Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ನಡೆದ ವಿಶ್ವಮಾನವರ ದಿನಾಚರಣೆ ಕಾರ್ಯಕ್ರಮದಲ್ಲಿ ಶಾಸಕ ಪ್ರಸಾದ್ ಅಬ್ಬಯ್ಯ ಭಾಷಣ ಮಾಡಿದ್ದು, ಮಹಾನುಭಾವರು ಸಂವಿಧಾನ ಬದಲಾವಣೆ ಮಾಡಲು ಹೊರಟಿದ್ದಾರೆ. ಸಂವಿಧಾನವನ್ನ ಮುಟ್ಟಿದರೆ ಸುಟ್ಟುಭಸ್ಮವಾಗುತ್ತಾರೆ ಎಂದು ಪ್ರಸಾದ್ ಅಬ್ಬಯ್ಯ ಹೇಳಿದ್ದಾರೆ.
ಕೆಲವು ಮಹಾನುಭಾವರು ಸಂವಿಧಾನ ಬದಲಾವಣೆ ಮಾಡುತ್ತೇವೆ ಅಂತಾ ಹೇಳುತ್ತಿದ್ದಾರೆ. ಮಾತೆತ್ತಿದರೆ ಸಂವಿಧಾನ ಬದಲಾಯಿಸೋ ಮಾತಾಡ್ತಿದ್ದಾರೆ. ಆದರೆ ಸಂವಿಧಾನ ಬದಲಾವಣೆ ಸಾಧ್ಯವೇ ಇಲ್ಲ....
Hubli News: ಹುಬ್ಬಳ್ಳಿ ಬಿಜೆಪಿ ಭದ್ರಕೋಟೆಯಾಗಿದ್ದರೂ ಕೂಡ, ಕಾಂಗ್ರೆಸ್ ಈ ಜಾಗದಲ್ಲಿ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದೆ. ಹುಬ್ಬಳ್ಳಿಯ ನೆಹರು ಮೈದಾನದಲ್ಲಿ ವಿಶ್ವಮಾನವರ ದಿನಾಚರಣೆ ಆಚರಿಸಲಾಗಿದ್ದು, ಹಲವು ಕಾಂಗ್ರೆಸ್ ನಾಯಕರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ 50 ಸಾವಿರಕ್ಕೂ ಹೆಚ್ಚು ಜನ ಬಂದಿದ್ದು, ಇವರಲ್ಲಿ ಅಸೂಟಿ ತಮ್ಮನ್ನು ಗೆಲ್ಲಿಸುವಂತೆ ಮನವಿ ಮಾಡಿದ್ದಾರೆ. ಕಾರ್ಯಕ್ರಮದಲ್ಲಿ ಸಚಿವ ಸಂತೋಷ್ ಲಾಡ್,...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಶಾಸಕ ಎನ್.ಹೆಚ್.ಕೋನರೆಡ್ಡಿ ಮಾತನಾಡಿದ್ದು, ರಾಜ್ಯದಲ್ಲಿ ಕಾಂಗ್ರೆಸ್ 20 ರಿಂದ 22 ಸ್ಥಾನ ಗೆಲ್ಲುತ್ತೆ. ಇಂಟೆಲಿಜೆನ್ಸ್ ರಿಪೋರ್ಟ್ ಸಹ ಬಂದಿದೆ. ಬಸವಣ್ಣ ಅವರನ್ನು ಸಾಂಸ್ಕೃತಿಕ ನಾಯಕ ಅಂತ ಸಿದ್ದರಾಮಯ್ಯ ಘೋಷಿಸಿದರು. ಇದೇ ಹುಬ್ಬಳಿಯಲ್ಲಿ ಬಿಜೆಪಿ ಮಹದಾಯಿ ವಿಜಯೋತ್ಸವ ಆಚರಿಸಿದರು. ಆದ್ರೆ ಮಹದಾಯಿ ಯೋಜನೆ ಗತಿ ಏನಾಯ್ತು ?. ಬರ ಪರಿಹಾರ...
Political News: ಇಂದು ಕರ್ನಾಟಕಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ್ದು, ಬಿಜೆಪಿ ಅಬ್ಯರ್ಥಿಗಳ ಪರ ಮತಯಾಚನೆ ಮಾಡಿದ್ದಾರೆ. ಅದೇ ರೀತಿ ಮಂಗಳೂರಿಗೆ ಬಂದು ಬ್ರಿಜೇಶ್ ಚೌಟ ಮತ್ತು ಶ್ರೀನಿವಾಸ್ ಪ್ರಸಾದ್ ಪರ ರೋಡ್ ಶೋ ನಡೆಸುವ ಮೂಲಕ, ಪ್ರಧಾನಿ ಮತಯಾಚಿಸಿದ್ದಾರೆ. ಈ ಕಾರಣಕ್ಕೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡುವ ಮೂಲಕ ಪ್ರಧಾನಿಗೆ ಸಾಲು ...
Political News: ಇಂದು ಮಡಿಕೇರಿಯಲ್ಲಿ ಹಮ್ಮಿಕೊಂಡಿದ್ದ ಪ್ರಜಾಧ್ವನಿ -2 ಲೋಕಸಭಾ ಚುನಾವಣಾ ಪ್ರಚಾರ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿ ಹಲವು ಕಾಂಗ್ರೆಸ್ ನಾಯಕರು ಭಾಗಿಯಾಗಿದ್ದರು.
ಈ ವೇಳೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಯಾವುದೇ ಒಂದು ಊರಿಗೆ ಹೋಗಬೇಕಾದರೆ ಅಲ್ಲಿನ ಗ್ರಾಮ ದೇವತೆಗೆ ಕೈ ಮುಗಿದು ಮುಂದೆ ಹೋಗುತ್ತೇವೆ. ನಮಗೆಲ್ಲಾ ನೀರು ನೀಡುತ್ತಿರುವ ಕಾವೇರಿ ತಾಯಿಯ...
Political News: ಮಾಜಿ ಸಿಎಂ ಕುಮಾರಸ್ವಾಮಿ ಮಾತಿನ ಭರದಲ್ಲಿ ಕಾಂಗ್ರೆಸ್ ಕೊಡುವ ಗ್ಯಾರಂಟಿಗಳಿಂದ ಹೆಣ್ಣು ಮಕ್ಕಳು ದಾರಿ ತಪ್ಪುತ್ತಿದ್ದಾರೆಂದು ಹೇಳಿದ್ದು, ಈ ಮಾತಿಗೆ ಹಲವ ಕಾಂಗ್ರೆಸ್ ನಾಯಕರು ಆಕ್ರೋಶ ಹಾರಹಾಕಿದ್ದಾರೆ.
ಈ ಬಗ್ಗೆ ಮಾತನಾಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಕುಮಾರಸ್ವಾಮಿ ಅವರ ಹೇಳಿಕೆಯು ಎನ್‌ಡಿಎ ಪಕ್ಷಕ್ಕೆ ಮಹಿಳೆಯರ ಮೇಲೆ ಇರುವ ಕೀಳು ಮನಸ್ಥಿತಿಗೆ ಮತ್ತೊಂದು ಉದಾಹರಣೆ. ಗೃಹಲಕ್ಷ್ಮಿ ಗ್ಯಾರಂಟಿಯ...
Political News: ಮಡಿಕೇರಿಯ ಗಾಲ್ಫ್ ಗ್ರೌಂಡ್ ಹೆಲಿಪ್ಯಾಡ್ ನಲ್ಲಿ ಮಾಧ್ಯವದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.
ಕರ್ನಾಟಕದಲ್ಲಿ 2018 ರ ಚುನಾವಣೆಗೆ ಮೊದಲು ಬಿಜೆಪಿ 600 ಭರವಸೆಗಳನ್ನು ಕೊಟ್ಟು 60 ಭರವಸೆಗಳನ್ನೂ ಈಡೇರಿಸಿಲ್ಲ. ಭರವಸೆಗಳನ್ನು ಬಿಜೆಪಿ ಯಾವತ್ತೂ ಈಡೇರಿಸಿಲ್ಲ, ಮುಂದೆಯೂ ಈಡೇರಿಸುವುದಿಲ್ಲ. ಬಿಜೆಪಿ ಪ್ರಣಾಳಿಕೆಯ ರೂಪದಲ್ಲಿ ಹೊಸ ಹೊಸ ಭ್ರಮೆಯನ್ನು ಸೃಷ್ಟಿಸುತ್ತಿದೆ....
Political news: ದೇವನಹಳ್ಳಿ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಅಂಬೇಡ್ಕರ್ 133ನೇ ಜಯಂತೋತ್ಸವವನ್ನು ಆಚರಿಸಿದರು.
ದೇವನಹಳ್ಳಿ ತಾಲೂಕು ಕಚೇರಿಯ ಆವರಣದಲ್ಲಿರುವ ಅಂಬೇಡ್ಕರ್ ಪುತ್ಹಳಿಗೆ ಮಾಲಾರ್ಪಣೆ ಮಾಡಿದ ರಕ್ಷಾ ರಾಮಯ್ಯಗೆ ಸಚಿವ ಕೆ.ಹೆಚ್.ಮುನಿಯಪ್ಪ, ಬೈಯಪ್ಪ, ಅಧ್ಯಕ್ಷ ಶಾಂತಕುಮಾರ್ ಸಾಥ್ ನೀಡಿದರು.
ಈ ವೇಳೆ ಮಾತನಾಡಿದ ರಕ್ಷಾ ರಾಮಯ್ಯ, ಅಂಬೇಡ್ಕರ್ ರವರನ್ನು ಕಾಂಗ್ರೆಸ್ ಪಕ್ಷ ಸೋಲಿಸದರು ಎನ್ನುವುದು...
Hubli Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, 2047ಕ್ಕೆ ಭದ್ರ ಬೂನಾದಿ ಹಾಕುವ, ಸಧೃಡ ಭಾರತ ಕಟ್ಟುವ ನಿಟ್ಟಿನಲ್ಲಿ ಪ್ರಣಾಳಿಕೆ ಬಿಡುಗಡೆಯಾಗಿದೆ. ಶಾಶ್ವತ ಬಡತನ ನಿರ್ಮೂಲನೆ, ಸಮಾಜಿಕ ನ್ಯಾಯ, ಕೃಷಿಗೆ ಬೆಂಬಲ ನೀಡಲಾಗಿದೆ. ಎಲ್ಲಾ ವರ್ಗದ ಅಭಿವೃದ್ಧಿ ಒಳಗೊಂಡಿರುವ ಪರಿಪೂರ್ಣ ಪ್ರಣಾಳಿಕೆ ನಮ್ಮದು ಎಂದು ಬೊಮ್ಮಾಯಿ ಹೇಳಿದ್ದಾರೆ.
ಜನರಿಂದ ಅಭಿಪ್ರಾಯ...
Political News: ಹುಬ್ಬಳ್ಳಿ: ಡಾ.ಬಿ.ಆರ್.ಅಂಬೇಡ್ಕರ್ ಅವರ ಆದರ್ಶಗಳು ಸೂರ್ಯ ಚಂದ್ರ ಇರೋವರೆಗೆ ಇರುತ್ತವೆ. ಆದರೆ ಕೆಲವರು ಅವರ ತತ್ವಸಿದ್ದಾಂತಗಳನ್ನು ತೆಗೆದುಹಾಕುವ ಹುಚ್ಚು ಸಾಹಸಕ್ಕೆ ತಯಾರಾಗಿದ್ದಾರೆ ಎಂದು ಶಿರಹಟ್ಟಿಯ ಫಕೀರ್ ದಿಂಗಾಲೇಶ್ವರ ಶ್ರೀಗಳು ಕಿಡಿಕಾರಿದರು.
ಡಾ.ಬಿ.ಆರ್.ಅಂಬೇಡ್ಕರ್ ಅವರ 133 ನೇ ಜನ್ಮದಿನದ ಅಂಗವಾಗಿ ಹುಬ್ಬಳ್ಳಿಯ ಸ್ಟೇಷನ್ ರಸ್ತೆಯ ಅಂಬೇಡ್ಕರ್ ರಸ್ತೆಯಲ್ಲಿನ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಬಳಿಕ...