Kolar News: ಕೋಲಾರ: ಲೋಕಸಭಾ ಚುಣಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಕಗ್ಗಂಟಾಗಿದ್ದ ಕೋಲಾರ ಟಿಕೆಟ್ ಕಡೆಗೂ ಘೋಷಣೆ ಯಾಗಿದೆ, ಕಳೆದ ಕೆಲವು ದಿನಗಳಿಂದ ಇಡೀ ರಾಷ್ಟ್ರವ್ಯಾಪಿ ಚರ್ಚೆಗೆ ಕಾರಣವಾಗಿದ್ದ ಕೋಲಾರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ವಿಚಾರ ಶನಿವಾರ ಅಂತಿಮವಾಗಿದೆ. ಕೆ ಎಚ್ ಮುನಿಯಪ್ಪ- ರಮೇಶ್ ಕುಮಾರ್ ಬಣವನ್ನು ಹೊರತುಪಡಿಸಿ ಮೂರನೆ ವ್ಯೆಕ್ತಿಗೆ ಕಾಂಗ್ರೆಸ್ ಮಣೆಹಾಕಿದೆ.
ಬೆಂಗಳೂರಿನ...
Political News: ಇಂದು ಬೆಂಗಳೂರಿನ ಖಾಸಗಿ ಹೊಟೇಲ್‌ನಲ್ಲಿ ನಡೆದ ಸಮಿತಿ ಸಮನ್ವಯ ಸಭೆಯ ಬಳಿಕ ಕರ್ನಾಟಕ ಟಿವಿಯೊಂದಿಗೆ ಮಾತನಾಡಿದ ಸಂಸದ ಪ್ರಜ್ವಲ್ ಗೌಡ, ಲೋಕಸಭೆ ಚುನಾವಣೆ ಬಗ್ಗೆ ಮಾತನಾಡಿದ್ದಾರೆ.
ರಾಜಕೀಯ ಅಂದಮೇಲೆ ಸಣ್ಣ ಪುಟ್ಟ ಗೊಂದಲಗಳು ಇದ್ದೇ ಇರುತ್ತದೆ. ಆದರೆ ಈ ಸಭೆ ಮುಖಾಂತರ ಒೊಂದು ಸ್ಟ್ರಾಂಗ್ ಮೆಸೇಜ್ ಕೊಡುವ ಕೆಲಸಮ ಮಾಡಿದ್ದೇವೆ. ಭೂತ್ ಮಟ್ಟ,...
Hassan News: ಹಾಸನ: ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಬಿಕ್ಕೋಡು ಗ್ರಾಮದಲ್ಲಿ ನರಹಂತಕ ಕಾಡಾನೆ ಎಂಟ್ರಿ ಕೊಟ್ಟಿದೆ. ಕತ್ತಲೆ ಇದ್ದ ಕಾರಣ ಕಾಡಾನೆ ರಸ್ತೆಯಲ್ಲೇ ಓಡಾಡಿಕೊಂಡು, ಕಾಡಿಗೆ ಹೋಗಲು ಪರದಾಡಿದೆ.
ರಸ್ತೆ ಬದಿಯಲ್ಲೇ ಇದ್ದ ಮನೆಯೊಂದರಲ್ಲಿ ಲೈಟ್ ಹಾಕಿದ್ದ ಕಾರಣ, ಆ ಮನೆಯ ಮುಂದೆ ಕಾಡಾನೆ ಕೆಲ ಕಾಲ ನಿಂತಿದೆ. ಕಾಡಾನೆ ಕಂಡು ಜನರು ಭಯಗೊಂಡಿದ್ದು,...
Political News: ಸಂಸದೆ ಸುಮಲತಾ ಅಂಬರೀಷ್ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿಯಾಗಿದ್ದು, ಮಂಡ್ಯದಲ್ಲಿ ಜೆಡಿಎಸ್‌ಗೆ ಸಪೋರ್ಟ್ ಮಾಡಲು ವಿನಂತಿಸಿದ್ದಾರೆ.
ಮಂಡ್ಯ ಸಂಸದೆಯಾಗಿರುವಂಥ ಸುಮಲತಾ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷನಾಗಿ ಭೇಟಿ ಮಾಡಿ ಮಾತನಾಡಬೇಕಿರುವುದು ನನ್ನ ಕರ್ತವ್ಯ. ಬದಲಾಗಿರುವಂಥ ರಾಜಕಾರಣದಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರವನ್ನು ಕೇಂದ್ರದ ವರಿಷ್ಠರು ಜೆಡಿಎಸ್‌ಗೆ ಬಿಟ್ಟುಕೊಟ್ಟಿದ್ದಾರೆ. ಈ ಸಂದರ್ಭದಲ್ಲಿ ಸಂಸದರನ್ನು ಭೇಟಿ ಮಾಡಿ...
Political News: ಸಂಸದೆ ಸುಮಲತಾ ಅಂಬರೀಶ್, ತಾನು ಟಿಕೇಟ್ ಸಿಗದಿದ್ದಲ್ಲಿ, ಪಕ್ಷೇತರವಾಗಿ ಸ್ಪರ್ಧಿಸುತ್ತೇನೆ ಎಂದಿದ್ದರು. ಅಲ್ಲದೇ, ದೆಹಲಿಗೆ ಹೋಗಿ, ಗೃಹಮಂತ್ರಿ ಅಮಿತ್ ಶಾ ಅವರನ್ನು ಕೂಡ ಭೇಟಿಯಾಗಿದ್ದರು. ಆದರೆ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ರುವ ಕಾರಣ, ಮಂಡ್ಯವನ್ನು ಜೆಡಿಎಸ್‌ಗೆ ಬಿಟ್ಟುಕೊಡಲಾಗಿದೆ. ಅಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಸ್ಪರ್ಧಿಸಲಿದ್ದಾರೆ.
ಈ ಕಾರಣಕ್ಕೆ ಮಾಧ್ಯಮದವರ ಜೊತೆ ಮಾತನಾಡಿದ್ದ...
Political News: ಬೆಂಗಳೂರಿನಲ್ಲಿ ನಡೆದ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿದ ಮಾಜಿ ಸಚಿವ ಬಂಡೆಪ್ಪ ಕಾಶಂಪೂರ್, ಎನ್‌ಡಿಎ ಮೈತ್ರಿ ಆದ ಮೇಲೆ ಎಲ್ಲಾ ವರಿಷ್ಠರು ಸೇರಿ, ಮೋದಿ ಅವರಿಗೆ ಬಲ ಕೊಡಲು 28ಕ್ಕೆ 28 ಕ್ಷೇತ್ರ ಗೆಲ್ಲುವ ಗುರಿ ಇದೆ. ಕಾರ್ಯಕರ್ತರು ಒಟ್ಟಾಗಲ್ಲ ಅಂತಾರೆ. ನೂರಕ್ಕೆ ನೂರರಷ್ಟು ಒಟ್ಟಾಗಿ ಕೆಲಸ ಮಾಡ್ತೀವಿ. 28ಕ್ಕೆ 28 ಕ್ಷೇತ್ರ...
Hassan News: ಹಾಸನ: ಹಾಸನದ ಅರಸೀಕೆರೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಮಾತನಾಡಿದ್ದು, ಈಗಾಗಲೇ ಶ್ರೇಯಸ್‌ಪಟೇಲ್ ಅಭ್ಯರ್ಥಿ ಎಂದು ಘೋಷಣೆ ಆಗಿದೆ. ಅವರು ವೈಯುಕ್ತಿಕವಾಗಿ ಎಲ್ಲಾ ಕಾಂಗ್ರೆಸ್ ಮುಖಂಡರನ್ನು ಭೇಟಿಯಾಗಿ ಮತಯಾಚನೆ ಮಾಡುತ್ತಿದ್ದಾರೆ. ನನಗೆ ವಿಶ್ವಾಸವಿದೆ ಉತ್ತಮವಾದ ಅಭ್ಯರ್ಥಿಯನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿರುವ ಹಿನ್ನಲೆಯಲ್ಲಿ ಮತದಾರರ ಒಲವು ಕಾಂಗ್ರೆಸ್ ಪಕ್ಷದ ಪರವಾಗಿದೆ ಎಂದು ರಾಜಣ್ಣ...
Political News: ಬೆಂಗಳೂರು: ಈ ಸರಕಾರ ಜನರ ವಿಶ್ವಾಸ ಕಳೆದುಕೊಂಡಿದೆ ಎಂದು ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಮತ್ತು ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಿಳಿಸಿದರು.
ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ, ಬಿಜೆಪಿ ಮತ್ತು ಜೆಡಿಎಸ್ ಆಹ್ವಾನಿತ ಪ್ರಮುಖರ ಉಪಸ್ಥಿತಿಯಲ್ಲಿ ನಗರದ ರ್ಯಾಡಿಸನ್ ಬ್ಲೂ ಹೋಟೆಲ್‍ನಲ್ಲಿ ಇಂದು ನಡೆದ ಬಿಜೆಪಿ ಮತ್ತು...
Political News: ಇಂದು ಬೆಂಗಳೂರಿನ ಖಾಸಗಿ ಹೊಟೇಲ್‌ನಲ್ಲಿ ನಡೆದ ಜೆಡಿಎಸ್- ಬಿಜೆಪಿ ಸಮನ್ವಯ ಸಭೆಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಮಾತನಾಡಿದ್ದು, ಎರಡು ಪಕ್ಷಗಳ ಸಮನ್ವಯ ಸಮಿತಿ ಸಭೆ. ಭಾರತ ಮಾತೆಗೆ ಹೂಮಾಲೆ ಹಾಕಿ, ಶ್ಯಾಮ್ ಪ್ರಕಾಶ್ ಮುಖರ್ಜಿ ದೀನ್ ದಯಾಲ್ ಉಪಾಧ್ಯಾಯ ಅವರಿಗೆ ಹೂ ಗುಚ್ಚ ಅರ್ಪಿಸಿ ವೇದಿಕೆಗೆ ಬಂದಿದ್ದೇನೆ ಎಂದರು.
ಅಲ್ಲದೇ, ಕರ್ನಾಟಕದ ಬಿಜೆಪಿ...
Political News: ಬೆಂಗಳೂರಿನ ಖಾಸಗಿ ಹೊಟೇಲ್‌ನಲ್ಲಿ ನಡೆದ ಜೆಡಿಎಸ್- ಬಿಜೆಪಿ ಸಮನ್ವಯ ಸಭೆಯಲ್ಲಿ ಮಾತನಾಡಿದ ಮಾಜಿ ಸಿಎಂ ಯಡಿಯೂರಪ್ಪ, ದೇವೇಗೌಡ್ರು ಈ ವಯಸ್ಸಲ್ಲೂ ಪ್ರವಾಸ ಮಾಡ್ತೀನಿ ಅಂತಿದ್ದಾರೆ.ಪ್ರಧಾನಿಗಳು ಕೂಡ ಒಂದೇ ಒಂದು ದಿನ ವಿಶ್ರಾಂತಿ ಮಾಡಿಲ್ಲ. ವಿದೇಶಕ್ಕೆ ಹೋಗಿ ಬಂದ್ರೂ ಅವರು ವಿಶ್ರಾಂತಿ ಪಡೆದಿಲ್ಲ. ನಮಗೆ ಆದರ್ಶ ಪ್ರಧಾನಿ ಮೋದಿ ಹಾಗು ಹೆಚ್ ಡಿ...