Wednesday, August 20, 2025

sooraj revanna

ಕೇಂದ್ರ ಸಚಿವರಾದ ಬಳಿಕ ಮೊದಲ ಬಾರಿ ತುಮಕೂರಿಗೆ ವಿ.ಸೋಮಣ್ಣ ಭೇಟಿ

Tumakuru News: ತುಮಕೂರು: ಕೇಂದ್ರಸಚಿವ ವಿ.ಸೋಮಣ್ಣ ಎಲೆರಾಂಪುರ ಶ್ರೀಮಠಕ್ಕೆ ಭೇಟಿ ನೀಡಿ, ಶ್ರೀಗಳ ಆಶೀರ್ವಾದ ಪಡೆದಿದ್ದಾರೆ. ಕೊರಟಗೆರೆ ತಾಲೂಕಿನ ಎಲೆ ರಾಂಪುರ ಶ್ರೀ ಮಠಕ್ಕೆ ಭೇಟಿ ನೀಡಿ ಶ್ರೀ ಮಠದ ಪೀಠಾಧ್ಯಕ್ಷರಾದ ಶ್ರೀ ಶ್ರೀ ಹನುಮಂತನಾಥ ಮಹಾ ಸ್ವಾಮೀಜಿ ರವರ ಆಶೀರ್ವಾದ ಪಡೆದರು. ಈ ವೇಳೆ ಮಾತನಾಡಿದ ಸೋಮಣ್ಣ, ತುಮಕೂರು ರಾಯದುರ್ಗ ಮಾರ್ಗದ ರೈಲ್ವೆ ಯೋಜನೆ ಕಾಮಗಾರಿಯ...

ಯಡಿಯೂರಪ್ಪ ವಿರುದ್ಧ ರಾಜಕೀಯ ದ್ವೇಷದ ಪ್ರಶ್ನೆಯೇ ಇಲ್ಲ: ಎಂ.ಬಿ.ಪಾಟೀಲ್

Hubli News: ಹುಬ್ಬಳ್ಳಿ: ಯಡಿಯೂರಪ್ಪ ವಿರುದ್ಧ ರಾಜಕೀಯ ದ್ವೇಷದ ಪ್ರಶ್ನೆಯೇ ಇಲ್ಲ. ಪೋಕ್ಸೋ ಕಾಯ್ದೆಯಡಿ ಯಡಿಯೂರಪ್ಪ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಅವರು, ಪೋಕ್ಸೋ ಆಕ್ಟ್ ಅತ್ಯಂತ ಗಂಭೀರವಾದದ್ದು. ಅಪ್ರಾಪ್ತ ವಯಸ್ಸಿನ ಮಕ್ಕಳ ಮೇಲೆ ದೌರ್ಜನ್ಯವಾದರೆ ಅದಕ್ಕೆ ಪೋಕ್ಸೋ ಕಾಯ್ದೆ ಅನ್ವಯ ಮಾಡಲಾಗುತ್ತೆ. ಹಿಗಾಗಿ ಯಾವುದೇ ಸರ್ಕಾರ ಇದರಲ್ಲಿ...

ಕಾಂಗ್ರೆಸ್‌ ಜೊತೆ ಮೈತ್ರಿ ಮಾಡಿಕೊಂಡಿದ್ದ ಬಗ್ಗೆ ಬೇಸರ ವ್ಯಕ್ತಪಡಿಸಿದ ಹೆಚ್.ಡಿ.ಕುಮಾರಸ್ವಾಮಿ

Political News: ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ.ಕುಮಾರಸ್ವಾಮಿ ಮೊದಲ ಬಾರಿ ಬೆಂಗಳೂರಿನ ಜೆಡಿಎಸ್ ಕಚೇರಿಗೆ ಬಂದಿದ್ದು, ಕುಮಾರಸ್ವಾಮಿ ಅವರಿಗೆ ಕಾರ್ಯಕರ್ತರು ಭರ್ಜರಿ ಸ್ವಾಗತ ಕೋರಿದ್ದಾರೆ. ಈ ವೇಳೆ ಮಾತನಾಡಿರುವ ಕುಮಾರಸ್ವಾಮಿ, ಜೆಡಿಎಸ್ ಅತ್ಯಂತ ಕಷ್ಟದ ದಿನಗಳಲ್ಲಿಯೂ ಪಕ್ಷದ ತಮ್ಮ ಶ್ರಮಕ್ಕೆ ೨೦೦೮ ರಿಂದ ಯಾವುದೇ ರೀತಿ ಪಕ್ಷ ದುಡಿಮೆಗೆ ಪ್ರತಿಫಲ ಸಿಕ್ಕಿಲ್ಲ ಎಂಬ ಕೊರಗು ಇದೆ....

Political News: ಕೇಂದ್ರ ಬಜೆಟ್​ಗೆ ಡೇಟ್ ಫಿಕ್ಸ್

National News: 8ನೇ ಲೋಕಸಭಾ ಚುನಾವಣೆ ಅಂತ್ಯವಾಗಿದ್ದು ಎನ್​ಡಿಎ ಮೈತ್ರಿಕೂಟ ಸರ್ಕಾರ ಮಾಡಿದ್ದು, ಮೋದಿ ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಇದೀಗ ಪ್ರತಿ ವರ್ಷದಂತೆ ಸಂಸತ್ತಿನ ಮುಂಗಾರು ಅಧಿವೇಶನಕ್ಕೆ ಡೇಟ್ ಫಿಕ್ಸ್ ಆಗಿದೆ. ಜುಲೈ 22ರಿಂದ ಮುಂಗಾರು ಅಧಿವೇಶನ ಆರಂಭವಾಗಲಿದ್ದು, ಆಗಸ್ಟ್ 9ರವರೆಗೆ ನಡೆಯಲಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಜುಲೈ...

ಸಂಘಟನೆಗೆ ಒತ್ತು ಕೊಟ್ಟು ರಾಜ್ಯದಲ್ಲಿ ಪಕ್ಷ ಕಟ್ಟೋಣ: ನಿಖಿಲ್ ಕುಮಾರ್

Political News: ಕೇಂದ್ರ ಸಚಿವರಾದ ಬಳಿಕ, ಕುಮಾರಸ್ವಾಮಿ ಬೆಂಗಳೂರಿಗೆ ಮೊದಲ ಬಾರಿ ಬಂದಿದ್ದು, ಜೆಡಿಎಸ್ ಕಾರ್ಯಕರ್ತರು ಭರ್ಜರಿಯಾಗಿ ಸ್ವಾಗತ ಕೋರಿದ್ದಾರೆ. ಇನ್ನು ಇದೇ ವೇಳೆ ಮಾತನಾಡಿರುವ ನಿಖಿಲ್ ಕುಮಾರ್, ಈ ದೇಶಕ್ಕಾಗಿ ನರೇಂದ್ರ ಮೋದಿ ಅತ್ಯಂತ ಪ್ರಾಮಾಣಿಕವಾಗಿ ಕೆಲಸ ಮಾಡಿದ್ರು. ಮೂರನೇ ಬಾರಿಗೆ ನರೇಂದ್ರ ಮೋದಿ ಅವರ ಜೊತೆಗೆ ಕುಮಾರಣ್ಣ ಎರಡು ಖಾತೆ‌ ಹೊಂದಿದ್ದಾರೆ. ಅದಕ್ಕೆಲ್ಲ...

ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿಯನ್ನು ಹಾಡಿ ಹೊಗಳಿದ ಜಿ.ಟಿ.ದೇವೇಗೌಡ

Political News: ಕೇಂದ್ರ ಸಚಿವರಾದ ಬಳಿಕ, ಮೊದಲ ಬಾರಿಗೆ ಹೆಚ್.ಡಿ.ಕುಮಾರಸ್ವಾಮಿ ಬೆಂಗಳೂರಿಗೆ ಬಂದಿದ್ದು, ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮಾತನಾಡಿದ ಜಿ.ಟಿ.ದೇವೇಗೌಡರು, ಈ ಬಾರಿ ಮೈತ್ರಿ ಒಂದಾಗಿ ಕೆಲಸ ಮಾಡಿದೆ. ಮೈಸೂರಿನಲ್ಲಿ ಯದುವೀರ್ ಗೆದ್ದಿದ್ರೆ ಅದು ಜೆಡಿಎಸ್ ವೋಟಿನಿಂದ. ಹಾಗೇ ಕೋಲಾರದಲ್ಲಿ ಮಲ್ಲೇಶ್ ಬಾಬು ಗೆದ್ದಿದ್ರೆ ಅದ್ರಿಂದ ಬಿಜೆಪಿ ವೋಟಿನಿಂದ. ಹಾಗೇ ಚಿಕ್ಕಬಳ್ಳಾಪುರ,...

ಕೇಂದ್ರ ಸಚಿವರಾಗಿ ಮೊದಲ ಬಾರಿಗೆ ಬೆಂಗಳೂರಿಗೆ ಆಗಮಿಸಿದ ಹೆಚ್ಡಿಕೆ: ಕಾರ್ಯಕರ್ತರಿಂದ ಭರ್ಜರಿ ಸ್ವಾಗತ

Political News: ಕೇಂದ್ರ ಸಚಿವರಾಗಿ ಮೊದಲ ಬಾರಿಗೆ ಹೆಚ್.ಡಿ.ಕುಮಾರಸ್ವಾಮಿ ಬೆಂಗಳೂರಿನಲ್ಲಿರುವ ಪಕ್ಷದ ಕಚೇರಿಗೆ ಆಗಮಿಸಿದ್ದು, ಕಾರ್ಯಕರ್ತರು ಕೇಂದ್ರ ಸಚಿವರಿಗೆ ಭರ್ಜರಿ ಸ್ವಾಗತ ಕೋರಿದ್ದಾರೆ. ಬೆಂಗಳೂರಿನ ಜೆ.ಪಿ.ಭವನದಲ್ಲಿ ಈ ಅಭಿನಂದನಾ ಕಾರ್ಯಕ್ರಮ ನಡೆದಿದ್ದು, ಕಾರ್ಯಕ್ರಮದಲ್ಲಿ ನಿಖಿಲ್ ಕುಮಾರ್, ಜಿ.ಟಿ.ದೇವೇಗೌಡ ಸೇರಿ ಹಲವು ಜೆಡಿಎಸ್ ನಾಯಕರು ಭಾಗಿಯಾಗಿದ್ದಾರೆ. ಇನ್ನು ಇದೇ ವೇಳೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಗೆ ನಾಡಪ್ರಭು ಕೆಂಪೇಗೌಡ...

ಷೇರು ಖರೀದಿ ಹೆಸರಲ್ಲಿ ವಂಚನೆ – 3.97 ಲಕ್ಷ ರೂಪಾಯಿ ಮಕ್ಕಲ್ ಟೋಪಿ

Hubli News: ಹುಬ್ಬಳ್ಳಿ: ಲಾಭದ ಆಮಿಷ ತೋರಿಸಿ ಲಕ್ಷಾಂತರ ವಂಚನೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಷೇರುಗಳನ್ನು ಖರೀದಿ ಮಾಡಿದರೆ ಹೆಚ್ಚಿನ ಲಾಭ ಗಳಿಸಬಹುದು ಎಂದು ನಂಬಿಸಿ ವಂಚನೆ ಹುಬ್ಬಳ್ಳಿಯ ವ್ಯಕ್ತಿಗೆ 3.97 ಲಕ್ಷ ರೂಪಾಯಿ ವಂಚನೆ ಮಾಡಲಾಗಿದೆ. ಚಂದ್ರನಾಥ ನಗರದ ವಾದಿರಾಜ ಬಾಜಿಕರ ವಂಚನೆಗೆ ಒಳಗಾದ ವ್ಯಕ್ತಿಯಾಗಿದ್ದು, ವಾದಿರಾಜರ ಮೊಬೈಲ್ ಸಂಖ್ಯೆಯನ್ನು ಗ್ರೂಪ್‌ವೊಂದಕ್ಕೆ ಸೇರಿಸಿದ್ದ...

ಚನ್ನಪಟ್ಟಣದಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಬೇಕಿದ್ದ ಅಭ್ಯರ್ಥಿ ಈಗ ಜೈಲಿಗೆ ಹೋಗಿದ್ದಾರೆ: ಸಿ.ಪಿ.ಯೋಗೇಶ್ವರ್

Political News: ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲಿನಲ್ಲಿದ್ದಾಗಲೇ ಬಿಜೆಪಿ ನಾಯಕ ಹಾಗೂ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಹೊಸ ಬಾಂಬ್ ಸಿಡಿಸಿದ್ದಾರೆ. ಚನ್ನಪಟ್ಟಣದಲ್ಲಿ ನಡೆಯಲಿರುವ ಉಪಚುನಾವಣೆಯಲ್ಲಿ ಡಿ.ಕೆ.ಸಹೋದರರು ಅಚ್ಚರಿ ಅಭ್ಯರ್ಥಿಯೊಬ್ಬರನ್ನು ಕಣಕ್ಕಿಳಿಸುವುದಾಗಿ ಹೇಳಿದ್ದರು. ಆದರೆ, ಆ ಅಚ್ಚರಿ ಅಭ್ಯರ್ಥಿ ಈಗ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿ ಕಂಬಿ ಎಣಿಸುತ್ತಿದ್ದಾರೆ ಎಂದು ಯೋಗೇಶ್ವರ್ ಹೇಳಿದ್ದಾರೆ. ನಟ ದರ್ಶನ್ ಹೆಸರನ್ನು...

Political News: ರಾಜೀನಾಮೆ ನೀಡೋದಿಲ್ಲವೆಂದ ಪ್ರದೀಪ್ ಈಶ್ವರ್

Political News: ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ಪ್ರದೀಪ್ ಈಶ್ವರ್ ಹೇಳಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಡಾ.ಕೆ.ಸುಧಾಕರ್ ಅವರು ನನ್ನ ಸವಾಲು ಸ್ವೀಕಾರ ಮಾಡಿರಲಿಲ್ಲ. ಒಂದು ವೇಳೆ ನನ್ನ ಸವಾಲು ಸ್ವೀಕಾರ ಮಾಡಿದ್ದರೆ ನಾನು ರಾಜೀನಾಮೆ ನೀಡುತ್ತಿದ್ದೆ ಎಂದು ಪ್ರದೀಪ್ ಈಶ್ವರ್ ತಿಳಿಸಿದ್ದಾರೆ. ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಡಾ.ಕೆ. ಸುಧಾಕರ್‌ಗೆ...
- Advertisement -spot_img

Latest News

Recipe: ಲಸೂನಿ ಪಾಲಕ್ ಪನೀರ್ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1ಕಟ್ಟು ಪಾಲಕ್, 1 ಬೌಲ್ ಪನೀರ್, 10 ಎಸಳು ಬೆಳ್ಳುಳ್ಳಿ, 2 ಹಸಿಮೆಣಸು, ಶುಂಠಿ, ಪುದೀನಾ, ಕೊತ್ತಂಬರಿ ಸೊಪ್ಪು, ಅರಿಶಿನ, ಗರಂ...
- Advertisement -spot_img