2002ರ ಲಾರ್ಡ್ಸ್ ಮೈದಾನದಲ್ಲಿ ನಡೆದ ನ್ಯಾಟ್ವೆಸ್ಟ್ ತ್ರಿಕೋನ ಸರಣಿಯ ಫೈನಲ್ ಪಂದ್ಯವದು. ಪ್ರಶಸ್ತಿಗಾಗಿ ಭಾರತ ಮತ್ತು ಇಂಗ್ಲೆಂಡ್ ತಂಡಗಳು ಕ್ರಿಕೆಟ್ ಕಾಶಿ ಲಾರ್ಡ್ಸ್ ಅಂಗಳದಲ್ಲಿ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡವು 50 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 325 ರನ್ ಕಲೆಹಾಕಿತು.
ಗುರಿ ಬೆನ್ನತ್ತಿದ ಟೀಮ್ ಇಂಡಿಯಾಗೆ ನೀರಿಕ್ಷಿತ ಆರಂಭ...
https://www.youtube.com/watch?v=YjOUHmhwnss
ಹೊಸದಿಲ್ಲಿ: ಬಹುನಿರೀಕ್ಷಿತಾ ಮಹಿಳಾ ಐಪಿಎಲ್ ಮುಂದಿನ ವರ್ಷ ಮಾರ್ಚ್ ತಿಂಗಳಿನಿಂದ ಆರಂಭವಾಗಲಿದೆ ಎಂದು ಬಿಸಿಸಿಐ ಅಧಿಕೃತವಾಗಿ ಖಚಿತಪಡಿಸಿದೆ.
ಬಹುಬೇಡಿಕೆಯಲ್ಲಿರುವ ಮಹಿಳಾ ಐಪಿಎಲ್ ಕುರಿತು ಬಿಸಿಸಿಐ ಆಡಳಿತ ಮಂಡಳಿ ಚರ್ಚೆ ನಡೆಸಿದ್ದು ದಕ್ಷಿಣ ಆಫ್ರಿಕಾದಲ್ಲಿನಡೆಯಲಿರುವ ಮಹಿಳಾ ಟಿ20 ವಿಶ್ವಕಪ್ ನಂತರ ಆಯೋಜಸಿಲು ತೀರ್ಮಾನಿಸಿದೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಐದು ತಂಡಗಳನ್ನೊಳಗೊಂಡ ಟೂರ್ನಿಯೂ ಮಾರ್ಚ್ ಮೊದಲ ವಾರದಲ್ಲಿ ಆರಂಭವಾಗಲಿದೆ....
ಮುಂಬೈ: ಭಾರತದ ಲೆಜೆಂಡರಿ ನಾಯಕ ಸೌರವ್ ಗಂಗೂಲಿ ಶುಕ್ರವಾರ ಜುಲೈ 8 ರಂದು 50 ವರ್ಷಗಳನ್ನು ಪೂರೈಸಿದರು. ದಾದಾ ಪ್ರಸ್ತುತ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧ್ಯಕ್ಷರಾಗಿದ್ದಾರೆ. ಅವರು 2019 ರಲ್ಲಿ ಅಧಿಕಾರ ವಹಿಸಿಕೊಂಡಿದ್ದರು. ಭಾರತೀಯ ಕ್ರಿಕೆಟ್‌ನ ಯೋಗಕ್ಷೇಮಕ್ಕಾಗಿ ಅದ್ಭುತವಾಗಿ ಕೆಲಸ ಮಾಡಿದ್ದಾರೆ.
ಈ ಮೊದಲು ಗಂಗೂಲಿ ಜನವರಿ 1992ರಲ್ಲಿ ವೆಸ್ಟ್ ಇಂಡಿಸ್ ವಿರುದ್ಧದ...
https://www.youtube.com/watch?v=wHBwYl4c4ks
ಕೋಲ್ಕತ್ತಾ: ಅನುಭವಿ ವಿಕೆಟ್ ಕೀಪರ್ ವೃದ್ದಿಮಾನ್ ಸಾಹಾಗೆ ಅವರಿಗೆ ಬಂಗಾಳ ಕ್ರಿಕೆಟ್ ಸಂಸ್ಥೆ ಬೇರೆ ರಾಜ್ಯದ ಪರ ಆಡಲು ನಿರಾಕ್ಷೇಪಣಾ ಪತ್ರ ನೀಡಿದೆ. ಈ ಮೂಲಕ 15 ವರ್ಷಗಳ ಬಾಂಧವ್ಯವನ್ನು ಕಡಿತಗೊಳಿಸಿದ್ದಾರೆ.
ರಾಷ್ಟ್ರೀಯ ತಂಡದ ಪರ ಸಾಹಾ 40 ಟೆಸ್ಟ್ ಆಡಿದ್ದಾರೆ. ಅಕ್ಟೋಬರ್‍ಗೆ 38ನೇ ವರ್ಷಕ್ಕೆ ಕಾಲಿಡಲಿರುವ ಸಾಹಾ ಅವರಿಗೆ ಬಿಸಿಸಿಐ ಎರಡನೆ ವಿಕೆಟ್ ಕೀಪರ್...
ಕೋಲ್ಕತ್ತಾ: ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿಗೆ (BCCI President Sourav Ganguly) ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಸೋಮವಾರ ರಾತ್ರಿ ಸೌರವ್ ಗಂಗೂಲಿ ಅವರಿಗೆ ಕೊರೊನಾ ಪರೀಕ್ಷೆ ನಡೆಸಲಾಗಿತ್ತು. ಅವರ ವರದಿ ಪಾಸಿಟಿವ್ ಬಂದಿದೆ. ಅವರನ್ನು ಕೋಲ್ಕತ್ತಾದಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಹಿಂದೆ ಅವರ ಕುಟುಂಬ ಸದಸ್ಯರಿಗೆ ಕೆಲ ತಿಂಗಳ ಹಿಂದೆ ಕೊರೊನಾ ಸೋಂಕು ತಗುಲಿತ್ತು. ಈ...
ಟೀಮ್ ಇಂಡಿಯಾ ಮಾಜಿ ಕ್ರಿಕೆಟಿಗರೊಬ್ಬರು "ಓ ದೇವರೇ ಭಾರತದ ಕ್ರಿಕೆಟ್ ಅನ್ನು ಕಾಪಾಡು" ಅಂತ ದೇವರ ಮೋರೆ ಹೋಗಿದ್ದಾರೆ. ಅಷ್ಟಕ್ಕೂ ಭಾರತೀಯ ಕ್ರಿಕೆಟ್ ಚನ್ನಾಗಿಯೇ ಇದೆಯಲ್ಲ… ಹೀಗೆ ಹೇಳಿದ್ಯಾರು..? ಯಾಕೆ ಹೀಗೆ ಹೇಳಿದ್ರು ಅನ್ನೋ ಪ್ರಶ್ನೆ ನಮ್ಮನ್ನು ಕಾಡದೇ ಬಿಡೋದಿಲ್ಲ…
ಹೌದು ಸದ್ಯ ಭಾರತೀಯ ಕ್ರಿಕೆಟಿಗೆ ಸಂಕಷ್ಟ ಎದುರಾಗಿಲ್ಲ ಆದ್ರೆ ಭವಿಷ್ಯದಲ್ಲಿ ಸಂಕಷ್ಟ...
Political News: ರಾಜ್ಯದಲ್ಲಿನ ಭ್ರಷ್ಟಾಚಾರದ ಕುರಿತು ಕಾಂಗ್ರೆಸ್ ಸರ್ಕಾರದಲ್ಲಿನ ನಾಯಕರೇ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ, ಕಳೆದ ವಾರವಷ್ಟೇ ಸ್ವತಃ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಶಾಸಕ ಬಸವರಾಜ...