ಧಾರವಾಡ: : ಧಾರವಾಡ ಜಿಲ್ಲಾಧಿಕಾರಿ ಕಚೇರಿ ಮುಂದೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೇದಿಕೆ ಪದಾಧಿಕಾರಿಗಳಿಂದ ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದ ಅಪರಾಧಿಗಳಿಗೆ ಗಲ್ಲು ಶಿಕ್ಷೆ ನೀಡಬೇಕೆಂದು ಪ್ರತಿಭಟನೆ ಕೈಗೊಂಡರು. ಈ ಪ್ರತಿಭಟನೆಯ ನೇತೃತ್ವವನ್ನು ಸುರೇಶ್ ಗೋಕಾಕ್ ವಹಿಸಿಕೊಂಡರು.
ಇನ್ನು ಸುರೇಶ್ ಅವರ ನೇತೃತ್ವದಲ್ಲಿ ನಡೆದ ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದ ನಿಜವಾದ ಅಪರಾಧಿಗಳಿಗೆ ಗಲ್ಲು ಶಿಕ್ಷೆ ನೀಡಬೇಕೆಂದು ಪ್ರತಿಭಟನಾಕಾರರು...