Friday, May 8, 2026

Sonia Gandhi

ವೆಂಕಟರಮಣಸ್ವಾಮಿ ಮೋದಿ, ನಾಮ ಜೆಡಿಎಸ್ ಪಕ್ಷ ಇದ್ದ ಹಾಗೆ: ಶಾಸಕ ಸಮೃದ್ಧಿ ಮಂಜುನಾಥ್

Kolar News: ಕೋಲಾರ: ಜೆಡಿಎಸ್ ಗೆ ಮೂರು ನಾಮ ಎಂಬ ಶಾಸಕ ಕೊತ್ತೂರು ಮಂಜುನಾಥ್ ಹೇಳಿಕೆಗೆ ಸಮೃದ್ಧಿ ಮಂಜುನಾಥ್ ಪ್ರತಿಕ್ರಿಯಿಸಿದ್ದು, ಮೂರು ನಾಮ ಎಂದು ಜೆಡಿಎಸ್ ಪಕ್ಷದ ಬಗ್ಗೆ ತಿರಸ್ಕಾರದ ಮಾತನ್ನಾಡಿದ್ದಾರೆ. ಶಾಸಕ ಕೊತ್ತೂರು ಮಂಜುನಾಥ್ ಹೇಳಿರುವುದು ನೂರಕ್ಕೆ ನೂರು ಸತ್ಯ. ಮೋದಿ  ಅನ್ನೋದು ವೆಂಕಟರಮಣಸ್ವಾಮಿ ದೇವರು ಇದ್ದಹಾಗೆ ಎಂದಿದ್ದಾರೆ. ಬಿಜೆಪಿ ಜೊತೆ ಜೆಡಿಎಸ್ ಮೂರು...

ಸಿದ್ಧರಾಮಯ್ಯನವರಿಗೆ ಸೋಲಿನ ಭೀತಿ: ಕಾಂಗ್ರೆಸ್ ವಿರುದ್ಧ ಕೇಂದ್ರ ಸಚಿವ ಜೋಶಿ ಕಿಡಿ

Hubli Political News: ಹುಬ್ಬಳ್ಳಿ: ಸೋಲಿನ ಭೀತಿಯಿಂದ ಸಿದ್ದರಾಮಯ್ಯ ರಾಜಕೀಯ ನಿವೃತ್ತಿಯ ಮಾತನಾಡುತ್ತಿದ್ದಾರೆ. ಅಮಿತ್ ಶಾ ಸತ್ಯ ಹೇಳಿದ್ರೆ ರಾಜಕೀಯ ನಿವೃತ್ತಿ ಪಡೆಯೋದಾಗಿ ಸಿದ್ಧರಾಮಯ್ಯ ಹೇಳಿಕೆಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕಿಡಿಕಾರಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಸಿದ್ಧರಾಮಯ್ಯ ಅವರಿಗೆ ಸೋಲಿನ‌ಭೀತಿ ಎದುರಾಗಿದೆ. ಹೀಗಾಗಿ ಈ ರೀತಿ ಮಾತನಾಡುತ್ತಿದ್ದಾರೆ. ಬರ ಪರಿಹಾರದ ವಿಚಾರದಲ್ಲಿ...

ಬರೀ ಪ್ರಚಾರಕ್ಕೆಂದೇ ಸಮಯ ಕಳೆಯುವವರು ಏನು ಅಭಿವೃದ್ಧಿ ಮಾಡುತ್ತಾರೆ..?: ಸಂತೋಷ್ ಲಾಡ್ ಪ್ರಶ್ನೆ..

Dharwad News: ಧಾರವಾಡ : ಧಾರವಾಡದಲ್ಲಿ ಸಚಿವ ಸಂತೋಷ್ ಲಾಡ್ ಮಾತನಾಡಿದ್ದು, ಮೋದಿ ಅವರ ಗಾಳಿ ಕಡಿಮೆ ಕಾಣುತ್ತಿದೆ. ಜನರ ನಂಬಿಕೆ ಬಿಜೆಪಿ ಕಳೆದುಕೊಂಡಿದೆ ಎಂದಿದ್ದಾರೆ. ಸುಳ್ಳು ಹೇಳಿ ಮನಸ್ಸು ಗೆದ್ದಿರುವ ಬಿಜೆಪಿ ಪರ ಜನರು ಇಲ್ಲ. 10 ವರ್ಷ ಏನು ಮಾಡಿದ್ರು ಅನ್ನೋದನ್ನ ಬಿಟ್ಟು ಬರೀ ಟೀಕೆ ಮಾಡುತ್ತಾರೆ. ಇದೇನು ಹೊಸದಲ್ಲ, ಅಮಿತ್ ಶಾ, ಮೋದಿ...

ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಿಲ್ಲ, ಮೋದಿಗೆ ಬೆಂಬಲಿಸುತ್ತೇನೆ: ಸಂಸದೆ ಸುಮಲತಾ ಅಂಬರೀಷ್

Mandya Political News: ಮಂಡ್ಯದ ಕಾಳಿಕಾಂಬಾ ದೇವಸ್ಥಾನದಲ್ಲಿ ಪೂಜೆ ಬಳಿಕ, ಸಂಸದೆ ಸುಮಲತಾ ಅಂಬರೀಷ್ ಸಮುದಾಯ ಭವನದಲ್ಲಿ ಸಭೆ ನಡೆಸಿದ್ದಾರೆ. ಈ ವೇಳೆ ಮಾತನಾಡಿದ ಸುಮಲತಾ ಅಂಬರೀಷ್, ಮಂಡ್ಯದ ಮಹಾ ಜನತೆಗೆ ನಾನು ಶಿರಬಾಗಿ ನಮಸ್ಕರಿಸುತ್ತೇನೆ. ನನಗೆ ರಾಜಕೀಯ ಅನಿವಾರ್ಯ ಇಲ್ಲ .ಸಾಧನೆಗಳು ನಮ್ಮ ಬಗ್ಗೆ ಮಾತಾಡಬೇಕೂ .. ನಾವು ಸಾಧನೆ ಬಗ್ಗೆ ಮಾತಾಡಬಾರದು. ನಾನು ಏನು...

ಅವರ ಮನಸ್ಸು ಒಂದು ಕಡೆ, ದೇಹ ಒಂದು‌ ಕಡೆ ಇದೆ: ಎಸ್‌.ಟಿ.ಸೋಮಶೇಖರ್ ಬಗ್ಗೆ ಕರಂದ್ಲಾಜೆ ಮಾತು

Political News: ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಇಂದು ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ಕರಂದ್ಲಾಜೆ ಟೆಂಪಲ್ ರನ್‌ ಮಾಡಿದ್ದಾರೆ. ಸಂಜಯ್ ನಗರದ ರಾಧಕೃಷ್ಣ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಬಳಿಕ 10.30ಕ್ಕೆ ಮೈಸೂರು ಬ್ಯಾಂಕ್ ಸರ್ಕಲ್ ಬಳಿಯ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ್ದಾರೆ. ಪೂಜೆ ಬಳಿಕ ಜಿಲ್ಲಾಧಿಕಾರಿ ಕಚೇರಿವರೆಗೆ...

ಇಮ್ರಾನ್ ಖಾನ್ ಪತ್ನಿ ಬುಶ್ರಾ ಬೀಬಿಗೆ ಜೈಲಿನಲ್ಲಿ ವಿಷಪ್ರಾಶನ: ಪಾಕ್ ಮಾಜಿ ಪ್ರಧಾನಿ ಆರೋಪ

International News: ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಪತ್ನಿ ಬುಶ್ರಾ ಬೀಬಿಗೆ ಜೈಲಿನಲ್ಲಿ ವಿಷಪ್ರಾಶನ ಮಾಡಿಸಲಾಗಿದೆ ಎಂದು ಇಮ್ರಾನ್ ಖಾನ್ ಆರೋಪಿಸಿದ್ದಾರೆ. ಒಂದು ನಿವಾಸವನ್ನೇ ಜೈಲಿನ ರೀತಿ ಮಾಡಿ, ಬುಶ್ರಾ ಬೀಬಿಯನ್ನು ಗೃಹಬಂಧನದಲ್ಲಿ ಇರಿಸಲಾಗಿದೆ. ಈ ಸ್ಥಳದಲ್ಲಿ ಬುಶ್ರಾ ಬೀಬಿಗೆ ವಿಷಪ್ರಾಶನ ಮಾಡಿಸಲಾಗಿದೆ. ಆಕೆಗೆ ಏನೇ ಆದರು ಅದಕ್ಕೆ ಸೇನಾ ಮುಖ್ಯಸ್ಥರೇ ಹೊಣೆ ಎಂದು...

ಇಸ್ತಾಂಬುಲ್‌ ನೈಟ್ ಕ್ಲಬ್‌ನಲ್ಲಿ ಅಗ್ನಿ ದುರಂತ: 29 ಮಂದಿಯ ದುರ್ಮರಣ

International News: ಇಸ್ತಾಂಬುಲ್‌ನ ನೈಟ್ ಕ್ಲಬ್‌ನಲ್ಲಿ ಅಗ್ನಿ ದುರಂತ ಸಂಭವಿಸಿದ್ದು, 29 ಮಂದಿ ಸಾವನ್ನಪ್ಪಿದ್ದು, ಹಲವರಿಗೆ ಗಾಯವಾಗಿದೆ. ಅಗ್ನಿ ಶಾಮಕ ದಳದವರು ಸ್ಥಳಕ್ಕೆ ಧಾವಿಸಿ, ಬೆಂಕಿ ನಂದಿಸುವಲ್ಲಿ ಸಫಲರಾಗಿದ್ದಾರೆ. 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಪೈಕಿ ಹಲವರ ಸ್ಥಿತಿ ಚಿಂತಾಜನಕವಾಗಿದೆ. ಇವರೆಲ್ಲರೂ ನೈಟ್ ಕ್ಲಬ್‌ನಲ್ಲಿ ಕೆಲಸ...

ರಾಮನಗರದಲ್ಲಿ ಅಮಿತ್‌ಶಾ ರೋಡ್ ಶೋ: ಡಿಕೆ ಭದ್ರಕೋಟೆಯಲ್ಲಿ ಚಾಣಕ್ಯ

Political News: ಇಂದು ಕೇಂದ್ರ ಗೃಹಸಚಿವ ಅಮಿತ್ ಶಾ ಕರ್ನಾಟಕಕ್ಕೆ ಆಗಮಿಸಿದ್ದು, ಮೈತ್ರಿ ಪಕ್ಷದೊಂದಿಗೆ ಸಭೆ ನಡೆಸಿದರು. ಬಳಿಕ ಡಿಕೆ ಬ್ರದರ್ಸ್ ಭದ್ರಕೋಟೆ ರಾಮನಗರದಿಂದಲೇ ಪ್ರಚಾರ ಆರಂಭಿಸಿದ ಅಮಿತ್ ಶಾ, ರೋಡ್ ಶೋನಲ್ಲಿ ಭಾಗಿಯಾಗಿದ್ದಾರೆ. ಬೆಂಗಳೂರಿನಲ್ಲಿ ಸರಣಿ ಸಭೆ ನಡೆಸಿದ ಅಮಿತ್‌ ಶಾ, ಬಳಿಕ ರಾಮನಗರಕ್ಕೆ ಆಗಮಿಸಿ, ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿ...

ಗರ್ಭಿಣಿಗೆ ವಿಷ ಹಾಕಿದ ಸಹೋದ್ಯೋಗಿ, ಕಾರಣ ಕೇಳಿದ್ರೆ ಶಾಕ್ ಆಗ್ತೀರಾ..

International News: ಚೀನಾದ ನಗರವೊಂದರಲ್ಲಿ ಈ ಘಟನೆ ನಡೆದಿದ್ದು, ಸಹೋದ್ಯೋಗಿಯೊಬ್ಬಳು ಗರ್ಭಿಣಿಗೆ ವಿಷ ಹಾಕಿದ್ದಾಳೆ. ಆಕೆ ಕುಡಿಯುವ ನೀರಿಗೆ ವಿಷಪೂರಿತ ಪುಡಿ ಬೆರೆಸಿ, ಗರ್ಭಿಣಿಗೆ ನೀಡಿದ್ದಾಳೆ. ಅದೃಷ್ಟವಶಾತ್ ಪೂರ್ತಿ ನೀರನ್ನು ಕುಡಿಯದ ಗರ್ಭಿಣಿ ಕೊಂಚ ನೀರು ಕುಡಿದು ಟೇಸ್ಟ್ ಕಂಡು ನೀರನ್ನು ಚೆಲ್ಲಿದ್ದಾಳೆ. ಬಳಿಕ ಆಫೀಸಿನಲ್ಲಿ ಹೋಗಿ, ನೀರು ಕಲುಶಿತವಾಗಿರಬಹುದೆಂದು ದೂರು ಹೇಳಿದ್ದಾರೆ. ಆದರೆ ಆಫೀಸಿನಲ್ಲಿ...

ಸಿರಿಯಾದ ಇರಾನ್ ಕಚೇರಿ ಮೇಲೆ ಇಸ್ರೇಲ್ ದಾಳಿ: 11ಮಂದಿಯ ದುರ್ಮರಣ

international News: ಸಿರಿಯಾ ಇರಾನ್‌ ಕಚೇರಿ ಮೇಲೆ ಇಸ್ರೇಲ್ ದಾಳಿ ಮಾಡಿದ್ದು, 11 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಇರಾನ್ ಇಸ್ರೇಲ್‌ನ ಬದ್ಧ ವೈರಿ. ಅಕ್ಟೋಬರ್‌ನಿಂದ ಶುರುವಾಗಿರುವ ಇಸ್ರೇಲ್ ಮತ್ತು ಹಮಾಸ್ ಉಗ್ರರ ನಡುವಿನ ಯುದ್ಧದಲ್ಲಿ ಇರಾನ್ ಹಮಾಸ್ ಉಗ್ರರಿಗೆ ಸಪೋರ್ಟ್ ಮಾಡಿ, ಇಸ್ರೇಲ್‌ನನ್ನು ಬಗ್ಗುಬಡಿಯಲು ಪ್ರಯತ್ನಿಸುತ್ತಿದೆ. ಅಲ್ಲದೇ, ಇರಾನ್ ಹಮಾಸ್ ಉಗ್ರರಿಗೆ ಯುದ್ಧ ಸಾಮಾಗ್ರಿಗಳನ್ನು...
- Advertisement -spot_img

Latest News

ಗ್ರಾಮ ಪಂಚಾಯಿತಿ ಆಫೀಸ್ ಇದ್ಯಾ? ಇಲ್ಲಾ ಇದು ಖಾಲಿ ಬಿಲ್ಡಿಂಗಾ?

ರಾಯಚೂರು ಜಿಲ್ಲೆಯ ಕೆಲ ಗ್ರಾಮಗಳಲ್ಲಿ ಜನರ ಸಹನೆ ಮಿತಿ ಮೀರುತ್ತಿದೆ. ಕುಡಿಯುವ ನೀರು ಇಲ್ಲ, ರಸ್ತೆಗಳ ಪರಿಸ್ಥಿತಿ ಹಾಳು, ಚರಂಡಿ ಸಮಸ್ಯೆ ತೀವ್ರ, ಆದರೆ ಗ್ರಾಮ...
- Advertisement -spot_img