Kolar News: ಕೋಲಾರ: ಮುಳಬಾಗಿಲು ಕುರುಡುಮಲೆ ವಿನಾಯಕನಿಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ , ಕಾಂಗ್ರೆಸ್ ಅಭ್ಯರ್ಥಿ ಕೆವಿ ಗೌತಮ್ ಪರವಾಗಿ ಮುಳಬಾಗಿಲು ನಗರದಲ್ಲಿ ಬೃಹತ್ ರೋಡ್ ಶೋ ನಡೆಸುವ ಮೂಲಕ ಮತಯಾಚನೆ ನಡೆಸಿದ್ದಾರೆ. ಈ ಬಾರಿ ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಗೆಲುವು...
Political News: ಬೆಂಗಳೂರು: ಭಾರತೀಯ ಜನತಾ ಪಕ್ಷದ 44ನೇ ಸ್ಥಾಪನಾ ದಿನಾಚರಣೆಯ ಅಂಗವಾಗಿ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಧ್ವಜಾರೋಹಣ ನೆರವೇರಿಸಿದರು.
ಲೋಕಸಭಾ ಚುನಾವಣಾ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್‍ವಾಲ್, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ, ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ...
Political News: ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯಕರ್ತರಾಗಿರುವ ಸಾಯಿ ಪ್ರಸಾದ್ ಅವರನ್ನು ಸಾಕ್ಷಿದಾರರಾನ್ನಾಗಿ, ಪೊಲೀಸರು ವಿಚಾರಣೆಗೆ ಕರೆಸಿದ್ದಾರೆ. ಈ ಬಗ್ಗೆ ವ್ಯಂಗ್ಯವಾಡಿರುವ ಕಾಂಗ್ರೆಸ್ ಬಿಜೆಪಿ ವಿರುದ್ಧ ಟ್ವೀಟ್ ಮಾಡಿ ಹರಿಹಾಯ್ದಿತ್ತು. ಇದಕ್ಕೆ ಮಾಜಿ ಶಾಸಕ ಪ್ರೀತಂಗೌಡ ಪ್ರತಿಕ್ರಿಯಿಸಿದ್ದು, ಸಾಕ್ಷಿಯ ವಿಚಾರಣೆಗೂ, ಆರೋಪಿಯ ವಿಚಾರಣೆಗೂ ವ್ಯತ್ಯಾಸ ತಿಳಿದಿಲ್ಲವೇ? ಎಂದು ಕಾಂಗ್ರೆಸ್‌ನವರಿಗೆ...
Political news: ಮೊದಲಿನಿಂದಲೂ ಬಿಜೆಪಿಗೆ ಸಪೋರ್ಟ್ ಮಾಡುತ್ತ, ಪ್ರಧಾನಿ ಮೋದಿ ಮಾಡಿದ ಅಭಿವೃದ್ಧಿಯನ್ನು ಹೊಗಳುತ್ತ ಬಂದಿರುವುದು ನಟಿ ಕಂಗನಾ ರಾಣಾವತ್.
ಬಿಜೆಪಿ ಸೇರ್ಪಡೆಯಾಗಿ, ಈ ಬಾರಿ ಲೋಕಸಭೆ ಚುನಾವಣೆಗೆ ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದಿಂದ ಕಂಗನಾ ಸ್ಪರ್ಧಿಸುತ್ತಿದ್ದಾರೆ. ಮಂಡಿ ಕಂಗನಾಳ ಹುಟ್ಟೂರು ಅಂತಾ ಹೇಳಲಾಗಿದ್ದು, ಟಿಕೇಟ್ ಘೋಷಣೆಯಾದ ದಿನದಿಂದಲೇ, ಕಂಗನಾ ಈ ಕ್ಷೇತ್ರದಲ್ಲಿ ಪ್ರಚಾರ ಶುರು...
Hubli News: ಹುಬ್ಬಳ್ಳಿ: ನಾವು ಮಾಡಿದ ಅಭಿವೃದ್ಧಿ ಕೆಲಸಗಳನ್ನು ಜನರ ಮುಂದೆ ಇಡೋದ್ರಲ್ಲಿ ತಪ್ಪು ಏನಿದೆ? ಹಾಗಾದರೆ ಗ್ಯಾರಂಟಿ ಕೊಟ್ಟ ಮೇಲೆ ಕಾಂಗ್ರೆಸ್ ಏಕೆ ಪ್ರಚಾರ ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಕಾರಿದರು.
ಸಚಿವ ಲಾಡ್ ಹೇಳಿಕೆ ನಗರದಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಲಾಡ್ ಅವರು ಮನಸಿಗೆ ಬಂದ ರೀತಿಯಲ್ಲಿ ಮಾತನಾಡುತ್ತಾರೆ...
Hubli News: ಹುಬ್ಬಳ್ಳಿ: ನನ್ನ ಇಡೀ ಟೀಂ ಒಡೆದರೂ ನನ್ನ ಏನೂ ಮಾಡೋಕೆ ಆಗಲ್ಲ. ಯುದ್ಧಭೂಮಿಯಲ್ಲಿ ಎಷ್ಟ ಜನ ಇದ್ರು ಯಾರು ಇದ್ರು ಅನ್ನೋದು ಮುಖ್ಯವಲ್ಲ. ಅರ್ಜುನ ಕೃಷ್ಣ ಇಬ್ಬರೇ ಇದ್ರು ಅನ್ನೋದು ಇತಿಹಾಸ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವಿರುದ್ಧ ಮತ್ತೆ ಶಿರಹಟ್ಟಿಮಠದ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಬಾಂಬ್ ಸಿಡಿಸಿದ್ದಾರೆ.
ನಗರದಲ್ಲಿಂದು ಮಾತನಾಡಿದ...
Movie News: ಐಪಿಎಲ್‌ನಲ್ಲಿ ಆರ್‌ಸಿಬಿ ಸೋಲನ್ನಪ್ಪಲು ಅಶ್ವಿನಿ ಪುನೀತ್ ರಾಜ್‌ಕುಮಾರ್ ಕಾರಣವೆಂದು ಧರ್ಶನ್ ಫ್ಯಾನ್ಸ್ ಹೇಳಿದ್ದಾರೆ. ಇದಕ್ಕೆ ನೆಟ್ಟಿಗರು ದರ್ಶನ್ ಫ್ಯಾನ್ಸ್ ವಿರುದ್ಧ ಕಿಡಿಕಾರಿದ್ದಾರೆ. ಅಲ್ಲದೇ ದರ್ಶನ್ ಫ್ಯಾನ್ಸ್ ವಿರುದ್ಧ ಅಪ್ಪು ಫ್ಯಾನ್ಸ್ ಗರಂ ಆಗಿದ್ದಾರೆ.
ಈ ಬಾರಿ ಐಪಿಎಲ್‌ನಲ್ಲಿ ಆಡಿದ 4 ಮ್ಯಾಚ್‌ನಲ್ಲಿ ಮೂರು ಮ್ಯಾಚ್‌ನಲ್ಲಿ ಆರ್ಸಿಬಿ ಸೋಲನ್ನಪ್ಪಿದೆ. ಹೀಗೆ ಈ ಸಲಾನೂ ಕಪ್...
Hubli News: ಹುಬ್ಬಳ್ಳಿ: ನಗರದ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಕಳ್ಳತನಗಳ ಪ್ರಕರಣಕ್ಕೆ ಸಂಬಂದಿಸಿದಂತೆ ಪೊಲೀಸರು ಐವರನ್ನು ಬಂಧಿಸಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಹಾಗೂ ಒಂದು ಮೋಟಾರ್ ಸೈಕಲ್ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತರಿಂದ 4,02,250 ರೂ. ಮೌಲ್ಯದ 78 ಗ್ರಾಂ. ಚಿನ್ನ, 65 ಗ್ರಾಂ. ಬೆಳ್ಳಿ, ಮೋಟಾರ ಸೈಕಲ್ ನ್ನು ಪೊಲೀಸರು...
Political News: ಮುಂಬರುವ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಮತ್ತು ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾರ್ಯಕ್ರಮ ನಡೆದಿದ್ದು, ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಇದರಲ್ಲಿ ಪಂಚ ನ್ಯಾಯ ಮತ್ತು 25 ಗ್ಯಾರಂಟಿಗಳಿದೆ.
ಕಿಸಾನ್ ನ್ಯಾಯ್, ನಾರಿ ನ್ಯಾಯ್, ಯುವ ನ್ಯಾಯ್, ಶ್ರಮಿಕ್ ನ್ಯಾಯ್,...
Political News: ಬೆಂಗಳೂರಿನಲ್ಲಿ ಸುಮಲತಾ ಅಂಬರೀಷ್ ಬಿಜೆಪಿ ಸೇರ್ಪಡೆ ಕಾರ್ಯಕ್ರಮ ನಡೆದಿದ್ದು, ಪ್ರಮುಖರ ಸಮ್ಮುಖದಲ್ಲಿ ಸುಮಲತಾ ಅಂಬರೀಷ್ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಬಿ. ಎಸ್, ಯಡಿಯೂರಪ್ಪ, ಡಿವಿ ಸದಾನಂದ ಗೌಡ, ಚುನಾವಣಾ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್ವಾಲ್, ಸಿಟಿ ರವಿ ಆರ್ ಅಶೋಕ್, ಬಿವೈ ವಿಜಯೇಂದ್ರ ಉಪಸ್ಥಿತರಿದ್ದರು. ಇನ್ನು ಸುಮಲತಾ ಜೊತೆ ಮಾಜಿ...