾ ಹಿರೇಮಠ ಹತ್ಯೆ ಪ್ರಕರಣ ಸುದ್ದಿ ಮಾಡುತ್ತಿದ್ದಂತೆ, ಸಾಮಾಜಿಕ ಜಾಲತಾಣದಲ್ಲಿ ನೇಹಾ ಮತ್ತು ಫಯಾಜ್ ಇಬ್ಬರ ರೀಲ್ಸ್ ವೈರಲ್ ಆಗುತ್ತಿದೆ.
ನೇಹಾ ಮತ್ತು ಫಯಾಜ್ ಸೇರಿ ಹುಟ್ಟುಹಬ್ಬ ಆಚರಿಸಿಕೊಳ್ಳುವ ವೇಳೆ, ಮತ್ತು ಸ್ನೇಹದ ವೇಳೆ ನೇಹಾ ಮತ್ತು ಫಯಾಜ್ ಒಟ್ಟಿಗೆ ಇರುವ ಫೋಟೋ, ವೀಡಿಯೋಗಳು ವೈರಲ್ ಆಗಿದೆ.
ಆರೋಪಿ ಪ್ರಕಾರ ಬಿಸಿಎ...
Political News: ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಾರ್ಪೋರೇಟರ್ ಮಗಳು ನೇಹಾ ಕೊಲೆ ಪ್ರಕರಣವನ್ನು ಖಂಡಿಸಿ, ಜೆಡಿಎಸ್ ಟ್ವೀಟ್ ಮಾಡಿದೆ.
ಲವ್ ಜಿಹಾದ್ ಮೋಹದ ಪಾಶವನ್ನು ಸಮರ್ಥನೆ ಮಾಡಿಕೊಂಡಿದ್ದ ಇದೇ ಕಾಣದ ಕೈಗಳು, ಈಗ ಹುಬ್ಬಳ್ಳಿ ವಿದ್ಯಾರ್ಥಿನಿ ಕುಮಾರಿ ನೇಹಾ ಹಿರೇಮಠ ಅವರನ್ನು ಹಾಡುಹಗಲೇ ಕಾಲೇಜು ಆವರಣದಲ್ಲಿಯೇ ಬರ್ಬರವಾಗಿ ಕೊಲೆ ಮಾಡಿದ ವಿಕೃತ ಪಾಪಿಯನ್ನು ರಕ್ಷಿಸಲು ಹೊಂಚು ಹಾಕುತ್ತಿವೆ.
•ಈ...