ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮನವಿಗೆ ಮಣಿದು ರಾಜ್ಯ ಸಭಾ ಚುನಾವಣೆಗೆ ಸ್ಪರ್ಧಿಸಲು ನಿರ್ಧರಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಮಾಜಿ ಸಿಎಂ ಕುಮಾರಸ್ವಾಮಿ, ನಮ್ಮ ಪಕ್ಷದ ಶಾಸಕರು, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಷ್ಟ್ರದ ಹಲವು ನಾಯಕರ ಮನವಿಯ ಮೇರೆಗೆ ಮಾಜಿ ಪ್ರಧಾನಿ ದೇವೇಗೌಡರು, ರಾಜ್ಯಸಭಾ ಚುನಾವಣೆಯಲ್ಲಿ...