Hassan News:
ಹಾಸನದಲ್ಲಿ ಟಿಕೆಟ್ ಪೈಪೋಟಿ ಜೋರಾಗಿಯೇ ನಡೆಯುತ್ತಿದೆ.ಇದೀಗ ಹೆಚ್ ಡಿ ಕೆ ಹೇಳಿಕೆಗೆ ರೇವಣ್ಣ ಕುಟುಂಬ ತಿರುಗಿ ಬಿದ್ದಿದ್ದಾರೆ. ಕಳೆದ 15 ವರ್ಷಗಳಿಂದ ಸತತವಾಗಿ ಆರು ರಿಂದ ಏಳು ಶಾಸಕರನ್ನು ರೇವಣ್ಣ ಅವರು ಆಯ್ಕೆ ಮಾಡಿ ಕಳುಹಿಸಿದ್ದಾರೆ, ಹಾಸನವನ್ನು ರೇವಣ್ಣ ಅವರು ತಿಳಿದಿರುವಷ್ಟು ಬೇರೆ ಯಾರಿಗೂ ಗೊತ್ತಿಲ್ಲ ಎಂದು ಎಂಎಲ್ ಸಿ ಸೂರಜ್ ರೇವಣ್ಣ...
ಬೆಂಗಳೂರು: ಎಚ್ ಡಿ ರೇವಣ್ಣ ಅವರ ಪುತ್ರ ಡಾ. ಸೂರಜ್ ರೇವಣ್ಣ ಕೋಟಿ ಕೋಟಿ ಆಸ್ತಿಯನ್ನು ಹೊಂದಿದ್ದು ಇಂದು ವಿಧಾನ ಪರಿಷತ್ ನ ಚುನಾವಣೆಗೆ ಜೆಡಿಎಸ್ ಪಕ್ಷದಿಂದ ಹಾಸನ ಜಿಲ್ಲೆಯಲ್ಲಿ ಸ್ಪರ್ಧೆ ಮಾಡಲಿದ್ದಾರೆ. ಡಾ.ಸೂರಜ್ ರೇವಣ್ಣನವರು 18 ಕೆಜಿ ಬೆಳ್ಳಿಯನ್ನು ಹೊಂದಿದ್ದಾರೆ ಹಾಗೂ 45 ಲಕ್ಷ 75 ಸಾವಿರ ಬೆಲೆಬಾಳುವ 1 ಕೆಜಿ ಚಿನ್ನಾಭರಣವನ್ನು...