Political News: ಸದ್ಯ ಎಲ್ಲೆಡೆ ಲೋಕಸಭಾ ಚುನಾವಣೆಯ ತಯಾರಿ ನಡೆಯುತ್ತಿದ್ದು, ಬಿಜೆಪಿ ಮೂರನೇ ಬಾಾರಿ ಗೆಲುವು ಸಾಧಿಸಲೇಬೇಕು. ಮೋದಿಯವರನ್ನು ಪ್ರಧಾನಿ ಮಾಡಲೇಬೇಕೆಂದು ಪಣ ತೊಟ್ಟಿದೆ. ಹೀಗಾಗಿ ಪರೋಕ್ಷವಾಗಿ ಇಂಡಿಯಾ ಮೈತ್ರಿಕೂಟವನ್ನು ತಮಾಷೆ ಮಾಡಿ ವೀಡಿಯೋ ಮಾಡಿದ್ದು, ಬಿಜೆಪಿ ನಾಯಕ ಬಿ.ವೈ. ರಾಘವೇಂದ್ರ ಈ ವೀಡಿಯೋವನ್ನು ಶೇರ್ ಮಾಡಿದ್ದಾರೆ.
ವೀಡಿಯೋ ಹೀಗಿದೆ. ಹುಡುಗನ ಮನೆಯವರು ಹುಡುಗಿಯನ್ನು ನೋಡಲು...
Movie News: ಇಂದು ತೆಲುಗು ನಟ ರಾಮ್‌ಚರಣ್ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಪತ್ನಿ ಉಪಾಸನಾ ಮತ್ತು ತಮ್ಮ ಪುಟ್ಟ ಕಂದಮ್ಮನೊಂದಿಗೆ ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದಾರೆ. ಶೂಟಿಂಗ್ ನಡುವೆ ಬಿಡುವು ಮಾಡಿಕೊಂಡು ರಾಮ್‌ಚರಣ್, ಪತ್ನಿ ಉಪಾಸನಾ ಮತ್ತು ಪುಟ್ಟ ಕಂದಮ್ಮನೊಂದಿಗೆ ತಿರುಮಲಕ್ಕೆ ಭೇಟಿ ನೀಡಿ, ದೇವರ ದರ್ಶನ ಮಾಡಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ.
ರಾಮಚರಣ್ ಮತ್ತು...
Political News: ಟಿಕೇಟ್ ಸಿಗಲಿಲ್ಲವೆಂಬ ಸಿಟ್ಟಿನಿಂದ ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಹೋಗಿದ್ದ ಜಗದೀಶ್ ಶೆಟ್ಟರ್ ಅವರನ್ನು ಪುನಃ ಬಿಜೆಪಿಗೆ ಮರಳಿ ಕರೆತಂದಿದ್ದು, ಈ ಬಾರಿ ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಟಿಕೇಟ್ ನೀಡಲಾಗಿದೆ. ಧಾರವಾಡ ಕ್ಷೇತ್ರದಿಂದ ಅವರಿಗೆ ಟಿಕೇಟ್ ಸಿಗುತ್ತದೆ ಎಂದು ಅಂದಾಜಿಸಲಾಗಿತ್ತು. ಆದರೆ ಪ್ರತೀ ಬಾರಿಯಂತೆ ಧಾರವಾಡ ಲೋಕಸಭಾ ಟಿಕೇಟ್ ಪ್ರಹ್ಲಾದ್ ಜೋಶಿ ಪಾಲಾಗಿದೆ.
ಇನ್ನು...
Political News: ಸಿಎಂ ಸಿದ್ದರಾಮಯ್ಯ ಕೇಂದ್ರಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದು, ಪ್ರತಿ ವರ್ಷ ಕನ್ನಡಿಗರ ಬೆವರಗಳಿಕೆಯ ರೂ. 4.30 ಲಕ್ಷ ಕೋಟಿ ತೆರಿಗೆ ಸಂಗ್ರಹಿಸುವ ಕೇಂದ್ರ ಸರ್ಕಾರ ನಮಗೆ ವಾಪಾಸು ಕೊಟ್ಟಿರುವುದು ಕೇವಲ 50,257 ಕೋಟಿ ರೂಪಾಯಿ. ಅಂದರೆ ನಾವು 100 ರೂಪಾಯಿ ತೆರಿಗೆ ಪಾವತಿ ಮಾಡಿದರೆ ನಮಗೆ 12 ರಿಂದ 13 ರೂಪಾಯಿ ಮರಳಿ...
Movie News: ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ಇರುವ ಕಾರಣಕ್ಕೆ ನಟ ಮೆಗಾಸ್ಟಾರ್ ಚಿರಂಜೀವಿ ಈ ಬಗ್ಗೆ ಕನ್ನಡದಲ್ಲೇ ಟ್ವೀಟ್ ಮಾಡಿದ್ದು, ಕೆಲ ಪರಿಹಾರಗಳನ್ನು ತಿಳಿಸಿದ್ದಾರೆ. ಅವರು ಮಾಡಿರುವ ಟ್ವೀಟ್ ಹೀಗಿದೆ.
ಈ ಪೋಸ್ಟ್ ಸ್ವಲ್ಪ ಉದ್ದವಾಗಿದ್ದರೂ, ಪಾಯಿಂಟ್ ಚಿಕ್ಕದಾದರೂ... ಬಹಳ ಮುಖ್ಯ. ನಮಗೆಲ್ಲರಿಗೂ ತಿಳಿದಿರುವಂತೆ, ನೀರು ಅತ್ಯಂತ ಅಮೂಲ್ಯವಾದ ವಸ್ತು, ನೀರಿನ ಕೊರತೆಯು ದೈನಂದಿನ ಜೀವನವನ್ನು...
Kolar News: ಕೋಲಾರ: ಕೋಲಾರ ಟಿಕೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ನ ಐವರು ಶಾಸಕರ ರಾಜೀನಾಮೆ ಬೆದರಿಕೆ ವಿಚಾರವಾಗಿ, ಕೋಲಾರದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಲಕ್ಷ್ಮೀನಾರಾಯಣ ಮಾತನಾಡಿದ್ದು, ಶಾಸಕರು, ಎಂಎಲ್ ಸಿಗಳ ರಾಜೀನಾಮೆ ವಿಚಾರ ನನ್ನ ಗಮನಕ್ಕೆ ಬಂದಿಲ್ಲ. ಯಾರೂ ನಮ್ಮ ಬಳಿ ರಾಜೀನಾಮೆ ಬಗ್ಗೆ ಚರ್ಚೆ ಮಾಡಿಲ್ಲ ಎಂದಿದ್ದಾರೆ.
ಎಲ್ಲರ ವಿಶ್ವಾಸದ ಮೇಲೆ ಅಭ್ಯರ್ಥಿಯನ್ನು ಹೈಕಮಾಂಡ್ ತೀರ್ಮಾನ ಮಾಡುತ್ತೆ....
Hassan News: ಹಾಸನ ಜಿಲ್ಲಾ ಬಿಜೆಪಿ ಯುವ ಮೋರ್ಚಾ ವತಿಯಿಂದ ದೇಶದ ಹೆಮ್ಮೆಯ ಪ್ರಧಾನಿ ಶ್ರೀ ನರೇಂದ್ರ ಮೋದಿ ರವರ ಕುರಿತು ಹಾಗೂ ದೇಶದ ಯುವ ಸಮೂಹದ ವಿರುದ್ಧ ರಾಜ್ಯದ ಸಚಿವರಾದ ಶಿವರಾಜ ತಂಗಡಗಿ ರವರು ನೀಡಿದ ಅವಹೇಳನಕಾರಿ ಹೇಳಿಕೆಯನ್ನು ಖಂಡಿಸಿ ಇಂದು ಹಾಸನ ನಗರದಲ್ಲಿ ಪ್ರತಿಭಟನೆಯನ್ನು ನಡೆಸಲಾಯಿತು. ಕಾಂಗ್ರೆಸ್ನ ಸಚಿವರಾದ ಶಿವರಾಜ್ ತಂಗಡಗಿ...
Kolar News: ಕೋಲಾರ: ಕೋಲಾರ ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡುವ ವಿಚಾರದ ಬಗ್ಗೆ ಸಂಸದ ಮುನಿಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ಇದು ಕಾಂಗ್ರೆಸ್ ಪಕ್ಷದ ಆಂತರಿಕ ವಿಷಯವಾಗಿದೆ. ಕಾಂಗ್ರೆಸ್ ಪಕ್ಷದ ವಿರೋಧಿ ಬಣಗಳು ತಮ್ಮ ಪ್ರಾಬಲ್ಯ ಕ್ಕಾಗಿ ರಾಜಿನಾಮೆ ವಿಷಯ ತಂದಿರಬಹುದು. ಶಾಸಕರಾಗಬೇಕಾದ್ರೆ ತುಂಬಾ ಕಷ್ಟಪಟ್ಟು ಆಗಿರ್ತಾರೆ, ಹಾಗಾಗಿ ರಾಜೀನಾಮೆ ನೀಡಲ್ಲ. ಪದೇ ಪದೇ ಚುಣಾವಣೆ...
News: ಲೋಕಾಯುಕ್ತ ಅಧಿಕಾರಿಗಳು ಭರ್ಜರಿ ಭೇಟೆಯಾಡಿದ್ದು, ಹಣ ಪಡೆಯುವಾಗ ಎಸಿಪಿ ಜೀಪ್ ಡ್ರೈವರ್ ಹೆಡ್ ಕಾನ್ಸ್‌ಟೇಬಲ್ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾರೆ. ಪೀಣ್ಯ ಎಸಿಪಿ ಜೀಪ್ ಡ್ರೈವರ್ ನಾಗರಾಜ್ ಹಾಗೂ ಪೀಣ್ಯ ಪೊಲೀಸ್ ಠಾಣೆಯ ಹೆಡ್ ಕಾನ್ಸ್‌ಟೇಬಲ್ ( ಗಂಗಹನುಮಯ್ಯ 50 ಸಾವಿರ ಹಣ ಪಡೆಯುವಾಗ ಲಾಕ್ ಆಗಿದ್ದಾರೆ. ಚೇತನ್ ಎಂಬಾತ ಕೊಟ್ಟ ದೂರಿನ ಮೇಲೆ...
Hubli News: ಹುಬ್ಬಳ್ಳಿ: ಪ್ರತಿವರ್ಷದಂತೆ ಈ ವರ್ಷವೂ ಕೂಡಾ ಹೋಳಿ ಹಬ್ಬದ ಅಂಗವಾಗಿ ಹುಬ್ಬಳ್ಳಿ ಜಗ್ಗಲಗಿ ಹಬ್ಬವನ್ನು ಮಾ.28 ರಂದು ಮಧ್ಯಾಹ್ನ 3 ಕ್ಕೆ ನಗರದ ಮೂರುಸಾವಿರಮಠದ ಮೈದಾನದಿಂದ ಆಯೋಜನೆ ಮಾಡಲಾಗಿದೆ ಎಂದು ಶಾಸಕರು ಹಾಗೂ ಹುಬ್ಬಳ್ಳಿ ಜಗ್ಗಲಗಿ ಹಬ್ಬದ ಆಯೋಜಕರಾದ ಮಹೇಶ ಟೆಂಗಿನಕಾಯಿ ಹಾಗೂ ಮೂಜಗು ಸ್ವಾಮೀಜಿ ಹೇಳಿದರು.
ಹುಬ್ಬಳ್ಳಿಯ ಮೂರುಸಾವಿರಮಠದ ಆವರಣದಲ್ಲಿ ಸುದ್ಧಿಗೋಷ್ಠಿಯಲ್ಲಿ...