Political News: ಬೆಂಗಳೂರಿನ ಖಾಸಗಿ ಹೊಟೇಲ್‌ನಲ್ಲಿ ನಡೆದ ಜೆಡಿಎಸ್- ಬಿಜೆಪಿ ಸಮನ್ವಯ ಸಭೆಯಲ್ಲಿ ಭಾಗವಹಿಸಿದ ನಿಖಿಲ್ ಕುಮಾರಸ್ವಾಮಿ ಮಾತನಾಡಿದ್ದು, ಚುನಾವಣೆಗೆ ರಾಜ್ಯಮಟ್ಟದಲ್ಲಿ ಬಿಜೆಪಿ,ಜೆಡಿಎಸ್ ನಾಯಕರು ಸಮನ್ವಯತೆಗಾಗಿ ಸಭೆ ನಡೆಸಲಾಗಿದೆ.
ಮೇಲ್ಮಟ್ಟದಲ್ಲಿ ಒಪ್ಪಂದ ಆಗಿದೆ. ಆದ್ರೆ ಕಳಹಂತದ ಮೈತ್ರಿ ಬಗ್ಗೆ ಪ್ರಶ್ನೆ ಕೇಳಿದ್ದಿರಿ. ಕೆಲ ಹಂತದಲ್ಲೂ ಸಭೆ ಆಗುತ್ತಿದೆ. ದೇಶದ ಅಭಿವೃದ್ಧಿಗಾಗಿ ಮೋದಿ ಪ್ರಾಮಾಣಿಕ ಸೇವೆ ಮಾಡ್ತಿದ್ದಾರೆ. ಬಿಜೆಪಿ,...
Political News: ಇಂದು ಬೆಂಗಳೂರಿನ ಖಾಸಗಿ ಹೊಟೇಲ್‌ನಲ್ಲಿ ನಡೆದ ಜೆಡಿಎಸ್- ಬಿಜೆಪಿ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿದ ಬಿ. ವೈ. ವಿಜಯೇಂದ್ರ, ಚುನಾವಣಾ ಸಂದರ್ಭದಲ್ಲಿ ನಡೀತಾ ಇರುವ ಸಮನ್ವಯ ಸಭೆ ಇದು. ಈ ಸಭೆ ಬಹಳ ಹಿಂದೆ ಆಗ್ಬೇಕಿತ್ತು. ಕಾರಣಾಂತರಗಳಿಂದ ಇದು ನಡೀತಾ ಇದೆ. ಇದು ಮಹತ್ವದ ಸಭೆ. ಬಿಜೆಪಿ ಜೆಡಿಎಸ್ ಸಮನ್ವಯ ಗೊಂಡ...
Political News: ಬೆಂಗಳೂರು: ಬೆಂಗಳೂರಿನ ಖಾಸಗಿ ಹೊಟೇಲ್‌ನಲ್ಲಿ ಬಿಜೆಪಿ ಜೆಡಿಎಸ್ ಸಮನ್ವಯ ಸಭೆ ನಡೆದಿದ್ದು, ಈ ವೇಳೆ ಮಾತನಾಡಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಈಗಾಗಲೇ ನಾಮ ಪತ್ರ ಸಲ್ಲಿಸುವ ಪ್ರಕ್ರಿಯೆ ಆರಂಭ ಆಗಿದೆ. ೧೫ ದಿನಗಳ ಹಿಂದೆಯೇ ಕರಯಬೇಕಿತ್ತು. ಅನಾರೋಗ್ಯ ಕಾರಣ ಕರೆಯೋಕೆ ಆಗಿಲ್ಲ. ಎರಡು ಪಕ್ಷದ ತಳಮಟ್ಟದ ಕಾರ್ಯಕರ್ತರಲ್ಲಿ ಗೊಂದಲ ಆಗಿದೆ. ಪ್ರಧಾನ ಮಂತ್ರಿಗಳು...
Political News: ಲೋಕಸಭಾ ಚುನಾವಣೆ ಹಿನ್ನೆಲೆ ಬೆಂಗಳೂರಿನ ಖಾಸಗಿ ಹೊಟೇಲ್‌ನಲ್ಲಿ ಬಿಜೆಪಿ, ಜೆಡಿಎಸ್ ಸಭೆ ನಡೆದಿದ್ದು, ಸಭೆಯ ವೇದಿಕೆ ಮೇಲೆ ರಾಜ್ಯ ಬಿಜೆಪಿ ಚುನಾವಣೆ ಉಸ್ತುವಾರಿ ರಾಧಾಮೊಹನ್ ದಾಸ್ ಅಗರವಾಲ್, ಮಾಜಿ ಪ್ರಧಾನಿ ದೇವೇಗೌಡ, ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ , ಮಾಜಿ ಸಿಎಂ ಕುಮಾರಸ್ವಾಮಿ , ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ ವಿಜಯೇಂದ್ರ, ಬಿಜೆಪಿ...
Hassan News: ಹಾಸನ: ಹಾಸನ-ನಿಟ್ಟೂರು ರಸ್ತೆ ಬದಿ ಚಿರತೆ ಕಾಣಿಸಿಕೊಂಡಿದ್ದು, ಸ್ಥಳದಲ್ಲಿರುವವರು ಬೆಚ್ಚಿಬಿದ್ದಿದ್ದಾರೆ. ಹಲವು ದಿನಗಳಿಂದ ಈ ಚಿರತೆ ಕಾಣಿಸಿಕೊಳ್ಳುತ್ತಿದ್ದು, ಅಲ್ಲೇ ಹೋಗುತ್ತಿದ್ದ ವಾಹನ ಸವಾರರು ತಮ್ಮ ಮೊಬೈಲ್‌ನಲ್ಲಿ ದೃಶ್ಯವನ್ನು ಸೆರೆಹಿಡಿದಿದ್ದಾರೆ.
ರಾತ್ರಿ ವೇಳೆ ಜಮೀನು ಬಳಿ ತೆರಳಲು ರೈತರು ಭಯಪಡುವಂತಾಗಿದೆ. ಈಗಾಗಲೇ ಗ್ರಾಮದೊಳಗೆ ಬಂದು ನಾಯಿ, ಕರುಗಳನ್ನು ಚಿರತೆ ಹೊತ್ತೊಯ್ದಿದೆ. ಕೂಡಲೇ ಚಿರತೆ ಸೆರೆ...
Hassan News: ಹಾಸನ: ಅಕ್ರಮವಾಗಿ ಗೋಮಾಂಸ ಮಾರಾಟಕ್ಕಾಗಿ 60 ಕ್ಕೂ ಹೆಚ್ಚು ಗೋವುಗಳನ್ನು ವಧೆ ಮಾಡಿ, ಉಳಿದ ಗೋವುಗಳನ್ನು ಸಾಗಿಸಲಾಗುತ್ತಿತ್ತು. ಆದರೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ ಘಟನೆ ಹಾಸನದಲ್ಲಿ ನಡೆದಿದೆ.
ಹಾಸನ ಜಿಲ್ಲೆ, ಚನ್ನರಾಯಪಟ್ಟಣದ, ಬಾಗೂರು ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಗೋಮಾಂಸ ಮಾರಾಟಕ್ಕಾಗಿ ಸುಮಾರು 60ಕ್ಕೂ ಗೋವುಗಳನ್ನು ಹತ್ಯೆ ಮಾಡಿ ದುಷ್ಟರು...
Bengaluru News: ಹೆಮ್ಮಿಗೆ ಪುರ ವಾರ್ಡ್ ನಿವಾಸಿಗಳು ಅಕ್ರಮ ಕಟ್ಟಡ ನಿರ್ಮಾಣ ಹಾಗೂ ಭೂಗಳ್ಳತನದ ವಿರುದ್ಧ ಒಟ್ಟಾಗಿ ಭೂ ದರೋಡೆಕೋರರಿಗೆ ನಮ್ಮ ಸಮುಚ್ಚಯದೊಳಗೆ ಪ್ರವೇಶ ನೀಡುವುದಿಲ್ಲ ಎಂದು ಸಂಕಲ್ಪ ಮಾಡಿದರು.
ಇಂದು ಸುಮಾರು 400 ಜನ ಸಾರ್ವಜನಿಕರು ಒಂದೆಡೆ ಸೇರಿ ಅಕ್ರಮ ಕಟ್ಟಡ ನಿರ್ಮಾಣ ಹಾಗೂ ಸರ್ಕಾರಿ ಭೂಮಿಯ ಒತ್ತುವರಿ ವಿರುದ್ಧ ನಡಿಗೆಯಲ್ಲಿ ಭಾಗವಹಿಸಿದರು. ಜೊತೆಗೆ...
Political news: ಕಾಂಗ್ರೆಸ್ ಸಭೆಯಲ್ಲಿ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ, ಕೇಂದ್ರ ಗೃಹಮಂತ್ರಿ ಅಮಿತ್ ಷಾ ವಿರುದ್ಧ ವಾಗ್ದಾಳಿ ನಡೆಸಿದ್ದರು. ಅಮಿತ್ ಶಾ ಓರ್ವ ಗೂಂಡಾ, ರೌಡಿ, ಜುರಾತ್ ನರಮೇಧ ಮಾಡಿಸಿದ್ದು ಯಾರು..? ಎಂದು ಪ್ರಶ್ನಿಸಿ, ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸಿದ್ದರು. ಈ ಬಗ್ಗೆ ಹಲವು ಬಿಜೆಪಿ ನಾಯಕರು ಅಸಮಾಧಾನ ಹೊರಹಾಕಿದ್ದರು.
ಬಿಜೆಪಿ ನಾಯಕ ಪ್ರೀತಂಗೌಡ...
Political news: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಮರು ಆಯ್ಕೆ ಬಯಸಿರುವ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಅವರು ನಾಮಪತ್ರ ಸಲ್ಲಿಸುವ ಮೊದಲು ರಾಮನಗರದಲ್ಲಿ ಮೆರವಣಿಗೆಯಲ್ಲಿ ಬಂದರು. ಶಾಸಕರಾದ ಎಚ್.ಸಿ ಬಾಲಕೃಷ್ಣ, ಆನೇಕಲ್ ಶಿವಣ್ಣ, ರಂಗನಾಥ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಾಜ್ಯಾಧ್ಯಕ್ಷರಾದ ಎಚ್.ಎಂ ರೇವಣ್ಣ, ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀನಿವಾಸ್ ಸೇರಿದಂತೆ ಹಲವರು...
Bollywood News: ಬಾಲಿವುಡ್ ನಟ ನವಾಜುದ್ದೀನ್ ಸಿದ್ಧಿಕಿ ಕೆಲ ಕಾರಣಗಳಿಂದ ತಮ್ಮ ಪತ್ನಿಯಿಂದ ದೂರಾಗಿದ್ದರು. ಇದೀಗ ಪತಿ ಪತ್ನಿ ಮತ್ತೆ ಒಂದಾಗಿದ್ದಾರೆ.
ನವಾಜುದ್ದೀನ್ ಸಿದ್ಧಿಕಿ ಪತ್ನಿ ಆಲಿಯಾ ಸಿದ್ಧಕಿ, ತಮ್ಮ ಪತಿ ವರದಕ್ಷಿಣೆ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ, ಕೆಲ ವರ್ಷಗಳ ಹಿಂದೆ ಪತಿಯಿಂದ ದೂರವಾಗಿದ್ದರು. ಅಲ್ಲದೇ, ಮೂರನೇಯ ವ್ಯಕ್ತಿಯಿಂದ ಇವರ ಸಂಬಂಧ ಮುರಿದು ಬಿದ್ದಿತ್ತು ಅಂತಲೂ...