Hubli crime news: ಹುಬ್ಬಳ್ಳಿಯಲ್ಲಿ ಅಂಜಲಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಹುಬ್ಬಳ್ಳಿ ಐಬಿಯಲ್ಲಿ ಸಿಐಡಿ ಪೊಲೀಸರು, ಆರೋಪಿ ಗಿರೀಶ್‌ನನ್ನು ಹಿಗ್ಗಾಮುಗ್ಗಾ ಡ್ರಿಲ್ ಮಾಡುತ್ತಿದ್ದಾರೆ.
ಮುಂಜಾನೆಯಿಂದ ಸಂಜೆವರೆಗೂ ತೀವ್ರ ವಿಚಾರಣೆಗೆ ಒಳಪಡಿಸಲಾಗಿದ್ದು, ಅಂಜಲಿ ಕೊಲೆ ಮಾಡ, ಗಿರೀಶ್ ಟ್ರೇನ್ ಮೂಲಕ ತಲೆ ಮರೆಸಿಕೊಳ್ಳಲು ಯತ್ನಿಸಿದ್ದ. ಗದಗ ಮೂಲಕ ಹೋಗುತ್ತಿದ್ದಾಗ, ಟ್ರೇನ್‌ಲ್ಲಿಯೇ, ಲಕ್ಷ್ಮೀ ಎಂಬ ಮಹಿಳೆಗೆ ಗಿರೀಶ್ ಚಾಕು...
Political News: ಬಾಗಲಕೋಟೆಯಲ್ಲಿಂದು ಮಾತನಾಡಿದ ಕೆ.ಎಸ್.ಈಶ್ವರಪ್ಪ, ಮತ್ತೆ ರಾಯಣ್ಣ ಬ್ರಿಗೇಡ್ ಆಂರಭಿಸುವ ಸೂಚನೆ ನೀಡಿದ್ದಾರೆ.
ಈ ಬಗ್ಗೆ ಮಾತನಾಡಿರುವ ಅವರು, ಚುನಾವಣೆ ಮುಗಿದ ನಂತರ ನೋಡೋಣ, ಅನೇಕರು ರಾಯಣ್ಣ ಬ್ರಿಗೇಡ್ ಮಾಡ್ಬೇಕು ಅಂತಿದ್ದಾರೆ. ಹಿಂದೂಳಿದವರು, ದಲಿತರು ಎಲ್ಲಾ ಸಮಾಜ ಸೇರಿಸಬೇಕು ಅಂತಿದ್ದಾರೆ. ಏನು ಮಾಡಬೇಕು ಅಂತ ನಾನೊಬ್ಬನೇ ತೀರ್ಮಾನ ತಗೊಳ್ಳಲ್ಲ. ಚುನಾವಣೆ ನಿಲ್ಲಬೇಕಾದ್ರೂ ನಾನೊಬ್ಬನೇ ತಗೊಂಡಿಲ್ಲ....
Hubli News: ಹುಬ್ಬಳ್ಳಿ: ಅಂಜಲಿ ಅಂಬಿಗೇರ ಕೊಲೆ ಮಾಡಿದ ಹಂತಕನನ್ನು ಸಿಐಡಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಹುಬ್ಬಳ್ಳಿಯಲ್ಲಿ ಅಂಜಲಿ ಹಂತಕನ ವಿಚಾಣೆ ಮುಂದುವರಿದಿದ್ದು, ಹುಬ್ಬಳ್ಳಿಯ ಪ್ರವಾಸಿ ಮಂದಿರಕ್ಕೆ ಕರೆಂತದು ಆರೋಪಿಗೆ ಸಿಐಡಿ ಅಧಿಕಾರಿಗಳು ಡ್ರಿಲ್ ಮಾಡಿದ್ದಾರೆ.
ಹೌದು.. ಮೇ.15 ರಂದು ಹುಬ್ಬಳ್ಳಿ ವೀರಾಪುರ ಓಣಿಯಲ್ಲಿ ಅಂಜಲಿ ನಿವಾಸ ನುಗ್ಗಿ ಹತ್ಯೆ ಮಾಡಿದ ಗಿರೀಶ್ ನನ್ನು, ಬೆಂಡಿಗೇರಿ...
Bengaluru News: ಬೆಂಗಳೂರಿನಲ್ಲಿ ಮಾತನಾಡಿರುವ ಸಚಿವ ರಾಜಣ್ಣ, ಕುಮಾರಸ್ವಾಮಿಯವರೇ ಪೆನ್‌ಡ್ರೈವ್ ಪಿತಾಮಹ. ಅವರೇ ಮೊದಲು ಪೆನ್‌ಡ್ರೈವ್ ಇದೆ ಎಂದು ಜೇಬಿನಿಂದ ತೆಗೆದು ತೋರಿಸಿದ್ದು ಎಂದಿದ್ದಾರೆ.
ಅಲ್ಲದೇ, ಪೆನ್‌ಡ್ರೈವ್ ಬಗ್ಗೆ ನನಗೇನೂ ಗೊತ್ತಿಲ್ಲ. ಕುಮಾರಸ್ವಾಮಿಯವರಿಂದಲೇ ನಾವು ಕಲಿಯಬೇಕು ಎಂದು ಹೇಳಿದ್ದಾರೆ. ಈಗ ಅವರು ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಅವರಿಗೆ ಬುದ್ಧಿ ಭ್ರಮಣೆಯಾಗಿದೆ ಎಂದಿದ್ದಾರೆ.
ಪ್ರಜ್ವಲ್ ಕಾಮಕಾಂಡದ ವೀಡಿಯೋ ಪೆನ್‌ಡ್ರೈವ್‌ಗೆ...
Political News: ಕಾಂಗ್ರೆಸ್ ಪರಿಷತ್ ಸದಸ್ಯ ಪುಟ್ಟಣ್ಣಯ್ಯ ರಾಮನಗರದಲ್ಲಿ ಮಾತನಾಡಿದ್ದು, ಡಿ.ಕೆ.ಶಿವಕುಮಾರ್ ಕಷ್ಟಪಟ್ಟಿದ್ದಾರೆ. ಹಾಗಾಗಿ ಅವರು ಸಿಎಂ ಆಗೇ ಆಗುತ್ತಾರೆ. 4 ವರ್ಷ ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ಇದ್ದೇ ಇರುತ್ತದೆ. ಯಾರ್ಯಾರೋ, ಹಿತ್ತಲ ಬಾಗಿಲಿನಿಂದ ಬಂದು ಸಿಎಂ ಆದವರಿದ್ದಾರೆ. ಅಂಥದ್ರಲ್ಲಿ ಡಿ.ಕೆ.ಶಿವಕುಮಾರ್ ಇಂದಲ್ಲ ನಾಳೆ ಸಿಎಂ ಆಗೇ ಆಗುತ್ತಾರೆ ಎಂದು ಪುಟ್ಟಣ್ಣಯ್ಯ ಹೇಳಿದ್ದಾರೆ.
ದೇವೇಗೌಡ ಮತ್ತು...
Political News: ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪರ ವಿರೋಧ ಚರ್ಚೆ ನಡೆಯುತ್ತಿದ್ದು, ಸಿಎಂ ಸಿದ್ದರಾಮಯ್ಯ ಕೂಡ, ದೇವೇಗೌಡರ ಫ್ಯಾಮಿಲಿಗೆ ಪ್ರಜ್ವಲ್ ಎಲ್ಲಿದ್ದಾರೆ ಎಂದು ಗೊತ್ತು ಎನ್ನುವ ರೀತಿಯಲ್ಲಿ ಹೇಳಿಕೆ ಕೊಡುತ್ತಿದ್ದಾರೆ. ಇದಕ್ಕೆ ಆಕ್ರೋಶ ಹೊರಹಾಕಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಟ್ವೀಟ್ ಮಾಡಿ ವಾಗ್ದಾಳಿ ನಡೆಸಿದ್ದಾರೆ.
•ಕ್ಷಣಕ್ಕೊಂದು ಮಾತು, ಘಳಿಗೆಗೊಂದು ಹೇಳಿಕೆ! ಕರ್ನಾಟಕದ ಮುಖ್ಯಮಂತ್ರಿ...
Manglore News: ಮಂಗಳೂರಿನಲ್ಲಿಂದು ಮಾಧ್ಯಮದವರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಹರೀಶ್ ಪೂಂಜಾಗೆ ಅರೆಸ್ಟ್ ವಾರಂಟ್ ನೀಡಿದ್ದರ ಬಗ್ಗೆ ಮಾತನಾಡಿದ್ದಾರೆ.
ಶಾಸಕ ಹರೀಶ್ ಪೂಂಜಾ ಪೊಲೀಸರಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಸಿ 353ರ ಪ್ರಕಾರ ಎಫ್ ಐ ಆರ್ ಅನ್ನು ದಾಖಲಿಸಲಾಗಿದ್ದು, ಅದರಂತೆ ಕ್ರಮ ಆಗಲಿದೆ. ಕಾನೂನು ಎಲ್ಲರಿಗೂ ಒಂದೇ. ಇದು ಜಾಮೀನು ರಹಿತ...
Political News: ರಾಜ್ಯದಲ್ಲಿ ಪುಂಡ ಪೋಕರಿಗಳ ಕಾಟ ಹೆಚ್ಚಾಗಿದ್ದು, ಕಾಂಗ್ರೆಸ್ ಆಡಳಿತ ವೈಖರಿಯ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ. ದಾವಣಗೆರೆ, ಉಡುಪಿ ಕೇಸ್‌ಗಳ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ಹೊರಹಾಕಿದ್ದು, ಟ್ವೀಟ್ ಮಾಡಿದ್ದಾರೆ.
ರಾಜ್ಯದಲ್ಲಿ ಪೋಲೀಸರು ನಿಷ್ಪಕ್ಷಪಾತವಾಗಿ ಕರ್ತವ್ಯ ನಿರ್ವಹಿಸಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ, ಪರಿಣಾಮವಾಗಿ ರಾಜ್ಯವನ್ನು ಉಗ್ರರು ಅಡಗುತಾಣವನ್ನಾಗಿ ಮಾಡಿಕೊಂಡಿದ್ದಾರೆ, ಮಾಫಿಯಾಗಳು-ರೌಡಿಗಳ ಅಟ್ಟಹಾಸ ಮೇರೆ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿದ್ದು, ಪೊಲೀಸರು ಪ್ರತಿ ಎರಡು ಗಂಟೆಗೆ ಡ್ರೀಲ್ ಮಾಡಬೇಕು ಎನ್ನುವ ಆದೇಶ ಹಿನ್ನೆಲೆ, ಮೊದಲು ಸಿಎಂ ಗೆ ಮತ್ತು ಹೋಮ್ ಮಿಸ್ಟರ್ ಗೆ ಡ್ರೀಲ್ ಮಾಡಿಸಬೇಕು ಎಂದು ವಾಗ್ದಾಳಿ ನಡೆಸಿದ್ದಾರೆ.
ಪೊಲೀಸರಿಗೆ ಸಾಕಷ್ಟು ಒತ್ತಡ ಇದೆ. ಇಂದು ಪೊಲೀಸರು ದೊಡ್ಡ ಒತ್ತಡದಲ್ಲಿ ಕೆಲಸ ಮಾಡಬೇಕಿದೆ. ಔರಾಧ್...
Hubli News: ಹುಬ್ಬಳ್ಳಿ : ವಾಣಿಜ್ಯನಗರಿ ಹುಬ್ಬಳ್ಳಿಯ ಜನರ ನಿದ್ದೆಗೆಡಿಸಿದ್ದ ಇಬ್ಬರೂ ಹಂತಕರಿಗೆ ಈಗ ಜೈಲೇ ಗತಿ. ಇಬ್ಬರು ಕೊಲೆಪಾತಕರ ಪರವಾಗಿ ವಕಾಲತ್ತು ಮಾಡಲು ವಕೀಲರೇ ಸಿಗುತ್ತಿಲ್ಲ. ನೇಹಾ ಮತ್ತು ಅಂಜಲಿ ಹಂತಕರಿಗೆ ಜೈಲೇ ಗತಿ ಎಂಬುವಂತಾಗಿದೆ.
ಹೌದು.. ವಕೀಲರು ಕೂಡ ಇಂತಹ ಘನಘೋರ ಕೊಲೆಗಳನ್ನು ವಿರೋಧಿಸಿದ್ದು, ಹಂತಕರ ಪರವಾಗಿ ವಕಾಲತ್ತು ಹಾಕಲ್ಲ ಎಂದು ನಿರ್ಧಾರ...
ನೀವು ನಿಮ್ಮ ಸೋಶಿಯಲ್ ಮೀಡಿಯಾ ಅಕೌಂಟ್ಸ್ ನಾ ಪ್ರೈವೆಟ್ ಇಟ್ಟಿದೀರಾ? ಪ್ರೈವೆಟ್ ಇಟ್ಟಿದ್ರೆ ಈಗ್ಲೇ ಪಬ್ಲಿಕ್ ಮಾಡ್ಕೊಳಿ ಯಾಕಂದ್ರೆ ಇನ್ಮುಂದೆ ಇದು ನಿಮ್ಮ ಶಿಕ್ಷಣಕ್ಕೆ, ಉದ್ಯೋಗಕ್ಕೆ...