Thursday, May 7, 2026

Sonia Gandhi

ದ್ವಾರಕೀಶ್ ಸಾವಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಕಣ್ಣುಗಳನನ್ನು ದಾನ ಮಾಡಿ ಮಾದರಿಯಾಗಿದ್ದಾರೆ: ಸಿಎಂ

Movie News: ಸಿಎಂ ಸಿದ್ದರಾಮಯ್ಯ ಇಂದು ನಟ ದ್ವಾರಕೀಶ್ ಅವರ ಅಂತಿಮ ದರ್ಶನ ಪಡೆದರು. ಈ ಬಗ್ಗೆ ಮಾತನಾಡಿರುವ ಸಿಎಂ, ನಟ, ನಿರ್ದೇಶಕ ಮತ್ತು ನಿರ್ಮಾಪಕರಾಗಿ ದ್ವಾರಕೀಶ್ ಕನ್ನಡ ಚಿತ್ರರಂಗಕ್ಕೆ ಅಪಾರ ಸೇವೆ ಸಲ್ಲಿಸಿದ್ದಾರೆ. ಅವರ ಕೊಡುಗೆಯನ್ನು ಯಾರಿಂದಲೂ ಮರೆಯಲು ಸಾಧ್ಯವಿಲ್ಲ. ಹಾಸ್ಯನಟನಾಗಿ ಮಾತ್ರವಲ್ಲ, ನಾಯಕ ನಟರಾಗಿಯೂ ಉತ್ತಮ ಅಭಿನಯ ನೀಡಿದ್ದರು. ಡಾ|| ರಾಜ್...

ಮತದಾರರಿಗೆ ಹಂಚಲು ತಂದಿದ್ದ 18 ಕೋಟಿ ರೂಪಾಯಿ ವಶಕ್ಕೆ ಪಡೆದ ಚುನಾವಣಾಧಿಕಾರಿಗಳು

Dharwad News: ಧಾರವಾಡ: ಧಾರವಾಡದಲ್ಲಿ ಚುನಾವಣಾ ಕ್ಷಿಪ್ರ ಕಾರ್ಯಾಚರಣೆ ನಡೆದಿದ್ದು, ಮದ್ಯ ಸಂಗ್ರಹ ಇದೆ ಎಂಬ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಆದರೆ ಮದ್ಯ ಹುಡುಕಾಟ ಮಾಡುವ ವೇಳೆ ಟ್ರೆಝರಿಯಲ್ಲಿ ಹಣ ಪತ್ತೆಯಾಗಿದೆ. ಮೂರು ಟ್ರೆಝರಿಯಲ್ಲಿ 18 ಕೋಟಿ ಹಣ ಪತ್ತೆಯಾಗಿದ್ದು, ಹಣವನ್ನು ಜಪ್ತಿ ಮಾಡಲಾಗಿದೆ. ಜೋಶಿ ಎಂಬುವವರಿಗೆ ಸೇರಿದ ಅಪಾರ್ಟ್‌ಮೆಂಟ್‌ಗೆ ದಾಳಿ ಮಾಡಿದ...

ಅವರು ಬಂದಿದ್ದು ಗೊತ್ತಾಗಲ್ಲ, ಹೋಗಿದ್ದು ಗೊತ್ತಾಗಲ್ಲ: ರಾಹುಲ್ ರಾಜ್ಯ ಪ್ರವಾಸದ ಬಗ್ಗೆ ಪ್ರಜ್ವಲ್ ಮಾತು

Hassan News: ಹಾಸನ: ಹಾಸನದಲ್ಲಿ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಮಾತನಾಡಿದ್ದು, ಹಾಸನದಲ್ಲಿ ಅದ್ಭುತವಾಗಿ ಪ್ರಚಾರ ನಡೆಯುತ್ತಿದೆ. ಹೆಣ್ಣು ಮಕ್ಕಳೇ ಸ್ವಯಂಸ್ಪೂರ್ತಿಯಿಂದ ಬಂದು ಪ್ತಚಾರ ಮಾಡ್ತಾ ಇದ್ದಾರೆ. ಖಂಡಿತಾ ನೂರಕ್ಕೆ ನೂರು ದೇವರು ಫಲ ಕೊಡೊ ವಿಶ್ವಾಸ ಇದೆ. ಇಂದು ಕುಮಾರಣ್ಣ ಚನ್ನರಾಯಪಟ್ಟಣ ದಲ್ಲಿ ರೋಡ್ ಶೋ ಹಾಗು ಬೃಹತ್ ಸಭೆ ನಡೆಸುತ್ತಾರೆ. ಕೇಂದ್ರ ಸಚಿವರು...

ಬರ್ತ್‌ಡೇ ಪಾರ್ಟಿಗಾಗಿ ಜೋಮೆಟೋ ಪರಿಚಯಿಸಿದೆ ಹೊಸ ಆರ್ಡರ್ ಫ್ಲೀಟ್

National News: ಮೊದಲೆಲ್ಲ ಬರೀ ಸಿಕ್ಕ ಆರ್ಡರ್‌್ಗಳನ್ನು ಮನೆಗೆ ತಲುಪಿಸುವ ಕೆಲಸ ಮಾಡುತ್ತಿದ್ದ ಜೋಮೆಟೋ ಕಂಪನಿ, ಇದೀಗ ಸಸ್ಯಹಾರಿಗಳಿಗಾಗಿಯೇ ಬೇರೆ ರೀತಿಯ ಆರ್ಡರ್ ಫ್ಲೀಟ್ ಮಾಡಿದೆ. ಸಸ್ಯಾಹಾಾರಿಗಳಿಗೆ ಶುದ್ಧ ಸಸ್ಯಹಾರಿ ಹೊಟೇಲ್‌ನಿಂದಲೇ ಫುಡ್ ಸರಬರಾಜು ಮಾಡಲಾಗುತ್ತದೆ. ಅದೇ ರೀತಿ 50 ಜನರ ಬರ್ತ್‌ಡೇ ಪಾರ್ಟಿಗಾಗಿ ಜೊಮೆಟೋ ಹೊಸ ಆರ್ಡರ್ ಫ್ಲೀಟ್ ಪರಿಚಯಿಸಿದೆ. ಮೊಟ್ಟಮೊದಲ ಬಾರಿಗೆ ಲಾರ್ಜ್...

ಮೆರವಣಿಗೆ ಮೂಲಕ ಕಾಂಗ್ರೆಸ್ ಶಕ್ತಿಪ್ರದರ್ಶನ: ನಾಮಪತ್ರ ಸಲ್ಲಿಸಿದ ವಿನೋದ್ ಅಸೂಟಿ

Dharwad News: ಧಾರವಾಡ: ಧಾರವಾಡದ ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಅಸೂಟಿ ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದು, ಇದಕ್ಕೂ ಮುನ್ನ ಧಾರವಾಡದಲ್ಲಿ ಕಾಂಗ್ರೆಸ್ ನಾಯಕರ ಜೊತೆ ಮೆರವಣಿಗೆ ನಡೆದಿತ್ತು. ಮೆರವಣಿಗೆ ಮೂಲಕ ಕಾಂಗ್ರೆಸ್ ನಾಯಕರು ಶಕ್ತಿ ಪ್ರದರ್ಶನ ಮಾಡಿಿದ್ದು, ಮೆರವಣಿಗೆ ಹಿನ್ನೆಲೆ ತುಳಜಾ ಭವಾನಿ ದೇವಸ್ಥಾನದಲ್ಲಿ ಪೂಜೆ ಕೂಡ ಸಲ್ಲಿಸಲಾಯ್ತು. ನಗರದ ಶಿವಾಜಿ ಸರ್ಕಲ್‌ನಿಂದ ಮೆರವಣಿಗೆ ಆರಂಭವಾಗಿದ್ದು, ಡಿ.ಸಿ.ಕಚೇರಿವರೆಗೆ...

ಜೋಶಿ ಅವರು ಬರೀ ಕಥೆ ಕಟ್ಟುತ್ತಾರೆ. ಬೇರೆಯವರ ಹೆಗಲ ಮೆಲೆ ಬಂದೂಕು ಇಟ್ಟು ಹೊಡೆಯುತ್ತಾರೆ: ಲಾಡ್

Dharwad News: ಧಾರವಾಡ: ಧಾರವಾಡ ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಅಸೂಟಿ ನಾಮಪತ್ರ ಸಲ್ಲಿಸಿದ್ದು, ಈ ವೇಳೆ ಸಚಿವ ಸಂತೋಷ್ ಲಾಡ್ ಕೂಡ ಉಪಸ್ಥಿತರಿದ್ದರು. ಈ ವೇಳೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್, ಜೋಶಿ ಅವರು ಯಾರ ಮುಖ ನೋಡಿ ಮತ ಕೇಳ್ತಾರೆ ಕ್ಷೇತ್ರದಲ್ಲಿ..? ನಮ್ಮ ಅಭ್ಯರ್ಥಿನೆ ಬೆಟರ್, ಯವಕ ಕಾಂಗ್ರೆಸ್ ಸಿಂಬಾಲ್ ಮೆಲೆ ಮತ...

ಮೋದಿ‌ ಸ್ವರ್ಗ ತೋರಿಸುತ್ತೇನೆ ಎಂದು ನರಕ ತೋರಿಸಿದ್ದಾರೆ: ಕಾಂಗ್ರೆಸ್ ನಾಯಕ ಸಲೀಂ ಅಹ್ಮದ್

Dharwad News: ಧಾರವಾಡ : ಇಂದು ಧಾರವಾಡ ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಅಸೂಟಿ ನಾಮಪತ್ರ ಸಲ್ಲಿಕೆ ಮಾಡಿದ್ದು, ಈ ವೇಳೆ ಕಾಂಗ್ರೆಸ್ ನಾಯಕ ಸಲೀಂ ಅಹ್ಮದ್ ಕೂಡ ಉಪಸ್ಥಿತರಿದ್ದರು. ಈ ವೇಳೆ ಮಾತನಾಡಿದ ಸಲೀಂ ಅಹ್ಮದ್, ಕ್ಷೇತ್ರದಲ್ಲಿ ವಿನೋದ ಅಸೂಟಿ ಹೆಚ್ಚಿನ ಮತಗಳಿಂದ ಜಯ ಸಾಧಿಸುತ್ತಾರೆ. ಬಿಜೆಪಿ ಅವರು ಮತ ಕೇಳುವ ನೈತಿಕತೆಯ ಕಳೆದುಕೊಂಡಿದ್ದಾರೆ. ಸುಳ್ಳು ಹೇಳಿ...

ನಾಳೆ ಕೋಲಾರಕ್ಕೆ ರಾಹುಲ್ ಗಾಂಧಿ ಆಗಮನ ಹಿನ್ನೆಲೆ ಭರದ ಸಿದ್ಧತೆ..

Kolar News: ಕೋಲಾರ: ನಾಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೋಲಾರದ ಮಾಲೂರಿಗೆ ಬರುವ ಹಿನ್ನೆಲೆ, ಮಾಲೂರಿನಲ್ಲಿ ಸಿದ್ಧತೆ ಭರದಿಂದ ಸಾಗಿದೆ. ಕೋಲಾರ ಲೋಕಸಭಾ ಕಾಂಗ್ರೆಸ್ ಅಬ್ಯರ್ಥಿ ಕೆ ವಿ ಗೌತಮ್ ಪರವಾಗಿ ರಾಹುಲ್ ಗಾಂಧಿ ಮತಯಾಚನೆ ಮಾಡಲಿದ್ದಾರೆ. ನಾಳೆ ಮಧ್ಯಾಹ್ನ 3 ಗಂಟೆಗೆ ಕೋಲಾರದ ಮಾಲೂರಿನಲ್ಲಿ ಬೃಹತ್ ಸಮಾವೇಶ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಎಐಸಿಸಿ...

’ಗುಂಮ್ಟಿ’ ಟೈಟಲ್ ಪೋಸ್ಟರ್ ರಿಲೀಸ್: ತೆರೆಮೇಲೆ ಕುಡುಬಿ ಜನಜೀವನ ಅನಾವರಣ

Movie News: ಈಗಾಗಲೇ ಕನ್ನಡ ಚಿತ್ರರಂಗದಲ್ಲಿ ‘ಕತ್ತಲೆ ಕೋಣೆ’ ಮತ್ತು ‘ಇನಾಮ್ದಾರ್’ ಸಿನಿಮಾಗಳನ್ನು ನಿರ್ದೇಶಿಸಿ ಕಂಟೆಂಟ್ ಸಿನಿಮಾ ನಿರ್ದೇಶಕರ ಸಾಲಿನಲ್ಲಿ ಗುರುತಿಸಿಕೊಂಡಿರುವ ನಿರ್ದೇಶಕ ಸಂದೇಶದ ಶೆಟ್ಟಿ ಆಜ್ರಿ, ಈ ಬಾರಿ ಮತ್ತೊಂದು ಅಂಥದ್ದೇ ಕಂಟೆಂಟ್ ಆಧಾರಿತ ಸಿನಿಮಾವನ್ನು ಪ್ರೇಕ್ಷಕರ ಮುಂದೆ ತರುವ ಯೋಜನೆಯಲ್ಲಿದ್ದಾರೆ. ಹೌದು, ನಿರ್ದೇಶಕ ಸಂದೇಶ್ ಶೆಟ್ಟಿ ಆಜ್ರಿ ತಮ್ಮ ಮೂರನೇ ಸಿನಿಮಾಕ್ಕೆ ‘ಗುಂಮ್ಟಿ’...

ನಟ, ನಿರ್ಮಾಪಕ ದ್ವಾರಕೀಶ್ ನಿಧನಕ್ಕೆ ಸಿಎಂ, ಡಿಸಿಎಂ, ಮಾಜಿ ಸಿಎಂ ಸಂತಾಪ

Movie News: ಸಿನಿಮಾ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್ ನಿಧನಕ್ಕೆ ಸಿನಿಮಾ ಗಣ್ಯರಲ್ಲದೇ, ರಾಜಕೀಯ ಗಣ್ಯರು ಕೂಡ ಸಂತಾಪ ಸೂಚಿಸಿದ್ದಾರೆ. ನಟ, ನಿರ್ದೇಶಕ, ನಿರ್ಮಾಪಕರಾಗಿ ಬಹುಕಾಲ ಕನ್ನಡ ಚಿತ್ರರಂಗದ ಸೇವೆಗೈದ ಕನ್ನಡಿಗರ ಪ್ರೀತಿಯ 'ಪ್ರಚಂಡ ಕುಳ್ಳ' ದ್ವಾರಕೀಶ್ ಅವರ ನಿಧನದ ಸುದ್ದಿ ತಿಳಿದು ದುಃಖವಾಯಿತು. ಡಾ. ರಾಜ್‌ಕುಮಾರ್ ಮತ್ತು ಡಾ. ವಿಷ್ಣುವರ್ಧನ್ ಅವರಂತಹ ಮೇರು ನಟರೊಂದಿಗೆ...
- Advertisement -spot_img

Latest News

ಮೈಸೂರಿಗರಿಗೆ ಬಿಗ್ ರಿಲೀಫ್? ಜೂನ್ ತನಕ ನೀರಿನ ಟೆನ್ಷನ್ ಬೇಡ!

ಒಂದೆಡೆ ಸಮ್ಮರ್ ಹೀಟ್ ಜನರನ್ನು ಸುಡ್ತಿದ್ರೆ, ಮತ್ತೊಂದೆಡೆ ರಾಜ್ಯದ ಹಲವೆಡೆ ಜಲಾಶಯಗಳ ನೀರಿನ ಮಟ್ಟ ಕುಸಿತ ಆತಂಕ ಹುಟ್ಟಿಸಿದೆ. ಆದರೆ ಇದೆಲ್ಲದರ ನಡುವೆ ಮೈಸೂರಿಗರಿಗೆ ಈಗ...
- Advertisement -spot_img