Movie News: ಮರಿ ಟೈಗರ್ ವಿನೋದ್ ಪ್ರಭಾಕರ್ ಹಾಗೂ ಸೌಂದರ್ಯ ಜಯಮಾಲಾ..ಈ ಇಬ್ಬರು ಚಿತ್ರರಂಗದ ತಾರೆಯರು. ಎಲ್ಲದಕ್ಕಿಂತ ಹೆಚ್ಚಾಗಿ ಅಣ್ಣ-ತಂಗಿ..ಆದರೆ ಇಲ್ಲಿವರೆಯೂ ವಿನೋದ್ ಆಗಲಿ..ಸೌಂದರ್ಯ ಆಗಲಿ ಒಟ್ಟಿಗೆ ಕಾಣಿಸಿಕೊಂಡಿಲ್ಲ..ಒಬ್ಬರನ್ನೊಬ್ಬರ ಭೇಟಿಯಾಗಿಲ್ಲ. ಅಂತಹ ಸನ್ನಿವೇಶ ನಿರ್ಮಾಣವಾಗಿಲ್ಲ ಅಂತೇನಲ್ಲ..ಒಟ್ಟಿಗೆ ಆಡುತ್ತಾ ಬೆಳೆದ ಇವರಿಬ್ಬರು ಈ ಅಣ್ಣ ತಂಗಿ ಬದಲಾದ ಸನ್ನಿವೇಶದಲ್ಲಿ ದೂರ ಉಳಿದಿದ್ದೂ ಬಿಟ್ರೆ, ಅವರ ನಡುವೆ...