Friday, December 5, 2025

sooraj revanna

ಬಿಜೆಪಿ ಶಾಸಕ ಅರವಿಂದ್ ಬೆಲ್ಲದ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲು

Hubli News: ಹುಬ್ಬಳ್ಳಿ: ಬಿಜೆಪಿ ಶಾಸಕ ಅರವಿಂದ ಬೆಲ್ಲದ ಸೇರಿ ಮೂವರ ವಿರುದ್ಧ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಳಚೆ ನಿರ್ಮೂಲನ ಮಂಡಳಿ ನೀಡಿದ ಹಕ್ಕು ಪತ್ರ ವಿತರಣೆ ಕುರಿತು ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಜೀವ ಬೆದರಿಕೆ ಆರೋಪ ಕೇಳಿಬಂದಿದೆ. ಈ ಹಿನ್ನಲೆ ಶಾಸಕ ಅರವಿಂದ ಬೆಲ್ಲದ, ಉಪ ಮೇಯರ್ ಸತೀಶ್...

ಮೋದಿ ಪದಗ್ರಹಣಕ್ಕೆ ಕೌಂಟ್‌ಡೌನ್: ಪ್ರಹ್ಲಾದ್ ಜೋಶಿಯವರಿಗೂ ಕೇಂದ್ರ ಸಚಿವ ಸ್ಥಾನಕ್ಕೆ ಆಹ್ವಾನ

New delhi: ನವದೆಹಲಿ : ತೀಸೀ ಬಾರ್ ಮೋದಿ ಸರ್ಕಾರ್ ಎಂಬ ಬಿಜೆಪಿಯ ನಿನಾದ ಕಡೆಗೂ ನಿಜವಾಗುತ್ತಿದೆ. ಸತತ ಮೂರನೇ ಬಾರಿಗೆ ಭಾರತದ ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಪ್ರಮಾಣವಚನ ಸ್ವೀಕರಿಸುತ್ತಾರೆ. ಇಂದು ಸಂಜೆ ರಾಷ್ಟ್ರಪತಿ ಭವನದಲ್ಲಿ ಮೋದಿ ದೇಶದ ಪ್ರಧಾನಿಯಾಗಿ ಸತತ ಮೂರನೇ ಬಾರಿ ಪದಗ್ರಹಣ ಮಾಡಲಿದ್ದಾರೆ. ಪ್ರಧಾನಿ ಮೋದಿ ಜೊತೆಗೆ ಅವರ ನೂತನ...

ಬೆಳಗಾವಿಯಲ್ಲಿ ವರುಣನ ಆರ್ಭಟಕ್ಕೆ ವಾಹನ ಸವಾರರ ಪರದಾಟ

Belagavi News: ಬೆಳಗಾವಿ: ಬೆಳಗಾವಿಯಲ್ಲಿ ಧಾರಾಕಾರ ಮಳೆ ಸುರಿದಿದ್ದು, ಬೆಳಗಾವಿ ಗೋವಾವೇಸ್ ವೃತ್ತದ ಹತ್ತಿರ ಅಂಗಡಿಗಳಿಗೆ ನೀರು ನುಗ್ಗಿ ಅವಾಂತರವಾಗಿದೆ. ಅರ್ಧಗಂಟೆ ಧಾರಾಕಾರ ಮಳೆ ಸುರಿದಿದ್ದು, ರಸ್ತೆ ಪೂರ್ತಿ ನೀರು ತುಂಬಿಕೊಂಡು, ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ. ಬೆಳಗಾವಿಯ ವಿವಿಧೆಡೆ ರಸ್ತೆಗಳು ಸಂಪೂರ್ಣ ಜಲಾವೃತವಾಗಿದ್ದು, ಜನ ವಾಹನದಲ್ಲಿ ಸಂಚರಿಸಲು ಪರದಾಡಬೇಕಾಯಿತು. https://karnatakatv.net/three-stalwarts-of-hubli-to-delhi-minister-whose-shoulder-is-the-position/ https://karnatakatv.net/an-old-man-sitting-in-penance-on-the-road-when-it-rains/ https://karnatakatv.net/a-stalwart-of-the-faded-media-world/

ಸಿಎಂ ಮೂಗಿನ ಕೆಳಗೆ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ ಈ ಸರ್ಕಾರ ವಜಾಗೊಂಡರು ಆಶ್ಚರ್ಯವಿಲ್ಲ: ಟೆಂಗಿನಕಾಯಿ

Political News: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಹಣಕಾಸು ದುರ್ವ್ಯವಹಾರ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯನವರೇ ರಾಜೀನಾಮೆ ಕೊಡಬೇಕಾದ ಪರಿಸ್ಥಿತಿ ಬಂದಿದೆ. ಆ ಕಾರಣಕ್ಕೇನೆ ಸಚಿವ ನಾಗೇಂದ್ರ ಅವರನ್ನ ಮೊದಲೆ ಬಲಿ ಕೊಡುವ ಕೆಲಸವನ್ನ ಸಿಎಂ ಮಾಡಿದ್ದಾರೆಂದು ಶಾಸಕ ಮಹೇಶ್ ಟೆಂಗಿನಕಾಯಿ ಆರೋಪಿಸಿದರು. ಹುಬ್ಬಳ್ಳಿಯಲ್ಲಿ ಮಾದ್ಯಮದ ಜತೆಗೆ ಮಾತನಾಡಿದ ಅವರು, ನಾಗೇಂದ್ರ ರಾಜೀನಾಮೆಯೊಂದಿಗೆ ಇದು ನಿಲ್ಲೊದಿಲ್ಲ. ಪ್ರಕರಣದಲ್ಲಿ...

ಗೌಪ್ಯ ಸಭೆ ನಡೆಸಿದ ಲಕ್ಷ್ಮಣ್ ಸವದಿ ಮತ್ತು ಮಹೇಂದ್ರ ತಮ್ಮಣ್ಣವರ್

Political News: ಸತೀಶ್ ಜಾರಕಿಹೊಳಿ ಕೆಂಗಣ್ಣಿಗೆ ಗುರಿಯಾಗಿರುವ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಮತ್ತು ಮಹೇಂದ್ರ ತಮ್ಮಣ್ಣವರ್ ಗೌಪ್ಯ ಮಾತುಕತೆ ನಡೆಸಿದ್ದಾರೆ. ಅಥಣಿಯಲ್ಲಿರುವ ಲಕ್ಷ್ಮಣ್ ಸವದಿ ಮನೆಗೆ ಮಹೇಂದ್ರ ತಮ್ಮಣ್ಣವರ್ ಭೇಟಿ ನೀಡಿ, ಮಾತುಕತೆ ನಡೆಸಿದ್ದು, ಈ ಮಾತುಕತೆ ಬಗ್ಗೆ ಇಬ್ಬರೂ ನಾಯಕರು ಎಲ್ಲಿಯೂ ಮಾತನಾಡಿಲ್ಲ. ಇನ್ನು ಮೊನ್ನೆಯಷ್ಟೇ ಕಾರ್ಯಕರ್ತರಿಗೆ ಧನ್ಯವಾದ ಹೇಳಲು ಸತೀಶ್ ಜಾರಕಿಹೊಳಿ, ಸಭೆ...

ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ನಡೆದು ಬಂದ ದಾರಿ ಶೆಟ್ಟರ್ ಟ್ರ್ಯಾಕ್ ರೆಕಾರ್ಡ್..!

Hubli News: ಹುಬ್ಬಳ್ಳಿ : ಮಾಜಿ ಸಿಎಂ ಜಗದೀಶ್ ಶೆಟ್ಟರ್ ಈಗ ಸಂಸದರಾಗಿ ಆಯ್ಕೆಯಾಗಿದ್ದಾರೆ. ಈಗ ರಾಷ್ಟ್ರ ರಾಜಕಾರಣದಲ್ಲಿ ಮಂತ್ರಿಯಾಗುವ ಸಾಧ್ಯತೆ ಹೆಚ್ಚಿದ್ದು, ಶೆಟ್ಟರ್ ಹೆಸರು ಮುಂಚೂಣಿಯಲ್ಲಿದೆ ಎನ್ನಲಾಗುತ್ತದೆ. ಹಾಗಿದ್ದರೆ ಇಲ್ಲಿದೆ ನೋಡಿ ಶೆಟ್ಟರ್ ಟ್ರ್ಯಾಕ್ ರೆಕಾರ್ಡ್. 1990 ಬಿಜೆಪಿ ಹುಬ್ಬಳ್ಳಿ ಗ್ರಾಮಾಂತರ ತಾಲ್ಲೂಕು ಘಟಕದ ಅಧ್ಯಕ್ಷರಾಗಿದ್ದ ಶೆಟ್ಟರ್, 1994 ಬಿಜೆಪಿ ಧಾರವಾಡ ಜಿಲ್ಲಾ ಘಟಕದ...

Dharwad News: ಅಂತ್ಯಕ್ರಿಯೆಯ ವೇಳೆ ಶವದ ಮೇಲೆ ಬಂದು ಕುಳಿತ ಮಂಗ

Dharwad News: ಧಾರವಾಡ: ಧಾರವಾಡದ ನವಲಗುಂದದಲ್ಲಿ ಅಚ್ಚರಿಯ ಘಟನೆಯೊಂದು ನಡೆದಿದ್ದು, ಮೃತಪಟ್ಟ ವ್ಯಕ್ತಿಯೋರ್ವನ ಅಂತ್ಯಕ್ರಿಯೆಯ ವೇಳೆ ಮಂಗ ಬಂದು ಶವದ ಮೇಲೆ ಕುಳಿತಿದೆ. ನವಲಗುಂದದವೇ ಆಗಿದ್ದ ರವಿ ಮಾಗ್ರೆ(35) ಎಂಬ ವ್ಯಕ್ತಿ ಮೊನ್ನೆ ಹೃದಯಾಘಾತದಿಂದ ನಿಧನರಾಗಿದ್ದರು. ನಿನ್ನೆ ಮಧ್ಯಾಹ್ನ ಅಂತಿಮ ಸಂಸ್ಕಾರ ನಡೆಸಲಾಗಿತ್ತು. ಮೃತದೇಹಕ್ಕೆ ಕಟ್ಟಿಗೆ ಇಟ್ಟು ಸುಡಲು ಎಲ್ಲ ವ್ಯವಸ್ಥೆ ಮಾಡಲಾಗಿತ್ತು. ಆದರೆ ಮಂಗಗವೊಂದು...

ಪ್ರಜ್ವಲ್ ರೇವಣ್ಣ ನಿವಾಸದಲ್ಲಿ ಎಸ್ಐಟಿಯಿಂದ ಸ್ಥಳ ಮಹಜರು: ಜೆಡಿಎಸ್ ನಾಯಕರಿಗೆ ಕಾರ್ಯಕರ್ತರ ಜೈಕಾರ

Hassan News: ಹಾಸನ : ಎಸ್‌ಐಟಿ ತಂಡ ಭರ್ಜರಿಯಾಗಿ ಪ್ರಜ್ವಲ್ ರೇವಣ್ಣ ಅವರ ವಿಚಾರಣೆ ನಡೆಸಿದ್ದು, ಇಂದು ಹಾಸನದಲ್ಲಿರುವ ಚೆನ್ನಾಂಬಿಕಾ ನಿವಾಸಕ್ಕೆ ಕರೆ ತಂದಿದ್ದರು. ನಿವಾಸದ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಮಾಧ್ಯಮದವರ ಕಣ್ತಪ್ಪಿಸಿ ಹೋಗಲು, ಎಸ್‌ಐಟಿ ತಂಡ ಕ್ಯೂಆರ್‌ಟಿ ವಾಹನ ಬಳಸಿತ್ತು. ವಾಹನ ಫುಲ್ ಕವರ್ ಆಗಿದ್ದು, ಪ್ರಜ್ವಲ್ ರೇವಣ್ಣ ಅವರು ಕಾಣದಂತೆ...

ಹುಬ್ಬಳ್ಳಿಯ ಮೂರು ದಿಗ್ಗಜರು ದಿಲ್ಲಿಗೆ : ಮಂತ್ರಿ ಸ್ಥಾನ ಯಾರ ಹೆಗಲಿಗೆ..?

Hubli News: ಹುಬ್ಬಳ್ಳಿ : ಅವರು ಮೂವರು ರಾಜಕೀಯ ದಿಗ್ಗಜ ನಾಯಕರು. ಇಬ್ಬರು ಮಾಜಿ ಸಿಎಮ್ ಗಳು. ಮೂವರು ಒಂದೇ ನಗರದವರು ಅನ್ನೋದು ಮತ್ತೊಂದು ವಿಶೇಷ. ಒಬ್ಬರು ಮೋದಿ ಸನಿಹ ಇದ್ದವರು. ಮೂವರು ಈ ಸಾರಿ ಒಂದೇ ಬಾರಿಗೆ ದೆಹಲಿಗೆ ಹೊರಟಿದ್ದಾರೆ. ಮೂವರು ಲೋಕಸಭೆ ಚುನಾವಣೆಯಲ್ಲಿ ಗೆದ್ದು, ಸಂಸತ್ ಪ್ರವೇಶ ಮಾಡಿದ್ದಾರೆ. ಇಬ್ಬರು ಮಾಜಿ...

ಮಳೆ ಬರುವಾಗಲೇ ರಸ್ತೆಯಲ್ಲಿ ತಪಸ್ಸಿಗೆ ಕುಳಿತ ಹಿರಿಯ ಜೀವಿ

Dharwad News: ಧಾರವಾಡ: ಧಾರವಾಡದಲ್ಲಿ ದೃಶ್ಯವೊಂದು ಕಂಡುಬಂದಿದ್ದು, ಮಳೆ ಬರುವಾಗಲೇ ಹಿರಿಯ ಜೀವಿ ತಪಸ್ಸಿಗೆ ಕುಳಿತಿದ್ದಾರೆ. ಧಾರವಾಡದ ಸಿಬಿಟಿ ಬಸ್ ನಿಲ್ದಾಣದ ಎದುರು ವೃದ್ಧ ತಪಸ್ಸಿಗೆ ಕುಳಿತಿದ್ದು, ನಟ್ಟ ನಡು ರಸ್ತೆಯಲ್ಲೇ ವೃದ್ಧ ಕಣ್ಣು ಮುಚ್ಚಿ ಕುಳಿತಿದ್ದಾರೆ. ಇನ್ನು ಇವರು ಯಾಕೆ ತಪಸ್ಸಿಗೆ ಕುಳಿತಿದ್ದಾರೆ ಅಂದ್ರೆ, ಕಳೆದ 2 ವರ್ಷಗಳಿಂದ ಸರಿಯಾಗಿ ಮಳೆ ಬರದ ಕಾರಣ,...
- Advertisement -spot_img

Latest News

ಸಿದ್ದುಗೆ ಲಜ್ಜೆಗೇಡಿಗಳಾಗಬೇಡಿ ಅಂತ ವ್ಯಂಗ್ಯವಾಡಿದ R. ಅಶೋಕ್!

ವಿಪಕ್ಷ ನಾಯಕ ಆರ್. ಅಶೋಕ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತೀವ್ರವಾಗಿ ಟೀಕಿಸಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 87 ಕೋಟಿ ರೂಪಾಯಿ ಹಗರಣ, ಸ್ವಪಕ್ಷದ...
- Advertisement -spot_img