ನವದೆಹಲಿ : ರಾಜ್ಯದಲ್ಲಿ ಐದು ವರ್ಷ ನಾನೇ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಪುನರುಚ್ಚರಿಸಿದ್ದಾರೆ. ಈ ಮೂಲಕ ಪಟ್ಟದ ಫೈಟ್ ಗೆ ಪೂರ್ಣ ವಿರಾಮ ನೀಡಿದ್ದಾರೆ.
ನವದೆಹಲಿಯಲ್ಲಿ ಹೈಕಮಾಂಡ್ ಭೇಟಿಗೂ ಮುನ್ನ ಸಂದರ್ಶನವೊಂದರಲ್ಲಿ ಮಾತಾನಾಡಿರುವ ಅವರು, ನಾನು ಡಿಕೆಶಿ ಇಬ್ಬರು ಹೈಕಮಾಂಡ್ ಆದೇಶ ಪಾಲಿಸಬೇಕು. ಡಿಕೆ ಶಿವಕುಮಾರ್ ಸಿಎಂ ಬದಲಾವಣೆಯ ಬಗ್ಗೆ ಕೇಳಿಲ್ಲ...
ಬೆಂಗಳೂರು: ಚುನಾವಣೆಯಾದ ಎರಡೂವರೆ ತಿಂಗಳ ನಂತರ ಪಕ್ಷದ ಸಭೆ ಕರೆದಿದ್ದೇವೆ. 2023ರ ವಿಧಾನಸಭೆ ಚುನಾವಣೆಯ ಫಲಿತಾಂಶಕ್ಕೆ ಕೊಡುಗೆ ನೀಡಿದ ನೀವೆಲ್ಲಾ ನಾಯಕರಿಗೆ ಅಭಿನಂದನೆ ಸಲ್ಲಿಸಲು ಬಯಸುತ್ತೇನೆ. ನಿಮ್ಮೆಲ್ಲರ ಒಗ್ಗಟ್ಟಿನ ಪ್ರದರ್ಶನದಿಂದ ರಾಜ್ಯದಲ್ಲಿ 1989ರ ನಂತರ ಪಕ್ಷ ಬಹುದೊಡ್ಡ ಗೆಲವು ಸಾಧಿಸಲಾಗಿದೆ. ಆಮೂಲಕ ದಕ್ಷಿಣ ಭಾರತದಲ್ಲಿ ಬಿಜೆಪಿ ಬಾಗಿಲು ಮುಚ್ಚಲಾಗಿದೆ.
ನಾವು ಜನರ ವಿಶ್ವಾಸ ಉಳಿಸಿಕೊಳ್ಳಲು ನಾನು...
National News : ರಾಹುಲ್ ಗಾಂಧಿ ಮದುವೆ ಬಗ್ಗೆ ಇದೀಗ ಸೋನಿಯಾಗಾಂಧಿ ಹೇಳಿಕೆ ನೀಡಿದ್ದು, ರಾಗಾ ಮದುವೆ ವಿಚಾರ ಈಗ ಕುತೂಹಲ ಮೂಡಿಸಿದೆ. ಸೋನಿಯಾಗಾಂಧಿ ರಾಗಾ ಗೆ ಹುಡುಗಿ ಹುಡುಕುವಂತೆಯೂ ಕೇಳಿಕೊಂಡಿದ್ದಾರೆ.
ಹರಿಯಾಣದ ಮಹಿಳೆಯರ ಗುಂಪು ಇತ್ತೀಚೆಗೆ ನವದೆಹಲಿಯಲ್ಲಿ ಮಾಜಿ ಕಾಂಗ್ರೆಸ್ ಅಧ್ಯಕ್ಷೆ ಮತ್ತು ಲೋಕಸಭಾ ಸಂಸದೆ ಸೋನಿಯಾ ಗಾಂಧಿಯನ್ನು ಭೇಟಿ ಮಾಡಿದ್ದರು.
ಈ ವೇಳೆ, ರಾಹುಲ್...
ಕಾಂಗ್ರೆಸ್ ನಲ್ಲಿ ಸಿಎಂ ಹುದ್ದೆಗೆ ಒಳ ಗುದ್ದಾಟ ಶುರುವಾಗಿದೆ.
ಚುನಾವಣಾ ದಿನಾಂಕ ಘೋಷಣೆ ಆಗುತಿದ್ದಂತೆ ಅಭ್ಯರ್ಥಿಗಳು ಮತ್ತು ಆಕಾಂಕ್ಷಿಗಳು ಬಿರುಸಿನ ಪ್ರಚಾರವನ್ನು ಕೈಗೊಂಡಿದ್ದಾರೆ.ಆದರೆ ಕಾಂಗ್ರೆಸ್ ನಲ್ಲಿ ಮಾತ್ರ ಸಿಎಂ ಆಗಬೇಕು ಎನ್ನುವ ಹಂಬಲದಿಂದ ಗದ್ದುಗೆಗಾಗಿ ಗುದ್ದಾಟ ಶುರುವಾಗಿದೆ.
ಕಾಂಗ್ರೆಸ್ನಲ್ಲಿ ಈ ಮೊದಲು ಸಿಎಂ ಸ್ಥಾನಕ್ಕೆ ಒಳ ಮಾತುಗಳು ನಡೆದಿದ್ದವು ಆದರೆ ಆಗಿನ್ನು ಚುನಾವಣೆ ಇರಲಿಲ್ಲ ಹಾಗಾಗಿ ಕೆಲವು...
international news
ದೆಹಲಿ (ಮಾ.3): ಜ್ವರ, ಕೆಮ್ಮು ಹಾಗೂ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವ ಸೋನಿಯಾ ಗಾಂಧಿ ಅವರ ಆರೋಗ್ಯದಲ್ಲಿ ಕೊಂಚ ಏರುಪೇರಾಗಿದ್ದು, ಇದೀಗ ತೀವ್ರ ಜ್ವರದಿಂದ ಇವರನ್ನು ದೆಹಲಿಯ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಜ್ವರ ಕಾಣಿಸಿಕೊಂಡ ಬಳಿಕ, ತಕ್ಷಣ ಇವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ನುರಿತ ತಜ್ನರಿಂದ ಚಿಕಿತ್ಸೆ ನೀಡಲಾಗುತ್ತಿದ್ದು, ಆರೋಗ್ಯದಲ್ಲಿ ಸ್ಥಿರತೆ ಕಂಡುಬಂದಿದೆ. ಈ ವರ್ಷದಲ್ಲಿ...
ರಾಜಕೀಯಕ್ಕೆ ಭಾರತೀಯ ಬ್ಯಾಡ್ಮಿಂಟನ್ ಸ್ಟಾರ್ ಸೈನಾ ನೆಹವಾಲ್ ರಾಜಕೀಯಕಿಯಕ್ಕೆ ಎಂಟ್ರಿ ಕೊಡಲಿದ್ದಾರೆ ಅಂತ ಸುದ್ದಿ ಹರಿದಾಡುತ್ತಿದೆ. ಈ ಎಲ್ಲ ಊಹಾಪೋಹಗಳಿಗೆ ಅವರೇ ಉತ್ತರ ಕೊಟ್ಟಿದ್ದಾರೆ. ಉಡುಪಿಯಲ್ಲಿ...