Friday, May 8, 2026

Sonia Gandhi

ತಮ್ಮ 50ನೇ ವಯಸ್ಸಿಗೆ ಹೆಣ್ಣು ಮಗುವಿನ ತಂದೆಯಾದ ಪಂಜಾಬ್ ಸಿಎಂ

Political News: ಪಂಜಾಬ್ ಸಿಎಂ ಭಗವಂತ್ ಮಾನ್ ತಮ್ಮ 50ನೇ ವಯಸ್ಸಿಗೆ ಹೆಣ್ಣು ಮಮಗುವಿಗೆ ತಂದೆಯಾಗಿದ್ದಾರೆ. ಭಗವಂತ್ ಮಾನ್ ಮತ್ತು ಅವರ ಎರಡನೇಯ ಪತ್ನಿ, ಗುರುಪ್ರೀತ್ ಕೌರ್ ಹೆಣ್ಣು ಮಗುವಿಗೆ ತಂದೆ ತಾಯಿಯಾಗಿದ್ದಾರೆ. 2015ರಲ್ಲಿ ಭಗವಂತ್ ಮಾನ್‌ ತಮ್ಮ ಮೊದಲ ಪತ್ನಿ ಇಂದರ್ ಪ್ರೀತ್ ಕೌರ್‌ನಿಂದ ವಿಚ್ಛೇದನ ಪಡೆದರು. ಬಳಿಕ ರಾಜಕೀಯಕ್ಕೆ ಸೇರಿ ಜನರಿಗಾಗಿ ಜೀವನ...

ಬಿಲ್‌ಗೇಟ್ಸ್ ಭೇಟಿಯಾದ ಪ್ರಧಾನಿ ನರೇಂದ್ರ ಮೋದಿ..

Political News: ಮೈಕ್ರೋಸಾಫ್ಟ್ ಮಾಜಿ ಚೇರ್‌ಮನ್ ಬಿಲ್‌ಗೇಟ್ಸ್ ಅವರನ್ನು ಪ್ರಧಾನಿ ಮೋದಿ ಭೇಟಿಯಾಗಿದ್ದು, ಮಾತುಕತೆ ನಡೆಸಿದ್ದಾರೆ. ಪ್ರಧಾನಿ ನಿವಾಸಕ್ಕೆ ಭೇಟಿ ನೀಡಿದ್ದ ಬಿಲ್‌ಗೇಟ್ಸ್ ಮೋದಿಯೊಂದಿಗೆ ಕೆಲ ವಿಚಾರದ ಬಗ್ಗೆ ಚರ್ಚೆ ನಡೆಸಿದ್ದಾರೆ. ಈ ಬಗ್ಗೆ ಪ್ರೋಮೋ ಕೂಡ ಬಿಡುಗಡೆಯಾಗಿದೆ. ಇದರಲ್ಲಿ ಪ್ರಧಾನಿ ಮೋದಿ ಮತ್ತು ಬಿಲ್‌ಗೇಟ್ಸ್‌ ತಂತ್ರಜ್ಞಾನ, ಕೋವಿಡ್ ಸಮಸ್ಯೆ ಸೇರಿ ಹಲವು ವಿಷಯಗಳ ಬಗ್ಗೆ...

ಶಿವಸೇನೆಯ ಶಿಂಧೆ ಬಣಕ್ಕೆ ಸೇರ್ಪಡೆಯಾದ ಬಾಲಿವುಡ್ ನಟ ಗೋವಿಂದ

Movie News: ಬಾಲಿವುಡ್ ನಟ, ಮಾಜಿ ಸಂಸದ ಗೋವಿಂದಾ, ಮತ್ತೆ ರಾಜಕೀಯಕ್ಕೆ ಸೇರಿದ್ದಾರೆ. ಈ ಹಿಂದೆ ಕಾಂಗ್ರೆಸ್‌ನಲ್ಲಿದ್ದ ಗೋವಿಂದಾ, ಶಿವಸೇನೆಯ ಶಿಂಧೆ ಬಣವನ್ನು ಸೇರಿದ್ದಾರೆ. 2004ರಲ್ಲಿ ಗೋವಿಂದ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಸಂಸದರಾಗಿ ಆಯ್ಕೆಯಾಗಿದ್ದರು. ಈ ಅವಧಿ ಬಳಿಕ, ಅವರು ಮತ್ತೆ ಸ್ಪರ್ಧಿಸದೇ, ಕಾಂಗ್ರೆಸ್‌ಗೆ ಬೆಂಬಲಿಸಿ,  ಪ್ರಚಾರ ನಡೆಸಿದ್ದರು. ಬಳಿಕ ರಾಜಕೀಯದಿಂದ ದೂರ ಉಳಿದಿದ್ದರು. ಇದೀಗ ಮತ್ತೆ...

ಕಷ್ಟಕ್ಕೆ ಸ್ಪಂದಿಸುವ ಡಿ.ಕೆ.ಸುರೇಶ್ ಬೇಕೊ? ವೈಟ್ ಕಾಲರ್ ಡಾ.ಮಂಜುನಾಥ್ ಬೇಕೋ?ನೀವೇ ನಿರ್ಧರಿಸಿ ಎಂದ ಸಿಎಂ

Political News: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಿ.ಕೆ.ಸುರೇಶ್ ಅವರ ನಾಮಪತ್ರ ಸಲ್ಲಿಕೆ ಮುನ್ನ ಆಯೋಜಿಸಿದ್ದ ಬೃಹತ್ ಬಹಿರಂಗ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಸೇರಿ, ಹಲವು ಕಾಂಗ್ರೆಸ್ ನಾಯಕರು ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಡಿ.ಕೆ.ಸುರೇಶ್ ಅವರು ನೂರಕ್ಕೆ ನೂರು ಈ ಬಾರಿಯೂ ಗೆಲ್ತಾರೆ....

ತಪ್ಪಾಗಿದ್ದರೆ‌ ಕ್ಷಮೆ ಕೇಳಲು ನಾನು‌ ಹಿಂಜರಿಯಲ್ಲ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…

Hubli News: ಹುಬ್ಬಳ್ಳಿ: ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳುವಳಿಕೆಯಾಗಿದ್ದರೆ ಬಗೆಹರಿಸುತ್ತೇವೆ. ತಪ್ಪಾಗಿದ್ದರೆ ಕ್ಷಮೆ ಕೇಳಲು ನಾನು ಹಿಂಜರಿಯಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು. ನಗದಲ್ಲಿಂದು ಫಕೀರ್ ಶ್ರೀ ದಿಂಗಾಲೇಶ್ವರ ಶ್ರೀಗಳ ನೇತೃತ್ವದಲ್ಲಿ ಮೂರುಸಾವಿರಮಠದ ಮಠದಲ್ಲಿ ಬುಧವಾರ ನಡೆದ ಚಿಂತನ ಮಂಥನ ಸಭೆಯ ಬಳಿಕ ಧಾರವಾಡ ಕ್ಷೇತ್ರದಿಂದ ಪ್ರಲ್ಹಾದ್ ಜೋಶಿ ಬದಲಾಯಿಸುವ ನಿರ್ಣಯ ವಿಚಾರವಾಗಿ...

ನಾವೆಲ್ಲರೂ ಲಿಂಗಾಯತರು ನಮ್ಮನ್ನು ಬೆಳೆಸಿದ್ದು ಪ್ರಹ್ಲಾದ್ ಜೋಶಿ: ಶಾಸಕ ಎಂ.ಆರ್.ಪಾಟೀಲ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕುಂದಗೋಳ ಶಾಸಕ ಎಂ.ಆರ್.ಪಾಟೀಲ್ ಮಾತನಾಡಿದ್ದು,  ನಾವೆಲ್ಲರೂ ಲಿಂಗಾಯತರು ನಮ್ಮನ್ನು ಬೆಳೆಸಿದ್ದು ಪ್ರಹ್ಲಾದ್ ಜೋಶಿ. ದಿಂಗಾಲೇಶ್ವರ ಶ್ರೀಗಳಿಗೆ ಜೋಶಿಯವರ ಬಗ್ಗೆ ತಪ್ಪು ತಿಳಿವಳಿಕೆ ಇದ್ರೆ ಅದನ್ನು ಸರಿಮಾಡುತ್ತೇವೆ. ಶ್ರೀಗಳ ಜೊತೆಗೆ ನಾನು ಮಾತನಾಡುವೆ. ಶ್ರೀಗಳಿಗೆ ಜೋಶಿ ಬಗ್ಗೆ ತಪ್ಪು ಗ್ರಹಿಕೆಯಾಗಿದೆ. ಜೋಶಿ ಅವರಿಂದ ಯಾರಿಗೂ ಅನ್ಯಾಯ ಆಗಿಲ್ಲ. ಶ್ರೀಗಳ ಜೊತೆಗೆ...

ತಾತನ ಆಶೀರ್ವಾದ ಪಡೆದು ನಾಮಪತ್ರ ಸಲ್ಲಿಸಿದ ಸಂಸದ ಪ್ರಜ್ವಲ್ ರೇವಣ್ಣ

Hassan News: ಹಾಸ‌ನ : ಇಂದು ಸಂಸದ ಪ್ರಜ್ವಲ್‌ರೇವಣ್ಣ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ್ದಾರೆ. ಇದಕ್ಕೂ ಮುನ್ನ ಪ್ರಜ್ವಲ್ ರೇವಣ್ಣ, ಶ್ರೀ ರಂಗನಾಥ ಸ್ವಾಮಿ ದೇವಾಲಯಕ್ಕೆ ಹೋಗಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ. ಹಾಸನ ಜಿಲ್ಲೆ, ಹೊಳೆನರಸೀಪುರ ತಾಲ್ಲೂಕಿನ, ಮಾವಿನಕೆರೆಯಲ್ಲಿರುವ ಶ್ರೀ ರಂಗನಾಥಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿದ ಪ್ರಜ್ವಲ್‌ಗೆ ಶಾಸಕ ಎಚ್.ಪಿ. ಸ್ವರೂಪ್ ಪ್ರಕಾಶ್ ಸಾಥ್ ನೀಡಿದ್ದಾರೆ. ಬಳಿಕ...

ಈ ಬಾರಿ ನನ್ನ ಗೆಲುವು ನಿಶ್ಚಿತ: ಕಾಂಗ್ರೆಸ್ ಅಭ್ಯರ್ಥಿ ವಿನೋದ್‌ ಅಸೋಟಿ

Dharwad News: ಧಾರವಾಡ: ಧಾರವಾಡದ ನವಲಗುಂದದಲ್ಲಿ ಮಾತನಾಡಿದ ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಅಸೂಟಿ, ನಾನು ನವಲಗುಂದ ವಿದಾಸಭಾ ಕ್ಷೆತ್ರದಲ್ಲಿ ಟೆಂಪಲಗ ರನ್ ಮಾಡುತ್ತಿದ್ದೇವೆ. ದರಗಾ, ಮಠ ಮಾನ್ಯಗಳಿಗೆ ಭೇಟಿ ನೀಡಿ ಆರ್ಶಿವಾದ ಪಡೆದಿದ್ದೇನೆ. ಮಾರ್ಚ್ 29 ರಂದು ನವಲಗುಂದದಲ್ಲಿ ಸಭೆ ಮಾಡಿ ಪ್ರಚಾರ ಆರಂಭ ಮಾಡುತ್ತೇವೆ. ನಾನು ಕ್ಷೆತ್ರದ ಮಗ ಇದ್ದಂಗೆ, ನನಗೆ ಎಲ್ಲರೂ ಖುಷಿ ಪಟ್ಟಿದ್ದಾರೆ....

ನಾನು ದಿಂಗಾಲೇಶ್ವರ ಸ್ವಾಮೀಜಿಗೆ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲು ವಿನಂತಿಸುತ್ತೇನೆ: ಕೋನರೆಡ್ಡಿ

Dharwad News: ಧಾರವಾಡ: ಧಾರವಾಡದ ನಲಗುಂದದಲ್ಲಿ ಶಾಸಕ ಎನ್.ಎಚ್.ಕೋನರೆಡ್ಡಿ ಮಾತನಾಡಿದ್ದು, ಹುಬ್ಬಳ್ಳಿ ತಾ, ನವಲಗುಂದ, ತಾ ಅಣ್ಣಿಗೇರಿ ತಾಲೂಕಿನಲ್ಲಿ ಟೆಂಪಲ್ ರನ್ ಮಾಡುತ್ತಿದ್ದೇವೆ. ಮಾರ್ಚ್ 29 ಕ್ಕೆ ಪೂರ್ವ ಭಾವಿ ಸಭೆ ಕರೆದಿದ್ದೇವೆ. ಮಾರ್ಚ್ 29 ರ ಬಳಿಕ ಬಹಿರಂಗವಾಗಿ ಪ್ರಚಾರ ಆರಂಭ ಮಾಡುತ್ತೇವೆ. ನವಲಗುಂದ ಕ್ಷೆತ್ರದಲ್ಲಿ ಅತಿ ಹೆಚ್ಚು ಮತಗಳನ್ನ ಕೊಡಲಿಕ್ಕೆ‌ ಜನ ರೆಡಿಯಾಗಿದ್ದಾರೆ. ರಾಜ್ಯದಲ್ಲಿ...

ದಿಂಗಾಲೇಶ್ವರ ಶ್ರೀಗಳು ನೀಡಿರುವ ಹೇಳಿಕೆಗಳು ನನಗೆ ಆರ್ಶೀವಾದ ಇದ್ದಂತೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿ: ಧಾರವಾಡ ಲೋಕಸಭಾ ಕ್ಷೇತ್ರ ಇದೀಗ ರಣಕಣವಾಗಿ ಮಾರ್ಪಟ್ಟಿದ್ದು, ಈಗಾಗಲೇ ಬಿಜೆಪಿ ಅಭ್ಯರ್ಥಿಯಾಗಿರುವ ಪ್ರಭಾವಿ ರಾಜಕಾರಣಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಬಿಜೆಪಿ ಟಿಕೆಟ್ ಪಡೆದು, ಮತ್ತೊಮ್ಮೆ ಗೆಲುವಿನ ನಾಗಾಲೋಟ ಮುಂದುವರೆಸುವ ವಿಶ್ವಾಸದಲ್ಲಿದ್ದಾರೆ. ಈ ಬೆನ್ನಲ್ಲೇ ಶಿರಹಟ್ಟಿಯ ಫಕೀರ ದಿಂಗಾಲೇಶ್ವರ ಶ್ರೀಗಳು ಪ್ರಲ್ಹಾದ್ ಜೋಶಿ ಅವರಿಂದ ಲಿಂಗಾಯತರಿಗೆ ಅನ್ಯಾಯವಾಗಿದೆ. ಅವರನ್ನು ಧಾರವಾಡ...
- Advertisement -spot_img

Latest News

IPL ಫೈನಲ್ ಮೇಲೆ ಬಿತ್ತು ‘ಉಚಿತ’ ರಾಜಕಾರಣದ ಕರಿನೆರಳು! RCB ಅಭಿಮಾನಿಗಳ ಕನಸಿಗೆ ಕನ್ನ?

ಐಪಿಎಲ್ ಫೈನಲ್ ಪಂದ್ಯ ಬೆಂಗಳೂರಿನಲ್ಲಿ ನಡೆಯದ ವಿಚಾರ ಇದೀಗ ಹೊಸ ವಿವಾದಕ್ಕೆ ಕಾರಣವಾಗಿದೆ. ರಾಜ್ಯ ಸರ್ಕಾರದಿಂದ ಕೇಳಿಬಂದ ಭಾರೀ ಪ್ರಮಾಣದ ಉಚಿತ ಟಿಕೆಟ್ ಬೇಡಿಕೆಯ ಹಿನ್ನೆಲೆಯಲ್ಲಿ...
- Advertisement -spot_img